alex Certify District Hospital | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ Read more…

BREAKING: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತಪಟ್ಟವರು ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯದ Read more…

ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

ಜಿಲ್ಲಾಸ್ಪತ್ರೆಯಲ್ಲಿ 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು: ಆತಂಕ ಮೂಡಿಸಿದ ಘಟನೆ

ದಾವಣಗೆರೆ: ಕಳೆದ 7 ತಿಂಗಳಲ್ಲಿ 135 ಸ್ನವಜಾತ ಶಿಶುಗಳು, 28 ಗರ್ಭಿಣಿಯರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಸುತ್ತಮುತಲಿನ ನಾಲ್ಕೈದು Read more…

ಮಲೆನಾಡು ಭಾಗದ ಬಡ ರೋಗಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲೇ ರೋಗ ಪತ್ತೆ, ಚಿಕಿತ್ಸೆ ಸೌಲಭ್ಯ

ಶಿವಮೊಗ್ಗ: ಶಿವಮೊಗ್ಗ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆ.28 ರಂದು ಅಫಿನಿಟಿ – 70ಜಿ ಮತ್ತು ಅಲ್ಟ್ರಾಸೌಂಡ್ ಯಂತ್ರಗಳನ್ನು ಉದ್ಘಾಟಿಸಲಾಗಿದ್ದು, ಅಫಿನಿಟಿ-70ಜಿ ಯಂತ್ರದಿಂದ ಯಕೃತ್(ಲಿವರ್)ನಲ್ಲಿ ಕಂಡು ಬರುವ ಅತೀ Read more…

ಹಾವು ಕಡಿತಕ್ಕೊಳಗಾದವರಿಗೆ ‘ಆಂಟಿ ಸ್ನೇಕ್ ವೆನಮ್’ ಕಡ್ಡಾಯ; ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ

ಹಾವು ಕಡಿತಕ್ಕೆ ಒಳಗಾದ ಸಂದರ್ಭದಲ್ಲಿ ನಂಜಿನ ಲಕ್ಷಣಗಳು ಕಂಡು ಬಂದರೆ ಅಂತಹ ವ್ಯಕ್ತಿಗೆ ರೋಗಿಯ ಅಥವಾ ಸಂಬಂಧಿಕರ ಒಪ್ಪಿಗೆ ಪತ್ರ ಪಡೆದು ಕಡ್ಡಾಯವಾಗಿ ‘ಆಂಟಿ ಸ್ನೇಕ್ ವೆನಮ್’ ಅನ್ನು Read more…

ತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು :  ತುಮಕೂರಿನ ಸದಾಶಿವನಗರದ ನಿವಾಸಿ ಗರೀಬ್ ಸಾಬ್ ಮತ್ತು ಅವರ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ತೆರಳಿ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಪಡೆದಿದ್ದಾರೆ. ಗರೀಬ್ ಸಾಬ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಈ ಜಿಲ್ಲೆಗಳ ಆಸ್ಪತ್ರೆಗಳಲ್ಲಿ `ಸಿಟಿ’, `MRI’ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ Read more…

ON CAMERA: ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು; ಮಸಣವಾಗಿ ಮಾರ್ಪಟ್ಟ ಮದುವೆ ಮನೆ

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಡಿಸೆಂಬರ್ ತಿಂಗಳ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಇದೀಗ ಇಂತವುದೇ ಮತ್ತೊಂದು ಪ್ರಕರಣ ನಡೆದಿದೆ. Read more…

ನಿಬ್ಬೆರಗಾಗಿಸುತ್ತೆ 2 ವರ್ಷದ ಕಂದಮ್ಮ ತೋರಿದ ಸಮಯಪ್ರಜ್ಞೆ

2 ವರ್ಷ ಪ್ರಾಯದ ಮಗು ಒಂದು ಜೀವವನ್ನ ಕಾಪಾಡೋಕೆ ಸಾಧ್ಯವಾ ಎಂದು ಕೇಳಿದ್ರೆ ಬಹುತೇಕರ ಉತ್ತರ ಇಲ್ಲ ಎಂದೇ ಬರುತ್ತೆ. ಕಣ್ಣೆದುರು ಯಾರಾದ್ರೂ ಒದ್ದಾಡ್ತಾ ಇರೋದನ್ನ ಕಂಡಲ್ಲಿ ಮಕ್ಕಳು Read more…

ಜಿಲ್ಲಾಸ್ಪತ್ರೆ ಆಕ್ಸಿಜನ್ ಸಿಲಿಂಡರನ್ನೇ ಹೊತ್ತೊಯ್ದ ಕಳ್ಳರು

ಚಿಕ್ಕಬಳ್ಳಾಪುರ; ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರು ಆಕ್ಸಿಜನ್ ಸಿಲಿಂಡರ್ ಕದಿಯುವುದರಲ್ಲೂ ಕರಾಮತ್ತು ತೋರಿಸುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...