alex Certify districts | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

ಗಮನಿಸಿ…! 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಪೂರ್ವ ದಿಕ್ಕಿನಿಂದ Read more…

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರು, ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಧಾರಾಕಾರ Read more…

ಮಹಾ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಶಾಕ್, ಯೆಲ್ಲೋ ಅಲರ್ಟ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲೂ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ರಭಸವಾಗಿ Read more…

ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ನ. Read more…

ನಾಳೆಯಿಂದ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನವೆಂಬರ್ 2ರಿಂದ Read more…

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ Read more…

ಚುರುಕಾದ ಹಿಂಗಾರು ಮಾರುತ: ರಾಜ್ಯಾದ್ಯಂತ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತ ಚುರುಕಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮಳೆ Read more…

ನಾಳೆಯಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29 ರಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ Read more…

ಮಲೆನಾಡು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಕುಸಿತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ, ಒಣಹವೆ ಮುಂದುವರೆದಿದೆ. ಮುಂದಿನ 24 ಗಂಟೆಗಳ ನಂತರಕ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, Read more…

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳ: ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಾರುತಗಳು ಸಂಪೂರ್ಣವಾಗಿ ದೇಶದಿಂದ ಹಿಂದೆ ಸರಿದಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿದೆ. ದೇಶದಲ್ಲಿ ಜೂನ್ ನಿಂದ ಆರಂಭವಾಗಿದ್ದ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದೆ. Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ಅ. 24 ರವರೆಗೆ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ Read more…

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ Read more…

ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ Read more…

ನಾಳೆಯಿಂದ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 16ರಿಂದ 4 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ Read more…

ದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ Read more…

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ: 2 ಜಿಲ್ಲೆಗೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಮತ್ತು ಚಾಮರಾಜನಗರ Read more…

ಮದ್ಯಪ್ರಿಯರೇ ಗಮನಿಸಿ : ನಾಳೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಕಲಬುರಗಿ ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 21 ದಿನಗಳ ಅವಧಿಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಕ್ಟೋಬರ್ 9ರ Read more…

`BPL’ ರೇಷನ್ ಕಾರ್ಡ್ ದಾರರ ಗಮನಕ್ಕೆ : ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ. 5 ರಿಂದ 13 ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ Read more…

BIGG NEWS : ರಾಜ್ಯಕ್ಕೆ ಕೇಂದ್ರ ಸರ್ಕಾರದ 3 ತಂಡಗಳ ಆಗಮನ : ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ `ಬರ ಅಧ್ಯಯನ’

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು   ರಾಜ್ಯಕ್ಕೆ ಅಗಮಿಸುತ್ತಿದ್ದು, ಅಕ್ಟೋಬರ್ 5 ರ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಿಂಗಾರು ದುರ್ಬಲ, ಹಲವು ಜಿಲ್ಲೆಗಳಲ್ಲಿ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. Read more…

BIG NEWS: 2024ರಲ್ಲೂ ನಾನೇ ಗೆದ್ದು ಬರುತ್ತೇನೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ Read more…

5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. Read more…

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಸೆ. Read more…

ರಾಜ್ಯದಲ್ಲಿ 7 ದಿನ ಉತ್ತಮ ಮಳೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, Read more…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು Read more…

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇಂದು ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, Read more…

Rain In Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ Read more…

ಇಂದಿನಿಂದ 4 ದಿನ ಕರಾವಳಿಯಲ್ಲಿ ಸಾಧಾರಣ ಮಳೆ: ಉಳಿದೆಡೆ ಮುಂಗಾರು ದುರ್ಬಲ

ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಮುಂಗಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...