alex Certify Disqualified | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಗೈರು, ಪಕ್ಷಾಂತರ ಮಾಡಿದ್ದ ನಾಲ್ವರ ನಗರಸಭೆ ಸದಸ್ಯತ್ವ ಅನರ್ಹ: ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಚಾಮರಾಜನಗರ ಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಗೈರು ಹಾಜರಾಗಿದ್ದ ಹಾಗೂ ಪಕ್ಷಾಂತರ ಮಾಡಿದ್ದ ನಾಲ್ವರು ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾ Read more…

ಶಾಸಕ ಸ್ಥಾನದಿಂದ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅನರ್ಹ

ನವದೆಹಲಿ: ದೆಹಲಿಯ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರನ್ನು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಶುಕ್ರವಾರ ಹೇಳಿದ್ದಾರೆ. ಆನಂದ್ ಅವರು ಎಎಪಿ Read more…

BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ Read more…

ಜೈಲು ಶಿಕ್ಷೆಗೆ ಒಳಗಾದ ಸಂಸದ ಅಫ್ಜಲ್ ಅನ್ಸಾರಿ ಅನರ್ಹ

ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಹಿನ್ನಲೆಯಲ್ಲಿ ಗಾಜಿಪುರ ಬಿ.ಎಸ್.ಪಿ. ಸಂಸದ, ಗ್ಯಾಂಗ್ ಸ್ಟರ್ ಅಫ್ಜಲ್ ಅನ್ಸಾರಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. Read more…

BIG NEWS: ಇದು ಪ್ರಜಾಪ್ರಭುತ್ವದ ಪ್ರೇಮಿಗಳಿಗೆ ಒಡ್ದಿರುವ ಬೆದರಿಕೆ; ಹೋರಾಟಕ್ಕೆ ಕರೆಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಭಾರತದ ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಗುಡುಗಿದ್ದಾರೆ. Read more…

BIG NEWS: ತುರ್ತು ಸಭೆ ಕರೆದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಸಂಜೆ 5:30ಕ್ಕೆ ಎಐಸಿಸಿ Read more…

BREAKING: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಬಿಗ್ ಶಾಕ್ ಆಗಿದೆ. ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಗಿದೆ. ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅಪರಾಧಿಯಾಗಿದ್ದು, ಈ Read more…

ಕೊಲೆ ಯತ್ನ ಪ್ರಕರಣದಲ್ಲಿ ಸಂಸದನಿಗೆ 10 ವರ್ಷ ಜೈಲು ಶಿಕ್ಷೆ ಬೆನ್ನಲ್ಲೇ ಮತ್ತೊಂದು ಶಾಕ್

ನವದೆಹಲಿ: ಲಕ್ಷದ್ವೀಪ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. ಪ್ರಕರಣವೊಂದರಲ್ಲಿ ಅಪರಾಧಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಲಕ್ಷದ್ವೀಪ್‌ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು Read more…

ಜೈಲು ಸೇರಿದ ಬಿಜೆಪಿ ಶಾಸಕ, ನಕಲಿ ಅಂಕ ಪಟ್ಟಿ ನೀಡಿದ್ದಕ್ಕೆ ಎಂಎಲ್ಎ ಸ್ಥಾನವೇ ಹೋಯ್ತು

ಲಖ್ನೋ: ನಕಲಿ ಅಂಕಪಟ್ಟಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕನನ್ನು ಅನರ್ಹಗೊಳಿಸಿ ಜೈಲು ಶಿಕ್ಷೆ ವಿಧಿಸಲಾಗಿದೆ. ಉತ್ತರಪ್ರದೇಶದ ಅಯೋಧ್ಯೆಯ ಗೋಸಾಯಿ ಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ Read more…

ʼಮಾಹಿತಿ ಹಕ್ಕು ಕಾಯ್ದೆʼ ಅಡಿ ಮಾಜಿ ಶಾಸಕರುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಶಾಸನಸಭೆಯಿಂದ ಅನರ್ಹಗೊಂಡಿದ್ದ ಹನ್ನೊಂದು ಮಾಜಿ ಶಾಸಕರು ಬರೋಬ್ಬರಿ ಹನ್ನೊಂದು ವರ್ಷಗಳಿಂದ ಸರ್ಕಾರದಿಂದ ಪಿಂಚಣಿ ಹಾಗೂ ಭತ್ಯೆ ಪಡೆದುಕೊಳ್ಳುತ್ತಿರುವ ಶಾಕಿಂಗ್‌ ಸಂಗತಿ ಬಯಲಾಗಿದೆ. ಇದು ನಡೆದಿರುವುದು ಹರಿಯಾಣದಲ್ಲಿ. ಈ ರೀತಿ Read more…

ಡ್ರೈವಿಂಗ್ ಅಫೆನ್ಸ್; ಕೋರ್ಟ್ ಮೆಟ್ಟಿಲೇರಿದ ಫುಟ್ಬಾಲ್ ತಾರೆ

ಫುಟ್ಬಾಲ್ ತಾರೆ ಮ್ಯಾಂಚೆಸ್ಟರ್ ಯುನೈಟೆಡ್ ರೈಟ್ ಬ್ಯಾಕ್‌ನ 23 ವರ್ಷದ ಅರೋನ್ ವಾನ್ ಬಿಸ್ಸಾಕ ತಮ್ಮ ಮೇಲೆ ವಾಹನ ಚಾಲನೆ ಅವಕಾಶ ಅನರ್ಹಗೊಳಿಸಿದ ಆದೇಶ ವಜಾ ಮಾಡಬೇಕೆಂದು ಕೋರ್ಟಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...