alex Certify Donate | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರೂಪದ ಔದಾರ್ಯ ತೋರಿದ ರೈತ ದಂಪತಿ: ಪುತ್ರನ ನೆನಪಲ್ಲಿ 1 ಕೋಟಿ ರೂ. ಮೌಲ್ಯದ ಭೂಮಿ ದಾನ

ಹೈದರಾಬಾದ್: ಆಸ್ತಿ, ಜಮೀನು ವಿವಾದದಿಂದ ಕುಟುಂಬಗಳು ಛಿದ್ರವಾಗಿರುವ ಸಂದರ್ಭದಲ್ಲಿ ತೆಲಂಗಾಣದ ಕರೀಂನಗರ ಜಿಲ್ಲೆಯ ರೈತ ದಂಪತಿಗಳು ಜಮೀನನ್ನೇ ಉಡುಗೊರೆ ನೀಡುವ ಮೂಲಕ ಅಪರೂಪದ ಔದಾರ್ಯವನ್ನು ಪ್ರದರ್ಶಿಸಿದ್ದಾರೆ. 20 ವರ್ಷಗಳ Read more…

ಖುಷಿಯಾಗಿರಬೇಕೆಂದ್ರೆ ‌ʼದಾನʼ ಮಾಡ್ಬೇಡಿ ಈ ರೀತಿಯ ವಸ್ತು

ಕಲಿಯುಗದಲ್ಲಿ ಪುಣ್ಯ ಸಿಗಬೇಕೆಂದ್ರೆ ದಾನ ಮಾಡಬೇಕೆಂಬ ನಂಬಿಕೆಯಿದೆ. ದಾನ ಮಾಡಿದ್ರೆ ಪುಣ್ಯ ಪ್ರಾಪ್ತಿಯಾಗುತ್ತದೆ ನಿಜ. ಆದ್ರೆ ದಾನ ಮಾಡುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ತಿಳಿದಿರಬೇಕಾಗುತ್ತದೆ. ಕೆಲವೊಂದು ವಸ್ತುಗಳನ್ನು Read more…

14ನೇ ವಯಸ್ಸಿನಲ್ಲೇ ಶಾಲೆ ಬಿಟ್ಟು 30 ರೂಪಾಯಿಗೆ ಕೂಲಿ ಕೆಲಸ; ಈಗ 17 ಸಾವಿರ ಕೋಟಿ ಸಾಮ್ರಾಜ್ಯವನ್ನೇ ಕಟ್ಟಿದ ಸಾಧಕ…!

ಕೇವಲ 30 ರೂಪಾಯಿ ಸಂಬಳಕ್ಕೆ ದಿನಗೂಲಿ ಕೆಲಸ ಮಾಡಿದ ವ್ಯಕ್ತಿಯೀಗ 17 ಸಾವಿರ ಕೋಟಿ ಮೌಲ್ಯದ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಯುವಕರಿಗೆ ಸ್ಪೂರ್ತಿಯಾಗಬಲ್ಲ ಸಾಧನೆ ಇವರದ್ದು. ಭಾರತದ ಜವಳಿ ಮತ್ತು Read more…

ಹಳೆಯ ಆಟಿಕೆಯನ್ನು ಎಸೆಯುವ ಬದಲು ಹೀಗೆ ಮಾಡಿ

ಮಕ್ಕಳಿರುವ ಮನೆ ಹೇಗಿರುತ್ತೆ, ಅಲ್ಲಿ ಎಷ್ಟು ಆಟಿಕೆ ಇರುತ್ತೆ ಎಂಬುದನ್ನು ವಿವರಿಸಬೇಕಿಲ್ಲ. ಹೊಸ ಹೊಸ ಆಟಿಕೆಗಳು ಬರುತ್ತಿದ್ದಂತೆ ಹಳೆಯ ಆಟಿಕೆಗಳು ಮೂಲೆಗುಂಪಾಗುತ್ತವೆ. ಮಗುವಿನ ಆಟಿಕೆಯನ್ನು ಸರಿಯಾಗಿ ಜೋಡಿಸಿಡುವುದೇ ತಲೆನೋವಿನ Read more…

ʼಮಂಗಳವಾರʼ ಈ ಪುಸ್ತಕ ದಾನ ಮಾಡಿದರೆ ಬಲು ಬೇಗ ದೊರೆಯುತ್ತೆ ಹನುಮಂತನ ಕೃಪೆ

ಪ್ರತಿ ದಿನದ ಹೊಸ ಬೆಳಕಿನ ಜೊತೆ ಹೊಸ ಜೀವನ ಶುರುವಾಗುತ್ತದೆ. ಒಂದು ದಿನ ಖುಷಿಯಿದ್ರೆ ಮತ್ತೊಂದು ದಿನ ದುಃಖ. ಪ್ರತಿದಿನ ಶುಭವಾಗಿರಲೆಂದು ಎಲ್ಲರೂ ಬಯಸ್ತಾರೆ. ಅದಕ್ಕಾಗಿ ಸಾಕಷ್ಟು ಪರಿಶ್ರಮ Read more…

ನಿಮ್ಮ ಭಾಗ್ಯದ ಬಾಗಿಲು ತೆಗೆಯಲು ದೀಪಾವಳಿ ದಿನ ಇಲ್ಲಿ ದಾನ ಮಾಡಿ ಪೊರಕೆ

ದೀಪಾವಳಿ ಧನತ್ರಯೋದಶಿಯಿಂದ ಶುರುವಾಗುತ್ತದೆ. ಐದು ದಿನಗಳ ಕಾಲ ನಡೆಯುವ ಹಬ್ಬಕ್ಕೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿಯಲ್ಲಿ ದೀಪಕ್ಕೆ ಮಾತ್ರವಲ್ಲ ಪೊರಕೆಗೂ ವಿಶೇಷ ಮಹತ್ವವಿದೆ. ದೀಪಾವಳಿ ದಿನ ಅಥವಾ ಧನತ್ರಯೋದಶಿ Read more…

ಕ್ಯಾನ್ಸರ್​ ರೋಗಿಗಳಿಗೆ ನೀಡಲು ಕೂದಲು ಕತ್ತರಿಸಿದ ವಧು: ಎಲ್ಲೆಡೆ ಶ್ಲಾಘನೆ

ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಮದುವೆಯ ಟ್ರೆಂಡ್‌ಗಳು ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಕೆಲವರು ಸಂಭ್ರಮವನ್ನು ಇಷ್ಟಪಟ್ಟರೆ, ಇತರರು ಅದರೊಂದಿಗೆ ಬರುವ ಸಾಮಾಜಿಕ ಮಾಧ್ಯಮ ವೈರಲ್ ಪ್ರವೃತ್ತಿಯನ್ನು ಆನಂದಿಸುತ್ತಾರೆ. ಆದಾಗ್ಯೂ, Read more…

ದೇವರ ಅನುಗ್ರಹ ದೊರೆಯಲು ಭಾದ್ರಪದ ಅಮಾವಾಸ್ಯೆಯ ದಿನ ಈ ಕೆಲಸ ಮಾಡಿ

ಅಮಾವಾಸ್ಯೆ ಎಂಬುದು ಶನಿವಾರ ಬಂದರೆ ಅದಕ್ಕೆ ವಿಶೇಷ ಮಹತ್ವವಿರುತ್ತದೆ. ಅದರಲ್ಲೂ ಶನಿವಾರ ಅಮಾವಾಸ್ಯೆ ಬಂದರೆ ಅದನ್ನು ಶನಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ನಿಮಗಿರುವ ಕಷ್ಟಗಳು ಕಳೆಯಲು ಮಾಟಮಂತ್ರ, Read more…

ಮಂಗಳಮುಖಿಯರಿಗೆ ಈ ವಸ್ತು ದಾನ ನೀಡಿದ್ರೆ ಬದಲಾಗುತ್ತೆ ನಿಮ್ಮ ʼಅದೃಷ್ಟʼ

ಸಿರಿವಂತರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಎಷ್ಟೇ ಕಷ್ಟಪಟ್ಟು ದುಡಿದರೂ ಸಂಪತ್ತು ಕೈಯಲ್ಲಿ ನಿಲ್ಲುವುದಿಲ್ಲ ಎಂಬ ಚಿಂತೆ ಕೆಲವರಲ್ಲಿ ಇರುತ್ತದೆ. ಕೆಲವೊಮ್ಮೆ ಅದೃಷ್ಟ ಚೆನ್ನಾಗಿದ್ದರೆ ಸಂಪತ್ತು ತನ್ನಿಂದ ತಾನಾಗಿ Read more…

ಜೀವನದಲ್ಲಿ ನಷ್ಟವಾಗದಿರಲು ರಾಶಿಗನುಗುಣವಾಗಿ ನೀಡಿ ದಾನ

ಹಿಂದೂ ಧರ್ಮದಲ್ಲಿ ದಾನಕ್ಕೆ ಮಹತ್ವದ ಸ್ಥಾನವಿದೆ. ಕೆಲವೊಮ್ಮೆ ನಾವು ಮಾಡುವ ದಾನ ಶುಭ ಫಲಕ್ಕಿಂತ ನಷ್ಟವನ್ನುಂಟು ಮಾಡುತ್ತದೆ. ಎಲ್ಲರೂ ಎಲ್ಲ ವಸ್ತುಗಳ ದಾನ ಮಾಡುವುದು ಶುಭವಲ್ಲ. ರಾಶಿಗಳಿಗನುಗುಣವಾಗಿ ದಾನ Read more…

ಅಪ್ಪಿತಪ್ಪಿಯೂ ಈ ವಸ್ತುಗಳ ʼದಾನʼ ಮಾಡಬೇಡಿ

ಹಿಂದೂ ಧರ್ಮದಲ್ಲಿ ದಾನಕ್ಕೆ ಮಹತ್ವದ ಸ್ಥಾನವಿದೆ.ದಾನದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಆದ್ರೆ ಎಲ್ಲ ವಸ್ತುಗಳನ್ನು ದಾನ ಮಾಡುವುದು ಶುಭವಲ್ಲ. ಕೆಲ ವಸ್ತುಗಳನ್ನು ದಾನ ಮಾಡಿದ್ರೆ ಲಾಭಕ್ಕಿಂತ ನಷ್ಟ ಹೆಚ್ಚು. ಯಾವುದೇ Read more…

ದೇಶದ ಇತಿಹಾಸದಲ್ಲೇ ಅತಿ ಹೆಚ್ಚು ದೇಣಿಗೆ: 60ನೇ ವರ್ಷದ ಹುಟ್ಟುಹಬ್ಬಕ್ಕೆ 60 ಸಾವಿರ ಕೋಟಿ ದೇಣಿಗೆ ನೀಡಿದ ಏಷ್ಯಾದ ಶ್ರೀಮಂತ ಉದ್ಯಮಿ ಅದಾನಿ

ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ 60ನೇ ಜನ್ಮದಿನದ ಅಂಗವಾಗಿ ಸಮಾಜಸೇವೆಗೆ 60 ಸಾವಿರ ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಗೌತಮ್ ಅದಾನಿ ಶುಕ್ರವಾರ 60ನೇ Read more…

ಅಂಡಾಣು ದಾನ ಮಾಡುವಂತೆ ಮಗಳಿಗೆ ಬಲವಂತ, ತಾಯಿ ಸೇರಿ ಮೂವರು ಅರೆಸ್ಟ್

ಚೆನ್ನೈ: ಖಾಸಗಿ ಫರ್ಟಿಲಿಟಿ ಕ್ಲಿನಿಕ್‌ ಗೆ ಅಪ್ರಾಪ್ತ ಬಾಲಕಿಯ ಅಂಡಾಣು ದಾನ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ 16 ವರ್ಷದ ಬಾಲಕಿಯ ತಾಯಿ ಸೇರಿದಂತೆ ಮೂವರನ್ನು ತಮಿಳುನಾಡು ಪೊಲೀಸರು Read more…

ʼದಾನʼಕ್ಕೆ ಯೋಗ್ಯವಾಗಿರಲ್ಲ ಈ ವಸ್ತು

ಸಮಸ್ಯೆಯಿಂದ ಹೊರ ಬರಲು ಜನರು ದೇವರ ಮೊರೆ ಹೋಗ್ತಾರೆ. ಪೂಜೆ, ಆರಾಧನೆ ಜೊತೆ ದಾನವನ್ನು ಮಾಡ್ತಾರೆ. ದಾನ ಮಾಡುವುದ್ರಿಂದ ಜಾತಕದಲ್ಲಿರುವ ದೋಷ ನಿವಾರಣೆಯಾಗುತ್ತದೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ Read more…

ಹಣಕ್ಕಾಗಿ ವೀರ್ಯಾಣು ದಾನ ಮಾಡುತ್ತಿದ್ದ ಪತಿ, ವಿಷಯ ತಿಳಿದ ಪತ್ನಿಯ ರಿಯಾಕ್ಷನ್‌ ಹೇಗಿತ್ತು ಗೊತ್ತಾ…..?

ಹೆಂಡತಿಗೆ ಹೇಳದೆ ರಹಸ್ಯವಾಗಿ ವೀರ್ಯಾಣು ದಾನ ಮಾಡುವ ವಿಕ್ಕಿ ಡೋನರ್ ಸಿನೆಮಾ ನೆನಪಿದೆಯಾ ? ಇಂಥದ್ದೇ ನೈಜ ಘಟನೆಯೊಂದು ನಡೆದಿದೆ. ಪತ್ನಿಗೆ ತಿಳಿಸದೇ ವೀರ್ಯಾಣು ದಾನ ಮಾಡಿದ ವ್ಯಕ್ತಿ Read more…

BIG NEWS: ಮಗನ ಸಾವಿನಲ್ಲೂ ಸಾರ್ಥಕತೆ; ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ ಪೋಷಕರು

ದಾವಣಗೆರೆ: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾದ ರಾಜ್ಯದ ಮೆಡಿಕಲ್ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸ್ವಗ್ರಾಮದಲ್ಲಿ ನಡೆಯುತಿದ್ದು, ಮಗನ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ Read more…

ಹೆರಿಗೆಯಲ್ಲಿ ಮಗು ಕಳೆದುಕೊಂಡರೂ ಇಂಥಾ ಕೆಲಸ ಮಾಡ್ತಿದ್ದಾಳೆ ಮಹಿಳೆ

ಹೆರಿಗೆಯಲ್ಲಿ ಮಗುವನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿರೋ ಮಹಿಳೆ ತನ್ನ ನೋವಿನ ನಡುವೆಯೂ ಸಾರ್ಥಕತೆ ಮೆರೆದಿದ್ದಾಳೆ. ಅನಾರೋಗ್ಯ ಪೀಡಿತ ಶಿಶುಗಳಿಗೆ ಎದೆಹಾಲನ್ನು ದಾನ ಮಾಡ್ತಿದ್ದಾಳೆ. 38 ವಾರಗಳ ಗರ್ಭಿಣಿಯಾಗಿದ್ದ ಸಾರಾ Read more…

ಹೆಚ್ಚಿನ ಫಲ ಪ್ರಾಪ್ತಿಗೆ ಮಕರ ಸಂಕ್ರಾಂತಿ ದಿನ ರಾಶಿಗನುಸಾರ ಮಾಡಿ ದಾನ

ಮಕರ ಸಂಕ್ರಾಂತಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಮಕರ ಸಂಕ್ರಾಂತಿ ಈ ಬಾರಿ ಜನವರಿ 14 ಮತ್ತು 15 ಎರಡೂ ದಿನ ಬಂದಿದೆ. ಹಾಗಾಗಿ ಜನರು ಮಕರ ಸಂಕ್ರಾಂತಿಯನ್ನು Read more…

ಎಂದೂ ಈ ವಸ್ತುಗಳನ್ನು ʼದಾನʼ ಮಾಡಬೇಡಿ

ಸನಾತನ ಧರ್ಮದಲ್ಲಿ ದಾನಕ್ಕೆ ಬಹಳ ಮಹತ್ವವಿದೆ. ಸಂಸಾರದಲ್ಲಿ ದಾನಕ್ಕಿಂತ ಶ್ರೇಷ್ಠವಾದ ಕೆಲಸ ಯಾವುದೂ ಇಲ್ಲ. ಹಬ್ಬ, ಸಮಾರಂಭ, ಉಪವಾಸದ ವೇಳೆ ದಾನ ಮಾಡಿದ್ರೆ ದೇವಾನುದೇವತೆಗಳು ಖುಷಿಯಾಗ್ತಾರೆಂಬ ನಂಬಿಕೆಯಿದೆ. ಜ್ಯೋತಿಷ್ಯ Read more…

ಕಾರ್ಯಕರ್ತರಿಗಾಗಿ ಬಿಜೆಪಿಯಿಂದ ದೇಣಿಗೆ ಸಂಗ್ರಹ ಅಭಿಯಾನ – 1 ಸಾವಿರ ರೂ. ನೀಡಿದ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿ ಪಕ್ಷಕ್ಕೆ 1 ಸಾವಿರ ರೂಪಾಯಿ ದೇಣಿಗೆ ನೀಡುವದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಬೆಂಬಲಿಗರಿಗೆ ದೇಣಿಗೆ ನೀಡುವಂತೆ ಕರೆ ಕೊಟ್ಟಿದ್ದಾರೆ. ಈ ಕುರಿತು ಟ್ವಿಟ್ Read more…

ಪಂದ್ಯ ಮುಗಿದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ದ್ರಾವಿಡ್: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಸಿಬ್ಬಂದಿಗೆ ಕೊಡುಗೆ

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ನಂತರ ಭಾರತದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ Read more…

ತಂದೆ ಪ್ರಾಣ ಉಳಿಸಲು ಮಗ ಮಾಡಿದ್ದಾನೆ ಇಂಥ ಕೆಲಸ…..

ಇನ್ಸ್ಟಾಗ್ರಾಮ್ ನ ಹ್ಯೂಮನ್ಸ್ ಆಫ್ ಬಾಂಬೆ ಪುಟದಲ್ಲಿ ಕಣ್ಣು ಮಂಜಾಗುವ ಲೇಖನವೊಂದು ಪ್ರಕಟವಾಗಿದೆ. ತಂದೆಗಾಗಿ ಮಗನೊಬ್ಬ ಮಾಡಿದ ಕೆಲಸ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಇನ್ನು 6 ತಿಂಗಳು ಮಾತ್ರ Read more…

ಈ ವಸ್ತುಗಳನ್ನು ದಾನ ಮಾಡಿದ್ರೆ ಸಮಸ್ಯೆ ನಿಶ್ಚಿತ

ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಇದ್ರ ಜೊತೆಗೆ ಹಿಂದೆ ಮಾಡಿದ ಪಾಪವೆಲ್ಲ ತೊಳೆದು ಹೋಗುತ್ತದೆ. ನಿರ್ಗತಿಕರಿಗೆ ದಾನ ಮಾಡುವುದರಿಂದ ದಾನ ಮಾಡಿದ ವ್ಯಕ್ತಿಯ ಸಮಸ್ಯೆಗಳೆಲ್ಲ ದೂರವಾಗುತ್ತವೆ. ಆದ್ರೆ ಕೆಲವೊಂದು Read more…

ದತ್ತು ಪಡೆಯಿರಿ, ಹೆಸರಿಡಿ, ದೇಣಿಗೆ ನೀಡಿ: ಬನ್ನೇರುಘಟ್ಟ ಜೈವಿಕಧಾಮದ ಪ್ರಾಣಿಗಳ ನಿರ್ವಹಣಾ ವೆಚ್ಚಕ್ಕೆ ಆಡಳಿತ ವರ್ಗದಿಂದ ಹೊಸ ನಡೆ

ಕೋವಿಡ್-19 ಸಾಂಕ್ರಮಿಕದ ಕಾಟದಿಂದ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದ ಕಾರಣ ಆರ್ಥಿಕ ಮುಗ್ಗಟ್ಟಿನಲ್ಲಿರುವ ಬನ್ನೇರುಘಟ್ಟ ಮೃಗಾಲಯ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಲು ಮುಂದಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಾಲ್ಕು ವಿವಿಧ ಘಟಕಗಳಿವೆ Read more…

ಮಾಜಿ ಕ್ರಿಕೆಟರ್ ತಾಯಿ ಚಿಕಿತ್ಸೆಗೆ ನೆರವಾದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮೈದಾನದಲ್ಲಿ ಮಾತ್ರವಲ್ಲ ಮೈದಾನದ ಹೊರಗೂ ಹೆಚ್ಚು ಪ್ರಸಿದ್ಧಿ ಪಡೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ. ತಮ್ಮ ಕೆಲಸದಿಂದ ಕೊಹ್ಲಿ Read more…

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತಕ್ಕೆ ನೆರವಾಗಲಿದೆ ಕ್ರಿಕೆಟ್ ಆಸ್ಟ್ರೇಲಿಯಾ

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಕೊರೊನಾದಿಂದ ಸಂಕಷ್ಟದಲ್ಲಿರುವ ಭಾರತಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ನೆರವಿನ ಹಸ್ತ ನೀಡಿದೆ. ಸೋಮವಾರ, ಕೊರೊನಾ ಯುದ್ಧದ ಹೋರಾಟದಲ್ಲಿ ಭಾರತಕ್ಕೆ Read more…

ಆಮ್ಲಜನಕ ಒದಗಿಸಲು 1 ಕೋಟಿ ರೂ. ನೀಡಿದ ಸಚಿನ್, ರಾಜಸ್ಥಾನ ರಾಯಲ್ಸ್ ತಂಡದಿಂದ 7.5 ಕೋಟಿ ರೂ. ದೇಣಿಗೆ

 ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್ ಒದಗಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ದೆಹಲಿ Read more…

ರಾಮ ಮಂದಿರ ನಿರ್ಮಾಣಕ್ಕೆ 1ಕೋಟಿ ರೂ. ದೇಣಿಗೆ ನೀಡಿದ್ದಾರೆ 60 ವರ್ಷದಿಂದ ಗುಹೆಯಲ್ಲಿರುವ ಸಂತ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗ್ತಿದೆ. ಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರೂ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡ್ತಿದ್ದಾರೆ. 60 ವರ್ಷಗಳಿಂದ ಗುಹೆಯಲ್ಲಿ ವಾಸವಾಗಿರುವ ಸಾಧುವೊಬ್ಬರು Read more…

ಮೈಸೂರು ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಮೈಸೂರು: ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಯಶವಂತಪುರ ಕ್ಷೇತ್ರದ ಶಾರದಾ ಜ್ಞಾನಾಕ್ಷಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಿದ 2 ಲಕ್ಷದ 2 ಸಾವಿರ ರೂಪಾಯಿ ದೇಣಿಗೆ ನೀಡಲಾಗಿದೆ. ಚೆಕ್ Read more…

BIG NEWS: ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ನೀಡಿದ್ರೆ 5 ಸಾವಿರ ರೂ.

ಬೆಂಗಳೂರು: ಪ್ಲಾಸ್ಮಾ ದಾನ ಮಾಡಿದರೆ 5 ಸಾವಿರ ರೂ. ಆರೈಕೆ ವೆಚ್ಚ ನೀಡಲು ಸರ್ಕಾರ ಮುಂದಾಗಿದೆ. ಗುಣಮಟ್ಟದ ಆಹಾರ ವೆಚ್ಚಕ್ಕಾಗಿ 5000 ರೂ. ಆಹಾರ ಆರೈಕೆ ಭತ್ಯೆ ನೀಡಲಾಗುವುದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...