alex Certify disease | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರ್ಥಿಕ’ ಲಾಭಕ್ಕಾಗಿ ಯಾವ ರೀತಿ ಕನ್ನಡಿ ಖರೀದಿ ಮಾಡಬೇಕು ಗೊತ್ತಾ….?

ಮನುಷ್ಯನ ಜೀವನದಲ್ಲಿ ಕನ್ನಡಿ ಮಹತ್ವದ ಸ್ಥಾನ ಪಡೆದಿದೆ. ತನ್ನನ್ನು ನೋಡಿಕೊಳ್ಳಲು ಮನುಷ್ಯನಿಗೆ ಇರುವ ಸಾಧನ ಕನ್ನಡಿ. ವಾಸ್ತು ಶಾಸ್ತ್ರದಲ್ಲಿಯೂ ಈ ಕನ್ನಡಿಗೆ ಮಹತ್ವದ ಸ್ಥಾನವಿದೆ. ವಾಸ್ತು ದೋಷ ದೂರ Read more…

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಈ ಜ್ಯೂಸ್‌ಗಳಲ್ಲಿದೆ ಪರಿಹಾರ…!

ಮೂತ್ರಪಿಂಡದ ಸಮಸ್ಯೆ ಹೊಂದಿರುವವರು ವಿಪರೀತ ನೋವು ಅನುಭವಿಸುತ್ತಾರೆ. ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿದ್ದರೆ ಅದರಿಂದ ಕೂಡ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿದ್ದರೆ ಆಹಾರ ಕ್ರಮವನ್ನು ಬಹಳ ಎಚ್ಚರಿಕೆಯಿಂದ Read more…

ಮೆದುಳಿಗೆ ಹಾನಿ ಮಾಡಬಲ್ಲದು ಈ ಫ್ಯಾಟಿ ಲಿವರ್ ಕಾಯಿಲೆ, ಅದರ ಲಕ್ಷಣಗಳನ್ನು ತಿಳಿದುಕೊಳ್ಳಿ

ಫ್ಯಾಟಿ ಲಿವರ್‌ ಸಮಸ್ಯೆ ಬಗ್ಗೆ ಇತ್ತೀಚಿನ ಅಧ್ಯಯನವೊಂದರಲ್ಲಿ ಆಘಾತಕಾರಿ ಸಂಗತಿ ಬಯಲಾಗಿದೆ. ಈ ಕಾಯಿಲೆಯಿಂದ  ಬಳಲುತ್ತಿರುವವರು ಮೆದುಳಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ತಜ್ಞರು ಎಚ್ಚರಿಸಿದ್ದಾರೆ. Read more…

ಹೃದಯಾಘಾತದಿಂದ ಪಾರು ಮಾಡುತ್ತವೆ ಈ ಹಳದಿ ಆಹಾರಗಳು..…!

ಹೃದಯ ನಮ್ಮ ದೇಹದ ಬಹುಮುಖ್ಯ ಅಂಗ. ಜೀವನದ ಪ್ರಾರಂಭದಿಂದ ಕೊನೆಯ ಉಸಿರಿನವರೆಗೂ ಬಡಿಯುತ್ತಲೇ ಇರುತ್ತದೆ. ಹೃದಯದ ಬಗ್ಗೆ ಕಾಳಜಿ ವಹಿಸದಿದ್ದರೆ ಅಪಾಯ ನಿಶ್ಚಿತ. ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು Read more…

ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ: ಕೊರೊನಾಗಿಂತ್ಲೂ ದೊಡ್ಡ ಸಮಸ್ಯೆ ಇದು, ಪ್ರತಿದಿನ ಸಾಯ್ತಿದ್ದಾರೆ ಸಾವಿರಾರು ಜನ…!

ಕೋವಿಡ್‌ ಸಾಂಕ್ರಾಮಿಕ ಎರಡು ವರ್ಷಗಳ ಕಾಲ ಇಡೀ ಜಗತ್ತನ್ನೇ ನಡುಗಿಸಿಬಿಟ್ಟಿತ್ತು. ಆದ್ರೀಗ ಕೊರೊನಾಗಿಂತಲೂ ದೊಡ್ಡ ಸಮಸ್ಯೆ ಭಾರತವನ್ನು ಕಾಡ್ತಾ ಇದೆ. ಅದೇ ವಾಯು ಮಾಲಿನ್ಯ. ಡಿಸೆಂಬರ್ 2ರಂದು ರಾಷ್ಟ್ರೀಯ Read more…

ವೈದ್ಯರು ನಾಲಿಗೆ ನೋಡಿ ರೋಗ ನಿರ್ಣಯಿಸುವುದೇಕೆ ಗೊತ್ತಾ….? ಕಪ್ಪು ನಾಲಿಗೆ ಇಂಥಾ ಮಾರಕ ಕಾಯಿಲೆಯ ಸಂಕೇತ…!

ಚಿಕಿತ್ಸೆಗಾಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ಗೆ ಹೋದಾಗ ತಪಾಸಣೆ ಸಂದರ್ಭದಲ್ಲಿ ವೈದ್ಯರು ನಿಮ್ಮ ನಾಲಿಗೆಯನ್ನು ತೋರಿಸಲು ಹೇಳ್ತಾರೆ. ವೈದ್ಯರೇಕೆ ನಾಲಿಗೆ ನೋಡ್ತಾರೆ ಅನ್ನೋ ಪ್ರಶ್ನೆ ಮೂಡೋದು ಸಹಜ. ವಾಸ್ತವವಾಗಿ ನಾಲಿಗೆ Read more…

ʼಮೈಯೋಸಿಟಿಸ್‌ʼ ಕಾಯಿಲೆಯಿಂದ ಬಳಲ್ತಿದ್ದಾರೆ ನಟಿ ಸಮಂತಾ…! ಇಲ್ಲಿದೆ ರೋಗ ಲಕ್ಷಣ, ಚಿಕಿತ್ಸೆಯ ವಿವರ

ನಟಿ ಸಮಂತಾ ರುತ್ ಪ್ರಭು ಮೈಯೋಸಿಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖುದ್ದು ಸಮಂತಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಫೋಟೋ ಶೇರ್‌ ಮಾಡಿರೋ ಸಮಂತಾ, ‘ಕೆಲವು ತಿಂಗಳ ಹಿಂದೆ Read more…

ಮೂಲಾಂಕ ಹೇಳುತ್ತೆ ನಿಮ್ಮ ಆರೋಗ್ಯದ ʼಭವಿಷ್ಯʼ

ಅಂಗೈ ನೋಡಿ ಅಥವಾ ಜಾತಕ ನೋಡಿ ತಜ್ಞರು, ನಿಮ್ಮ ಆರೋಗ್ಯ ಪರಿಸ್ಥಿತಿಯನ್ನು ಹೇಳ್ತಾರೆ. ಆದ್ರೆ ಜಾತಕ, ಅಂಗೈ ನೋಡಿಯಲ್ಲ ನಿಮ್ಮ ಜನ್ಮ ದಿನಾಂಕದ ಮೂಲಕವೂ ನಿಮ್ಮ ಆರೋಗ್ಯ ಹೇಗಿರಲಿದೆ Read more…

ಥೈರಾಯ್ಡ್ ಮಾತ್ರೆ ಸೇವಿಸುವವರು ಈ ತಪ್ಪು ಮಾಡಬೇಡಿ

ನಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುವುದೇ ಥೈರಾಯ್ಡ್ ಗೃಂಥಿ. ಹಾರ್ಮೋನ್ ಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಶರೀರದಲ್ಲಿ ಅನೇಕ ಸಮಸ್ಯೆಗಳು ಶುರುವಾಗುತ್ತವೆ. ಒಮ್ಮೆ ಥೈರಾಯ್ಡ್ ಸಮಸ್ಯೆ Read more…

ಉಗುರು, ಕಣ್ಣು ಹಳದಿಯಾಗುವುದು ಈ ರೋಗದ ಲಕ್ಷಣ: ಎಚ್ಚರ ತಪ್ಪಿದ್ರೆ ಅಪಾಯ ನಿಶ್ಚಿತ

ದೇಹದಲ್ಲಿ ಬಿಲಿರುಬಿನ್ ಮಟ್ಟ ಹೆಚ್ಚಾದಾಗ ಕಾಮಾಲೆ ಕಾಣಿಸಿಕೊಳ್ಳುತ್ತದೆ. ಕಾಮಾಲೆ ಹೆಚ್ಚಾಗಿ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಯಕೃತ್ತು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಬಿಲಿರುಬಿನ್ Read more…

ರಾತ್ರಿ ಈ ಸಮಯದಲ್ಲಿ ಮಲಗಿದ್ರೆ ಹೃದಯಾಘಾತದ ಅಪಾಯ ಕಡಿಮೆ

ಹೃದಯಾಘಾತ ಸದ್ಯ ಎಲ್ಲರ ಭಯಕ್ಕೆ ಕಾರಣವಾಗಿದೆ. ಸಣ್ಣದಾಗಿ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡರೂ ಜನ ಆಸ್ಪತ್ರೆಗೆ ಓಡ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೊಳಗಾಗ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಇದಕ್ಕೆ ಕಾರಣವಾಗಿದೆ. ಹೃದಯದ Read more…

ಆಯಾಸವಿಲ್ಲದೇ ಬರುವ ಬೆವರು ಅಪಾಯದ ಮುನ್ಸೂಚನೆ….!

ಶರೀರಕ್ಕೆ ಆಯಾಸವಾಗುವಂತಹ ಕೆಲಸ ಮಾಡಿದಾಗ ಬೆವರುವುದು ಸಾಮಾನ್ಯ ಸಂಗತಿ. ಇದರಿಂದ ದೇಹಕ್ಕೆ ಯಾವುದೇ ರೀತಿಯ ಅಪಾಯವಿಲ್ಲ. ಆದರೆ ಆಯಾಸವಿಲ್ಲದೇ ಬರುವ ಬೆವರನ್ನು ಮಾತ್ರ ಕಡೆಗಣಿಸಬೇಡಿ. ಹೀಗೆ ಸುಮ್ಮನೆ ಬರುವ Read more…

SHOCKING: ನಿಗೂಢ ಕಾಯಿಲೆಗೆ 165 ಮಕ್ಕಳು ಸಾವು: ಬೆಚ್ಚಿಬಿದ್ದ ಕಾಂಗೋ

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ನೈರುತ್ಯ ಭಾಗದಲ್ಲಿ ಆಗಸ್ಟ್ ಅಂತ್ಯದಿಂದ ಕನಿಷ್ಠ 165 ಮಕ್ಕಳು ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗೋಲೀಸ್ ಪೋರ್ಟಲ್ ಆಕ್ಚುಲೈಟ್ ಗುರುವಾರ ವರದಿ ಮಾಡಿದೆ. ಆಗಸ್ಟ್‌ Read more…

Shocking News: ಕೊರೊನಾ ನಂತ್ರ ಕಾಡ್ತಿದೆ ಮತ್ತೊಂದು ನಿಗೂಢ ಕಾಯಿಲೆ…!

ಕೊರೊನಾ ಮಧ್ಯೆ ಕೆನಡಾದಲ್ಲಿ ನಿಗೂಢ ರೋಗವೊಂದು ಒಕ್ಕರಿಸಿದೆ. ಕೆನಡಾದ ನ್ಯೂ ಬ್ರನ್ಸೆವಿಕ್ ನಲ್ಲಿ ಈ ನಿಗೂಢ ರೋಗಕ್ಕೆ 6 ಮಂದಿ ಬಲಿಯಾಗಿದ್ದಾರೆ. ವಿಚಿತ್ರ ಮೆದುಳಿನ ಕಾಯಿಲೆ ಅನೇಕರನ್ನು ಕಾಡ್ತಿದೆ. Read more…

ವರ್ಕ್ ಫ್ರಂ ಹೋಮ್ ನಿಂದ ಯುವಕರನ್ನು ಕಾಡ್ತಿದೆ ಈ ಸಮಸ್ಯೆ

ಕೊರೊನಾ, ಇಡೀ ಜಗತ್ತಿನ ಜನರ ಕೆಲಸದ ವಿಧಾನವನ್ನು ಬದಲಿಸಿದೆ. ಕಚೇರಿಗೆ ಹೋಗಿ ಕೆಲಸ ಮಾಡುವ ಜನರಿಗಿಂತ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾದಿಂದ ರಕ್ಷಣೆ ನೀಡಲು, ಕಂಪನಿಗಳು Read more…

ಇಲ್ಲಿ ಪ್ರದಕ್ಷಿಣೆ ಹಾಕಿದ್ರೆ ಗುಣವಾಗುತ್ತಂತೆ ʼಪ್ಯಾರಾಲಿಸಿಸ್ʼ

ರಾಜಸ್ತಾನದ ನಾಗೋರ ಜಿಲ್ಲೆಯ ಬುಟಾಟಿಯಲ್ಲಿರುವ ಚತುರದಾಸ ಮಹಾರಾಜ ದೇವಸ್ಥಾನ ಪ್ಯಾರಾಲಿಸಿಸ್ ರೋಗಿಗಳ ಪಾಲಿಗೆ ಪವಿತ್ರ ಸ್ಥಳವಾಗಿದೆ. ಈ ದೇವಸ್ಥಾನಕ್ಕೆ ಅನೇಕ ಕಡೆಗಳಿಂದ ಭಕ್ತರು ಬರುತ್ತಾರೆ. ಈ ಬುಟಾಟಿ ದೇವಸ್ಥಾನವನ್ನು Read more…

ಖಾಯಿಲೆ ಬಗ್ಗೆ ಇಂಟರ್ನೆಟ್ ನಲ್ಲಿ ಹುಡುಕಬಾರದೇಕೆ…? ಇದರ ಹಿಂದಿದೆ ಈ ಬಹುಮುಖ್ಯ ಕಾರಣ

ಇತ್ತೀಚಿನ ದಿನಗಳಲ್ಲಿ ಗೂಗಲ್ ನಮ್ಮ ಅವಿಭಾಜ್ಯ ಅಂಗವಾಗಿದೆ. ಯಾವುದೇ ಕೆಲಸವಿರಲಿ,ಯಾವುದೇ ಸ್ಥಳವಿರಲಿ,ಯಾವುದೇ ಸಮಸ್ಯೆಯಿರಲಿ ಮೊದಲು ಗೂಗಲ್ ಸರ್ಚ್ ಮಾಡುವುದು ಸಾಮಾನ್ಯ ಅಭ್ಯಾಸವಾಗಿದೆ. ಇಂಟರ್ನೆಟ್ ನಲ್ಲಿ ಸಣ್ಣ ವಿಷ್ಯದಿಂದ ದೊಡ್ಡ Read more…

ಅತಿ ವಿರಳ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದ ಆರು ತಿಂಗಳ ಕಂದಮ್ಮ ಸಾವು

ಸ್ಪೈನಲ್​​ ಮಸ್ಕ್ಯುಲಾರ್​ ಅಟ್ರೋಪಿ ಎಂಬ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಆರು ತಿಂಗಳ ಕಂದಮ್ಮ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಉತ್ತರ ಕೋಝಿಕೋಡೆ ಜಿಲ್ಲೆಯ ನಿವಾಸಿಯಾಗಿದ್ದ ಈ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಕಾಡ್ತಿದೆ ಹೊಸ ಸಮಸ್ಯೆ

ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗ್ತಿದೆ. ಆದ್ರೆ ಕೊರೊನಾ ನಂತ್ರದ ಸಮಸ್ಯೆ ಹೆಚ್ಚಾಗ್ತಿದೆ. ಕೊರೊನಾ ಸೋಂಕಿನಿಂದ ಹೊಸ ರೀತಿಯ ರೋಗಗಳು ಕಂಡುಬರುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಅವಾಸ್ಕುಲರ್ ನೆಕ್ರೋಸಿಸ್ Read more…

ಎಚ್ಚರ….! ಕೆನಡಾದಲ್ಲಿ ಹರಡ್ತಿದೆ ನಿಗೂಢ ಕಾಯಿಲೆ

ಕೊರೊನಾ ಭೀಕರತೆ ಮಧ್ಯೆಯೇ ಕೆನಡಾದಲ್ಲಿ ನಿಗೂಢ ಮೆದುಳಿನ ಕಾಯಿಲೆ ಎಲ್ಲರನ್ನು ಭಯಗೊಳಿಸಿದೆ. ಇಲ್ಲಿಯವರೆಗೆ 48ಕ್ಕೂ ಹೆಚ್ಚು ಮಂದಿ ಈ ಕಾಯಿಲೆಗೆ ತುತ್ತಾಗಿದ್ದಾರೆ. ನಿದ್ರಾಹೀನತೆ, ಅಂಗಗಳ ಅಸ್ಥಿರತೆ, ಭಮ್ರೆ ಕಾಡುತ್ತದೆ. Read more…

ಸದ್ದಿಲ್ಲದೆ ಕಾಡುವ ಪಾರ್ಶ್ವವಾಯು ಸಮಸ್ಯೆಗೆ ʼಮನೆ ಮದ್ದುʼ

ಸದ್ದಿಲ್ಲದೆ ಕಾಡುವ ರೋಗಗಳಲ್ಲಿ ಪಾರ್ಶ್ವವಾಯು ಕೂಡ ಒಂದು. ಕೈ, ಕಾಲು ಕೆಲಸ ಮಾಡುವುದಿಲ್ಲ. ಬಾಯಿಗೆ ಪಾರ್ಶ್ವವಾಯು ಹೊಡೆದ್ರೆ ಮಾತನಾಡೋದು ಕಷ್ಟವಾಗುತ್ತದೆ. ಏಕಾಏಕಿ ಬರುವ ಈ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುವುದು ಕಷ್ಟ. Read more…

ಶಾಕ್‌ ಆಗುವಂತಿದೆ ʼಮಾಸ್ಕ್ʼ‌ ತಾನೇಕೆ ಧರಿಸಿಲ್ಲವೆಂಬುದಕ್ಕೆ ಈತ ನೀಡಿದ ಕಾರಣ

ಮಾಸ್ಕ್​ ಬಳಕೆ ಹಾಗೂ ಸಾಮಾಜಿಕ ಅಂತರವನ್ನ ಕಾಪಾಡಿಕೊಳ್ಳೋದ್ರಿಂದ ಕೊರೊನಾ ವೈರಸ್​ನಿಂದ ದೂರ ಇರಬಹುದು ಅನ್ನೋದನ್ನ ಈಗಾಗಲೇ ಸಾಕಷ್ಟು ಅಧ್ಯಯನಗಳು ಸಾಬೀತುಪಡಿಸಿವೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಈ Read more…

ಸುಖ ನಿದ್ರೆ ಮಾಡಲು ಅನುಸರಿಸಿ ಈ ಉಪಾಯ

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ದೊಡ್ಡ ಖಾಯಿಲೆಯಾಗಿದೆ. ರಾತ್ರಿ ನಿದ್ದೆ ಬರ್ತಾ ಇಲ್ಲ ಎನ್ನುವ ವಿಚಾರವನ್ನು ನಿರ್ಲಕ್ಷ್ಯ ಮಾಡಿದ್ರೆ ಅಪಾಯವನ್ನು ಆಹ್ವಾನಿಸಿದಂತೆ. ಯಾಕೆಂದ್ರೆ ನಿದ್ರೆ ಬರದ ಸಮಸ್ಯೆ ನಿದ್ರಾಹೀನತೆ ರೋಗಕ್ಕೆ Read more…

ಮತ್ತೇರಿಸುವ ಮುತ್ತು ಕೂಡ ಡೇಂಜರ್…..!

ಮುತ್ತು ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ವಿಧಾನ. ಮುತ್ತಿಕ್ಕುವುದರಿಂದ ಸಂಬಂಧ ಗಟ್ಟಿಯಾಗುತ್ತದೆ. ಪ್ರೀತಿ ಹೆಚ್ಚಿಸುವ ಮುತ್ತು ಕೆಲವು ಬಾರಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದುಂಟು. ಮುತ್ತಿಕ್ಕುವುದರಿಂದ ಬಾಯಿಯ ಜೊಲ್ಲು ಒಬ್ಬ Read more…

ಶವ ಪರೀಕ್ಷೆ ವೇಳೆ ಅಪರೂಪದ ʼಕಲ್ಲಿನ ಹೃದಯʼ ಪತ್ತೆ

ಅಪರೂಪದ ವೈದ್ಯಕೀಯ ಪ್ರಕರಣವೊಂದರಲ್ಲಿ, ಗೋವಾ ವೈದ್ಯಕೀಯ ಕಾಲೇಜೊಂದರ ವೈದ್ಯರು 50 ವರ್ಷ ವಯಸ್ಸಿನ ರೋಗಿಯೊಬ್ಬರ ದೇಹದಲ್ಲಿ ’ಕಲ್ಲಿನ ಹೃದಯ’ವೊಂದನ್ನು ಪತ್ತೆ ಮಾಡಿದ್ದಾರೆ. ಹೃದಯದ ಅಂಗಾಂಶದಲ್ಲಿ ಕ್ಯಾಲ್ಸಿಫಿಕೇಶನ್‌ ಆದ ಕಾರಣ Read more…

ಅಮೆರಿಕಾವನ್ನು ಬೆಚ್ಚಿ ಬೀಳಿಸಿದೆ ಮೆದುಳು ತಿನ್ನುವ ಅಮೀಬಾ…!

ಕೊರೋನಾ ವೈರಸ್ ಸೃಷ್ಟಿಸಿರುವ ಆತಂಕದಲ್ಲೇ 2020ರ ಇಡೀ ವರ್ಷವನ್ನು ಕಳೆದ ಬಳಿಕ ಇದೀಗ ಇದೇ ವೈರಸ್‌ನ ಹೊಸ ಅವತಾರವೊಂದು ಕಾಣಿಸಿಕೊಂಡು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ. ಅಮೆರಿಕ ಹಾಗೂ Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್: ಕೋವಿಡ್ ನಿಂದ ಗುಣಮುಖರಾದ್ರೂ ಈ ರೋಗದಿಂದ ಅಪಾಯ ಸಾಧ್ಯತೆ

ನವದೆಹಲಿ: ಕೊರೊನಾದಿಂದ ಗುಣಮುಖರಾದವರಿಗೆ ಆತಂಕಕಾರಿ ಮಾಹಿತಿ ಇಲ್ಲಿದೆ. ವಯಸ್ಸಾದವರು, ನಾನಾ ಕಾಯಿಲೆ ಇರುವವರಿಗೆ ಮ್ಯೂಕರ್ ಮೈಕೋಸಿಸ್ ಸೋಂಕು ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ಕೊರೋನಾಗಿಂತಲೂ ತುಂಬಾ ಡೇಂಜರಸ್ ಆಗಿರುವ Read more…

BIG NEWS: ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

ನವದೆಹಲಿ: ಕೊರೊನಾದಿಂದ ಸಂಭವಿಸಿದ ಸಾವಿನ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮುಖ ಮಾಹಿತಿ ನೀಡಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇಕಡ 70 ರಷ್ಟು ಪುರುಷರಾಗಿದ್ದು, ಶೇಕಡ Read more…

ಆತಂಕಕ್ಕೆ ಕಾರಣವಾಗಿದೆ ಚೀನಾದ ಮತ್ತೊಂದು ವೈರಸ್

ಕೊರೊನಾ ಹಾವಳಿ ವಿಪರೀತ ಎನ್ನುವಾಗಲೇ ಚೀನಾದಿಂದ ಮತ್ತೊಂದು ವೈರಸ್ ಹರಡಲು ಸಿದ್ಧವಾಗಿದೆ. ಟಿಕ್- ಬೊರ್ನ್ ವೈರಸ್ ಬಗ್ಗೆ ಆತಂಕ ಶುರುವಾಗಿದ್ದು, ಅದರ ಪೂರ್ವಾಪರಗಳ ಕುರಿತು ಚರ್ಚೆ ಆರಂಭವಾಗಿದೆ. ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...