alex Certify DK SHIVAKUMAR | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಜಮೀರ್ ಹೇಳಿಕೆಗೆ ಡಿಕೆಶಿ ಗರಂ; ಕ್ಷಮೆ ಯಾಚಿಸಲು ಸೂಚನೆ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಗೆ ಜಮೀರ್ ಅಹಮ್ಮದ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಜಮೀರ್ ಅಹಮ್ಮದ್ ಹೇಳಿಕೆಯನ್ನು Read more…

ಮಂತ್ರಿ ಮಗನೇ ಕೇಸರಿ ಶಾಲು ತರಿಸಿದ್ದು; ಬಿಜೆಪಿ ವಿರುದ್ಧ ಡಿಕೆಶಿ ಸ್ಪೋಟಕ ಹೇಳಿಕೆ

ಹಿಜಾಬ್ ವಿವಾದದ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನ ಸರಬರಾಜು ಮಾಡಿದ್ದು Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

ನಾವು ಭೇಟಿ ಮಾಡಬಾರದಾ…? ಡಿಕೆಶಿ ಭೇಟಿ ಬಗ್ಗೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಆನಂದ್ ಸಿಂಗ್ ಅವರು, ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಬಾರದಾ Read more…

BREAKING: ನಿಷೇಧದ ನಡುವೆ ಪಾದಯಾತ್ರೆ ನಡೆಸಿದ ಡಿಕೆಶಿ ಪಟಾಲಂ ಅರೆಸ್ಟ್ ಮಾಡಿ; ಮಾಜಿ ಸಚಿವ ಯೋಗೇಶ್ವರ್ ಆಗ್ರಹ

ರಾಮನಗರ: 4 ದಿನಗಳಿಂದ ದಂಡಯಾತ್ರೆ ಕೈಗೊಂಡಿರುವ ಡಿಕೆಶಿ ಮತ್ತು ಪಟಾಲಂ ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ Read more…

BIG NEWS: ಸರ್ಕಾರ ಬ್ರೇಕ್ ಹಾಕಿದ್ರೂ ಜಗ್ಗದ ಡಿಕೆಶಿ ಏಕಾಂಗಿಯಾಗಿ ಪಾದಯಾತ್ರೆ ಮುಂದುವರಿಕೆ…?

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಕೈಗೊಂಡಿದ್ದು, ಇಂದು 5 ನೇ ದಿನಕ್ಕೆ ಕಾಲಿಟ್ಟಿದೆ. ಕಾನೂನು ತಜ್ಞರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಪಾದಯಾತ್ರೆಗೆ Read more…

4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30 ಕ್ಕೆ ಚಿಕ್ಕೇನಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಕೃಷ್ಣಪುರ ದೊಡ್ಡಿಯನ್ನು ಪಾದಯಾತ್ರೆ Read more…

‘JDS’ ಭದ್ರಕೋಟೆಯಲ್ಲಿಂದು ‘ಕಾಂಗ್ರೆಸ್’ ಪಾದಯಾತ್ರೆ: ಅಚ್ಚರಿ ಮೂಡಿಸಿದ ಡಿಕೆಶಿ ನಡೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ. ಜೆಡಿಎಸ್ ಭದ್ರಕೋಟೆ Read more…

ಡಿ.ಕೆ.ಶಿ. ಕೆಮ್ಮುತ್ತಿರುವ ವಿಡಿಯೋವನ್ನು ಟ್ವೀಟ್‌ ಮಾಡಿದ ಬಿಜೆಪಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಕಾಂಗ್ರೆಸ್​ 10 ದಿನಗಳ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ದಿನದ ಪಾದಯಾತ್ರೆ ಮುಗಿದ Read more…

ಡಿಕೆಶಿ ಹುಟ್ಟೂರಿನಿಂದ 2 ನೇ ದಿನದ ಪಾದಯಾತ್ರೆ ಆರಂಭ, ಸಿದ್ಧರಾಮಯ್ಯ ಭಾಗಿ

ರಾಮನಗರ: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ನಿಂದ ಕೈಗೊಂಡಿರುವ ಪಾದಯಾತ್ರೆ ಇಂದು ಎರಡನೇ ದಿನ ಮುಂದುವರೆಯಲಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲನಹಳ್ಳಿಯಿಂದ ಇಂದು ಎರಡನೇ ದಿನದ ಪಾದಯಾತ್ರೆ Read more…

BREAKING: ಪಾದಯಾತ್ರೆಯಲ್ಲಿ ಸುಸ್ತಾದ ಸಿದ್ಧರಾಮಯ್ಯ

ರಾಮನಗರ: ಮೇಕೆದಾಟು ಪಾದಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಸ್ತಾಗಿದ್ದಾರೆ. ಬಿಸಿಲಿನ ಕಾರಣಕ್ಕೆ ಸುಸ್ತಾದ ಸಿದ್ದರಾಮಯ್ಯ ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಳಲಿದ್ದಾರೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಅವರು ನಡಿಗೆ Read more…

ಗಿಡಕ್ಕೆ ನೀರೆರೆದು, ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮ ಕ್ಷೇತ್ರದಲ್ಲಿ ಗಿಡಕ್ಕೆ ನೀರು ಹಾಕುವ ಹಾಗೂ ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ವಿವಿಧ ಮಠಾಧೀಶರು, ಫಾದರ್ Read more…

BIG BREAKING: ‘ಮೇಕೆದಾಟು’ ಪಾದಯಾತ್ರೆಯಲ್ಲಿ ನಟ ‘ಶಿವಣ್ಣ’ ಭಾಗಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬಿ ಫಾರಂ ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ. ಚಿಕ್ಕಮಗಳೂರು Read more…

ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ Read more…

ಪುನೀತ್ ರಾಜಕುಮಾರ್ ಹೆಸರಲ್ಲಿ ಫಿಲ್ಮ್ ಇನ್ ಸ್ಟಿಟ್ಯೂಟ್ ಆರಂಭಿಸಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಅಥವಾ ಸ್ಟುಡಿಯೋ ಆರಂಭಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ Read more…

BIG BREAKING: ಮತದಾನಕ್ಕೆ ಮೊದಲು ಡಿಕೆಶಿ ಹೊಸ ಬಾಂಬ್: ಹಣದ ಹೊಳೆಯ ವಿಡಿಯೋ ರಿಲೀಸ್, ಸಿಂದಗಿಯಲ್ಲಿ ಪ್ರತಿ ಮನೆಗೆ 10 ಸಾವಿರ ರೂ. ಹಂಚಿಕೆ ಆರೋಪ

ಬೆಂಗಳೂರು: ಅಕ್ಟೋಬರ್ 30ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದೆ. ಸಿಂದಗಿಯಲ್ಲಿ ಬಿಜೆಪಿಯವರು ಮನೆಮನೆಗೆ 10 ಸಾವಿರ ರೂಪಾಯಿ ಹಣ ಹಂಚುತ್ತಿದ್ದು, ಅಭ್ಯರ್ಥಿ ರಮೇಶ ಭೂಸನೂರ Read more…

ಗೋಣಿಚೀಲದಲ್ಲಿ ಹಣ ತಂದು ಕತ್ತಲರಾತ್ರಿ ಮಾಡುವುದೊಂದೇ ಡಿಕೆಶಿಗೆ ಗೊತ್ತು: ಬಸವರಾಜ ಬೊಮ್ಮಾಯಿ ಆರೋಪ

ಹಾನಗಲ್: ಡಿ.ಕೆ. ಶಿವಕುಮಾರ್ ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ಏನು ಗೊತ್ತಿದೆ? ಅವರಿಗೆ ಗೊತ್ತಿರುವುದು ಒಂದೇ ಒಂದು ಗೋಣಿಚೀಲದಲ್ಲಿ ಹಣ ತರುವುದು. ಕತ್ತಲರಾತ್ರಿ ಮಾಡುವುದು..! ಇದು ಮುಖ್ಯಮಂತ್ರಿ ಬಸವರಾಜ Read more…

ಹಣ ಹಂಚಿಕೆ ಆರೋಪ ಪ್ರೂವ್​ ಮಾಡಿ ಎಂದ ಬಿಜೆಪಿ ನಾಯಕರಿಗೆ ಡಿಕೆಶಿ ಖಡಕ್​ ಉತ್ತರ

ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಘಟಾನುಘಟಿ ನಾಯಕರು ಸಿಂದಗಿ ಹಾಗೂ ಹಾನಗಲ್​​ನಲ್ಲಿ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ ನಾಯಕರು ವೋಟಿಗಾಗಿ ಹಣವನ್ನು Read more…

ಡಿಕೆಶಿ ರಿಟೇಲ್ ವ್ಯಾಪಾರಿಯಲ್ಲ, ಹೋಲ್ಸೇಲ್ ವ್ಯಾಪಾರಿ; ಬೇನಾಮಿ ಆಸ್ತಿ ಬಗ್ಗೆ ಸೊಗಡು ಶಿವಣ್ಣ ಹೊಸ ಬಾಂಬ್

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾವಿರಾರು ಕೋಟಿ ರೂಪಾಯಿ ಆಸ್ತಿ ತುಮಕೂರಿನಲ್ಲಿ ಇದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ. ಶಿವಕುಮಾರ್ Read more…

BIG NEWS: ಸಿಡಿ ಪ್ರಕರಣ, ರಮೇಶ ಜಾರಕಿಹೊಳಿಗೆ ಮತ್ತೆ ಶಾಕ್ -ಹೋರಾಟ ಕೈಗೆತ್ತಿಕೊಳ್ಳಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ ವಿರೋಧಿಸಲು Read more…

BIG NEWS: ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ Read more…

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್, ಸ್ಪೋಟಕ ಆರೋಪ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ Read more…

ತಮಿಳುನಾಡಿನವರು ರಾಜಕಾರಣ ಮಾಡ್ತಾರೆ, ಮೇಕೆದಾಟು ಯೋಜನೆ ಶೀಘ್ರವೇ ಆರಂಭಿಸಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೇಕೆದಾಟು ಕಾಮಗಾರಿ ವಿಚಾರದಲ್ಲಿ ಸರ್ಕಾರದಿಂದ ವಿಳಂಬವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮದೇ ಭೂಮಿ, ನಮ್ಮದೇ ಜಲ, ಯಾರ ಅಡ್ಡಿ ಆತಂಕವೂ ಇಲ್ಲ. ಯೋಜನೆಗೆ Read more…

ಒಳ್ಳೆಯ ಆಡಳಿತ ನೀಡಲು ಆಗದ್ದಕ್ಕೆ ಸಿಎಂ ಬದಲಾವಣೆ ಮಾಡ್ತಿದ್ದಾರೆ: ಡಿ.ಕೆ. ಶಿವಕುಮಾರ್

ರಾಜ್ಯಕ್ಕೆ ಒಳ್ಳೆಯ ಸರ್ಕಾರ ನೀಡಲು ಆಗದವರು ಇದೀಗ ಮುಖ್ಯಮಂತ್ರಿ ಬದಲಾವಣೆ ಮಾಡುವ ಕಸರತ್ತು ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ Read more…

ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಿದ್ಧರಾಮಯ್ಯ ಗರಂ

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಕುರಿತಂತೆ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮತ್ತು ರಾಹುಲ್ ಗಾಂಧಿಯವರ ಕಚೇರಿಗೆ ಕರೆ ಮಾಡಿ Read more…

ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಜಟಾಪಟಿ: ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್​ನಲ್ಲಿಯೂ ಬೇಗುದಿಯ ಹೊಗೆಯಾಡುತ್ತಿರೋದು ಗಮನಕ್ಕೆ ಬಂದಿದೆ. ನಾಯಕತ್ವದ ವಿಚಾರವಾಗಿ ಕಾಂಗ್ರೆಸ್​ನಲ್ಲಿ ಸಿದ್ದು v/s ಡಿಕೆಶಿ ಬಣ ನಿರ್ಮಾಣವಾದಂತೆ Read more…

ರಾಜ್ಯ ಕಾಂಗ್ರೆಸ್​ನಲ್ಲಿ ನಿಲ್ಲದ ನಾಯಕತ್ವ ಜಟಾಪಟಿ: ಡಿಕೆಶಿ ದೆಹಲಿ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯರಿಂದ ಮಹತ್ವದ ನಡೆ

ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವದ ಬಗ್ಗೆ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಇಂದು ದೆಹಲಿಗೆ ಭೇಟಿ ನೀಡಿ ರಾಹುಲ್​ ಗಾಂಧಿಯನ್ನ ಭೇಟಿಯಾಗಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. Read more…

BIG BREAKING NEWS: ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ Read more…

ಪ್ರಧಾನಿಗೆ ಬಿಜೆಪಿ ನಾಯಕರ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರ್​ ವ್ಯಂಗ್ಯ

ದೇಶದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ ಬಳಿಕ ಭಾಷಣ ಮಾಡಿದ್ದು ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳಿಗೆ ಫುಲ್​ ಪವರ್​ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...