alex Certify Doctor | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ವಾಸಕೋಶ ಮಾತ್ರವಲ್ಲ ಈ ಎಲ್ಲ ಅಂಗವನ್ನು ಕಾಡುತ್ತೆ ‘ಕೊರೊನಾ’

ಕೊರೊನಾ ವೈರಸ್ ಗೆ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಸಂಪೂರ್ಣ ಉತ್ತರ ಇನ್ನೂ ಸಿಕ್ಕಿಲ್ಲ. ಕೊರೊನಾ ವೈರಸ್ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಕೊರೊನಾ ವೈರಸ್ ಮಾನವರ Read more…

ಕೋವಿಡ್-19 ಸೋಂಕಿತೆಯನ್ನು ಸಂತೈಸಲು ಹಾಡು ಹೇಳಿದ ವೈದ್ಯ

ಕೋವಿಡ್-19 ಸಾಂಕ್ರಮಿಕ ಎಲ್ಲೆಡೆ ಹಬ್ಬುತ್ತಿರುವ ಕಾರಣ ಜನರಲ್ಲಿ ವ್ಯಾಪಕವಾಗಿ ಭೀತಿ ಮೂಡುತ್ತಿದೆ. ಈ ಸಂದರ್ಭದಲ್ಲಿ ಸೊಂಕು ಪೀಡಿತರಿಗೆ ಮಾನಸಿದ ಸ್ಥೈರ್ಯ ತುಂಬುವುದೂ ಸಹ ವೈದ್ಯರಿಗೆ ದೊಡ್ಡ ಹೊಣೆಗಾರಿಕೆಯಾಗಿದೆ. ತಮ್ಮಲ್ಲಿಗೆ Read more…

ಖಾಸಗಿ ಆಸ್ಪತ್ರೆ ವೈದ್ಯನ ಬಳಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟ ಬಿಜೆಪಿ ಮುಖಂಡ..?

ಬೆಳಗಾವಿ: ಖಾಸಗಿ ಆಸ್ಪತ್ರೆ ವೈದ್ಯನ ಬಳಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗೋಕಾಕ್ ನಗರದ ಬಿಜೆಪಿ ಪ್ರಮುಖ ಮುಖಂಡನೊಬ್ಬ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ

ಗುತ್ತಿಗೆ ವೈದ್ಯರ ಬಹುದಿನದ ಬೇಡಿಕೆಯೊಂದು ಕೊನೆಗೂ ಈಡೇರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆಯಲಿರುವ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡ್ತಿದ್ದಾರೆ ಬೆಂಗಳೂರು ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಜೊತೆಗೆ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಸರಿಯಾದ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಅನೇಕರು Read more…

ಕಿವಿಯಲ್ಲಿದ್ದ ಜೀವಂತ ಜಿರಳೆ ನೋಡಿ ದಂಗಾದ ವೈದ್ಯರು

ಸಹಜವಾಗಿ ಕಿವಿಯಲ್ಲಿ ಕಲ್ಲು, ಮಣ್ಣು ಅಥವಾ ಚಿಕ್ಕಪುಟ್ಟ ಹುಳಗಳು ಕಾಣಿಸಿಕೊಳ್ಳುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆಯ ಕಿವಿಯಲ್ಲಿ ಜೀವಂತ ಜಿರಳೆ ಇರುವುದನ್ನು ಕಂಡು ವೈದ್ಯರು ಸೇರಿದಂತೆ ನೆಟ್ಟಿಗರು ಗಾಬರಿ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್…!

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಗುರುವಾರ ಒಂದೇ ದಿನ 889 ಮಂದಿ ಸೋಂಕು ಪೀಡಿತರು Read more…

ಬಿಗ್ ನ್ಯೂಸ್: ಗುತ್ತಿಗೆ ವೈದ್ಯರ ವೇತನ ಹೆಚ್ಚಳಕ್ಕೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ನಿಂದ 60 ಸಾವಿರ ರೂ.ಗೆ Read more…

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. Read more…

10 ಗಂಟೆ ಕಾಲ ಕೊರೊನಾ ಕರ್ತವ್ಯ ನಿರ್ವಹಿಸಿದ ಬಳಿಕ ಹೀಗಾಯ್ತು ವೈದ್ಯನ ಕೈ…!

ವಿಶ್ವದಲ್ಲಿ ಇದೀಗ ಕೊರೋನಾ ಸೃಷ್ಟಿಸಿರುವ ಕೋಲಾಹಲ ಅಷ್ಟಿಷ್ಟಲ್ಲ. ಪ್ರತಿಯೊಬ್ಬರು ಕೊರೋನಾದಿಂದ ಒಂದಿಲ್ಲೊಂದು ರೀತಿ ಬಳಲುತ್ತಿದ್ದಾರೆ. ಹೀಗಾಗಿ ಕೊರೋನಾದಿಂದ ಜನರನ್ನು ರಕ್ಷಿಸಲು ಶ್ರಮಿಸುತ್ತಿರುವ ವೈದ್ಯರು‌ ಹಗಲು – ರಾತ್ರಿ ಎನ್ನದೇ Read more…

ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿ 6 ಮಂದಿ ವಿರುದ್ಧ ಪ್ರತಿದೂರು

ಹುಬ್ಬಳ್ಳಿ: ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಹುಬ್ಬಳ್ಳಿಯ ಉಪನಗರ ಠಾಣೆಗೆ ದೂರು ನೀಡಲಾಗಿದೆ. ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಲೈಂಗಿಕ Read more…

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೊರಗಟ್ಟಿದ ಮನೆ ಮಾಲೀಕ…!

ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರೆಂಬ ಕಾರಣಕ್ಕೆ ಮಾಲೀಕನೊಬ್ಬ ತನ್ನ ಮನೆಯಲ್ಲಿದ್ದ ವೈದ್ಯರನ್ನು ರಾತ್ರೋರಾತ್ರಿ ಮನೆಯಿಂದ ಹೊರಗಟ್ಟಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ Read more…

ಪುಸಲಾಯಿಸಿದ ಯುವತಿಯನ್ನು ಮನೆಗೆ ಕರೆತಂದು ಸಂಕಷ್ಟಕ್ಕೆ ಸಿಲುಕಿದ ವೈದ್ಯ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಸುತ್ತಾಡಿದ ವೈದ್ಯ ಹನಿಟ್ರ್ಯಾಪ್ ಸಂಕಷ್ಟಕ್ಕೆ ಸಿಲುಕಿದ್ದಾರೆ. 10 ಲಕ್ಷ ರೂಪಾಯಿ ಕೊಡುವಂತೆ ವೈದ್ಯನಿಗೆ ಬ್ಲಾಕ್ಮೇಲ್ ಮಾಡಲಾಗಿದ್ದು 5,000 Read more…

ಹುತಾತ್ಮ ಯೋಧರ ಬಗ್ಗೆ ವ್ಯಂಗ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯನಿಗೆ ‘ಬಿಗ್ ಶಾಕ್’

ಪ್ರಧಾನಿ ಮೋದಿ, ಹುತಾತ್ಮ ಯೋಧರ ಕುರಿತಾಗಿ ವ್ಯಂಗ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯ ಡಾ. ಮಧು ತೊಟ್ಟಪ್ಪಿಳ್ಳಿಲ್ ಅವರನ್ನು ಅಮಾನತು ಮಾಡಲಾಗಿದೆ. ಲಡಾಖ್ ಗಾಲ್ವಾನ್ ಕಣಿವೆಯಲ್ಲಿ ಚೀನಾ Read more…

ವಿಡಿಯೋ ಮೂಲಕ ದಂಗಾಗಿಸುವ ಸತ್ಯ ಬಿಚ್ಚಿಟ್ಟ ನರ್ಸ್…!

ಹಸಿರು ವಲಯದಲ್ಲಿ ವೈದ್ಯನೊಬ್ಬ ತನ್ನ ಗಂಟಲ ದ್ರವವನ್ನು ತಾನೇ ತೆಗೆದು ಕೋವಿಡ್ ಪರೀಕ್ಷೆಗೆ ಒಳಗಾದ ಪ್ರಸಂಗ ನಡೆದಿದೆ. ಲಕ್ನೋದ ಆರ್ ಎಂ ಎಲ್ ಆಸ್ಪತ್ರೆಯ ಸ್ಥಾನಿಕ ವೈದ್ಯನೊಬ್ಬ ತನ್ನ Read more…

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ Read more…

ಸಂಕಷ್ಟದಲ್ಲಿದ್ದ ಬಾಡಿಗೆದಾರರ 4 ಲಕ್ಷ ರೂ. ಬಾಡಿಗೆ ಮನ್ನಾ ಮಾಡಿದ 91 ವರ್ಷದ ವೈದ್ಯ

ಕೊರೋನಾ ಲಾಕ್ ‌ಡೌನ್ ಸಮಯದಲ್ಲಿ ಬಹುತೇಕ ಭಾಗದಲ್ಲಿ ಕೇಳಿಬರುತ್ತಿರುವ ಮಾತೆಂದರೆ, ಬಾಡಿಗೆಗಾಗಿ ಮಾಲೀಕರು ಕಿರುಕುಳ ನೀಡುತ್ತಿದ್ದಾರೆ ಎಂದು. ಆದರೆ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ತಮಿಳುನಾಡು ಮೂಲದ ಈ Read more…

ಹಿಂದಿನ ದಿನವೇ ‘ಚಿರಂಜೀವಿ ಸರ್ಜಾ’ಗೆ ಕಾಣಿಸಿಕೊಂಡಿತ್ತು ಎದೆನೋವು

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ತಮ್ಮ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಇಡೀ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಂದೆರಗಿದಂತಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...