alex Certify districts | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಾರಾಂತ್ಯದಿಂದ ರಾಜ್ಯದೆಲ್ಲೆಡೆ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ Read more…

BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read more…

ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, Read more…

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಿಡಿಲಿನೊಂದಿಗೆ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿ ಗಾಳಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34) Read more…

ರಾಜ್ಯದಲ್ಲಿ ಇಂದು 11 -20 ಸೆಂ.ಮೀ.ವರೆಗೆ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು Read more…

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜ್ಯಾದ್ಯಂತ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು Read more…

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 18ರಂದು ಕರಾವಳಿ ಜಿಲ್ಲೆಗಳನ್ನು Read more…

ದಕ್ಷಿಣ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

ರಾಜ್ಯದ ವಿವಿಧೆಡೆ ಮಳೆ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ Read more…

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು Read more…

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ Read more…

ವಾರಾಂತ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ವಾರಾಂತ್ಯಕ್ಕೆ ರಾಜ್ಯದ ವಿವಿಧೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6 ರಂದು ಉಡುಪಿ, ಚಿಕ್ಕಮಗಳೂರು, Read more…

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು Read more…

ಬಿಸಿಲ ಝಳಕ್ಕೆ ತತ್ತರಿಸಿದ ಜನತೆಗೆ ತಂಪೆರದ ಬೇಸಿಗೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪಿನ ಅನುಭವ ಆಗಿದೆ. ಮಂಗಳೂರು, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಇಂದಿನಿಂದ ಮೂರು ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ Read more…

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ Read more…

ಬೆಂಗಳೂರಿನ ಬದಲು ಆಯಾ ಜಿಲ್ಲೆಗಳಲ್ಲೇ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಒತ್ತಾಯ

ಬೆಂಗಳೂರು: ಮಾರ್ಚ್ 18ರಿಂದ 20ರವರೆಗೆ ಸಿಇಟಿ ನೋಂದಣಿಗೆ ನೀಡಿದ ವಿಶೇಷ ಅವಕಾಶದ ವೇಳೆ ಅರ್ಜಿ ಸಲ್ಲಿಸಿದವರು ಪರೀಕ್ಷೆಗೆ ಬರೆಯಲು ಬೆಂಗಳೂರಿಗೆ ಬರಬೇಕೆಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಬಂಧನೆಗೆ ಅಭ್ಯರ್ಥಿಗಳಿಂದ Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಲೋಕಸಭೆ ಚುನಾವಣೆಗೆ ಯಡಿಯೂರಪ್ಪ ದಿನಕ್ಕೆರಡು ಜಿಲ್ಲೆಗಳಲ್ಲಿ ಪ್ರವಾಸ

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ನಂತರ ದಿನಕ್ಕೆರಡು ಜಿಲ್ಲೆಗಳಲ್ಲಿ ರಾಜ್ಯ ಪ್ರವಾಸ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಜನವರಿ 10 ರಂದು ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ. 10ರವರೆಗೆ ತುಂತುರು ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಪದವೀಧರರ ಖಾತೆಗೆ ಹಣ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ 19,392 ಮಂದಿ ನೋಂದಣಿ

ಬೆಂಗಳೂರು: ಯುವನಿಧಿ ಯೋಜನೆ ನೋಂದಣಿ ಆರಂಭವಾದ ಒಂದು ವಾರದಲ್ಲಿ 19,392 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನೋಂದಣಿ ಆರಂಭವಾದ ಸಂದರ್ಭದಲ್ಲಿ ತಾಂತ್ರಿಕ Read more…

BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ದ್ವಿಶತಕ ದಾಟಿದೆ. ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 229 ಜನರಿಗೆ ಕೊರೋನಾ ದೃಢಪಟ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...