alex Certify DK SHIVAKUMAR | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯಾಂಗ ನಿಂದನೆ ಹೇಳಿಕೆ ನೀಡಿದ ಡಿವಿಎಸ್​, ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್​ ಕೆಂಡ

ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿದ ಸೂಚನೆಗಳಿಗೆ ಪ್ರತಿಕ್ರಿಯಿಸಲು ಹೋಗಿ ಸಿ.ಟಿ. ರವಿ ಹಾಗೂ ಡಿ.ವಿ ಸದಾನಂದ ಗೌಡ ವಿವಾದವೊಂದನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಲಸಿಕೆ Read more…

BIG NEWS: ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿ ನೀಡಿದ ರಾಜ್ಯ ಕಾಂಗ್ರೆಸ್​

ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವದಿಂದಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡಿ ತೋರಿಸುವಂತಾಗಿದೆ. ಲಸಿಕೆಯ ಅಭಾವದಿಂದ ರಾಜ್ಯ ತತ್ತಿರಿಸಿರುವ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ Read more…

BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ. ಡಿಕೆಶಿ ಆಗಮನದ ಸುದ್ದಿ Read more…

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡುವ ಜೊತೆಗೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಂದು ಬಾಂಬ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

ಡಿ.ಕೆ. ಶಿವಕುಮಾರ್ ಬಗ್ಗೆ ಅಸಭ್ಯ ಪದ ಬಳಕೆಗೆ ಆಕ್ರೋಶ: ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಸಭ್ಯ ಪದ ಬಳಕೆ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪಕ್ಷದ Read more…

BIG BREAKING: ಡಿಕೆಶಿ ಸಪೋರ್ಟ್ ಇದೆ, ಗೋವಾಕ್ಕೆ ಕಳಿಸಿದ್ದಾರೆ; ಸಿಡಿ ಯುವತಿಯ ಮತ್ತೊಂದು ಆಡಿಯೋ ಬಹಿರಂಗ

ಯುವತಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಯುವತಿಯ ಇನ್ನೊಂದು ಆಡಿಯೋ ಬಹಿರಂಗವಾಗಿದೆ. ಸಹೋದರನೊಂದಿಗೆ ಯುವತಿ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಇವತ್ತು 1ನಿಮಿಷ 51 Read more…

ಮಹಾನಾಯಕನ ಷಡ್ಯಂತ್ರಕ್ಕೆ ಮಾಫಿ ಇಲ್ಲ; ಡಿ.ಕೆ. ಶಿವಕುಮಾರ್ ಗೆ ಬಹಿರಂಗ ಸವಾಲು ಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದ ಮಹಾನಾಯಕ ಎಂದೇ ಆರೋಪಿಸಲಾಗುತ್ತಿರುವ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಸವಾಲು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಅವರನ್ನು Read more…

ಆತ ಗಂಡಸಲ್ಲ, ಡಿಕೆಶಿ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ ರಮೇಶ ಜಾರಕಿಹೊಳಿ ಕೆಂಡಾಮಂಡಲ

ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು Read more…

ಡಿಕೆಶಿಯನ್ನು ಒದ್ದು ಒಳಗೆ ಹಾಕಿ: ಸ್ಪೋಟಕ ಹೇಳಿಕೆ ನೀಡಿ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಆಕ್ರೋಶ

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶದಿಂದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಗಂಡಸು, ಅವನು ಗಾ… ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಮಹಾ Read more…

ಡಿ.ಕೆ. ಶಿವಕುಮಾರ್ ಗೆ ಒಳ್ಳೆಯದಾಗಲಿ: ರಮೇಶ ಜಾರಕಿಹೊಳಿ ಬಿಗ್ ಬಾಂಬ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ ಮಹಾ ಸುದ್ದಿಯೊಂದನ್ನು ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ Read more…

ಡಿಕೆಶಿ ರಾಜೀನಾಮೆ ನೀಡುವುದು ಬೇಡ, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಪೋಟ: ರಮೇಶ ಜಾರಕಿಹೊಳಿ

ಬೆಂಗಳೂರು: ನಮ್ಮ ವಕೀಲರು ಏನೂ ಮಾತನಾಡಬೇಡ ಎಂದು ಹೇಳಿದ್ದಾರೆ. ನಾಳೆ ಸಂಜೆ 4 ರಿಂದ 6 ಗಂಟೆಯವರೆಗೆ ಎಲ್ಲ ವಿಷಯವನ್ನು ಬಹಿರಂಗಪಡಿಸುತ್ತೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ಯಾವ Read more…

ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮಹತ್ವದ Read more…

ಕುಟುಂಬದ ರಕ್ಷಣೆಗಾಗಿ ಚಿರತೆಯೊಂದಿಗೆ ಸೆಣಸಾಡಿದ್ದ ಸಾಹಸಿ: ಕೆಪಿಸಿಸಿ ಅಧ್ಯಕ್ಷರಿಂದ ನಗದು ಕಾಣಿಕೆ

ವ್ಯಕ್ತಿಯೊಬ್ಬರು ಪತ್ನಿ ಹಾಗೂ ಪುತ್ರರೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಎದೆಗುಂದದೆ ಅದರೊಂದಿಗೆ ಸೆಣಸಾಡಿ ಚಿರತೆಯನ್ನು ಕೊಂದಿದ್ದ ಘಟನೆ ಹಾಸನ ಜಿಲ್ಲೆ ಅರಸೀಕೆರೆ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಯ್ತು ಡಿಕೆಶಿ – ಜಿಟಿಡಿ ಭೇಟಿ

ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಜಿ.ಟಿ. ದೇವೇಗೌಡ Read more…

ಡಿಕೆಶಿ ಮನೆ ಮೇಲಿನ ದಾಳಿ ಪೂರ್ವ ನಿಯೋಜಿತವೆಂದ ಲಕ್ಷ್ಮಿ ಹೆಬ್ಬಾಳ್ಕರ್

ಸೋಮವಾರದಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಒಟ್ಟು 14 Read more…

BIG BREAKING: ಡಿಕೆಶಿ ನಿವಾಸದಲ್ಲಿ 57 ಲಕ್ಷ ನಗದು ಸೇರಿ ಮಹತ್ವದ ದಾಖಲೆ ವಶಕ್ಕೆ – CBI ಮಾಹಿತಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವತಿಯಿಂದ ಮಾಹಿತಿ ನೀಡಲಾಗಿದೆ. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ Read more…

ಒತ್ತಡಕ್ಕೆ ಮಣಿದು ಸಿಎಂ ತನಿಖೆಗೆ ಅನುಮತಿ: ಸಿಬಿಐ ದಾಳಿ ಬಳಿಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ಸಿಬಿಐ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮನೆಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಜೆ ಹೊರ ಬಂದು ಮನೆ ಬಳಿ ನೆರೆದಿದ್ದ ಅಪಾರ ಸಂಖ್ಯೆಯ ಬೆಂಬಲಿಗರು, ಕಾರ್ಯಕರ್ತರನ್ನು Read more…

ಪಕ್ಷಕ್ಕೆ ಕಳಂಕ ತರಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ: ಮನೆಯಿಂದ ಹೊರಬಂದ ಡಿಕೆಶಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿಯಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಿಬಿಐ ದಾಳಿ ಮುಗಿದ ನಂತರ ಮನೆಯಿಂದ ಹೊರ ಬಂದ ಅವರು ಮಾತನಾಡಿ, Read more…

ಸಿಬಿಐ ವಿಚಾರಣೆ ಮುಗಿಸಿ ಹೊರ ಬಂದ ಡಿಕೆಶಿ: ಬೆಂಬಲಿಗರ ಸಂಭ್ರಮಾಚರಣೆ

 ಬೆಂಗಳೂರು: ಸದಾಶಿವ ನಗರದ ನಿವಾಸದಲ್ಲಿ ಸಿಬಿಐ ವಿಚಾರಣೆ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆಯಿಂದ ಹೊರಗೆ ಬಂದಿದ್ದು ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಡಿಕೆಶಿ ನಿವಾಸದ ಎದುರು ಅಪಾರ Read more…

ಆರ್.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ

ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಪತ್ನಿ ಕುಸುಮಾ ರವಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದವಾರ ಡಿ.ಕೆ. ಶಿವಕುಮಾರ್ ಕೊರೋನಾದಿಂದ ಗುಣಮುಖರಾಗಿ ಮನೆಗೆ ಮರಳಿ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಂಕಷ್ಟ: ಕ್ರಿಮಿನಲ್ ವಿಚಾರಣೆ ತಡೆಗೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. Read more…

ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಶುರುವಾಯ್ತು ಆತಂಕ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇದಿನೇ ವ್ಯಾಪಕವಾಗುತ್ತಿದ್ದು, ಜನಸಾಮಾನ್ಯರಿಂದ ಹಿಡಿದು ಜನ ಪ್ರತಿನಿಧಿಗಳವರೆಗೆ ಹಬ್ಬುತ್ತಿದೆ. ಕೆಲ ಶಾಸಕರು, ಸಂಸದೆ ಕೂಡ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಕ್ಷೇತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...