alex Certify Discharge | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಬಂದ ಇಮ್ರಾನ್ ಪಾಶಾಗೆ ಅದ್ಧೂರಿ ಸ್ವಾಗತದೊಂದಿಗೆ ರೋಡ್ ಶೋ, ಪೊಲೀಸರ ಖಡಕ್ ವಾರ್ನಿಂಗ್

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರಿಗೆ ಅದ್ದೂರಿ ಸ್ವಾಗತ ನೀಡಿ ರೋಡ್ ಶೋ ನಡೆಸಲಾಗಿದೆ. ರೋಡ್ ಶೋಗೆ ಅನುಮತಿ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 187 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 187 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3408 ಕ್ಕೆ ಏರಿಕೆಯಾಗಿದೆ. ಒಟ್ಟು 2026 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ Read more…

ಶಾಕಿಂಗ್ ನ್ಯೂಸ್: 141 ಮಂದಿಗೆ ಕೊರೋನಾ ದೃಢ, 3 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 141 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇವರಲ್ಲಿ 90 ಮಂದಿ ಸೋಂಕಿತರು ಹೊರರಾಜ್ಯದಿಂದ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ Read more…

ಶಾಕಿಂಗ್ ನ್ಯೂಸ್: ಇವತ್ತು ಒಂದೇ ದಿನ ದ್ವಿಶತಕದ ಗಡಿದಾಟಿದ ಕೇಸ್: 248 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಇವತ್ತು ಒಂದೇ ದಿನ 248 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಆಸ್ಪತ್ರೆಯಿಂದ ಇವತ್ತು 60 ಮಂದಿ ಬಿಡುಗಡೆ ಹೊಂದಿದ್ದಾರೆ. ಇವತ್ತು ಪತ್ತೆಯಾಗಿರುವ 248 ಪ್ರಕರಣಗಳಲ್ಲಿ 227 Read more…

ರಾಜ್ಯದಲ್ಲಿ ಇಂದು 135 ಜನರಿಗೆ ಕೊರೋನಾ ದೃಢ: ಸೋಂಕಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 135 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2418 ಕ್ಕೆ ಏರಿಕೆಯಾಗಿದೆ. ಕಲಬುರ್ಗಿ 28, ಯಾದಗಿರಿ 16, ಬೆಂಗಳೂರು ನಗರ 6, ರಾಯಚೂರು Read more…

ಕೊರೊನಾ ಸೋಂಕಿತರ ಡಿಸ್ಚಾರ್ಜ್ ಕುರಿತು ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಸೋಂಕು ಪೀಡಿತರ ಕ್ವಾರಂಟೈನ್ ಹಾಗೂ ಡಿಸ್ಚಾರ್ಜ್ ಕುರಿತಂತೆ ಮಾರ್ಗಸೂಚಿ ರೂಪಿಸಿದ್ದು, ಇದೀಗ ಇದನ್ನು ಆಧರಿಸಿ ರಾಜ್ಯ ಸರ್ಕಾರ ಪರಿಷ್ಕೃತ Read more…

ಬೆಳಗ್ಗೆ 100, ಸಂಜೆ ವರದಿಯಲ್ಲಿ ಒಬ್ಬರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 101 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2283 ಕ್ಕೆ ಏರಿಕೆಯಾಗಿದೆ. ಇವತ್ತು ಬೆಳಗ್ಗೆ 100 ಮಂದಿಗೆ ಕೊರೋನಾ ಸೋಂಕು ತಗುಲಿರುವುದು Read more…

ಬೆಳಗ್ಗೆ 69, ಸಂಜೆ 24: ಸೋಂಕಿತರ ಸಂಖ್ಯೆ 2182

ಬೆಂಗಳೂರು: ರಾಜ್ಯದಲ್ಲಿ ಇವತ್ತು ಬೆಳಗ್ಗೆ 69, ಸಂಜೆ 24 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು. ಒಟ್ಟು ಸೋಂಕಿತರ ಸಂಖ್ಯೆ 2182 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 93 Read more…

ಬೆಳಗ್ಗೆ 97, ಸಂಜೆ 33 ಮಂದಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 2089 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೆ 654 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 42 ಸೋಂಕಿತರು ಮೃತಪಟ್ಟಿದ್ದಾರೆ. 1391 Read more…

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 138 ಮಂದಿಗೆ ಸೋಂಕು ದೃಢ, 26 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 138 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಇವತ್ತು ಒಂದೇ ದಿನ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪತ್ತೆಯಾದ Read more…

ರಾಜ್ಯದಲ್ಲಿ ಇವತ್ತು 36 ಮಂದಿಗೆ ಕೊರೋನಾ ದೃಢ, 16 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1092 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 36 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರು 14, ಕಲಬುರ್ಗಿ 8, Read more…

ಕೊರೋನಾ ಹಾಟ್ ಸ್ಪಾಟ್ ಜಿಲ್ಲೆಯ ಜನರಿಗೆ ʼರಿಲೀಫ್ʼ

ಮೈಸೂರು: ಕೊರೋನಾ ಹಾಟ್ ಸ್ಪಾಟ್ ಮೈಸೂರಿನಲ್ಲಿ ಇಂದು ಯಾವುದೇ ಹೊಸ ಪ್ರಕರಣ ದೃಢಪಟ್ಟಿಲ್ಲ. ಮತ್ತೆ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾಟ್ ಸ್ಪಾಟ್ Read more…

ಕೊರೋನಾದಿಂದ ಪಾರಾದವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ಕೈಮುಗಿದು ನಮಸ್ಕರಿಸಿದ ಗುಣಮುಖರು

ಬಳ್ಳಾರಿ: ಬಳ್ಳಾರಿ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಭಾನುವಾರವೂ ಹಬ್ಬದ ವಾತಾವರಣ. ಕಳೆದ ಮೂರು ದಿನಗಳ ಹಿಂದಷ್ಟೇ ಮೂರು ಜನ ಕೊರೊನಾದಿಂದ ಜಯಿಸಿದವರನ್ನು ಅತ್ಯಂತ ಹೃದಯಸ್ಪರ್ಶಿಯಾಗಿ ಬೀಳ್ಕೊಟ್ಟಿದ್ದ ಆಸ್ಪತ್ರೆಯ ವೈದ್ಯರು ಮತ್ತು Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಭರ್ಜರಿ ಸಕ್ಸಸ್

ನವದೆಹಲಿ: ನವದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದಿದ್ದ ಮೊದಲ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ದೆಹಲಿಯ 49 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಸಾಕೇತ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...