ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ.…
ಹೈವೋಲ್ಟೇಜ್ ಕಣವಾಗಲಿದೆ ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ: ಡಿ.ಕೆ. ಸುರೇಶ್, ನಿಖಿಲ್, ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ
ಬೆಂಗಳೂರು: ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ…
BREAKING: ಡಿ.ಕೆ. ಸುರೇಶ್ ಗೆ ಶಾಕ್: 26 ಸಾವಿರ ಮತಗಳಿಂದ ಡಾ. ಮಂಜುನಾಥ್ ಮುನ್ನಡೆ
ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್…
ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ
ರಾಮನಗರ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೊದಲ ದಿನವೇ ಬೆಂಗಳೂರು…
ದೇವೇಗೌಡರ ಅಳಿಯ V/S ಡಿಕೆಶಿ ಸೋದರ ಸ್ಪರ್ಧೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ
ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಕ್ಷೇತ್ರದಲ್ಲಿ ಹಾಲಿ ಸಂಸದ…
ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ
ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ…
D.K Suresh : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ : ಡಿ.ಕೆ.ಸುರೇಶ್
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ , ಅವರನ್ನು ಸೇರಿಸಿಕೊಳ್ಳುವುದು ಪಕ್ಷಕ್ಕೆ ಬಿಟ್ಟಿದೆ…
‘ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ, ಅನ್ಯಾಯ ಮಾಡಬೇಡಿ’ : ಡಿಕೆ ಸುರೇಶ್ ಆಕ್ರೋಶ
ಬೆಂಗಳೂರು : ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ, ಬಡವರಿಗೆ ಅನ್ಯಾಯ ಮಾಡಬೇಡಿ…
ಹೈವೋಲ್ಟೇಜ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತ
ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತಗೊಂಡಿದೆ.…
ಕನಕಪುರದಲ್ಲಿ ಡಿಕೆಶಿ ಎದುರಿಸುವ ಅಶೋಕ್ ಎದುರು ಪದ್ಮನಾಭನಗರದಲ್ಲೂ ಪ್ರಬಲ ಅಭ್ಯರ್ಥಿ ಕಣಕ್ಕೆ
ಬೆಂಗಳೂರು: ಸಚಿವ ಆರ್. ಅಶೋಕ್ ಅವರಿಗೆ ಕನಕಪುರ ಹಾಗೂ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ.…