alex Certify districts | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: 20 ಸೆಂ.ಮೀ.ವರೆಗೂ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಇಂದು 20 ಸೆಂಟಿಮೀಟರ್ ವರೆಗೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ Read more…

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ Read more…

ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆಯೂ ರಜೆ ಘೋಷಣೆ

ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ನೀಡಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ Read more…

ಶಾಕಿಂಗ್ ನ್ಯೂಸ್: ಮಳೆ ಕೊರತೆಯಿಂದ ರಾಜ್ಯದಲ್ಲಿ ಶೇ. 33ರಷ್ಟು ಮಾತ್ರ ಬಿತ್ತನೆ

ಬೆಂಗಳೂರು: ಈ ಬಾರಿ ಮುಂಗಾರು ತಡವಾಗಿ ಆರಂಭವಾಗಿ ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಶೇಕಡ 36 ರಷ್ಟು ಮಳೆ ಕೊರತೆಯಾಗಿದ್ದು, ಬಿತ್ತನೆ ಕಡಿಮೆಯಾಗಿದೆ. ಜುಲೈ 7ರವರೆಗೆ ಶೇಕಡ 33ರಷ್ಟು ಮಾತ್ರ Read more…

ರಾಜ್ಯದ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ Read more…

ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 5 Read more…

HEAVY RAIN ALERT: ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ನೆಚ್ಚರಿಕೆ: 4 ದಿನ 6 ಜಿಲ್ಲೆಗೆ ಆರೆಂಜ್ ಅಲರ್ಟ್

ಬೆಂಗಳೂರು: ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ನಾಲ್ಕು ದಿನ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ ನಾಲ್ಕು ದಿನ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, Read more…

ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಾರುತಗಳು ಇಂದಿನಿಂದ ಚುರುಕಾಗುವ ಸಾಧ್ಯತೆಯಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯದ Read more…

ಕರಾವಳಿಯಲ್ಲಿ ಭಾರಿ, ಉಳಿದೆಡೆ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 3ರವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ Read more…

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ; ಬಿತ್ತನೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅನಿಶ್ಚಿತತೆ ಮುಂದುವರೆದಿದೆ. 25 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. 187 ತಾಲೂಕುಗಳಲ್ಲಿ ಮಳೆ ಕುಂಠಿತವಾಗಿದೆ. ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ Read more…

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ ಕರಾವಳಿ ಭಾಗದಿಂದ ಕೇರಳ ಕರಾವಳಿಯತ್ತ ಮುಂಗಾರು ಮಾರುತಗಳು ಚಲಿಸುತ್ತಿದ್ದು, ರಾಜ್ಯದ ಕರಾವಳಿ Read more…

ಬಿರುಸುಗೊಂಡ ಮಳೆ: ರೈತರಲ್ಲಿ ಆಶಾಭಾವನೆ

ಬೆಂಗಳೂರು: ಸೋಮವಾರ ರಾಜ್ಯದ ಕರಾವಳಿ ಪ್ರದೇಶ ಸೇರಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳ ಕಾಲ ಮುಂದುವರೆಯಲಿದೆ Read more…

ರಾಜ್ಯದಲ್ಲಿ ಮುಂಗಾರು ಚುರುಕು: 4 ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ‘ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ನಿನ್ನೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಮುಂದಿನ 3 -4 ದಿನಗಳಲ್ಲಿ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಮತ್ತು ಉತ್ತರ Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಬಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read more…

ಭಾರೀ ಮಳೆ: ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರೀ ಮಳೆಯಿಂದಾಗಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಆಯಾ ಜಿಲ್ಲಾಡಳಿತಗಳು ತಿಳಿಸಿವೆ. ರಾಣಿಪೇಟ್, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್ ಮತ್ತು ವೆಲ್ಲೂರ್ Read more…

ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ Read more…

ಗಮನಿಸಿ…! ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಭಾರಿ ಮಳೆ ಆಗುವ ಸಂಭವ Read more…

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ. ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ Read more…

ಗಮನಿಸಿ: ಜೂ. 9 ರಿಂದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 9 ರಿಂದ ಮೂರು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ Read more…

ಗಮನಿಸಿ: ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಶನಿವಾರ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಕೊಡಗು, Read more…

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್, Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ Read more…

ನಾಳೆಯಿಂದ ಭಾರೀ ಮಳೆ: 10 ಜಿಲ್ಲೆಗೆ ಯೆಲ್ಲೋ ಅಲರ್ಟ್, ಈ ವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ Read more…

ವಿವಿಧ ಜಿಲ್ಲೆಗಳಲ್ಲಿ ಮಹನೀಯರ ರಾಜ್ಯಮಟ್ಟದ ಜಯಂತಿ ಆಚರಣೆಗೆ ಆದೇಶ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಆಚರಿಸುವ 31 ಮಹಾಪುರುಷರ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮಗಳನ್ನು 2023 -24ನೇ ಸಾಲಿನಲ್ಲಿ ಬೆಂಗಳೂರಿನ ಬದಲಿಗೆ ವಿವಿಧ ಜಿಲ್ಲೆಗಳಲ್ಲಿ ಆಚರಿಸಲು Read more…

5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ Read more…

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 6 ಜನ ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...