alex Certify Documents | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಕು ಯೋಜನೆ ಯಶಸ್ವಿ: 100 ದಿನದಲ್ಲಿ 1.2 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ನಿರ್ಬಂಧ ಸಡಿಲ ಮಾಡಲಾಗಿದೆ. ಈ ಹಿಂದೆ ಸ್ಥಳೀಯ ಆಡಳಿತದಿಂದ ಎನ್.ಒ.ಸಿ. ಪಡೆಯುವುದು ಕಡ್ಡಾಯವಾಗಿತ್ತು.  ಇದರಿಂದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ Read more…

BIG BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ACB, ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರು: ರಾಜ್ಯದಲ್ಲಿ ಏಕಕಾಲಕ್ಕೆ 60 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು, ಕಲಬುರಗಿ ಸೇರಿ Read more…

BIG NEWS: ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಕೇಸ್ ದಾಖಲೆ ಬಿಡುಗಡೆ ಶೀಘ್ರ

ಬೆಂಗಳೂರು: ಸುಖಾಸುಮ್ಮನೆ ಆರೋಪ ಮಾಡಿಲ್ಲ. ಬಿಟ್ ಕಾಯಿನ್ ಕೇಸಿನ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಒಂದೇ ಕಡೆ ಸಿಗಲಿದೆ ಎಲ್ಲಾ ದಾಖಲೆ

ನವದೆಹಲಿ: ಪೌರತ್ವ, ಜನ್ಮದಿನಾಂಕ, ಉದ್ಯೋಗ ದಾಖಲೆ ಸೇರಿದಂತೆ ಎಲ್ಲ ದಾಖಲೆಗಳು ಒಂದೇ ಕಡೆ ಲಭ್ಯವಾಗುವಂತೆ ಮಾಡಲು ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ Read more…

ʼಆಧಾರ್‌ʼ ನಲ್ಲಿ ವಿಳಾಸದ ವಿವರ ಪರಿಷ್ಕರಿಸಲು ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ ವಿಳಾಸದ ವಿವರಗಳನ್ನು ಅಪ್ಡೇಟ್ ಮಾಡಲು ನೀವು ಮಾಡಬೇಕಾದ ಸರಳವಾದ ಪ್ರಕ್ರಿಯೆಗಳ ವಿವರ ಇಂತಿದೆ: 1. https://ssup.uidai.gov.in/ssup/ ಪೋರ್ಟಲ್‌ ತೆರೆಯಿರಿ. 2. ಹೋಂ ಪೇಜ್‌ನಲ್ಲಿ ‘continue Read more…

BIG NEWS: ಕೃಷಿ ಭೂಮಿ ಪರಿವರ್ತನೆಗೆ ಇನ್ನು ಹೊಸ ವ್ಯವಸ್ಥೆ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಿಕೊಳ್ಳಲು ಭೂ ಪರಿವರ್ತನೆಗೆ ಇನ್ನುಮುಂದೆ ವರ್ಷಗಟ್ಟಲೆ ಕಾಯುವ ಅಗತ್ಯವಿರುವುದಿಲ್ಲ. ಮೂರು ದಿನಗಳ ಅವಧಿಯಲ್ಲಿ ಅರ್ಜಿದಾರರಿಗೆ ಭೂ ಪರಿವರ್ತನೆ ಮಾಡಿಸಿಕೊಳ್ಳುವ ವ್ಯವಸ್ಥೆ ಜಾರಿಗೆ Read more…

ವಾಹನ ಸವಾರರಿಗೆ ಮಹತ್ವದ ಸುದ್ದಿ..! ಈ ದಿನಾಂಕದವರೆಗೆ ಮಾತ್ರ ಮಾನ್ಯವಾಗಲಿದೆ ದಾಖಲೆ

ಕೊರೊನಾ ಕಾರಣದಿಂದಾಗಿ ಅನೇಕ ವಾಹನ ಸವಾರರು, ಅಗತ್ಯ ದಾಖಲೆಗಳನ್ನು ನವೀಕರಿಸಿಲ್ಲ. ಆದ್ರೆ ನವೀಕರಿಸದ ದಾಖಲೆಗಳು ಅಕ್ಟೋಬರ್ 31ರವರೆಗೆ ಮಾತ್ರ ಮಾನ್ಯವಾಗಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಚಾಲನಾ Read more…

ಹದಿಹರೆಯದವರಿಗೆ ಹೆಚ್ಚು ಅಪಾಯಕಾರಿ ಇನ್ಸ್ಟಾಗ್ರಾಮ್….! ಫೇಸ್ಬುಕ್ ಬಿಚ್ಚಿಟ್ಟ ಸತ್ಯ

ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಅದ್ರಲ್ಲೂ ಹದಿಹರೆಯದವರು ಈ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸ್ತಿದ್ದಾರೆ. ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ. Read more…

ಅಕ್ರಮ –ಸಕ್ರಮ: ಮನೆ, ನಿವೇಶನದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೇಶನ ಮತ್ತು ಮನೆಗಳಿಗೆ ಶಾಶ್ವತ ದಾಖಲೆ ಪತ್ರ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ, 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿಗೆ ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ(ಪಿ.ಎಂ.ಇ.ಜಿ.ಪಿ.) ಉದ್ಯೋಗ ಕೈಗೊಳ್ಳಲು ಹಾಗೂ ಕೈಗಾರಿಕಾ, ಸೇವಾ ಘಟಕಗಳ ಸ್ಥಾಪನೆಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳು, Read more…

SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಸೆ. 30ರೊಳಗೆ ಈ ದಾಖಲೆಗಳನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿಕೊಳ್ಳಿ

ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್‌ 30ರೊಳಗೆ ತನ್ನೆಲ್ಲಾ ಗ್ರಾಹಕರು ತಮ್ಮ ಖಾತೆಗಳೊಂದಿಗೆ ಆಧಾರ್ ಲಿಂಕ್ ಆಗಿರುವ ಪಾನ್ ಕಾರ್ಡ್‌ Read more…

ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: ಬಡ್ಡಿ ರಹಿತ ಸಾಲ ಮಂಜೂರಾತಿಗೆ ಅರ್ಜಿ ಆಹ್ವಾನ

ರಾಯಚೂರು: 2021-22ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ಕಿರುಸಾಲ ಯೋಜನೆಯಡಿ ಬಡ್ಡಿರಹಿತ ಸಾಲ ಮಂಜೂರು ಮಾಡಲು ಅರ್ಹ ಫಲಾನುಭಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

SSLC, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿವಿಟೆಡ್(ಹೆಚ್ಎಂಎಲ್) ವತಿಯಿಂದ ಒಂದು ವರ್ಷದ ಅವಧಿಯ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದೆ. ಫಿಟ್ಟರ್, ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರೀಷಿನ್, Read more…

SBI ಗ್ರಾಹಕರಿಗೊಂದು ಬಹುಮುಖ್ಯ ಮಾಹಿತಿ: ಜೂನ್ 30ರೊಳಗೆ ಮಾಡಲೇಬೇಕಿದೆ ಈ ಕೆಲಸ

ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ನೋಟಿಸ್ ಕಳುಹಿಸಿದ್ದು, ತಂತಮ್ಮ ಖಾತೆಗಳಿಗೆ ಜೂನ್ 30ರೊಳಗಾಗಿ ಪಾನ್‌-ಆಧಾರ್‌ ಲಿಂಕಿಂಗ್ Read more…

ಕೊರೋನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಪೋಸ್ಟ್ ಆಫೀಸ್ ನಲ್ಲೂ ಉಚಿತವಾಗಿ ಲಸಿಕೆಗೆ ನೋಂದಣಿ

ನವದೆಹಲಿ: ಅನೇಕ ಸೇವೆಗಳನ್ನು ನೀಡುತ್ತಿರುವ ಭಾರತೀಯ ಅಂಚೆ ಇಲಾಖೆ ಈಗ ಜನಸಾಮಾನ್ಯರು ಕೊರೋನಾ ಲಸಿಕೆ ಪಡೆದುಕೊಳ್ಳಲು ನೆರವಾಗಲಿದೆ. ಅಂಚೆ ಕಚೇರಿಯ ಮೂಲಕವೂ ಕೊರೋನಾ ಲಸಿಕೆಗಾಗಿ ನೋಂದಾಯಿಸಿಕೊಳ್ಳಬಹುದಾಗಿದ್ದು, ಸ್ಮಾರ್ಟ್ ಫೋನ್ Read more…

ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕ ವರ್ಗಕ್ಕೆ ಗುಡ್ ನ್ಯೂಸ್: ಪರಿಹಾರಕ್ಕಾಗಿ ಯಾರಿಗೂ ಹಣ, ದಾಖಲೆ ಕೊಡಬೇಡಿ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 Read more…

ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಿಇಟಿ ದಾಖಲಾತಿ ಪರಿಶೀಲನೆಗೆ ಡಿಜಿ ಲಾಕರ್ ಜೋಡಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ದಾಖಲಾತಿ ಪರಿಶೀಲನೆಗೆ ವಿದ್ಯಾರ್ಥಿಗಳು ಡಿಜಿ ಲಾಕರ್ ಲಿಂಕ್ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲಿದೆ. ಈ ಮೂಲಕ ವಿದ್ಯಾರ್ಥಿಗಳ ಪ್ರಮಾಣಪತ್ರದ ನೈಜತೆ ಪರಿಶೀಲನೆ ನಡೆಸುವುದು ಮತ್ತಷ್ಟು ಸುಲಭವಾಗಲಿದೆ Read more…

SSLC, ITI ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್: ಅಪ್ರೆಂಟಿಸ್ ತರಬೇತಿಗೆ ಆಯ್ಕೆ

ಕಲಬುರಗಿ: ಬಳ್ಳಾರಿಯ ತೋರಣಗಲ್ಲು ಜೆ.ಎಸ್.ಡಬ್ಲ್ಯೂ. ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಒಂದು ವರ್ಷದ ಅವಧಿಗೆ ಐಟಿಐ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲಾಗುವುದು. ಮಾರ್ಚ್ 26 ರಂದು Read more…

ಹೊಸ ʼರೇಶನ್​ ಕಾರ್ಡ್ʼ​ ಪಡೆಯಲಿಚ್ಛಿಸುವವರಿಗೆ ಇಲ್ಲಿದೆ ಭರ್ಜರಿ ಗುಡ್​ ನ್ಯೂಸ್…​..!

ಸರ್ಕಾರವು ದೇಶದಲ್ಲಿರುವ ಪ್ರತಿಯೊಬ್ಬರ ಮನೆಯಲ್ಲೂ ದಿನಸಿ ಸಾಮಗ್ರಿಗೆ ಸಮಸ್ಯೆ ಉಂಟಾಗಬಾರದು ಎಂಬ ಕಾರಣಕ್ಕೆ ನ್ಯಾಯ ಬೆಲೆ ಅಂಗಡಿಯನ್ನ ಸ್ಥಾಪಿಸಿದೆ. ಕಳೆದ ವರ್ಷದಿಂದ ದೇಶದಲ್ಲಿ ‘ಒಂದು ದೇಶ ಒಂದು ಕಾರ್ಡ್ʼ Read more…

ಉಚಿತ ಗ್ಯಾಸ್ ವಿತರಣೆ ಬಗ್ಗೆ ಗುಡ್ ನ್ಯೂಸ್: 1 ಕೋಟಿ ಅಡುಗೆ ಅನಿಲ ಸಂಪರ್ಕ ಫ್ರೀ

ನವದೆಹಲಿ: ಕನಿಷ್ಠ ದಾಖಲೆ ಪಡೆದು ಗ್ಯಾಸ್ ವಿತರಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೊಸ ಗ್ಯಾಸ್ Read more…

SSLC, ಡಿಪ್ಲೋಮಾ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ(ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್) ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮೊ ಇನ್ ಏರೋನ್ಯಾಟಿಕಲ್ಸ್. ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್, ಸಿವಿಲ್, ಕಂಪ್ಯೂಟರ್ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಾರ್ವಜನಿಕರ ಅನುಕೂಲಕ್ಕೆ ಪೊಲೀಸ್ ಇಲಾಖೆ ಹೊಸ ಆಪ್

ಬೆಂಗಳೂರು: ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ E- Lost Report App ಅನ್ನು ಪರಿಚಯಿಸುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್ ಆಪ್ ಗೆ ಲಾಗಿನ್ ಆಗುವುದರ ಮೂಲಕ E- Read more…

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಿಮೆ ಪಾಲಿಸಿದಾರರಿಗೆ ಪಾಲಿಸಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನೀಡುವಂತೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ವಿಮೆ ಕಂಪನಿಗಳು ಡಿಜಿ ಲಾಕರ್ ಬಳಕೆಯ ಬಗ್ಗೆ Read more…

‘ಆದಾಯ ತೆರಿಗೆ’ ಸಂಬಂಧಿತ ದಾಖಲೆಗಳನ್ನು ಎಷ್ಟು ವರ್ಷ ಇಟ್ಟುಕೊಳ್ಳಬೇಕು…? ಇಲ್ಲಿದೆ ಬಹು ಮುಖ್ಯ ಮಾಹಿತಿ

ನೀವು ಕಾನೂನು ಪ್ರಕಾರ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಫೈಲ್ ಮಾಡುವವರಾಗಿದ್ದರೆ, ಪ್ರತಿ ವರ್ಷ ಒಂದಿಷ್ಟು ದಾಖಲೆಗಳು, ಕಡತಗಳ ಬಂಡಲ್ ಈ ರಿಟರ್ನ್ಸ್‌ನ ಸಾಕ್ಷಿಯಾಗಿ ನಿಮ್ಮ ಬಳಿ ಉಳಿದುಬಿಡುತ್ತದೆ. Read more…

ಸ್ವಾತಂತ್ರ್ಯದ ನಂತ್ರ ಮೊದಲ ಬಾರಿ ಮುದ್ರಣವಾಗ್ತಿಲ್ಲ ಬಜೆಟ್ ದಾಖಲೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಹಾಗೆ ಕೊರೊನಾ ದೇಶದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾ ಕಾರಣಕ್ಕೆ ಬಜೆಟ್ ದಾಖಲೆಗಳನ್ನು ಈ ಬಾರಿ ಮುದ್ರಿಸಲು ಸಾಧ್ಯವಾಗ್ತಿಲ್ಲ. 1947 ರ Read more…

ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸೆಪ್ಟೆಂಬರ್ ವರೆಗೆ ವಾಹನ ದಾಖಲೆ ಸಿಂಧುತ್ವ ವಿಸ್ತರಣೆ

ನವದೆಹಲಿ: ವಾಹನಗಳ ಮಾಲೀಕರಿಗೆ ಕೇಂದ್ರದಿಂದ ಸಿಹಿ ಸುದ್ದಿ ನೀಡಲಾಗಿದೆ. ವಾಹನ ದಾಖಲೆ ಸಿಂಧುತ್ವವನ್ನು ಸೆಪ್ಟಂಬರ್ ವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮೋಟಾರು ವಾಹನಗಳ Read more…

ವಾಹನ ಮಾಲೀಕರಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸೆಪ್ಟೆಂಬರ್ ವರೆಗೆ ದಾಖಲೆ ಮಾನ್ಯತೆ ದಿನಾಂಕ ವಿಸ್ತರಣೆ

ನವದೆಹಲಿ: ವಾಹನಗಳ ದಾಖಲೆ ಸಿಂಧುತ್ವವನ್ನು ಸೆಪ್ಟಂಬರ್ ವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮೋಟಾರು ವಾಹನಗಳ ವಿವಿಧ ದಾಖಲೆಗಳ ಸಿಂಧುತ್ವವನ್ನು ವಿಸ್ತರಣೆ ಮಾಡಿದೆ. ಲಾಕ್ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...