alex Certify Doctor | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ನರ್ಸ್ ಜೊತೆ ವೈದ್ಯನ ಚಕ್ಕಂದ; ಫೋಟೊ ವೈರಲ್

ಚೆನ್ನೈನ ಆಸ್ಪತ್ರೆಯೊಂದರಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋವೊಂದು ಇಂಟರ್ನೆಟ್ ನಲ್ಲಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿರುವ ವೈದ್ಯನನ್ನು ಡಾ ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಚೆನ್ನೈ ನಗರದ Read more…

ರೋಗ ಪತ್ತೆ ಹಚ್ಚಲು ಹೆಣಗಾಡಿದ ವೈದ್ಯ; ಕೇವಲ 10 ಸೆಕೆಂಡ್ ನಲ್ಲಿ ಗುರುತಿಸಿದ ಮನೆಗೆಲಸದ ಅಜ್ಜಿ…!

ಹೊಸ ವೈದ್ಯರಿಗಿಂತ ಹಳೇ ರೋಗಿಯೇ ವಾಸಿ ಎಂಬ ಮಾತಿದೆ. ಈ ಮಾತಿಗೆ ಹೋಲುವಂತೆ ವೈದ್ಯರಿಗೆ ಕಂಡುಹಿಡಿಯಲು ಕಷ್ಟವಾದ ರೋಗ ಅವರ ಮನೆಗೆಲಸದಾಕೆಗೆ ಸುಲಭವಾಗಿದೆ. ಕೇರಳದ ಹೆಪಟಾಲಜಿಸ್ಟ್ ಒಬ್ಬರು ತಮ್ಮ Read more…

23 ವರ್ಷದ ಮೊಮ್ಮಗನ ಪ್ರಾಣ ಉಳಿಸಲು ‘ಕಿಡ್ನಿ’ ದಾನ ಮಾಡಿದ 70 ವರ್ಷದ ವೃದ್ಧೆ……!

ಸ್ವಾರ್ಥದಿಂದಲೇ ಕೂಡಿರುವ ಇಂದಿನ ಪ್ರಪಂಚದಲ್ಲಿ ಕೆಲವರು ಮಾಡುವ ನಿಸ್ವಾರ್ಥ ಕಾರ್ಯಗಳಿಂದ ಮಾನವೀಯತೆ ಇನ್ನೂ ಇದೆ ಎಂಬುದನ್ನು ಸಾಬೀತುಪಡಿಸುತ್ತಿರುತ್ತದೆ. ಅಂತವುದೇ ಒಂದು ಕಾರ್ಯ ಮಧ್ಯಪ್ರದೇಶದಲ್ಲಿ ನಡೆದಿದ್ದು, ತಮ್ಮ 23 ವರ್ಷದ Read more…

17 ವರ್ಷಗಳ ಸುದೀರ್ಘ ಕಾನೂನು ಹೋರಾಟ; ಭ್ರೂಣದಲ್ಲಿನ ತೊಂದರೆ ಪತ್ತೆ ಹಚ್ಚದ ವೈದ್ಯರಿಗೆ 50 ಲಕ್ಷ ರೂ. ದಂಡ

17 ವರ್ಷಗಳ ಕಾನೂನು ಹೋರಾಟದ ನಂತರ ವೈದ್ಯಕೀಯ ಪ್ರಕರಣವೊಂದರಲ್ಲಿ ಕೇರಳ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು 90 ಪ್ರತಿಶತ ಲೊಕೊಮೊಟರ್ ಅಂಗವೈಕಲ್ಯ ಹೊಂದಿರುವ ಮಗುವಿಗೆ ಜನ್ಮ ನೀಡಿದ Read more…

ಎಡಭಾಗದ ಬದಲು ಬಲ ಕಿಡ್ನಿ ತೆಗೆದ ವೈದ್ಯರು; ಆಪರೇಷನ್ ಬಳಿಕ ಮಹಿಳೆ ಸ್ಥಿತಿ ಗಂಭೀರ

ಎಡಭಾಗದ ಕಿಡ್ನಿ ತೆಗೆಯುವ ಬದಲು ಬಲಭಾಗದ ಕಿಡ್ನಿ ತೆಗೆದ ವೈದ್ಯರ ಎಡವಟ್ಟಿನಿಂದ ಮಹಿಳೆಯ ಆರೋಗ್ಯ ಗಂಭೀರವಾಗಿ ಹದಗೆಟ್ಟಿರುವ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ವರದಿಯಾಗಿದೆ. ಖಾಸಗಿ ಆಸ್ಪತ್ರೆಯೊಂದರ ವೈದ್ಯರು, ಹಾನಿಗೊಳಗಾದ Read more…

BIG NEWS: ಪೋರ್ಷೆ ಕಾರ್ ಅಪಘಾತದ ಕೇಸ್; ಅಪ್ರಾಪ್ತನ ಜೊತೆ ಇದ್ದಿದ್ದು ಶಾಸಕನ ಪುತ್ರ….!

ಮಹಾರಾಷ್ಟ್ರದ ಪುಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಈ Read more…

Viral Video | ಹುಡುಗಿಯ ಶ್ವಾಸಕೋಶದಲ್ಲಿತ್ತು ಸೂಜಿ; ಬ್ರಾಂಕೋಸ್ಕೋಪಿ ಮೂಲಕ ಕೇವಲ 4 ನಿಮಿಷಗಳಲ್ಲಿ ಹೊರ ತೆಗೆದ ವೈದ್ಯರು

ವೈದ್ಯಕೀಯ ಲೋಕದಲ್ಲಿ ಒಂದಿಲ್ಲೊಂದು ಹೊಸ ಹೊಸ ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಇದೀಗ ತಂಜಾವೂರು ಖಾಸಗಿ ಆಸ್ಪತ್ರೆಯ ವೈದ್ಯರು ಅದ್ಭುತ ಸಾಧನೆ ಮಾಡಿದ್ದಾರೆ. 14 ವರ್ಷದ ಬಾಲಕಿಯ ಶ್ವಾಸಕೋಶದಲ್ಲಿದ್ದ 4 ಸೆಂಮೀ ಉದ್ದದ Read more…

Pune porshe case: ‘ಬ್ಲಡ್’ ಸ್ಯಾಂಪಲ್ ಬದಲಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯ; ವಿಚಾರಣೆ ವೇಳೆ ಆಘಾತಕಾರಿ ಸಂಗತಿ ಬಹಿರಂಗ

ಮೇ 19 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಇಬ್ಬರು ಟೆಕ್ಕಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಪುಣೆಯ ಅತಿ ಸಿರಿವಂತ ವ್ಯಕ್ತಿಯ ಪುತ್ರನಾಗಿರುವ ಅಪ್ರಾಪ್ತ, ಕಂಠಪೂರ್ತಿ ಮದ್ಯ Read more…

ನಿಮ್ಮ ಉಗುರಿನ ಸೌಂದರ್ಯ ಹೆಚ್ಚಿಸಲು ಹೀಗೆ ಮಾಡಿ

ಉಗುರನ್ನು ನೋಡಿ ವ್ಯಕ್ತಿತ್ವವನ್ನು ಹೇಳಬಹುದು ಎಂಬ ಮಾತೊಂದಿದೆ. ಹೌದು, ದೇಹಕ್ಕೆ ಬರುವ ಅನಾರೋಗ್ಯ ಮೊದಲು ಕೈಯ ಉಗುರುಗಳಲ್ಲಿ ಕಾಣಿಸುತ್ತದೆ. ಹೀಗಾಗಿ ಆರೋಗ್ಯವಂತರಾಗಿದ್ದರೆ ಮಾತ್ರ ಆಕರ್ಷಕ ಉಗುರುಗಳು ನಿಮ್ಮದಾಗುತ್ತವೆ. ಸಾಧ್ಯವಾದರೆ Read more…

ಇಲ್ಲಿದೆ ಸದಾ ಯಂಗ್ ಆಗಿ ಕಾಣುವ ಸೀಕ್ರೆಟ್….!

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದಲ್ಲಿ ವಯಸ್ಸಾದ ಲಕ್ಷಣಗಳು ಗೋಚರಿಸಲು ಆರಂಭಿಸುತ್ತವೆ. ಹೀಗಾಗದಂತೆ ಮಾಡಲು ಅಂದರೆ ನೀವು ಸದಾ ಕಾಲ ಯಂಗ್ ಹಾಗೂ ಎನರ್ಜೆಟಿಕ್ ಆಗಿ ಕಾಣಿಸಬೇಕೆಂದಿದ್ದರೆ ಹೀಗೆ Read more…

Shocking Video | ಕರ್ತವ್ಯ ಮರೆತು ರೋಗಿಗಳ ಮುಂದೆ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ವೈದ್ಯರು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಡ್ರಮ್ ವಾದನಕ್ಕೆ ರೋಗಿಗಳ ಮುಂದೆಯೇ ಕುಣಿದು ಕುಪ್ಪಳಿಸಿದ್ದಾರೆ. ಇದರ Read more…

ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಾರ್ತ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ. ಅನಂತ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ಹೃದಯ ಸಂಬಂಧಿ ಸಮಸ್ಯೆ ಇದ್ದಾಗ ಕಾಣಿಸಿಕೊಳ್ಳುತ್ತೆ ಈ ಲಕ್ಷಣ

ಹಾರ್ಟ್ ಅಟ್ಯಾಕ್ ನ ಲಕ್ಷಣಗಳನ್ನು ನೀವು ಮೊದಲೇ ಕಂಡುಕೊಳ್ಳಬಹುದು. ಈ ಕೆಳಗಿನ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡರೆ ಆ Read more…

BIG NEWS: ಪಾರ್ಕಿಂಗ್ ವಿಚಾರವಾಗಿ ಜಗಳ: ಡಾಕ್ಟರ್ ಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ

ಬೆಳಗಾವಿ: ಅಪಾರ್ಟ್ ಮೆಂಟ್ ನಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ವೈದ್ಯ ಹಾಗೂ ಕಾಂಗೆಸ್ ಮುಖಂಡನ ನಡುವೆ ಮಾತಿಗೆ ಮಾತು ಬೆಳೆದ ಕಾಂಗ್ರೆಸ್ ಮುಖಂಡ ವೈದ್ಯನಿಗೆ ಕಪಾಳಮೋಕ್ಷ ಮಾಡಿರುವ ಘಟನೆ Read more…

BREAKING: ಆಪರೇಷನ್ ಥಿಯೇಟರ್ ನಲ್ಲೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡ ವೈದ್ಯ ಸಸ್ಪೆಂಡ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಅಭಿಷೇಕ್ ಅವರನ್ನು ಅಮಾನತು ಮಾಡಲಾಗಿದೆ. Read more…

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ: ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದ 14 ತಿಂಗಳ ಮಗು ಸಾವು ಕಂಡಿದೆ ಎಂದು ಆರೋಪಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದ ಭದ್ರಾವತಿ ನಿವಾಸಿ Read more…

ವಿಮಾನದಲ್ಲಿ ಗಂಭೀರ ಸ್ಥಿತಿ ತಲುಪಿದ್ದ ಮಹಿಳೆಯ ಜೀವ ಉಳಿಸಿದೆ ʼಆಪಲ್‌ʼ ವಾಚ್‌….!

ಆರೋಗ್ಯದ ಬಗ್ಗೆ ಅನೇಕ ಟ್ರ್ಯಾಕಿಂಗ್ ಫೀಚರ್‌ಗಳಿರುವ ಸ್ಮಾರ್ಟ್‌ವಾಚ್‌ಗಳು ಮಾರುಕಟ್ಟೆಯಲ್ಲಿವೆ. ಆದರೆ ಕೆಲವೇ ಕೆಲವು ವಾಚ್‌ಗಳು ಮಾತ್ರ ನಿಖರವಾಗಿ ಕೆಲಸ ಮಾಡುತ್ತವೆ. ಆಪಲ್ ವಾಚ್ ಈ ವಿಷಯದಲ್ಲಿ ಉಳಿದ ವಾಚ್‌ಗಳಿಗಿಂತ Read more…

ನಿಮಗೂ ಇದೆಯಾ ಹಲ್ಲು ಕಡಿಯುವ ಅಭ್ಯಾಸ….? ಇದು ಅನಾರೋಗ್ಯದ ಮುನ್ಸೂಚನೆ ಇರಬಹುದು ಎಚ್ಚರ…..!

ಕೆಲವು ಮಕ್ಕಳು ನಿದ್ರೆಯಲ್ಲಿ ಅಥವಾ ಎಚ್ಚರವಿರುವಾಗ ಹಲ್ಲು ಕಡಿಯುತ್ತಾರೆ. ಇದು ಅನಾರೋಗ್ಯದ ಮುನ್ಸೂಚನೆ ಎಂದು ಮನೆಯ ಹಿರಿಯರು ಎಚ್ಚರಿಸುವುದನ್ನು ನೀವು ಗಮನಿಸಿರಬಹುದು. ಮಕ್ಕಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದಾಗ Read more…

ಕ್ರಿಕೆಟ್ ಆಡುವಾಗಲೇ ದುರಂತ: ಹೃದಯಾಘಾತದಿಂದ ಪಶುವೈದ್ಯ ಸಾವು

ಚಿಕ್ಕಮಗಳೂರು: ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ ಕುಸಿತುಬಿದ್ದು ಪಶು ವೈದ್ಯರೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಕ್ರೀಡಾಂಗಣದಲ್ಲಿ ನಡೆದಿದೆ. 56 ವರ್ಷದ ಶಿವಪ್ಪ ಬಾದಾಮಿ ಮೃತಪಟ್ಟವರು. ಚಿಕ್ಕಮಗಳೂರು ಜಿಲ್ಲಾ ಆಟದ Read more…

ಬೆಳ್ಳುಳ್ಳಿ ತಿನ್ನುವುದರಿಂದ ಇದೆ ಈ ‘ಆರೋಗ್ಯ’ ಪ್ರಯೋಜನ

ಬೆಳ್ಳುಳ್ಳಿ ವಾಸನೆ ಎಂದು ಮೂಗು ಮುರಿಯುತ್ತಾರೆ ಕೆಲವರು. ಇನ್ನು ಕೆಲವರಿಗಂತೂ ಬೆಳ್ಳುಳ್ಳಿ ಕಂಡರಾಗದು. ಆದರೆ ಬೆಳ್ಳುಳ್ಳಿ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯದು ಎಂದು ಅನೇಕರಿಗೆ ಗೊತ್ತಿಲ್ಲ. ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ Read more…

ಗರ್ಭಾವಸ್ಥೆಯ ಕೊನೆಯ ತಿಂಗಳಲ್ಲಿ ಸ್ತನ ಮಸಾಜ್ ಪ್ರಕ್ರಿಯೆಗೆ ಇದೆ ಮಹತ್ವ…!

ಗರ್ಭಿಣಿಯಾಗಿದ್ದಾಗ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಅವಧಿಯಲ್ಲಿ ಹಾರ್ಮೋನ್ ಮಟ್ಟ, ದೈಹಿಕ ಮತ್ತು ಭಾವನಾತ್ಮಕವಾಗಿ ಅನೇಕ ಏರಿಳಿತಗಳು ಕಂಡುಬರುತ್ತವೆ. ಮಹಿಳೆಯು ಗರ್ಭಾವಸ್ಥೆಯ ಕೊನೆಯ ತಿಂಗಳಲ್ಲಿದ್ದಾಗ ವೈದ್ಯರು ಸ್ತನಗಳ Read more…

ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಅತ್ಯಂತ ದೀರ್ಘ ಕಾಲ ಮುಷ್ಕರ ಕೈಗೊಂಡ ವೈದ್ಯರು…!

ಆರೋಗ್ಯ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಇದರಲ್ಲಿ ಸ್ವಲ್ಪ ವ್ಯತ್ಯಯವಾದರೂ ಕೂಡ ಸಾರ್ವಜನಿಕರಿಗೆ ಸಂಕಷ್ಟ ತಪ್ಪಿದ್ದಲ್ಲ. ಅಂತದ್ದರಲ್ಲಿ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಸೇವೆಯ ಇತಿಹಾಸದಲ್ಲೇ ಇದೀಗ ಕಿರಿಯ ವೈದ್ಯರು ಅತ್ಯಂತ Read more…

Karnataka Covid 19 Update : ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಬಳ್ಳಾಪುರದಲ್ಲಿ : ಚಿಕ್ಕಬಳ್ಳಾಪುರದಲ್ಲಿ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಸಿ Read more…

ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಗಳ ಕೊರತೆ: ಬಡ ರೋಗಿಗಳ ಪರದಾಟ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ(KSMSCL) ಔಷಧಗಳನ್ನು ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿಲ್ಲ. ಹೀಗಾಗಿ ಕ್ಯಾನ್ಸರ್, ಹೃದಯಾಘಾತ, Read more…

Be Alert : ವೈದ್ಯ ವೃತ್ತಿ ಮಾಡುವವರಿಗೆ ಬಾಡಿಗೆ ಕೊಡುವಾಗ ಎಚ್ಚರ : ಎಲ್ಲದಕ್ಕೂ ಮಾಲೀಕರೇ ಹೊಣೆ

ಬಳ್ಳಾರಿ : ವೈದ್ಯರೆಂದು ಹೇಳಿಕೊಂಡು ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ನಗರದ ಕೌಲ್ಬಜಾರ್ನ ಬೆಳಗಲ್ ಕ್ರಾಸ್ ಹತ್ತಿರ ನಾಗೇಂದ್ರ ಎನ್ನುವವರು ನಡೆಸುತ್ತಿದ್ದ ಮಹಾಸತಿ ಥೆರಫಿ ಸೆಂಟರ್, ಶೇಕರ್ ಬಿಸ್ವಾಸ್ ಎನ್ನುವವರು Read more…

ವರದಕ್ಷಿಣೆಗಾಗಿ BMW ಕಾರು, ಭೂಮಿ, ಚಿನ್ನ : ನೊಂದ ಕೇರಳದ ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ: ವರದಕ್ಷಿಣೆಗಾಗಿ 26 ವರ್ಷದ ಮಹಿಳಾ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಮಹಿಳಾ ಮತ್ತು Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

ಗೋ ಪೂಜೆ ವೇಳೆ ಚಿನ್ನದ ಸರ ನುಂಗಿದ ಹಸು: ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯರು

ಶಿವಮೊಗ್ಗ: ಗೋಪೂಜೆ ವೇಳೆ ಕೊರಳಿಗೆ ಹಾಕಿದ್ದ ಚಿನ್ನದ ಸರವನ್ನು ಹಸು ನುಂಗಿದ್ದು, ಶಸ್ತ್ರ ಚಿಕಿತ್ಸೆ ನಡೆಸಿ ಸರವನ್ನು ಹೊರ ತೆಗೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಗ್ರಾಮದಲ್ಲಿ Read more…

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್ ಪಂಪ್ ಹೌಸ್ Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...