alex Certify DK SHIVAKUMAR | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿಂದು ಸಿ.ಎಂ. – ಡಿಸಿಎಂ ಅಬ್ಬರದ ಪ್ರಚಾರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿಂದು Read more…

ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದರೂ ಸಿಎಂ ಆಗುವ ಯೋಗ ಕಾಂಗ್ರೆಸ್ ನಲ್ಲಿತ್ತು; ಡಿ.ಕೆ. ಸುರೇಶ್ ಹೇಳಿಕೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಡಿ.ಕೆ. ಸುರೇಶ್, ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಹೀಗಾಗಿ Read more…

ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನ: ಡಿಸಿಎಂ ಡಿಕೆಶಿ ಭವಿಷ್ಯ

ಕಲಬುರಗಿ: ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಡಿಸಿಎಂ, ಚುನಾವಣೆ ಬಳಿಕ ಜೆಡಿಎಸ್ ವಿಲೀನವಾಗದಿದ್ದರೆ ಬಿಜೆಪಿಯವರೇ Read more…

BIG NEWS: ಈಶ್ವರಪ್ಪ ಯಾರು ಅಂತಾನೇ ಗೊತ್ತಿಲ್ಲ ಎಂದ ಬಿಜೆಪಿ ವಕ್ತಾರ; ಮೂಲೆಗುಂಪಾದರಾ KSE ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ Read more…

BIG NEWS: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಧ್ಯಮ ವರ್ಗದ ಮಹಿಳೆಯರಿಗೆ 1 ಲಕ್ಷ ರೂಪಾಯಿ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯಂತೆ ಮಧ್ಯಮ ವರ್ಗದ ಗೃಹಿಣೀಯರಿಗೆ ಒಂದು ಲಕ್ಷ ರೂಪಾಯಿ Read more…

BIG NEWS: ನಿರ್ಮಲಾನಂದನಾಥ ಶ್ರೀಗಳ ಫೋನ್ ಕದ್ದಾಲಿಕೆ ಪ್ರಕರಣ; ಡಿಕೆಶಿ ವಿರುದ್ಧ ಬಿಜೆಪಿ ದೂರು

ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದಂತೆ ರಾಜಕೀಯ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಕೂಡ ಜೋರಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕಳೆದ ಬಾರಿಯಂತೆ Read more…

ಕೆ.ಪಿ. ನಂಜುಂಡಿ ಭೇಟಿಯಾದ ಡಿಕೆಶಿ: ಕಾಂಗ್ರೆಸ್ ಗೆ ಸೆಳೆಯಲು ಯತ್ನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಜೊತೆ ಉಪಾಹಾರ ಕೂಟದಲ್ಲಿ ಜೊತೆಯಾಗಿ ಕುತೂಹಲ ಕೆರಳಿಸಿದ್ದಾರೆ. ವಿಶ್ವಕರ್ಮ ಸಮುದಾಯದ Read more…

ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಕಾರಣ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. Read more…

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಯತ್ನಾಳ್ ಗೆ ಹಿನ್ನಡೆ: 204 ಕೋಟಿ ರೂ. ಪರಿಹಾರ ಕೋರಿದ ಡಿಕೆಶಿ ದಾವೆ ವರ್ಗಾವಣೆಗೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಸಿವಿಲ್ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ. 204 ಕೋಟಿ ರೂ. ಪರಿಹಾರ Read more…

ನನ್ನದು ಧಮ್ಕಿ ಸಂಸ್ಕೃತಿಯಲ್ಲ, ಸೆಟ್ಲ್ ಮೆಂಟ್ ಮಾಡುವ ಸಂಸ್ಕೃತಿಯೂ ಅಲ್ಲ: ಡಿಸಿಎಂ ಡಿಕೆಗೆ ಮಾಜಿ ಸಿಎಂ HDK ತಿರುಗೇಟು

ಬೆಂಗಳೂರು: ನನ್ನದು ಧಮ್ಕಿ ಸಂಸ್ಕೃತಿಯಲ್ಲ, ಸೆಟ್ಲ್ ಮೆಂಟ್ ಮಾಡುವ ಸಂಸ್ಕೃತಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದಾರೆ Read more…

ಕಾನೂನು ಹೋರಾಟ ಮುಂದುವರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನನ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿದವರ ವಿರುದ್ಧ ಕಾನೂನು ಹೋರಾಟ ಮುಂದುವರೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ Read more…

BIG NEWS: ಲೋಕಸಭೆ ಚುನಾವಣೆಗೆ ಘಟಾನುಘಟಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಉದ್ದೇಶದಿಂದ ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಇತ್ತೀಚೆಗೆ ಪ್ರಕಟವಾದ ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ Read more…

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿ ಕಟ್ಟುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. Read more…

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

ನಿಗಮ –ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಡಿಸಿಎಂ ಡಿಕೆಶಿ ಮುಖ್ಯ ಮಾಹಿತಿ

ನವದೆಹಲಿ: ನಿಗಮ –ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಏನು ಸಣ್ಣ ಹುಡುಗನಾ ? ಡಿಸಿಎಂ ಡಿಕೆಶಿ ವ್ಯಂಗ್ಯ

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ಇಬ್ಬರು ಸಂಸತ್ತಿನಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ ಕುರಿತಂತೆ ಹಲವು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಸಂಸತ್ ಭವನ ಭದ್ರತಾ ವೈಫಲ್ಯ Read more…

ಇನ್ನು ಬಡವರಿಗೆ 30×40 ವಿಸ್ತೀರ್ಣದ ನಿವೇಶನಗಳ ಹಂಚಿಕೆ

ಬೆಳಗಾವಿ(ಸುವರ್ಣಸೌಧ): ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲು ಈಗಾಗಲೇ ಆದೇಶ ನೀಡಿರುವಂತೆ ರೆವಿನ್ಯೂ ಸೈಟುಗಳ ನೋಂದಣಿ ರದ್ದು ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. Read more…

BIG NEWS : ನಾನು ನಟನಾಗಿಯೇ ಇರುತ್ತೇನೆ : ಡಿಕೆಶಿ ರಾಜಕೀಯ ಆಫರ್ ತಿರಸ್ಕರಿಸಿದ ನಟ ಶಿವರಾಜ್ ಕುಮಾರ್!‌

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಕೊಟ್ಟಿದ್ದ ಲೋಕಸಭಾ ಟಿಕೆಟ್‌ ಆಫರ್‌ ಅನ್ನು ನಟ ಶಿವರಾಜ್‌ ಕುಮಾರ್‌ ತಿರಸ್ಕರಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ Read more…

ನಾನು ಜಾಮೀನು ಪಡೆಯೋಕ್ಕೆ ಬಿಪಿ, ಶುಗರ್ ಅಂತ ಕಥೆ ಹೇಳಿ ಓಡಿ ಹೋಗುವವನ್ನಲ್ಲ : ಡಿಕೆಶಿಗೆ ಯತ್ನಾಳ್ ತಿರುಗೇಟು

ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ರನ್ನು ನಿಮ್ಹಾನ್ಸ್‌ ಗೆ ಸೇರಿಸಬೇಕು ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಯತ್ನಾಳ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್‌ Read more…

ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿ, ಗ್ರಾಮೀಣ ಶಾಲೆಗಳ ಗುಣಮಟ್ಟ ಸುಧಾರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿ ಮೀಸಲಿಡುವಂತೆ ಉದ್ಯಮಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಡಿಕೆಶಿ ವಿರುದ್ಧ `CBI’ ತನಿಖೆ ಕಾನೂನು ಬಾಹಿರ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು  : ಡಿಸಿಎಂ ಡಿ. ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು  ಮಾತನಾಡಿರುವ ಸಿಎಂ Read more…

BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

ಜಾತಿ ಗಣತಿ ವರದಿಗೆ ಡಿಸಿಎಂ ಡಿಕೆಶಿಯಿಂದಲೇ ವಿರೋಧ

ಬೆಂಗಳೂರು: ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಿ ಹಾಕಿದ್ದಾರೆ. ಈ ಮೂಲಕ ಜಾತಿಗಣತಿ ವರದಿಗೆ ಖುದ್ದು ಡಿಸಿಎಂ ಡಿಕೆಶಿ ವಿರೋಧ Read more…

ಮಹತ್ವದ ರಾಜಕೀಯ ಬೆಳವಣಿಗೆ: ಡಿಸಿಎಂ ಡಿಕೆಶಿ- ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ರಹಸ್ಯ ಮಾತುಕತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಬಳಿಕ ಕಾಂಗ್ರೆಸ್ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಕಾರ್ಯತಂತ್ರ ಚುರುಕುಗೊಳಿಸಿದೆ. ಜೆಡಿಎಸ್ ಶಕ್ತಿ ಕುಂದಿಸುವ ನಿಟ್ಟಿನಲ್ಲಿ ಆಪರೇಷನ್ ಹಸ್ತ ಚುರುಕುಗೊಳಿಸಲಾಗಿದೆ. Read more…

ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 9.6 ಲಕ್ಷ ಮಕ್ಕಳಿಗೆ ಸರ್ಕಾರಿ ಶಿಷ್ಯ ವೇತನ

ಬೆಂಗಳೂರು: ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022- 23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...