alex Certify districts | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಜೂ. 26 ರಿಂದ 30ರವರೆಗೆ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ Read more…

ರಾಜ್ಯದ ಹಲವೆಡೆ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಮುಂಗಾರು ಪ್ರಬಲ: ಭಾರೀ ಮಳೆ ಹಿನ್ನಲೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂಗಾರು ಚುರುಕುಕೊಳ್ಳುತ್ತಿದ್ದು, ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 20ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, Read more…

ರಾಜ್ಯದಲ್ಲಿ ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರದಿಂದ ಮುಂಗಾರು ಚುರುಕು

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ವಾರದಿಂದ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ರ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು Read more…

BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮಾನ್ಸುನ್ ಮಾರುತಗಳು ಎಂಟ್ರಿಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, Read more…

ರೈತರಿಗೆ ಸಿಹಿ ಸುದ್ದಿ: ನಾಡಿದ್ದು ರಾಜ್ಯಕ್ಕೆ ನೈಋತ್ಯ ಮುಂಗಾರು

ಬೆಂಗಳೂರು: ನೈಋತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1 ರಿಂದ ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ 2 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು Read more…

ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರದಿಂದ ಜನ ತತ್ತರಿಸಿಹೋಗಿದ್ದಾರೆ. ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಆರೆಂಜ್ ಅಲರ್ಟ್…! ಶನಿವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ಒಂದು ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿಹೋಗಿದೆ. ಮುಂದಿನ ಮೂರು Read more…

ಗಮನಿಸಿ: ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಮುನ್ಸೂಚನೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಮೇ 17 ಮತ್ತು 18ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅಸಾನಿ ಚಂಡಮಾರುತ ಪ್ರಭಾವ ಕಡಿಮೆಯಾಗಿದ್ದರೂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ Read more…

ಗಮನಿಸಿ…! ‘ಅಸಾನಿ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ‘ಅಸಾನಿ’ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯದ ಹಲವೆಡೆ ಇಂದಿನಿಂದ 3 ದಿನ Read more…

ದಕ್ಷಿಣ ಒಳನಾಡು ಸೇರಿ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ನಾಳೆ Read more…

ಗಮನಿಸಿ…! ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡಗು ಸಹಿತ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮೇ 9 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರತಿ ಜಿಲ್ಲೆಗಳಲ್ಲಿ CNG ಬಸ್ ಸಂಚಾರ

ಕಾರವಾರ: ಪ್ರತಿ ಜಿಲ್ಲೆಯಲ್ಲಿ 5 ಸಿ.ಎನ್.ಜಿ. ಬಸ್ ಗಳ ಪ್ರಾಯೋಗಿಕ ಸಂಚಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕುಮಟಾದ ಆವಾರದಲ್ಲಿ ಸಾರಿಗೆ ಸಂಸ್ಥೆಯ ನೂತನ Read more…

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದಲ್ಲಿ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮೇ 6 ರವರೆಗೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ Read more…

ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ: ಇನ್ನೂ ಮೂರು ದಿನ ಮಳೆ

ಬೆಂಗಳೂರು: ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. Read more…

ಪೂರ್ವ ಮುಂಗಾರು ಚುರುಕು, ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡ ಕಾರಣ ಮುಂದಿನ ಎರಡು ದಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ Read more…

ಭಾರೀ ಮಳೆಗೆ ಮರ ಬಿದ್ದು ಮಹಿಳೆ ಸಾವು, ಅಪಾರ ಹಾನಿ; ಇನ್ನೂ 5 ದಿನ ಮಳೆ: ಉತ್ತರದಲ್ಲಿ ರಣ ಬಿಸಿಲು

ಬೆಂಗಳೂರು: ಭಾರೀ ಮಳೆಗೆ ಮರ ಉರುಳಿ ಬಿದ್ದು ರೈತ ಮಹಿಳೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೋರೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ ಸ್ವಾಮಿಗೌಡ(30) ಮೃತಪಟ್ಟ ಮಹಿಳೆ Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ. ಮಾರ್ಚ್ 22 ರಿಂದ 24 ರವರೆಗೆ ಹಾಸನ, ಕೊಡಗು, Read more…

ಗಮನಿಸಿ: ಸೈಕ್ಲೋನ್ ಎಫೆಕ್ಟ್, ಇನ್ನೂ ಐದು ದಿನ ಅನೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಅಸಾನಿ ಸೈಕ್ಲೋನ್ ಎಫೆಕ್ಟ್ ನಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ಐದು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು Read more…

ಶಿಕ್ಷಕರಿಗೆ ಸ್ವಂತ ಜಿಲ್ಲೆಗೆ ವರ್ಗಾವಣೆ: ಒಂದು ಬಾರಿಗೆ ಅವಕಾಶ ಸಾಧ್ಯತೆ

ಬೆಂಗಳೂರು: ಹತ್ತು ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಒಂದು ಬಾರಿಗೆ ಸೀಮಿತವಾಗಿ ಅವರ ಸ್ವಂತ ಜಿಲ್ಲೆಗೆ ವರ್ಗಾಯಿಸಿ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. Read more…

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು Read more…

ರಾಜ್ಯದಲ್ಲಿಂದು 188 ಜನರಿಗೆ ಸೋಂಕು, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 188 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 12 ಮಂದಿ ಮೃತಪಟ್ಟಿದ್ದಾರೆ. 816 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. Read more…

BREAKING NEWS: ರಾಜ್ಯದಲ್ಲಿಂದು 1137 ಜನರಿಗೆ ಕೊರೋನಾ ದೃಢ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1137 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 3870 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,35,585 Read more…

BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 58 ಜನ ಸೋಂಕಿತರು ಮೃತಪಟ್ಟಿದ್ದಾರೆ. 60,914 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದ್ದು, Read more…

ರಾಜ್ಯದಲ್ಲಿಂದು 28,264 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 28,264 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 68 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,244 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 2,51,084 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ Read more…

ಗಣರಾಜ್ಯೋತ್ಸವದಂದೇ ಜಗನ್ ಸರ್ಕಾರ ಮಹತ್ವದ ಆದೇಶ: ಜಿಲ್ಲೆಗಳ ಸಂಖ್ಯೆ ದ್ವಿಗುಣ, 13 ರಿಂದ 26 ಕ್ಕೆ ಹೆಚ್ಚಿದ ಆಂಧ್ರ ಜಿಲ್ಲೆಗಳ ಸಂಖ್ಯೆ

ನವದೆಹಲಿ: ಆಂಧ್ರಪ್ರದೇಶ ಸರ್ಕಾರ ರಾಜ್ಯದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆಯನ್ನು 13 ರಿಂದ 26 ಕ್ಕೆ ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ Read more…

ಜಿಲ್ಲೆಗಳಲ್ಲಿ ಭಾರಿ ಏರಿಕೆ ಕಂಡ ಕೊರೋನಾ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 40,499 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 21 ಜನ ಸೋಂಕಿತರು ಮೃತಪಟ್ಟಿದ್ದಾರೆ. 23,209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 33,29,199 ಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...