alex Certify districts | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಮುಖವಾಗಿದೆ. ಹೊಸದಾಗಿ 171 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 255 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.25 Read more…

BREAKING: ರಾಜ್ಯದಲ್ಲಿಂದು 293 ಜನರಿಗೆ ಸೋಂಕು, 4 ಮಂದಿ ಸಾವು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 293 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,528 ಕ್ಕೆ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ವಾಯುಭಾರ ಕುಸಿತ ಕಾರಣ ಇನ್ನೂ 3 ದಿನ ಧಾರಾಕಾರ ಮಳೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ. Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ 2 ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 4, 5 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ Read more…

ಗಮನಿಸಿ…! 4 ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಪೈಪೋಟಿ ನೀಡುವಂತೆ ಹಿಂಗಾರು ಮಳೆ ಕೂಡ ಆರ್ಭಟಿಸುತ್ತಿದ್ದು, ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

14 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು Read more…

ಗಮನಿಸಿ…! 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ Read more…

ರಾಜ್ಯದಲ್ಲಿಂದು ಕೊರೋನಾ ಇಳಿಕೆ: 290 ಜನರಿಗೆ ಸೋಂಕು; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 290 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,017 ಸೋಂಕಿತರು ಮೃತಪಟ್ಟಿದ್ದಾರೆ. Read more…

ಭಾರಿ ಮಳೆಯಿಂದ ತತ್ತರಿಸಿದವರಿಗೆ ಶಾಕಿಂಗ್ ನ್ಯೂಸ್: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದ ಹಲವೆಡೆ ಅಕ್ಟೋಬರ್ 25 ಮತ್ತು 26 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ Read more…

ಗಮನಿಸಿ…! ರಾಜ್ಯದ ಹಲವೆಡೆ ಭಾರೀ ಮಳೆ, ಇನ್ನು 4 ದಿನ ವರ್ಷಧಾರೆ; ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಶನಿವಾರ ಸಂಜೆಯಿಂದ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗಿದೆ. ಮುಂದಿನ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಗುಡುಗು, ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 23, 24 ರಂದು ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ Read more…

ಹವಾಮಾನ ಇಲಾಖೆ ಮುನ್ಸೂಚನೆ: ಚುರುಕುಗೊಂಡ ಮುಂಗಾರು, ಇನ್ನೂ ಮುಂದುವರಿಯಲಿದೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಮುಂದುವರಿಯಲಿದೆ. ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ Read more…

1 ನೇ ತರಗತಿ ಆರಂಭಿಸುವ ಕುರಿತು ಸಿಎಂ ಮುಖ್ಯ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಒಂದನೇ ತರಗತಿ ಆರಂಭಿಸುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 16, 17 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಇನ್ನೂ 3 ದಿನ ಭಾರಿ ಮಳೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರ ವರೆಗೂ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 8 ರಿಂದ 12 ರವರೆಗೆ ಗುಡುಗು-ಸಿಡಿಲಿನ ಸಹಿತ ಭಾರೀ Read more…

ಗಮನಿಸಿ…! ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ; ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. Read more…

ಗಮನಿಸಿ…! ರಾಜ್ಯದಲ್ಲಿ ನಾಳೆಯಿಂದ ಮೂರು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತ ಮತ್ತು ಅದರ ಬೆನ್ನಲ್ಲೇ ಬಂದ ಶಾಹಿನ್ Read more…

ರಾಜ್ಯದಲ್ಲಿಂದು 775 ಜನರಿಗೆ ಸೋಂಕು, 9 ಮಂದಿ ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 775 ಜನರಿಗೆ ಕೊರೊನಾ ಸೋಂಕು ತಗುಲಿದೆ. 9 ಮಂದಿ ಸೋಂಕಿತರು ಮೃತಪಟ್ಟಿದ್ದು, 860 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ Read more…

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಗಮನಿಸಿ…! 2 ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 2 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ Read more…

BIG BREAKING: ರಾಜ್ಯದಲ್ಲಿಂದು 803 ಜನರಿಗೆ ಸೋಂಕು, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 803 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದೆ. ಇವತ್ತು 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ 4 ದಿನ ಮಳೆ, 3 ಜಿಲ್ಲೆಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇವತ್ತು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ Read more…

ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಶಿಕ್ಷಕರಿಗೆ ಬಂಪರ್ ಸುದ್ದಿ, ಬಯಸಿದ ಜಿಲ್ಲೆಗೆ ವರ್ಗಾವಣೆ

ಬೆಂಗಳೂರು: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿಯೇ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಸಲ ಅವರು ಇಷ್ಟಪಡುವ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 1 ರವರೆಗೆ ಮುಂದುವರಿಯಬಹುದು ಎಂದು Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಸೆ. 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಬೆಂಗಳೂರು: ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ. 1 ವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...