alex Certify DK SHIVAKUMAR | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆ ಸಾಹೇಬ್ರು ಹೇಳಿದ್ರಲ್ಲಿ ತಪ್ಪೇನಿಲ್ಲ: ನಟಿ ರಮ್ಯಾ ಸಮರ್ಥನೆ

ಹೊಸಪೇಟೆ: ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡದ ನಟರು ಒಂದಾಗಬೇಕು. ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಒಗ್ಗಟ್ಟಾಗಬೇಕು ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಹೇಳಿದ್ದಾರೆ. ಹಂಪಿ Read more…

BREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು Read more…

ಅನ್ನ ಭಾಗ್ಯ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ

ಬೆಂಗಳೂರು: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ Read more…

ಮಹಾಕುಂಭಮೇಳದಲ್ಲಿ ಇಂದು ಕುಟುಂಬ ಸಮೇತ ಭಾಗಿಯಾಗಲಿರುವ ವಿಜಯೇಂದ್ರ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮಹಾಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ. ಕುಟುಂಬ ಸಮೇತರಾಗಿ ಅವರು ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಿಂದ ಇಂದು Read more…

ಲಕ್ಷ್ಮಿ ಹೆಬ್ಬಾಳ್ಕರ್ ಹೊಗಳಿದ ಡಿಸಿಎಂ ಡಿಕೆ ಮಾತಿಗೆ ಸತೀಶ್ ಜಾರಕಿಹೊಳಿ ಕಿಡಿ

ಬೆಂಗಳೂರು: ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ನಿರ್ಮಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊಡುಗೆ ನೀಡಿರುವ ಬಗ್ಗೆ ಸಿಎಲ್ಪಿ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಗಳಿದಾಗ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ Read more…

ನಿಯಂತ್ರಣಕ್ಕೆ ಬಾರದ ಡಿನ್ನರ್ ಪಾಲಿಟಿಕ್ಸ್: ಇನ್ನೂ ಆಂತರಿಕ ಸಂಘರ್ಷ

ಬೆಂಗಳೂರು: ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಉಂಟಾಗಿದೆ. ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಬ್ರೇಕ್ ಹಾಕಿದ್ದರೂ ಆಂತರಿಕ Read more…

BIG NEWS: ಇನ್ನಾರು ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಸಿಎಂ: ಕೆ. ಸುಧಾಕರ್ ಸ್ಪೋಟಕ ಹೇಳಿಕೆ

ಚಿಕ್ಕಬಳ್ಳಾಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರು ತಿಂಗಳಲ್ಲಿ ಸಿಎಂ ಚಾನ್ಸ್ ಇದೆ ಎಂದು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, Read more…

ಕ್ರಿಕೆಟ್ ನ್ನು ರಾಜಕಾರಣಿಗಳಿಂದ ದೂರವಿಡಿ; ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಕ್ರಿಕೆಟ್ ನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಬೆಳಗಾವಿಯ ಕಾಂಗ್ರೆಸ್ ಸಮಾವೇಶ Read more…

ಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಗದಗ: ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದ್ದು, ಈಗಾಗಲೇ ಇಬ್ಬರು ಬಂದಿದ್ದಾರೆ, ಉಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಇಲ್ಲಿ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ Read more…

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿಕೆ ಬಣ ಮೇಲುಗೈ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲುಗೈ ಸಾಧಿಸಿದೆ. ಡಿಕೆಶಿ ಬಣದ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಬಣಕ್ಕೆ ಮುಖಭಂಗವಾಗಿದೆ. Read more…

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಚಿತ್ರದುರ್ಗ: ಅಧಿಕಾರ ಹಂಚಿಕೆ ಬಗ್ಗೆ ಸಿಎಂ, ಡಿಸಿಎಂ ಅವರನ್ನು ಕೇಳಿ. ಅವರಿಂದ ಸ್ಪಷ್ಟ ಉತ್ತರ ಸಿಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನನಗೆ Read more…

ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ. ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು Read more…

BIG NEWS: ಅಧಿಕಾರ ಹಂಚಿಕೆ ಒಪ್ಪಂದ ನಿಜ, ಡಿಕೆಶಿ ಹೇಳಿದ್ದು ಸರಿ: ಸಚಿವ ಮುನಿಯಪ್ಪ ಬಾಂಬ್

ಕೋಲಾರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿ ಇದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಫೆಬ್ರವರಿಯಲ್ಲಿ ಎಲೆಕ್ಷನ್

ಬೆಂಗಳೂರು: ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ Read more…

BIG NEWS: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು, ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚಂದ್ರಶೇಖರನಾಥ Read more…

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ರಾಜ್ಯದ ಪುರುಷರಿಗೆ ಶುಭ ಸುದ್ದಿ: ‘ಶಕ್ತಿ ಯೋಜನೆ’ಯಡಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶೀಘ್ರವೇ ನಮ್ಮ ಮೆಟ್ರೋಗೆ 21 ರೈಲುಗಳು ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋಗೆ ಶೀಘ್ರದಲ್ಲಿ 21 ರೈಲುಗಳು ಸೇರ್ಪಡೆಯಾಗಲಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ. ಹೊಸ ರೈಲುಗಳಿಗೆ ಈಗಾಗಲೇ ಟೆಂಡರ್‌ Read more…

ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 Read more…

ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಡಿಸಿಎಂ ಡಿಕೆ ಸಂತಾಪ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸೃಜನಶೀಲ ನಿರ್ದೇಶಕರು ಹಾಗೂ ಕನಕಪುರ ಮೂಲದವರೇ ಆದ ಗುರುಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು Read more…

ನ. 1 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್: ತನಿಖೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ಸಿಬಿಐ ತನಿಖೆಗೆ Read more…

ಇಂದು ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಸಿಎಂ ಸೇರಿ ಸಚಿವರ ದಂಡು: ವಿವಿಧ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ

ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯಿಂದ ಸವದತ್ತಿಯ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಅಕ್ಟೋಬರ್ 13 Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೂಲೆ ಮೂಲೆಗೂ ಕಾವೇರಿ ನೀರು

ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಘಟ್ಟದ ಯೋಜನೆಗೆ ದಸರಾ ಸಮಯದಲ್ಲಿ ಚಾಲನೆ ನೀಡಲಾಗುವುದು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ದಿ Read more…

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ ಕೈವಾಡ Read more…

ನನ್ನ ಅಮೆರಿಕ ಪ್ರವಾಸ ಖಾಸಗಿಯಾಗಿದ್ದು, ಯಾರನ್ನೂ ಭೇಟಿ ಮಾಡ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನನ್ನ ಅಮೆರಿಕ ಪ್ರವಾಸ ಖಾಸಗಿಯಾಗಿದ್ದು ಯಾರನ್ನೂ ಭೇಟಿ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಒಂದು ವಾರ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದೇನೆ. Read more…

BIG NEWS: ಸೆ. 6 ರಂದು ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ’ ಮೊದಲನೇ ಹಂತ ಲೋಕಾರ್ಪಣೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ ಮೊದಲ ಹಂತ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ Read more…

BIG NEWS: ಸಿದ್ಧರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಲಹೆ

ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. Read more…

BREAKING: ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಎಐಸಿಸಿ ನಾಯಕರು ಕರೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...