alex Certify Donald trump | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಗೆ ದಾಖಲು

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಅವರನ್ನು ಸೇನೆಗೆ ಸೇರಿದ ವಾಲ್ಟರ್ ರೀಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈಟ್ ಹೌಸ್ ನಿಂದ ಹೆಲಿಕಾಪ್ಟರ್ Read more…

BIG BREAKING: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೋನಾ ಶಾಕ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಡೊನಾಲ್ಡ್ ಟ್ರಂಪ್ ಮತ್ತು Read more…

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಸ್ತಿ ಮೌಲ್ಯದಲ್ಲಿ ಇಳಿಕೆ

ಫೋರ್ಬ್ಸ್ ನಿಯತಕಾಲಿಕವು ಶ್ರೀಮಂತ ಅಮೆರಿಕನ್ನರ ಪಟ್ಟಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ಕಳೆದ ಒಂದು ವರ್ಷದಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಟ್ಟು ಸಂಪತ್ತಿನಲ್ಲಿ ಇಳಿಕೆ ಕಂಡು ಬಂದಿದೆ. Read more…

ಚರ್ಚೆಗೆ ಕಾರಣವಾಗಿದೆ ಅಮೆರಿಕಾದ ಮೊದಲ ಮಹಿಳೆ ಧರಿಸಿದ ಉಡುಪು

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಇದೇ ವಿಚಾರದ ಸುದ್ದಿಯೇ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಡಿದ್ದೆಲ್ಲಾ ಸುದ್ದಿಯಾಗುವುದು ನಿರೀಕ್ಷಿತವೇ. ಕೆಲ ದಿನಗಳ ಹಿಂದೆ ಡೆಮಾಕ್ರಾಟಿಕ್ ಪಕ್ಷದ Read more…

ಕೊರೊನಾಗೆ ಕಡಿವಾಣ ಹಾಕಲು ರಾಮಬಾಣ ರೆಡಿ: ಲಸಿಕೆ ಬಗ್ಗೆ ಡೊನಾಲ್ಡ್ ಟ್ರಂಪ್ ಮಹತ್ವದ ಮಾಹಿತಿ

ಈ ವರ್ಷ ಲಸಿಕೆಯೊಂದಿಗೆ ಕೊರೊನಾ ಸೋಂಕು ನಿರ್ಮೂಲನೆ ಮಾಡಲು ಅಮೆರಿಕ ಪಣತೊಟ್ಟಿದೆ. ಮೂರು ಲಸಿಕೆಗಳು ಶೀಘ್ರದಲ್ಲಿ ಉತ್ಪಾದನೆಗೆ ಸಿದ್ಧವಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ Read more…

ಪೋರ್ನ್ ನಟಿಗೆ ಟ್ರಂಪ್ ನೀಡ್ಬೇಕು 33 ಲಕ್ಷ ರೂಪಾಯಿ

ಅಮೆರಿಕಾ ರಾಷ್ಟ್ರಪತಿ ಡೊನಾಲ್ಡ್ ಟ್ರಂಪ್ ಪೋರ್ನ್ ನಟಿಗೆ ಸುಮಾರು 33 ಲಕ್ಷ ರೂಪಾಯಿಗಳನ್ನು ನೀಡಬೇಕಾಗಿದೆ. ಯುಎಸ್ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಸ್ಟಾರ್ಮಿ ಡೇನಿಯಲ್ಸ್ ಎಂಬ ಪೋರ್ನ್ ನಟಿ Read more…

BIG BREAKING: ಭಾರೀ ಭದ್ರತಾ ಲೋಪ – ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರೆಸ್ ಮೀಟ್ ವೇಳೆ ಶೂಟೌಟ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸುವ ವೇಳೆ ಶೂಟೌಟ್ ಆಗಿದೆ. ಅಮೆರಿಕ ಅಧ್ಯಕ್ಷರ ನಿವಾಸ ವೈಟ್ ಹೌಸ್ ಬಳಿಯಲ್ಲೇ ಗುಂಡಿನ ದಾಳಿ ನಡೆದಿದ್ದು ಭಾರೀ ಭದ್ರತಾ ಲೋಪವಾಗಿದೆ Read more…

BIG NEWS: ಕೊರೊನಾ ಲಸಿಕೆ ಕುರಿತು ಮಹತ್ವದ ಹೇಳಿಕೆ ನೀಡಿದ ಅಮೆರಿಕಾ ಅಧ್ಯಕ್ಷ ಟ್ರಂಪ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನು ವ್ಯಾಪಿಸಿದ್ದು, ಈಗಾಗಲೇ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರ ಲಸಿಕೆ ಇನ್ನೂ ಸಿದ್ಧವಾಗಿಲ್ಲವಾದ Read more…

ಬಿಗ್‌ ನ್ಯೂಸ್: ಭಾರತೀಯ ಟೆಕ್‌ ಕಂಪನಿಗಳಿಗೆ ಟ್ರಂಪ್‌ ಸರ್ಕಾರದಿಂದ ಶಾಕ್

ವಾಷಿಂಗ್ಟನ್: ಅಮೆರಿಕದ ನಿವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಹೆಚ್ 1ಬಿ ವೀಸಾ ಕುರಿತಾದ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಹೆಚ್ 1ಬಿ ವೀಸಾ Read more…

ವೀಸಾ ವಿಚಾರದಲ್ಲಿ ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಅಮೆರಿಕ ಹಿಂಪಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೀಸಾ ರದ್ದು ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. Read more…

BIG BREAKING: ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಗಂಭೀರ ಆರೋಪ ಮಾಡಿದ ಟ್ರಂಪ್, ಚೀನಾ ಬಣ್ಣ ಬಯಲು ಮಾಡುವುದಾಗಿ ಆಕ್ರೋಶ

ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಕೈಗೊಂಬೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ ಮಾಡಿದ್ದಾರೆ. ಚೀನಾ ಯಾವುದೇ ತಪ್ಪು ಮಾಡಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದು ಟೀಕಿಸಿರುವ Read more…

ಕೊನೆಗೂ ʼಕೊರೊನಾʼಗೆ ಬೆದರಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದೇನು…?

ಅಮೆರಿಕದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕ್ ಧರಿಸಿರಲಿಲ್ಲ. ಕೊರೊನಾ ಬಗ್ಗೆ ನಿರ್ಲಕ್ಷ ತೋರುತ್ತಿದ್ದ ಅವರು ಎರಡು ಸಲ ಕೊರೊನಾ ಟೆಸ್ಟ್ Read more…

ಭಾರತೀಯರೂ ಸೇರಿದಂತೆ ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್‌ ಸರ್ಕಾರದಿಂದ ‌ʼಬಿಗ್‌ ಶಾಕ್ʼ

  ಭಾರತೀಯರೂ ಸೇರಿದಂತೆ ಅಮೆರಿಕಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳಿಗೆ ಡೋನಾಲ್ಡ್‌ ಟ್ರಂಪ್‌ ಸರ್ಕಾರ ದೊಡ್ಡ ಶಾಕ್‌ ನೀಡಿದೆ. ಆನ್ಲೈನ್ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾದ Read more…

ಭರ್ಜರಿ ಚರ್ಚೆಗೆ ಗ್ರಾಸವಾಯ್ತು ಟ್ರಂಪ್‌ ರ ಈ ಚಿತ್ರ

ಅಮೆರಿಕ ಅಧ್ಯಕ್ಷರು ಅಂದ ಮೇಲೆ ಹಾಗೇ ನೋಡಿ. ಅವರು ಏನೇ ಮಾಡಿದರೂ ಅದು ಜಾಗತಿಕ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಅವರ ಒಂದು ಸಣ್ಣ ಸೀನು & ಕೆಮ್ಮುಗಳೂ ಸಹ Read more…

‘ಕೊರೋನಾ ಸೋಂಕು ಹೆಚ್ಚಿದಂತೆ ಚೀನಾ ವಿರುದ್ಧ ನನ್ನ ಆಕ್ರೋಶವೂ ಹೆಚ್ಚಾಗುತ್ತೆ’

ವಾಷಿಂಗ್ಟನ್: ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟು ಪ್ರಮಾಣದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತದೆಯೋ ಚೀನಾ ವಿರುದ್ಧ ನನ್ನ ಆಕ್ರೋಶ ಅಷ್ಟು ಹೆಚ್ಚಾಗುತ್ತದೆ Read more…

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಟೆಹರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಡೊನಾಲ್ಡ್ ಟ್ರಂಪ್ ಸೇರಿ 30 ಜನರ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದ್ದು, ಇಂಟರ್ Read more…

BIG SHOCKING NEWS: ಕೊರೋನಾದಿಂದ ತೀವ್ರ ನಿರುದ್ಯೋಗ ಸಮಸ್ಯೆ, ಹೆಚ್ -1ಬಿ ವೀಸಾ ನಿಷೇಧ

ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತಗ್ಗಿಸಲು ಮತ್ತು ವಲಸೆ ಕಾರ್ಮಿಕರ ತಡೆಯುವ ನಿಟ್ಟಿನಲ್ಲಿ ಹೆಚ್-1ಬಿ ವೀಸಾ ಗೆ ನಿರ್ಬಂಧ ಹೇರಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ಆದೇಶಕ್ಕೆ Read more…

ಫಿನ್ಲೆಂಡ್ ರಷ್ಯಾದ ಭಾಗವೆಂದು ಭಾವಿಸಿದ್ದ ಟ್ರಂಪ್…!

ಅಮೆರಿಕ ಅಧ್ಯಕ್ಷರು ಎಂದರೆ ಜಗತ್ತಿನ ಮಾಧ್ಯಮಗಳ ಕಣ್ಣುಗಳು ಹಾಗೂ ಕಿವಿಗಳು ಸದಾ ಅವರ ಮೇಲೆ ನಿಗಾ ಇಟ್ಟಿರುತ್ತವೆ. ಅವರು ಮಾತನಾಡುವಾಗ ಅಪ್ಪಿ ತಪ್ಪಿ ಆಗುವ ಒಂದೊಂದು ಲೋಪದೋಷಗಳನ್ನೂ ಸಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...