alex Certify Discuss | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚ್ಛೇದನಕ್ಕೂ ಮೊದಲು ಈ ವಿಷಯಗಳನ್ನು ಚರ್ಚಿಸಿದರೆ ಸಂಬಂಧ ಮುರಿಯುವುದಿಲ್ಲ…!

ಅನೇಕ ಬಾರಿ ದಂಪತಿಗಳ ನಡುವಿನ ಮನಸ್ತಾಪ ವಿಚ್ಛೇದನದ ಹಂತವನ್ನು ತಲುಪುತ್ತದೆ. ಒಂದೇ ಸೂರಿನಡಿ ಬದುಕಲಾಗದ ಸ್ಥಿತಿಗೆ ದಂಪತಿ ಬಂದುಬಿಡುತ್ತಾರೆ. ಈ ರೀತಿ ಬಿರುಕು ಮೂಡಿದಾಗ ದಂಪತಿಗಳು ಪರಸ್ಪರ ಚರ್ಚಿಸಿ Read more…

ಜಿ20 ಶೃಂಗಸಭೆ: ಆರ್ಥಿಕ ಸಹಕಾರ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ ಸುಧಾರಣೆ ಕುರಿತು ಮೋದಿ- ಜೋ ಬಿಡೆನ್ ಚರ್ಚೆ

ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡೆನ್ ಅವರ ದ್ವಿಪಕ್ಷೀಯ ಸಭೆಯಲ್ಲಿ ಆರ್ಥಿಕ ಸಹಕಾರ ಮತ್ತು ಬಹುಪಕ್ಷೀಯ Read more…

ಪ್ರಧಾನಿ ಮೋದಿ –ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ: ವಾಗ್ನರ್ ದಂಗೆ, ಉಕ್ರೇನ್ ಪರಿಸ್ಥಿತಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ, ಈ ಸಮಯದಲ್ಲಿ ವ್ಯಾಗ್ನರ್ ಅರೆಸೈನಿಕ ಗುಂಪಿನ ದಂಗೆಯ ಪ್ರಯತ್ನದ ಬಗ್ಗೆ Read more…

ರಿಮೋಟ್ ವೋಟಿಂಗ್ ಮೆಷಿನ್ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಚುನಾವಣಾ ಆಯೋಗ

ನವದೆಹಲಿ: ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚರ್ಚಿಸಲು ಮತ್ತು ಪ್ರದರ್ಶಿಸಲು ಚುನಾವಣಾ ಆಯೋಗದಿಂದ ನಾಳೆ ಎಲ್ಲಾ ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ. ತಾಂತ್ರಿಕ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಮೊಬೈಲ್ ಸೇರಿ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸ್ಮಾರ್ಟ್‌ ಫೋನ್‌ ಗಳು ಮತ್ತು ಟ್ಯಾಬ್ಲೆಟ್‌ ಗಳು ಸೇರಿದಂತೆ ವಿವಿಧ ಸಾಧನಗಳಿಗೆ ಒಂದೇ ರೀತಿಯ ಚಾರ್ಜರ್ ಅಳವಡಿಕೆ ಕಡ್ಡಾಯ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ Read more…

BIG NEWS: ನೀವೇ ಅಧ್ಯಕ್ಷರಾಗಿ, ಕಾಂಗ್ರೆಸ್ ಅಧ್ಯಕ್ಷರಾಗಲು ರಾಹುಲ್ ಗಾಂಧಿಗೆ ಒತ್ತಡ

ನವದೆಹಲಿ: 5 ರಾಜ್ಯಗಳ ಚುನಾವಣಾ ಸೋಲು ಕುರಿತು ಚರ್ಚಿಸಲು ಇಂದು ಸಿಡಬ್ಲ್ಯೂಸಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮೊದಲಿಗೆ ರಾಹುಲ್ ಗಾಂಧಿ ಅವರನ್ನು ಅಧಿಕಾರ ವಹಿಸಿಕೊಳ್ಳುವಂತೆ ಪಕ್ಷದ ನಾಯಕರು ಒತ್ತಡ Read more…

ಅಫ್ಘಾನಿಸ್ತಾನ ಬಿಕ್ಕಟ್ಟು: ಪ್ರಧಾನಿ ಮೋದಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಮಹತ್ವದ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರೊಂದಿಗೆ ಅಫ್ಘಾನಿಸ್ತಾನ ಬಿಕ್ಕಟ್ಟು, ನೆರೆ ರಾಷ್ಟ್ರ ಹಾಗೂ ವಿಶ್ವಕ್ಕೆ ಬೀರಬಹುದಾದ ಪರಿಣಾಮದ ಕುರಿತು ಮಾತುಕತೆ ನಡೆಸಿದರು. Read more…

ಹಣಕಾಸು ಸಚಿವೆಯೊಂದಿಗೆ ನಾಳೆ ಮೋದಿ ಮಹತ್ವದ ಸಭೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭೆ ಮೇಲೆ ಎಲ್ಲರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...