alex Certify Doctor | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದ 5 ರೂಪಾಯಿ ವೈದ್ಯರ ಮುಡಿಗೆ ಮತ್ತೊಂದು ಗರಿ; ಡಾ. ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಗೌರವ

ಮಂಡ್ಯದ ಐದು ರೂಪಾಯಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ. ಎಸ್.ಸಿ. ಶಂಕರೇಗೌಡ ಅವರಿಗೆ ಮತ್ತೊಂದು ಗೌರವ ಸಂದಿದೆ. ಸಿಎನ್ಎನ್ ನ್ಯೂಸ್ 18 ಸಂಸ್ಥೆ ವತಿಯಿಂದ ನೀಡಲಾಗುವ ‘ಇಂಡಿಯನ್ ಆಫ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಸ್ಥಾಪನೆ

ಬೆಂಗಳೂರು: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 243 ಸೇರಿದಂತೆ Read more…

Shocking: ಚಂಡೀಗಢ ವಿವಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೋರಿಕೆ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಪ್ರಕರಣ ಬಯಲು

ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ತೆರನಾದ ಆಘಾತಕಾರಿ ಘಟನೆ Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ; ವೈದ್ಯ ಮತ್ತವರ ಮಕ್ಕಳ ಸಾವು

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ ಪರಿಣಾಮ ವೈದ್ಯ ಮತ್ತವರ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ತಿರುಪತಿಯ ರೇಣುಗುಂಟಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಅಡುಗೆ ಮನೆಯಲ್ಲಿ Read more…

ತಿರುಪತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ವೈದ್ಯ, ಇಬ್ಬರು ಮಕ್ಕಳ ಸಾವು

ತಿರುಪತಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ವೈದ್ಯ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಿರುಪತಿ ಜಿಲ್ಲೆಯ Read more…

X-ray ಫಿಲಂ ಖಾಲಿಯಾಗಿದೆ ಎಂದು ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೇಳಿದ ಆಸ್ಪತ್ರೆ ಸಿಬ್ಬಂದಿ

ಜನತೆಗೆ ಉತ್ತಮ ಆರೋಗ್ಯ ವ್ಯವಸ್ಥೆ ಶಿಕ್ಷಣ ನೀಡುವ ಭರವಸೆಯೊಂದಿಗೆ ಪಂಜಾಬಿನಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷ ಈಗ ಸರ್ಕಾರಿ ಆಸ್ಪತ್ರೆಯೊಂದರ ಪ್ರಕಟಣೆಯ ಕಾರಣಕ್ಕೆ ಮುಜುಗರಕ್ಕೆ ಸಿಲುಕಿದೆ. ಆಸ್ಪತ್ರೆಯಲ್ಲಿ Read more…

ಸರ್ಕಾರಿ ಶಾಲೆಯಲ್ಲಿ ಓದಿ ತಜ್ಞ ವೈದ್ಯರಾದ ಕನ್ನಡಿಗ ಈಗ ದೆಹಲಿ ‘ಏಮ್ಸ್’ ಮುಖ್ಯಸ್ಥ

ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಮಕ್ಕಳ ತಜ್ಞ ವೈದ್ಯರಾಗಿರುವ ಯಾದಗಿರಿ ಮೂಲದ ಡಾ. ಎಂ ಶ್ರೀನಿವಾಸ್ ಈಗ ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಎಂದು Read more…

Shocking: ಕ್ಲಿನಿಕ್​ ತಡವಾಗಿ ತೆರೆದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ವೈದ್ಯರು ಕ್ಲಿನಿಕ್​ ಬಾಗಿಲು ತೆರೆದಿದ್ದು ತಡವಾಗಿದ್ದಕ್ಕೆ ಆ ಡಾಕ್ಟರ್​ ಮತ್ತು ಅವರ ಮಗನನ್ನು ಜನರ ಗುಂಪೊಂದು ಥಳಿಸಿದೆ. ಹಲ್ಲೆ ನಡೆಸಿರುವ ಸಂದರ್ಭ ಸಿಸಿ ಟಿವಿ ದೃಶ್ಯಗಳಲ್ಲಿ Read more…

ವೈದ್ಯರ ಕೈ ಬರಹ ಹೇಗೆ ಬದಲಾಗುತ್ತದೆ ಎಂಬುದರ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ವಿಡಿಯೋ…!

ಮಹೀಂದ್ರಾ ಗ್ರೂಪ್​ ಅಧ್ಯಕ್ಷ ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯ. ಒಂದಿಲ್ಲೊಂದು ಪಾಸಿಟಿವ್​ ವಿಷಯವನ್ನು ಪ್ರಸ್ತುತಪಡಿಸಿ ಗಮನ ಸೆಳೆಯುತ್ತಿರುತ್ತಾರೆ. ಸೆಪ್ಟೆಂಬರ್​ 4 ರಂದು ಅವರು ಡಾಕ್ಟರ್​ ಕೈಬರಹದ Read more…

BIG NEWS: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿಗೆ ಶುರುವಾಯ್ತು ಸಂಕಷ್ಟ

ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ಸೇರಿದಂತೆ ಮೂವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

ಹೃದ್ರೋಗ ತಜ್ಞರ ಮುಂದೆ ಕುಳಿತಿದ್ದಾಗಲೇ ಹೃದಯಾಘಾತ; ಮುಂದೆ ನಡೆದಿದ್ದು ಪವಾಡ…!

ತಪಾಸಣೆಗಾಗಿ ಬಂದಿದ್ದ ವ್ಯಕ್ತಿಯೊಬ್ಬರು ಹೃದ್ರೋಗ ತಜ್ಞರ ಮುಂದೆ ಕುಳಿತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣವೇ ಇದನ್ನು ಗುರುತಿಸಿದ ವೈದ್ಯರು ಸಿಪಿಆರ್ ಮಾಡುವ ಮೂಲಕ ಆತನ ಪ್ರಾಣವನ್ನು ಉಳಿಸಿದ್ದಾರೆ. ಘಟನೆ ಮಹಾರಾಷ್ಟ್ರದ Read more…

ಮಗುವಿನ ಖಾಸಗಿ ಅಂಗದ ಫೋಟೋ ಹಂಚಿಕೊಂಡಿದ್ದಕ್ಕೆ ಗೂಗಲ್‌ ಖಾತೆಯನ್ನೇ ಕಳೆದುಕೊಂಡ ವೈದ್ಯ

ಸ್ಯಾನ್​ ಫ್ರಾನ್ಸಿಸ್ಕೋದಲ್ಲಿ ವೈದ್ಯಕಿಯ ಉದ್ದೇಶಕ್ಕಾಗಿ ತಂದೆಯೊಬ್ಬರು ತನ್ನ ಪುಟ್ಟ ಮಗನ ತೊಡೆಸಂದಿನ ಫೋಟೋ ಬಳಸಿದ್ದಕ್ಕೆ “ಹಾನಿಕಾರಕ ವಿಷಯ” ಎಂದು ಉಲ್ಲೇಖಿಸಿ ಅವರ ಗೂಗಲ್​ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ ಪ್ರಸಂಗ ನಡೆದಿದೆ. Read more…

ದಂತ ಸಮಸ್ಯೆಗಳ ನಿರ್ಲಕ್ಷ್ಯ ಮಾಡಬೇಡಿ

ಭಾರತದಲ್ಲಿ ಹಲ್ಲಿನ ತೊಂದರೆಗಳಿಗೆ ವೈದ್ಯರ ಬಳಿ ತೆರಳುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆಯಂತೆ. ಶೇಕಡಾ 92 ರಷ್ಟು ಮಂದಿ ರೋಗಿಗಳು ಸಹಿಸಲಸಾಧ್ಯ ನೋವು ಕಾಣಿಸಿಕೊಂಡಾಗ ಮಾತ್ರ ದಂತ Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ನೀಚ ಕೃತ್ಯ: 3 ತಿಂಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ Read more…

ಕೇವಲ 1 ರೂಪಾಯಿಗೆ ರೋಗಿಗಳ ಶುಶ್ರೂಷೆ ಮಾಡುತ್ತಿದ್ದ ಜನಪ್ರಿಯ ವೈದ್ಯ ಸುಶೋವನ್ ಇನ್ನಿಲ್ಲ

ಕಳೆದ 60 ವರ್ಷಗಳಿಂದ ಕೇವಲ ಒಂದು ರೂಪಾಯಿಗೆ ರೋಗಿಗಳ ಶುಶ್ರೂಷೆ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಖ್ಯಾತ ವೈದ್ಯ 84 ವರ್ಷದ ಸುಶೋವನ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ Read more…

ಶಿರಡಿ ಸಾಯಿಬಾಬಾ ದೇಗುಲಕ್ಕೆ 33 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ಕೊಟ್ಟ ವೈದ್ಯ

ಹೈದರಾಬಾದ್‌ನ ವೈದ್ಯರೊಬ್ಬರು ಶುಕ್ರವಾರ ಮಹಾರಾಷ್ಟ್ರದ ಶಿರಡಿಯ ಪ್ರಸಿದ್ಧ ಸಾಯಿಬಾಬಾ ದೇವಸ್ಥಾನಕ್ಕೆ 33 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ನೀಡಿದ್ದಾರೆ. 707 ಗ್ರಾಂ ತೂಕದ ಕಿರೀಟದಲ್ಲಿ 35 ಗ್ರಾಂ Read more…

ಈ ಮಸಾಜ್‌ ಬಗ್ಗೆ ನಿಮಗೆಷ್ಟು ಗೊತ್ತು….?

ಮಸಾಜ್ ದಣಿದ ದೇಹಕ್ಕೆ ಹಾಗೂ ಮನಸ್ಸಿಗೆ ಆರಾಮ ನೀಡುತ್ತದೆ. ಕಾಲಿಗೆ, ಕೈಗೆ, ಕಣ್ಣಿಗೆ ಹೀಗೆ ಬೇರೆ ಬೇರೆ ಭಾಗಕ್ಕೆ ಭೇರೆ ಬೇರೆ ಮಸಾಜ್ ಗಳಿವೆ. ಈಗಂತೂ ಹೊಸ ಹೊಸ Read more…

ಇದು ಬ್ರೈನ್​ ಹ್ಯಾಕ್​; ಫನ್ನಿಯಾಗಿದೆ ಈ ಸೈನ್ಸ್‌ ಟ್ರಿಕ್….!

ಸಾಮಾಜಿಕ ಜಾಲತಾಣಗಳು ಹೊಸ ಹೊಸ ಪ್ರಯೋಗಗಳ ಪ್ರಚಾರಕ್ಕೆ ವೇದಿಕೆಯೂ ಹೌದು ಎಂಬಂತಾಗಿದೆ. ಜನಪ್ರಿಯ ಟ್ವಿಟರ್​ ಬಳಕೆದಾರ ತನ್ಸು ಯೆಗೆನ್​ ಅಪ್​ಲೋಡ್​ ಮಾಡಿದ ಇತ್ತೀಚಿನ ವಿಡಿಯೊ ನೆಟ್ಟಿಗರ ಗಮನ ಸೆಳೆದು Read more…

BIG NEWS: ಕೊರೊನಾ 3 ನೇ ಡೋಸ್ ಪಡೆಯಲು ಹಿಂದೇಟು; ಸಂದೇಶ ಬಂದರೂ ನಿರ್ಲಕ್ಷ್ಯ

ಕಳೆದ ಕೆಲವು ದಿನಗಳಿಂದ ದೇಶ ಹಾಗೂ ರಾಜ್ಯದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ನಿಧಾನವಾಗಿ ಏರಿಕೆಯಾಗತೊಡಗಿದೆ. ಅಲ್ಲದೆ ಒಮಿಕ್ರಾನ್ ರೂಪಾಂತರಿಯ ಉಪತಳಿಗಳೂ ಸಹ ಪತ್ತೆಯಾಗಿದ್ದು ನಾಲ್ಕನೇ ಅಲೆ ಭೀತಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ವೈದ್ಯರಿಗೆ ಅವರ ತಿಥಿ ದಿನ ಬಂತು ಆರ್ಡರ್

ಅನಾರೋಗ್ಯದಿಂದ ಬಳಲುತ್ತಿದ್ದ ಸರ್ಕಾರಿ ವೈದ್ಯರೊಬ್ಬರು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ತಮ್ಮ ಕುಟುಂಬಸ್ಥರು ಇರುವ ಊರಿಗೆ ವರ್ಗಾವಣೆ ಬಯಸಿ ಕಳೆದ ಎರಡು ವರ್ಷಗಳಿಂದಲೂ ಪ್ರಯತ್ನ ನಡೆಸಿದ್ದು, ಅವರು ಮೃತಪಟ್ಟ ನಂತರ Read more…

ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಶ್ರೀಸಾಮಾನ್ಯನಂತೆ ಬಂದಿದ್ದರು ಧೋನಿ….!

ಕೂಲ್ ಕ್ಯಾಪ್ಟನ್ ಎನಿಸಿಕೊಂಡಿದ್ದ ಕ್ರಿಕೆಟಿಗ ಮಹೇಂದ್ರ ಸಿಂಗ್ ರಾಂಚಿ ಸಮೀಪದ ಹಳ್ಳಿಯೊಂದರಲ್ಲಿ‌ ಮರದ ಕೆಳಗೆ ಕುಳಿತು ಮೊಣಕಾಲು ನೋವಿಗೆ ನಾಟಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾಟಿ ವೈದ್ಯ ಬಂಧನ್ ಸಿಂಗ್ Read more…

BIG NEWS: ‘ಪ್ರಸವ ವೇದನೆ’ ತಡೆಗೆ ತೆಲಂಗಾಣ ಸರ್ಕಾರಿ ಆಸ್ಪತ್ರೆಯಿಂದ ಲಾಫಿಂಗ್ ಗ್ಯಾಸ್ ಬಳಕೆ

ಮಗು ಹೆರುವ ಸಂದರ್ಭ ಗರ್ಭಿಣಿ ಮಹಿಳೆಗೆ ಮರುಹುಟ್ಟು ಎಂದು ಹೇಳಲಾಗುತ್ತದೆ. ಈ ಒಂದು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಗುವಿನ ಮುಖ ನೋಡಿದರೆ ಮಹಿಳೆಯರು ಧನ್ಯತಾಭಾವ ಅನುಭವಿಸುತ್ತಾರೆ. ಇದೀಗ ತೆಲಂಗಾಣದ Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. 31 ವರ್ಷದ ಡಾ. Read more…

ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು: ವೈದ್ಯರು ಸೇರಿ 10 ಮಂದಿ ಅರೆಸ್ಟ್

ನವದೆಹಲಿ: ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಕುಲದೀಪ್ ರೇ ವಿಶ್ವಕರ್ಮ(ಕಿಂಗ್‌ಪಿನ್), ಸರ್ವಜೀತ್ ಜೈಲ್ವಾಲ್(37), ಶೈಲೇಶ್ ಪಟೇಲ್(23), ಎಂ.ಡಿ. Read more…

BIG NEWS: 5 ರೂ. ಡಾಕ್ಟರ್ ಎಂದೇ ಪ್ರಖ್ಯಾತರಾದ ಡಾ. ಶಂಕರೇಗೌಡ ಡಿಸ್ಚಾರ್ಜ್

ಬೆಂಗಳೂರು: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಿಂದ 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತರಾದ ಡಾ. ಶಂಕರೇಗೌಡ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ Read more…

ಮಕ್ಕಳಿಗೆ ಟ್ಯೂಷನ್ ಹೇಳಿಕೊಡಲು ಮನೆಗೆ ಬರ್ತಿದ್ದ ಶಿಕ್ಷಕಿ ಮೇಲೆ ವೈದ್ಯನಿಂದ ಅತ್ಯಾಚಾರ: ವಿಡಿಯೋ ಮಾಡಿ ಪದೇ ಪದೇ ನೀಚ ಕೃತ್ಯ

ಲಖ್ನೋ: ಟ್ಯೂಷನ್ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ ಮತ್ತು ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 50 ವರ್ಷದ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ನವಿಲಿಗೆ ಆಹಾರ ನೀಡಲು ಸಭೆಯನ್ನು ಮಧ್ಯದಲ್ಲಿ ನಿಲ್ಲಿಸಿದ್ಧ ಪ್ರಧಾನಿ….!

ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಸೂಕ್ಷ್ಮ ಸ್ವಭಾವದ ವ್ಯಕ್ತಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಗುರುವಾರದಂದು ಗುಜರಾತಿನಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಯುತ್ತಿದ್ದ ವೇಳೆ Read more…

ಹಲ್ಲು ಸ್ವಚ್ಛ ಮಾಡ್ತಿದ್ದ ಉಪಕರಣವನ್ನೇ ನುಂಗಿದ ರೋಗಿ……! ಮುಂದೆ ಆಗಿದ್ದೇನು…..?

ಎಷ್ಟೋ ಬಾರಿ ಆಪರೇಶನ್‌ ಬಳಿಕ ವೈದ್ಯರು ರೋಗಿಯ ಹೊಟ್ಟೆಯಲ್ಲಿ ಬಟ್ಟೆಯ ತುಂಡನ್ನೋ, ಕತ್ತರಿಯನ್ನೋ ಹಾಗೇ ಬಿಟ್ಟು ಹೊಲಿಗೆ ಹಾಕಿರೋ ಪ್ರಕರಣಗಳು ನಡೆದಿವೆ. ಆದ್ರೆ ಇಲ್ಲೊಬ್ಬ ರೋಗಿ ಹಲ್ಲು ಸ್ವಚ್ಛ Read more…

ಎಚ್ಚರ…! ಮೊಬೈಲ್ ಚಟ ಅಂಟಿಸಿಕೊಂಡವರಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಹದಿಹರೆಯದವರಿಗೆಲ್ಲ ಈಗ ಸ್ಮಾರ್ಟ್ ಫೋನ್ ಒಂದು ಚಟವಾಗಿಬಿಟ್ಟಿದೆ. ಮೊಬೈಲ್ ಗೆ ಅಡಿಕ್ಟ್ ಆಗದೆ ಇರುವವರೇ ಇಲ್ಲ. ಆದ್ರೆ ದಿನಕ್ಕೆ 6 ಗಂಟೆಗಿಂತ ಹೆಚ್ಚು ಕಾಲ ಸ್ಮಾರ್ಟ್ ಫೋನ್ ಬಳಸುವವರಿಗೆ Read more…

ಹೃದಯದ ʼಆರೋಗ್ಯʼ ನಿಮ್ಮ ಕೈಯಲ್ಲೇ ಇದೆ

ಹೃದಯ ಅರೋಗ್ಯದಿಂದ ಕೆಲಸ ಮಾಡುತ್ತಿದ್ದರೆ ಮಾತ್ರ ನೆಮ್ಮದಿಯ ಬದುಕು ನಡೆಸಲು ಸಾಧ್ಯ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಅದು ಹೃದಯಾಘಾತವಾಗುವ ಮೊದಲು ಸೂಚನೆ ನೀಡುತ್ತದೆ. ಅವು ಹೀಗಿರುತ್ತವೆ. ಮೊದಲನೆಯದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...