alex Certify Districts Minister | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದೆ ಜಿಲ್ಲಾ ಉಸ್ತುವಾರಿ ಬದಲಾದ ಬಳಿಕ ಇಂದು ನಡೆಯಲಿರುವ ಮೊದಲ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವರಿಗೆ ಜಿಲ್ಲಾ ಉಸ್ತುವಾರಿ Read more…

ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ

ತುಮಕೂರು: ತುಮಕೂರು ಜಿಲ್ಲೆ ಉಸ್ತುವಾರಿ ನೀಡದಿರುವುದಕ್ಕೆ ನನಗೆ ನೋವು ಇದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ. ಪುರದಲ್ಲಿ ಮಾತನಾಡಿದ ಅವರು, Read more…

ಉಸ್ತುವಾರಿ ಸಚಿವರಾಗಿ ಶಿವಮೊಗ್ಗಕ್ಕೆ ತೆರಳುವ ಮೊದಲು BSY ಭೇಟಿಯಾದ ನಾರಾಯಣಗೌಡ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಸಚಿವ ಡಾ.ನಾರಾಯಣಗೌಡ ಅವರು ಇಂದು ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ Read more…

2 ವರ್ಷದಲ್ಲಿ 5 ಉಸ್ತುವಾರಿ ಸಚಿವರ ಬದಲಾವಣೆ: ಸರ್ಕಾರದ ವಿರುದ್ಧ ಶಾಸಕ ಆಕ್ರೋಶ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಶಾಸಕ ಬಸನಗೌಡ ದದ್ದಲ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎರಡು Read more…

ಜಿಲ್ಲಾ ಉಸ್ತುವಾರಿಗಾಗಿ ಪ್ರತಿಭಟನೆ ನಡೆಸಿದ್ದ ಆನಂದ್ ಸಿಂಗ್ ಬೆಂಬಲಿಗರಿಗೆ ಬಿಗ್ ಶಾಕ್

ಹೊಸಪೇಟೆ: ವಿಜಯನಗರ ಜಿಲ್ಲೆ ಉಸ್ತುವಾರಿ ನೀಡುವಂತೆ ಆಗ್ರಹಿಸಿ, ಕೊರೋನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ. ವಿಜಯನಗರ ಜಿಲ್ಲೆ Read more…

ಸಂಪುಟ ವಿಸ್ತರಣೆ ಪರೀಕ್ಷಾರ್ಥ ಪ್ರಯೋಗ ಮಾಡಿದ ಸಿಎಂ ಬೊಮ್ಮಾಯಿ: ಕೆಲ ಸಚಿವರನ್ನು ಕೈಬಿಡುವ ಟೆಸ್ಟಿಂಗ್ ಡೋಸ್…?

ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಉಸ್ತುವಾರಿ ಬದಲಾವಣೆಯ ಮೂಲಕ ಸಚಿವರಿಗೆ ಟೆಸ್ಟಿಂಗ್ ಡೋಸ್ ನೀಡಿದ್ದಾರೆ. ವಲಸಿಗರು ಮತ್ತು Read more…

ಉಸ್ತುವಾರಿ ಬದಲಾವಣೆಯಿಂದ ಬೇಸರವಿಲ್ಲ, ಸಂಪುಟ ಪುನಾರಚನೆಗೂ ಇದಕ್ಕೂ ಸಂಬಂಧವಿಲ್ಲ: ಈಶ್ವರಪ್ಪ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಬದಲಾವಣೆಯಿಂದ ಬೇಸರವೇನೂ ಇಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಬದಲಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ Read more…

ಜಿಲ್ಲಾ ಉಸ್ತುವಾರಿ ಬದಲಿಸಿದ್ದಕ್ಕೆ ಸಚಿವ ಆನಂದ್ ಸಿಂಗ್ ಬೆಂಬಲಿಗರ ಆಕ್ರೋಶ: ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಮಾಡಿದ್ದಕ್ಕೆ ಸಚಿವ ಆನಂದ್ ಸಿಂಗ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಆನಂದ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...