alex Certify Doctors | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕುಂತಮಂಗಲಂ: ಕೇರಳದಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ಮೂಲದ ಮುರುಳೀಧರನ್ ಬಂಧಿತ ಆರೋಪಿ. ಕೋಜಿಕೋಡ್ ಸಮೀಪದ ವಲಯಾವಯಾಲ್ ಮುಲ್ಲೇರಿಕುನ್ನುಮೆಲ್ ನಲ್ಲಿ Read more…

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನ X-ray ನೋಡಿ ದಂಗಾದ ವೈದ್ಯರು

ಉತ್ತರ ಪ್ರದೇಶದ ಉನ್ನಾವೋ ಬಳಿಯ ಭಟ್ವಾ ಗ್ರಾಮದ ಕರಣ್ ಎಂಬ 18 ವರ್ಷದ ಯುವಕನ‌ ಹೊಟ್ಟೆಯಲ್ಲಿ ಸೇರಿಕೊಂಡಿದ್ದ ಮೂರು ಇಂಚಿನ ಕಬ್ಬಿಣದ ಮೊಳೆಗಳು, ಹೊಲಿಗೆ ಯಂತ್ರದ ಸೂಜಿಗಳು ಹಾಗೂ Read more…

ಮಂತ್ರಿ, ಶಾಸಕರಲ್ಲ, ಪಂಚಾಯಿತಿ ಸದಸ್ಯರೂ ಅಲ್ಲ: ಆದ್ರೂ ಸಭೆ ನಡೆಸಿದ ವಿಜಯೇಂದ್ರ – ಕಾಂಗ್ರೆಸ್ ಆಕ್ರೋಶ

ಮುಖ್ಯಮಂತ್ರಿಯಲ್ಲ, ಮಂತ್ರಿ ಅಲ್ಲ, ಸಂಸದರಲ್ಲ, ಶಾಸಕರಲ್ಲ, ಗ್ರಾಮ ಪಂಚಾಯಿತಿ ಸದಸ್ಯರೂ ಅಲ್ಲ, ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿರದ ಬಿ.ವೈ. ವಿಜಯೇಂದ್ರ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ಕಾಂಗ್ರೆಸ್ Read more…

BIG NEWS: ವೈದ್ಯರ ವೇತನ ಪರಿಷ್ಕರಣೆಗೆ ಒಪ್ಪಿದ ಸರ್ಕಾರ – ಮುಷ್ಕರ ಕೈ ಬಿಡಲು ಮನವಿ

ಬೆಂಗಳೂರು: ಆರ್ಥಿಕ ದುಸ್ಥಿತಿಯಲ್ಲೂ ವೈದ್ಯರ ವೇತನ ಪರಿಷ್ಕರಿಸಲು ಸರ್ಕಾರ ಒಪ್ಪಿದ್ದು, ಮುಷ್ಕರ ಕೈ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವೈದ್ಯರಲ್ಲಿ ಮನವಿ ಮಾಡಿದ್ದಾರೆ. ವೇತನ ಪರಿಷ್ಕರಣೆ Read more…

BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ

ಬೆಂಗಳೂರು: ಬೆಂಗಳೂರು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 15 ರಿಂದ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ Read more…

1 ಲಕ್ಷ ಕೊರೊನಾ ಪರೀಕ್ಷೆ ಮಾಡಿದ ಆಂಧ್ರದ ವೈದ್ಯ ದಂಪತಿ

ನೋಯ್ಡಾ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈರಾಲಜಿ ಪ್ರಯೋಗಾಲಯ‌ ತಂಡದ ಭಾಗವಾಗಿರುವ ಆಂಧ್ರ ಪ್ರದೇಶದ ವೈದ್ಯ ದಂಪತಿ ಇದುವರೆಗೆ ಬರೋಬ್ಬರಿ 1 ಲಕ್ಷ ಕೊರೊನಾ‌ ಮಾದರಿಗಳ ಪರೀಕ್ಷೆ ನಡೆಸಿದ್ದಾರೆ. ಆಂಧ್ರ Read more…

ಬಿಗ್ ನ್ಯೂಸ್: ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಸರ್ಕಾರಿ ವೈದ್ಯರಿಂದ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದಾರೆ. ಒಂದು ವಾರದೊಳಗೆ ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಕೊರೋನಾ ಮತ್ತು Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ Read more…

BIG NEWS: ಅಗತ್ಯವಿಲ್ಲದಿದ್ರೂ ಕೋವಿಡ್ ಟೆಸ್ಟ್: ಪ್ರತಿದಿನ 4 ಕೋಟಿ ರೂ. ಖರ್ಚು..?

ಬೆಂಗಳೂರು: ಅಗತ್ಯವಿಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂಪಾಯಿ ಖರ್ಚಾಗುತ್ತದೆ. ಬಿಬಿಎಂಪಿಯಿಂದ ಪ್ರತಿದಿನ Read more…

ಸಿಎಂ ಭರವಸೆ: ಪ್ರತಿಭಟನೆ ಕೈಬಿಟ್ಟ ವೈದ್ಯರು

ಮೈಸೂರು: ಸಿಎಂ ಭರವಸೆ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. Read more…

ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ

ನೋಡಲ್ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಕೊರೋನಾ ಪರೀಕ್ಷೆ ನಡೆಯುವುದು ಅನುಮಾನ ಎನ್ನಲಾಗಿದೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಸಿಹಿ ಸುದ್ದಿ ನೀಡಿದ ಸಚಿವ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ Read more…

ಕೊರೊನಾ ಸಂಕಷ್ಟದಲ್ಲಿ ವೃತ್ತಿಪರತೆಯೊಂದಿಗೆ ಮಾನವೀಯತೆ ಮೆರೆದ ಖಾಸಗಿ ವೈದ್ಯರು

ಕೊರೋನಾ ಸಂಕಷ್ಟದ ವೇಳೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ 570 ಕ್ಕೂ ಹೆಚ್ಚು ಖಾಸಗಿ ವೈದ್ಯರು Read more…

ಬಿಗ್ ನ್ಯೂಸ್: ತಜ್ಞ ವೈದ್ಯರಿಂದ ಚಿಕಿತ್ಸೆ, ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಯಾವುದೇ ರೋಗ ಲಕ್ಷಣವಿಲ್ಲ. ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಚಿಕಿತ್ಸೆ ಪಡೆಯುತ್ತಿದ್ದು ತಜ್ಞ ವೈದ್ಯರು Read more…

ಗರ್ಭಿಣಿಯರ ಪಾಲಿಗೆ ಆಪತ್ಬಾಂಧವರಾದ ವೈದ್ಯರು: 160 ಸೋಂಕಿತರಿಗೆ ಯಶಸ್ವಿ ಹೆರಿಗೆ, ಯಾವ ಮಕ್ಕಳಿಗೂ ತಗುಲಿಲ್ಲ ಸೋಂಕು

ಬೆಂಗಳೂರಿನಲ್ಲಿ ಇದುವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ವಾಣಿವಿಲಾಸ ಆಸ್ಪತ್ರೆಯ ವೈದ್ಯರು 160 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು ಇದುವರೆಗೆ ಯಾವ ಮಕ್ಕಳು ಸೋಂಕಿಗೆ Read more…

ಕೊರೊನಾ ಸಂಕಷ್ಟದ ಹೊತ್ತಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಸರ್ಕಾರಿ ಗುತ್ತಿಗೆ ವೈದ್ಯರು, ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದು ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಈಗ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4968 ವೈದ್ಯರು Read more…

ಕೊರೊನಾ ಸೋಂಕಿತರಿಗೆ ಚಿಕಿತ್ಸೆ: ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲಾಗುವುದು ಎಂದು ನಗರದ ಕೋವಿಡ್ ಕೇರ್ ಸೆಂಟರ್ ಉಸ್ತುವಾರಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

ಒತ್ತಡ ನಿವಾರಣೆಗೆ ಆಸ್ಪತ್ರೆಯಲ್ಲೇ ನೃತ್ಯ ಮಾಡಿದ ವೈದ್ಯರು

ಕೊರೊನಾ ಸಾಂಕ್ರಾಮಿಕ ಹರಡುತ್ತಿರುವ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿ ಒತ್ತಡ ನಿವಾರಿಸಿಕೊಳ್ಳಲು ಅಥವಾ ರೋಗಿಗಳಲ್ಲಿ ಉತ್ಸಾಹ ತುಂಬಲು ಕಸರತ್ತು ನಡೆಸುತ್ತಿದ್ದಾರೆ. ಪ್ರಮುಖವಾಗಿ ಅನೇಕ ಕಡೆ Read more…

ಕೊರೋನಾ ʼವಾರಿಯರ್ಸ್ʼ‌ ಗೆ ಸೈನಿಕನಿಂದ ಸಂಗೀತ ನಮನ

ಕೊರೋನಾ ಕಾಟ ನಮಗೆ ತಪ್ಪಿದ್ದಲ್ಲ. ನಮ್ಮೆಲ್ಲರನ್ನು ಅದು ಬಿಟ್ಟು ಹೋಗುವಂತೆ ಕಾಣುತ್ತಿಲ್ಲ. ಅದರೊಟ್ಟಿಗೆ ಬದುಕುವ ಅನಿವಾರ್ಯತೆ ಸೃಷ್ಟಿಸಿಬಿಟ್ಟಿದೆ. ಹಾಗೆಂದು ಸುಮ್ಮನೆ ಕೂರಲೂ ಸಾಧ್ಯವಿಲ್ಲ. ಕೆಲಸಗಳು ಸಾಗಬೇಕಿದೆ, ಬದುಕು ನಡೆಯಬೇಕಿದೆ. Read more…

ಬಾಲಕನ ಬ್ಲಾಡರ್ ನಿಂದ ಹೊರಬಂದ ವಸ್ತು ನೋಡಿ ದಂಗಾದ ವೈದ್ಯರು…!

ಈ ಸರ್ಜಿಕಲ್‌ ಪ್ರಕ್ರಿಯೆಗಳು ಎಂದರೆ ದುರ್ಬಲ ಹೃದಯಿಗಳಿಗೆ ಬಹಳ ಸಂಕಟವಾಗುವಂಥ ವಿಚಾರ. ಆದಕ್ಕೇ ನೋಡಿ ವೈದ್ಯರ ಗುಂಡಿಗೆಯನ್ನು ಮೆಚ್ಚಲೇ ಬೇಕು ಅನ್ನೋದು. ಇತ್ತೀಚೆಗೆ ಆಗ್ನೇಯ ಚೀನಾದ 11 ವರ್ಷದ Read more…

ಸೊಂಟ ನೋವು ಎಂದು ಬಂದವನನ್ನು ಪರೀಕ್ಷಿಸಿ ದಂಗಾದ ವೈದ್ಯರು…!

ಆತ ಅನೇಕ ದಿನಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದ. ಎಷ್ಟೇ ಮಾತ್ರೆ ತೆಗೆದುಕೊಂಡರೂ ನೋವು ಮಾತ್ರ ಕಡಿಮೆಯಾಗಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋಗಿದ್ದಾನೆ. ಈ ವ್ಯಕ್ತಿಯ ನೋವು ಹಾಗೂ ನರಳಾಟ ನೋಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...