alex Certify Down | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಬಿಗ್ ಶಾಕ್: ಸರ್ಕಾರ ಸುಗ್ರಿವಾಜ್ಞೆ ತಂದರೂ ಸಿಗದ ಲಾಭ…?

ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತಂದಿದ್ದು, ರೈತರು ತಮಗೆ ಇಷ್ಟವಾದ ಕಡೆಯಲ್ಲಿ ಹೆಚ್ಚಿನ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ಸರ್ಕಾರ Read more…

ದೇಶದ ಜನತೆಗೆ ಗುಡ್ ನ್ಯೂಸ್: ʼಕೊರೊನಾʼ ಮೊದಲ ಅಲೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಮೊದಲ ಅಲೆ ಇಳಿಕೆಯಾಗುತ್ತಿದೆ. ಕಳೆದ ಮೂರು ವಾರದಿಂದ ನಿರಂತರವಾಗಿ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗತೊಡಗಿದೆ. 94,000 ವರೆಗೂ ಪ್ರತಿದಿನ ಹೊಸ ಕೇಸ್ ಪತ್ತೆಯಾಗುತ್ತಿದ್ದು ಸದ್ಯ Read more…

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ಇಂಧನ ದರ ಇಳಿಕೆ: ವಾಹನ ಸವಾರರಿಗೆ ಗುಡ್ ನ್ಯೂಸ್

ನವದೆಹಲಿ: ದೇಶದ ಮಹಾನಗರಗಳಲ್ಲಿ ಡೀಸೆಲ್ ದರದಲ್ಲಿ ಇಳಿಕೆಯಾಗಿದೆ. ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಡೀಸೆಲ್ ದರ ಪರಿಷ್ಕರಣೆಯಾಗಿದ್ದು, ದರ ಇಳಿಕೆಯಾಗಿದೆ. ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಲೀಟರ್ Read more…

ಕೊರೊನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಉತ್ತುಂಗ ಸ್ಥಿತಿ ತಲುಪಿ ಈಗ ಕಡಿಮೆಯಾಗತೊಡಗಿದೆ. ಕಳೆದ 9 ದಿನಗಳಿಂದ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದು ಆರೋಗ್ಯ ತಜ್ಞರು Read more…

ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಇಳಿಕೆ ಕಂಡ ‘ಚಿನ್ನ’ದ ಬೆಲೆ

ಇಂದು ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್  ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂಗೆ ಬಂಗಾರದ ಬೆಲೆಯು Read more…

ದ್ವಿಚಕ್ರ‌ ವಾಹನ ಖರೀದಿಸಬೇಕೆಂದುಕೊಂಡವರಿಗೆ ಭರ್ಜರಿ ಶುಭ ಸುದ್ದಿ

ನವದೆಹಲಿ: ದ್ವಿಚಕ್ರವಾಹನ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುಳಿವು ನೀಡಿದ್ದು, ದ್ವಿಚಕ್ರ ವಾಹನಗಳಿಗೆ ಶೇಕಡಾ 28ರಷ್ಟು ತೆರಿಗೆ Read more…

ಹಾಲು ಉತ್ಪಾದಕರಿಗೆ ಮತ್ತೊಂದು ಶಾಕ್

ಶಿವಮೊಗ್ಗ: ಕೊರೊನಾ ಕಾರಣದಿಂದಾಗಿ ಹಾಲಿನ ಬೇಡಿಕೆ ಕುಸಿದು ಉತ್ಪಾದನೆ ಹೆಚ್ಚಳ ಆಗಿರುವುದರಿಂದ ಹಾಲು ಖರೀದಿ ದರವನ್ನು ಇಳಿಕೆ ಮಾಡಲಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಸನ, ಮೈಸೂರು, ಧಾರವಾಡ, ತುಮಕೂರು Read more…

GST ವಿನಾಯಿತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ಸಂಕಷ್ಟದಲ್ಲಿರುವ ಉದ್ಯಮಿಗಳು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ವಾರ್ಷಿಕ 40 ಲಕ್ಷ ರೂಪಾಯಿವರೆಗೂ ಜಿಎಸ್ಟಿ ವಿನಾಯಿತಿ ನೀಡಲಾಗಿದ್ದು Read more…

ಎರಡೇ ದಿನದಲ್ಲಿ 2000 ರೂ. ಇಳಿಕೆಯಾಯ್ತು ಚಿನ್ನದ ದರ

ಬೆಂಗಳೂರು: ಕಳೆದ ಎರಡು ದಿನದ ಅವಧಿಯಲ್ಲಿ ಚಿನ್ನದ ಬೆಲೆ 2000 ರೂಪಾಯಿ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನ ನಡುವೆ ಕಡಿಮೆಯಾಗಿತ್ತು. ಕಳೆದ ಎರಡು ದಿನಗಳಿಂದ 2000 Read more…

GMail ಕಳಿಸುವಾಗ ನಿಮಗೂ ಎದುರಾಗಿದೆಯಾ ಈ ಸಮಸ್ಯೆ…?

ವಿಶ್ವದಾದ್ಯಂತ ಜಿ ಮೇಲ್ ಕಳಿಸಲು ಸಮಸ್ಯೆ ಎದುರಾಗಿದೆ. ಇಮೇಲ್ ನಲ್ಲಿ ಅಟ್ಯಾಚ್ಮೆಂಟ್ ಕಳಿಸಲು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅಟ್ಯಾಚ್ಮೆಂಟ್ ಜೊತೆ ಕಳುಹಿಸಲಾಗುತ್ತಿರುವ ಇಮೇಲ್‌ ಸರಿಯಾಗಿ ಸೆಂಡ್ ಆಗ್ತಿಲ್ಲ. ಡೌನ್ Read more…

ಅಡುಗೆ ಅನಿಲ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: LPG ದರ ಭಾರೀ ಇಳಿಕೆ ಸಾಧ್ಯತೆ

ನವದೆಹಲಿ: ಅಡುಗೆ ಅನಿಲ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರ ಪ್ರತಿ ಯುನಿಟ್ ಗೆ 142. 07 ರೂಪಾಯಿಯಿಂದ 145. 06 ರೂಪಾಯಿ Read more…

ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದೇ ದಿನ ಚಿನ್ನ 1228 ರೂ., ಬೆಳ್ಳಿ 5174 ರೂ. ಇಳಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಗಗನಕ್ಕೇರಿ ಚಿನ್ನಾಭರಣ ಖರೀದಿದಾರರು ಹಿಂದೇಟು ಹಾಕುವಂತಾಗಿತ್ತು. ಏರುಗತಿಯಲ್ಲೇ ಸಾಗುತ್ತಿದ್ದ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿದ್ದು, ಬುಧವಾರ ಮತ್ತಷ್ಟು ಕಡಿಮೆಯಾಗಿದೆ. Read more…

ಬಿಗ್ ನ್ಯೂಸ್: ಪೆಟ್ರೋಲ್ ಬೆಲೆ ಹಿಂದಿಕ್ಕಿ ದಾಖಲೆ ಬರೆದಿದ್ದ ಡೀಸೆಲ್ ದರ 8 ರೂ. ಇಳಿಕೆ

ನವದೆಹಲಿ: ದೆಹಲಿಯಲ್ಲಿ ಡೀಸೆಲ್ ದರ 8 ರೂಪಾಯಿ ಇಳಿಕೆಯಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇಕಡ 30 ರಿಂದ ಶೇಕಡ Read more…

ಆಟೋದಲ್ಲಿ ಹೆಣ ಹೊತ್ತೊಯ್ದ ಕುಟುಂಬಸ್ಥರು

ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾಕ್ಕೆ ಬಲಿಯಾದವರ ಅಂತ್ಯಸಂಸ್ಕಾರ ಸರಿಯಾಗಿ ನಡೆಯುತ್ತಿಲ್ಲ. ಇದಕ್ಕೆ ಈಗಾಗಲೇ ಸಾಕಷ್ಟು ಪ್ರಕರಣಗಳು ಸಾಕ್ಷಿಯಾಗಿವೆ. ಈಗ ತಮಿಳುನಾಡಿನಲ್ಲಿ ಇನ್ನೊಂದು ಘಟನೆ ನಡೆದಿದೆ. Read more…

ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನ 575 ರೂ. – ಬೆಳ್ಳಿ 1075 ರೂಪಾಯಿ ಇಳಿಕೆ

ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ದೇಶದ ಚಿನಿವಾರ ಪೇಟೆಗಳಲ್ಲಿ 10 ಗ್ರಾಂ ಚಿನ್ನದ ದರ 575 ರೂ., ಬೆಳ್ಳಿ ಕೆಜಿಗೆ 1075 ರೂಪಾಯಿ ಕಡಿಮೆಯಾಗಿದೆ. ದೆಹಲಿಯಲ್ಲಿ Read more…

ಪಿಪಿಎಫ್, ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ʼಬಿಗ್ ಶಾಕ್ʼ…?

ನವದೆಹಲಿ: ಸಾರ್ವಜನಿಕ ಭವಿಷ್ಯನಿಧಿ(ಪಿಪಿಎಫ್) ಬಡ್ಡಿದರ ಮುಂದಿನವಾರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಶೇಕಡ 7ಕ್ಕಿಂತ ಕೆಳಕ್ಕೆ ಬಡ್ಡಿ ದರ ಇಳಿಯುವ ಸಾಧ್ಯತೆಯಿದೆ. ಒಂದು ವೇಳೆ ಬಡ್ಡಿದರ ಶೇಕಡ 7ಕ್ಕಿಂತ ಕಡಿಮೆಯಾದಲ್ಲಿ Read more…

ಕಟ್ಟಡ, ಮನೆ ನಿರ್ಮಿಸುವವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ಅತಿ ಕಡಿಮೆ ದರಕ್ಕೆ ಮರಳು ಸಿಗುವ ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯದಲ್ಲಿ ಮರಳು ನೀತಿ ಜಾರಿಯಾದ ನಂತರ ನೈಸರ್ಗಿಕ ಮರಳಿಗೆ ಏಕರೂಪ ದರ ನಿಗದಿಪಡಿಸಲು ಸಿದ್ಧತೆ ನಡೆದಿದೆ. ಅಲ್ಲದೇ Read more…

ಚಿನ್ನಾಭರಣ ಖರೀದಿದಾರರಿಗೆ ಮಾಹಿತಿ: ಚಿನ್ನ 380 ರೂ., ಬೆಳ್ಳಿ 590 ರೂಪಾಯಿ ಇಳಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನದ ಬೆಲೆ ಸೋಮವಾರ 10 ಗ್ರಾಂ ಚಿನ್ನದ ಮೇಲೆ 380 ರೂಪಾಯಿ ಕಡಿಮೆಯಾಗಿದ್ದು, 47,900 ರೂಪಾಯಿಗೆ ಇಳಿದಿದೆ. 10 ಗ್ರಾಂ ಚಿನ್ನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...