alex Certify Dismiss | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ಆರಂಭಿಸಿದ್ದು, ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರನನ್ನು ವಜಾಗೊಳಿಸಲಾಗಿದೆ. ಮೈಸೂರು ಪಾಲಿಕೆ Read more…

BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಕಾನೂನು ಹೋರಾಟದಲ್ಲಿ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ Read more…

BREAKING: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ 57ನೇಸಿಸಿಹೆಚ್ Read more…

BREAKING: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ; ಮತ್ತೆ ಸಂಕಷ್ಟ

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ Read more…

BREAKING NEWS: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ

ಉಡುಪಿ: ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ Read more…

SDA, FDA ಪರೀಕ್ಷಾ ಅಕ್ರಮ: ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಜಾ

ಕಲಬುರ್ಗಿ: ಕೆಇಎ ನಡೆಸಿದ್ದ ಎಸ್ ಡಿಎ ಹಾಗೂ ಎಫ್ ಡಿಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಜಾಮೀನು ಅರ್ಜಿಯನ್ನು ಕಲಬುರ್ಗಿ ಕೋರ್ಟ್ ತಿರಸ್ಕರಿಸಿದೆ. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ Read more…

ಕ್ರಿಮಿನಲ್ ಕೇಸ್ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ನೌಕರನ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಮಿನಲ್ ಮೊಕದ್ದಮೆ ದಾಖಲಾದ ಮಾತ್ರಕ್ಕೆ ವಿಚಾರಣೆ ನಡೆಸದೆ ಗ್ರಾಮ ಪಂಚಾಯಿತಿ ನೌಕರನ ವಜಾಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಗ್ರಾಮ ಪಂಚಾಯಿತಿ ನೌಕರ ಗಣೇಶ್ ಎಂಬವರ ಮರುನೇಮಕಕ್ಕೆ ಸೂಚಿಸಿದ Read more…

BIG NEWS: ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ Read more…

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

ಬೆಂಗಳೂರು: ಲಿಂಗಾಯಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ Read more…

ಸ್ಟೀವ್ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್ ವೈರಲ್

ವೈಜಾಗ್‌ನಲ್ಲಿ ನಡೆದ 2 ನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡಲು ಸ್ಟೀವ್ ಸ್ಮಿತ್ ಮತ್ತೊಮ್ಮೆ ತಮ್ಮ ಅಸಾಧಾರಣ ಫೀಲ್ಡಿಂಗ್ ಕೌಶಲ್ಯವನ್ನು ಒಂದು ಕೈಯಿಂದ ಪ್ರದರ್ಶಿಸಿದರು. Read more…

BIG NEWS: ಕಾಂಗ್ರೆಸ್ ಇಬ್ಬರು ಮುಖಂಡರ ವಿರುದ್ಧದ FIR ವಜಾ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೇಸಿಎಂ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಇಬ್ಬರ ವಿರುದ್ಧದ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. Read more…

BIG NEWS: PSI ನೇಮಕಾತಿ ಅಕ್ರಮ; ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಪಿಎಸ್ Read more…

362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕರಣ; ಕಾಯ್ದೆ ಪ್ರೆಶ್ನಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಪಿ ಐ ಎಲ್ ನ್ನು ಹೈಕೋರ್ಟ್ ವಜಾಗೊಳಿಸಿದೆ. Read more…

BIG NEWS; ಶಿವಕುಮಾರ ಸ್ವಾಮೀಜಿಗೆ ʼಭಾರತ ರತ್ನʼ ಕೋರಿ ಪಿಐಎಲ್; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ರೆಹಮಾನ್ ಖಾನ್ ಎಂಬುವವರು, Read more…

BIG BREAKING: ಹಿಜಾಬ್ ವಿವಾದ; PIL ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಇಡೀ ರಾಜ್ಯವೆ ತೀರ್ಪಿಗಾಗಿ ಎದುರು ನೋಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಆರಂಭವಾಗಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

ಮಗಳ ಪರ ಪ್ರಚಾರ ಮಾಡಿದ್ದಕ್ಕೆ ವಿಧಾನ ಪರಿಷತ್ ಸದಸ್ಯನಿಗೆ ಅಮಾನತು ಶಿಕ್ಷೆ…!

ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷದ ಪರ ಪ್ರಚಾರ ಮಾಡುವುದಾಗಲಿ ಅಥವಾ ತಮ್ಮ ಕುಟುಂಬದವರು ಬೇರೆ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಅವರ ಪರ ಪ್ರಚಾರಕ್ಕೆ ಹೋಗುವುದಾಗಲಿ ಮಾಡಿದ್ದಲ್ಲಿ ಅಂತಹ Read more…

ವಾಟ್ಸಾಪ್ ಚಾಟ್‌ನಿಂದಾಗಿ ಕೆಲಸ ಕಳೆದುಕೊಂಡ ಶಿಕ್ಷಕಿ…!

ದೇಶದ ಹಿತ ಕಾಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರತ್ತದೆ. ಏಕೆಂದರೆ ಮಕ್ಕಳಿಗೆ ಸರಿಯಾದ ಬುದ್ದಿ ಹೇಳಿ ಅವರನ್ನು ತಪ್ಪಿದ್ದರೆ ಸರಿ ದಾರಿಗೆ ತಂದು ದೇಶಕ್ಕೆ ಕೊಡುಗೆ ನೀಡುವಂತೆ ಮಾಡುವಲ್ಲಿ ಶಿಕ್ಷಕರೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...