alex Certify Doctor | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

ಕರ್ತವ್ಯನಿರತ ಸರ್ಕಾರಿ ವೈದ್ಯನ ಮೇಲೆ ರೋಗಿಯಿಂದ ಹಲ್ಲೆ

ಕಾರವಾರ: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ರೋಗಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ವೈದ್ಯ ಡಾ. Read more…

SHOCKING NEWS: ವೈದ್ಯ ಪತಿಯಿಂದ ಪತ್ನಿಗೆ ಚಿತ್ರಹಿಂಸೆ: ಗೃಹಬಂಧನದಲ್ಲಿದ್ದ ಮಹಿಳೆ ರಕ್ಷಣೆ

ಚಿಕ್ಕಮಗಳೂರು: ವೈದ್ಯ ಪತಿ ಮಹಾಶಯನೊಬ್ಬ ಪತ್ನಿಯನ್ನು ಗೃಹಬಂಧನದಲ್ಲಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರಿನ ದೋಣಿಕಣದಲ್ಲಿ ನಡೆದಿದೆ. ವಿನುತಾ ರಾಣಿ (45) ಎಂಬ ಮಹಿಳೆಯನ್ನು ಗೃಹಬಂಧನದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತಪಟ್ಟವರು ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯದ Read more…

‘ಯುವರ್ ಟರ್ನ್, ಡಾಕ್ಟರ್’: ಸಿರಿಯಾದಲ್ಲಿ ಅಸ್ಸಾದ್ ಆಡಳಿತ ಉರುಳಿಸಿದ ಕ್ರಾಂತಿ ಹುಟ್ಟುಹಾಕಿದ್ದ 2011ರ ಗೋಡೆ ಬರಹವಿದು

ಮಾರ್ಚ್ 2011 ರಲ್ಲಿ ಬಾಲಕರ ಗೀಚುಬರಹದೊಂದಿಗೆ 21ನೇ ಶತಮಾನದ ಅತ್ಯಂತ ವಿನಾಶಕಾರಿ ಘರ್ಷಣೆಗಳಲ್ಲಿ ಒಂದಾದ ಸಿರಿಯನ್ ಅಂತರ್ಯುದ್ಧವು ಪ್ರಾರಂಭವಾಯಿತು. 14 ವರ್ಷದ ಮೌವಾವಿಯಾ ಸಯಸ್ನೆಹ್ ಅವರ ಪ್ರತಿಭಟನೆಯೊಂದಿಗೆ ಇದು Read more…

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ

ಬಾಗಲಕೋಟೆ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ಸಹ ಪ್ರಯಾಣಿಕರಾಗಿದ್ದ ವೈದ್ಯರೊಬ್ಬರು ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ. ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ Read more…

ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು: ಸಿಎಂ ಸಿದ್ಧರಾಮಯ್ಯ ಆಶಯ

ಬೆಂಗಳೂರು: ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, Read more…

ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಈ ಸಮಸ್ಯೆಗಳು ಕಾಣಿಸಿಕೊಳ್ಳಲಿವೆ ಎಚ್ಚರ….!

ನಮ್ಮ ದೇಹಕ್ಕೆ ಅಗತ್ಯವಾಗಿ ಕ್ಯಾಲ್ಸಿಯಂ ಬೇಕಾಗುತ್ತದೆ. ಕ್ಯಾಲ್ಸಿಯಂ ಕಡಿಮೆಯಾದರೆ ಸಾಕಷ್ಟು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಮೂಳೆಗಳ ಬೆಳವಣಿಗೆಗೆ ಈ ಕ್ಯಾಲ್ಸಿಯಂ ಅತ್ಯಗತ್ಯ. ನಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗಿದೆ ಎಂದು ಹೇಗೆ Read more…

BREAKING NEWS: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗದ ವಿನೋಬಾನಗರದ ಸವಿ ಬೇಕರಿ ಬಳಿ Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

5 ವರ್ಷದಿಂದ ಯಾತನೆ ಅನುಭವಿಸುತ್ತಿದ್ದ ವ್ಯಕ್ತಿಯ ಹೊಟ್ಟೆಯಲ್ಲಿದ್ದ ಮೀನಿನ ಮೂಳೆ ಹೊರತೆಗೆದ ವೈದ್ಯರು

ಬೆಂಗಳೂರು: ಕಳೆದ 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯಲ್ಲಿ ಸಿಲುಕಿದ್ದ ಮೀನಿನ ಎರಡು ಸೆಂಟಿಮೀಟರ್ ಉದ್ದದ ಮೂಳೆಯನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಯಾತನೆ ಅನುಭವಿಸುತ್ತಿದ್ದ 61 ವರ್ಷದ ವ್ಯಕ್ತಿಯನ್ನು Read more…

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ: 6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ

ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್‌ಸೈಟ್ ಬಳಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಒಬ್ಬ Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಸೇವಿಸಿ ಈ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ Read more…

BREAKING: ಆಸ್ಪತ್ರೆಯಲ್ಲೇ ಗುಂಡಿಕ್ಕಿ ವೈದ್ಯನ ಹತ್ಯೆ

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗಾಯಾಳುಗಳ ಸೋಗಿನಲ್ಲಿ ಬಂದು ಗುಂಡಿಕ್ಕಿ ವೈದ್ಯನನ್ನು ಕೊಂದಿದ್ದಾರೆ. ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಜಾವೇದ್ ಮೃತಪಟ್ಟವರು ಎಂದು ಹೇಳಲಾಗಿದೆ. Read more…

ನೆಗಡಿ ಆದರೆ ಚಿಂತೆ ಬೇಡ ಇಲ್ಲಿದೆ ನೋಡಿ ಮನೆ ಮದ್ದು

ಬೆಳಗೆದ್ದು ಆಕ್ಷಿ ಆಕ್ಷಿ ಎಂದು ಸೀನು ಬರುತ್ತಿದೆಯೇ? ಮೂಗಲ್ಲಿ ಸೊರಸೊರನೆ ನೀರು ಇಳಿಯುತ್ತಿದೆಯೇ? ವೈದ್ಯರ ಮಾತ್ರೆ ತಿಂದು ಸಾಕಾಗಿದೆಯೇ? ಹಾಗಾದರೆ ಇಲ್ಲಿದೆ ನೋಡಿ ಸರಳ ಸುಲಭ ಉಪಾಯ. ಬೆಳಿಗ್ಗೆ Read more…

BIG UPDATE: ಪ್ರಖ್ಯಾತ ವೈದ್ಯೆ ಡಾ. ವಿದ್ಯಾಧರೆ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮೈಸೂರು: ಮೈಸೂರಿನ ಪ್ರಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಪೋಷಕರು ಪತಿ ವಿರುದ್ಧ ಕಿರುಕುಳ, ಕೊಲೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. Read more…

BREAKING: ಖ್ಯಾತ ವೈದ್ಯೆ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ. ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ Read more…

ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಗ ಮೊಳಕೆಯೊಡೆದ ಪ್ರೇಮ; ಯುವತಿಯ ವಿಡಿಯೋ, ಫೋಟೋ ಮಾರ್ಫ್ ಮಾಡಿ ಹರಿಬಿಟ್ಟ ವೈದ್ಯನ ಬಂಧನ

ಮಾಜಿ ಮಹಿಳಾ ಸಹಪಾಠಿಯ ಫೋಟೋಗಳು ಮತ್ತು ವಿಡಿಯೋಗಳನ್ನು ಮಾರ್ಫಿಂಗ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಮಧುರೈನ 28 ವರ್ಷದ ವೈದ್ಯ ಆರ್ ಸತೀಶ್ Read more…

ಕನ್ನಡದಲ್ಲೇ ‘ಔಷಧ ಚೀಟಿ’ ಬರೆದು ಗಮನ ಸೆಳೆದ ಮತ್ತೋರ್ವ ವೈದ್ಯ : ಭಾರಿ ಮೆಚ್ಚುಗೆ..!

ಹಾಸನ: ಸರ್ಕಾರಿ ಕಚೇರಿ, ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿರುವ ಬೆನ್ನಲ್ಲೇ ಬಹುತೇಕ ಕ್ಷೇತ್ರಗಳು ಕನ್ನಡಮಯವಾಗುತ್ತಿದೆ. ಇದು ರಾಜ್ಯದ ಜನತೆಯಲ್ಲಿ ಸಂತಸ Read more…

BREAKING: ಕರ್ತವ್ಯನಿರತ ವೈದ್ಯನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದ ಇರ್ಫಾನ್, ತಸೀಮಾ ಬಂಧಿತರು. ಬಂಧಿತರು ಚಿಕ್ಕಮಗಳೂರು Read more…

ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಶನ್ ಬರೆದುಕೊಟ್ಟ ವೈದ್ಯರು: ಜಾಲತಾಣಗಳಲ್ಲಿ ಭಾರಿ ವೈರಲ್

ರಾಜ್ಯ ಸರ್ಕಾರ ಕನ್ನಡ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿ, ಬ್ಯಾಂಕ್ ಗಳಲ್ಲಿಯೂ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವೈದ್ಯರೂ ಕೂಡ ಕನ್ನಡದಲ್ಲಿಯೇ Read more…

BIG NEWS: ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಲ್ಲಿ ವೈದ್ಯನಿಗೆ ವಂಚನೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಚಿತ್ರದುರ್ಗ: ಮುಂಬೈ ಪೊಲೀಸರ ಹೆಸರಿನಲ್ಲಿ ಚಿತ್ರದುರ್ಗದ ವೈದ್ಯರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಸೆನ್ ಠಣೆ ಪೊಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿ ವೈದ್ಯನಿಗೆ ಕೋಟ್ಯಂತರ ರೂಪಾಯಿ ವಂಚನೆ

ಚಿತ್ರದುರ್ಗ: ಸೈಬರ್ ವಂಚಕರ ಕಬಂದ ಬಾಹು ವ್ಯಾಪಕವಾಗಿ ಹರಡುತ್ತಿದೆ. ಜನರು ಎಷ್ಟೇ ಎಚ್ಚರವಾಗಿದ್ದರೂ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಟ್ರಾಯ್ ಹಾಗೂ ಪೊಲೀಸ್ Read more…

Viral Video: ‘ಮಾಂಸಾಹಾರ’ ಸೇವನೆಯ ಮಹತ್ವ ವಿವರಿಸಿದ ‘ಸಸ್ಯಾಹಾರಿ’ ವೈದ್ಯರು

ನಾನ್ ವೆಜ್ ಒಳ್ಳೆಯದು ಅನಾದಿಕಾಲದಿಂದನೂ ತಿಂದ್ಕೊಂಡು ಬಂದಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ತಿನ್ನಲ್ವಾ? ಅವರಿಗೆಲ್ಲ ಏನೂ ಆಗಲ್ಲ, ಇಲ್ಲಿ ಹೇಗೆ ತೊಂದರೆ ಆಗತ್ತೆ? ಮಾಂಸಾಹಾರ ಒಳ್ಳೆಯದು ಎಂದು ಸಸ್ಯಾಹಾರಿ Read more…

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯನಿಂದಲೇ ಅತ್ಯಾಚಾರ

ಲಖನೌ: ಉತ್ತರ ಪ್ರದೇಶದ ಮುರಾದಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಡಾ. ಶಹನವಾಜ್ ಸೇರಿದಂತೆ Read more…

SHOCKING NEWS: ಮೆಡಿಕಲ್ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ವೈದ್ಯ

ಕೊಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ವೈದ್ಯನೊಬ್ಬ ಮೆಡಿಕಲ್ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...