alex Certify Dismissed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್; ಪ್ರಕರಣ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ Read more…

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ವಿಚಾರ: ಸಿ.ಎಂ. ಇಬ್ರಾಹಿಂ ದಾವೆ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಜೆಡಿಎಸ್ ಪಕ್ಷದ Read more…

‘ದೇಶವಿರೋಧಿ’ ಚಟುವಟಿಕೆಯಲ್ಲಿ ತೊಡಗಿದ್ದ ಸರ್ಕಾರಿ ಶಾಲೆ ಶಿಕ್ಷಕ ಸೇವೆಯಿಂದ ವಜಾ

ಕುಲ್ಗಾಮ್: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಲ್ಗಾಮ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತವು ಶುಕ್ರವಾರ ವಜಾಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ Read more…

ತಿರುಪತಿ ಅರ್ಚಕರು, ಟಿಟಿಡಿ ಅಧಿಕಾರಿಗಳನ್ನು ಟೀಕಿಸಿದ ಪ್ರಧಾನ ಅರ್ಚಕ ಸೇವೆಯಿಂದ ವಜಾ

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದ ಅರ್ಚಕರು ಮತ್ತು ಟಿಟಿಡಿ ಅಧಿಕಾರಿಗಳನ್ನು ಟೀಕಿಸಿದ ಆರೋಪದ ಮೇಲೆ ಗೌರವ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆಡಳಿತ ಮಂಡಳಿ Read more…

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದ 93 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ Read more…

ಶಿಕ್ಷಕಿಯಿಂದ ಶ್ರೀ ರಾಮನ ಅವಹೇಳನ: ಹಿಂದೂ ಸಂಘಟನೆ ಪ್ರತಿಭಟನೆಗೆ ಮಣಿದು ವಜಾ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ Read more…

BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತು ಮತ್ತು ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರ ಹೆಸರು, ಭಾವಚಿತ್ರ ತೆರವುಗೊಳಿಸಲು ಸರ್ಕಾರಕ್ಕೆ Read more…

ಕೇರಳ ಪೊಲೀಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್ ಪೆಕ್ಟರ್ ವಜಾ

ತಿರುವನಂತಪುರಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್‌ ಪೆಕ್ಟರ್‌ ನನ್ನು ವಜಾಗೊಳಿಸಲಾಗಿದೆ. ಸರ್ಕಲ್ ಇನ್ಸ್‌ ಪೆಕ್ಟರ್ ಪಿ.ಆರ್. ಸುನು ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಕೇರಳ Read more…

ತಾಜ್ ಮಹಲ್ ಕೋಣೆಗಳ ಜೀರ್ಣೋದ್ಧಾರ ಕಾರ್ಯ ಆರಂಭ

ಐತಿಹಾಸಿಕ ತಾಜ್ ಮಹಲ್ ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆದು ಸತ್ಯಶೋಧನೆ ತನಿಖೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಭಾರತೀಯ ಪುರಾತತ್ವ ಇಲಾಖೆ Read more…

ದೇವರನ್ನೇ ಪ್ರಶ್ನಿಸಿದ್ರಾ ಕೊಹ್ಲಿ…? 20 ರನ್ ಗೆ ಔಟ್ ಆದ ನಂತ್ರ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಪಂದ್ಯದ ಸಮಯದಲ್ಲಿ ಔಟಾದ ನಂತರ ಆರ್.ಸಿ.ಬಿ. ಆಟಗಾರ ವಿರಾಟ್ ಕೊಹ್ಲಿ ತೋರಿದ ಪ್ರತಿಕ್ರಿಯೆ ವಿಡಿಯೋ ವೈರಲ್ ಆಗಿದೆ. ಐಪಿಎಲ್ ನಲ್ಲಿ ಆರ್‌.ಸಿ.ಬಿ. Read more…

ʼತಾಜ್ ಮಹಲ್ʼ ಮುಚ್ಚಿರುವ ಕೋಣೆ ವಿಚಾರ: ಇತಿಹಾಸಕಾರರ ನಿರ್ಧಾರಕ್ಕೆ ಬಿಟ್ಟ ಹೈಕೋರ್ಟ್

ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ನ ಮುಚ್ಚಿರುವ 22 ಕೋಣೆಗಳನ್ನು ತೆರೆಯುವಂತೆ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆಗೆ ಸೂಚನೆ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ Read more…

BIG NEWS: ಸಹಾಯಕ ಪ್ರಾಧ್ಯಾಪಕ ನೇಮಕಾತಿಯಲ್ಲಿ ಅಕ್ರಮ; ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಶ್ರೀದೇವಿ ವಜಾ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿಯೋರ್ವರನ್ನು ವಜಾ ಮಾಡಲಾಗಿದೆ. ಹೈಕೋರ್ಟ್ ವಿಭಾಗಯೀಯ ಪೀಠದಿಂದ ತೀರ್ಪು ಹಿನ್ನೆಲೆಯಲ್ಲಿ ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀದೇವಿ Read more…

BIG BREAKING NEWS: ನಟಿ ಜೂಹಿ ಚಾವ್ಲಾಗೆ ಬಿಗ್ ಶಾಕ್ – 5 ಜಿ ಅರ್ಜಿ ವಜಾ, 20 ಲಕ್ಷ ರೂ. ದಂಡ

ನವದೆಹಲಿ: ದೇಶದಲ್ಲಿ 5 ಜಿ ವೈರ್ ಲೆಸ್ ನೆಟ್ವರ್ಕ್ ಸ್ಥಾಪಿಸುವುದರ ವಿರುದ್ಧ ನಟಿ ಜೂಹಿ ಚಾವ್ಲಾ ಹೂಡಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, 20 ಲಕ್ಷ ರೂಪಾಯಿ ದಂಡ Read more…

ಯೋಗೀಶ್ ಗೌಡ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲಾಕ್ ಡೌನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...