alex Certify Down | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಗುಡ್ ನ್ಯೂಸ್: ಸೂರ್ಯಕಾಂತಿ, ತಾಳೆ ಎಣ್ಣೆ ಸೇರಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ, ಸೋಯಾಬಿನ್ ಮೊದಲಾದ ಅಡುಗೆ ಎಣ್ಣೆಗಳ ದರ ಮತ್ತಷ್ಟು ಹೇಳಿಕೆ ಮಾಡುವಂತೆ ಖಾದ್ಯ ತೈಲ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪ್ರಸ್ತುತ Read more…

ಕಚ್ಚಾ ತೈಲ ದರ ಭಾರಿ ಇಳಿಕೆ: ಪೆಟ್ರೋಲ್ 11 ರೂ., ಡೀಸೆಲ್ 6 ರೂ. ಕಡಿತ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರತಿ ಲೀ. ಪೆಟ್ರೋಲ್ ನಿಂದ 11 ರೂ., ಡೀಸೆಲ್ ನಿಂದ 6 ರೂಪಾಯಿ ಉಳಿತಾಯವಾಗುತ್ತಿದ್ದು, ದರ ಕಡಿತ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಇಳಿಕೆ

ಬೆಂಗಳೂರು: ಗಗನಕ್ಕೇರಿದ್ದ ತೊಗರಿ ಬೇಳೆ ದರ ಕಡಿಮೆಯಾಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಅಕ್ಟೋಬರ್ ನಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಆಧಾರದ ಮೇಲೆ ಕೆಜಿಗೆ 200 ರೂಪಾಯಿ ದಾಟಿದ್ದ ತೊಗರಿ Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ 5 ರಿಂದ 10 ರೂ. ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳಿಗೆ ಭಾರಿ ಲಾಭ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ 5 ರಿಂದ 10 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ತೈಲ ಮಾರಾಟ ಕಂಪನಿಗಳು ಮೂರನೇ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಹೊಸ ವರ್ಷದಲ್ಲಿ 5ನೇ ಬಾರಿ ಚಿನ್ನದ ದರ ಭಾರಿ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ವರ್ಷದಲ್ಲಿ ಸತತ ಐದನೇ ಬಾರಿಗೆ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 2024ರಲ್ಲಿ 1,140 ರೂ.ನಷ್ಟು Read more…

ದಿಢೀರ್ ಕುಸಿತ ಕಂಡ ತೊಗರಿ ದರ: ಬೆಳೆಗಾರರು ಕಂಗಾಲು

ಕಲಬುರಗಿ: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಕುಸಿತ ಕಂಡಿದೆ. ಮಾರುಕಟ್ಟೆಯಲ್ಲಿ ದರ ಕುಸಿತ ಆಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ತೊಗರಿ ಬೇಳೆ ಉತ್ತಮ ದರ ಬಂದಿದ್ದರಿಂದ ರೈತರು ಖುಷಿಯಲ್ಲಿದ್ದರು. Read more…

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದ್ದು, ಖರೀದಿದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. 10 ಗ್ರಾಂ Read more…

BIG NEWS: ರೈತರಿಗೆ ಗಾಯದ ಮೇಲೆ ಬರೆ….. ಹಾಲಿನ ದರ ಇಳಿಸಿ ಪಶು ಆಹಾರ ದರ ಏರಿಸಿದ ಮನ್ಮುಲ್

ಮಂಡ್ಯ: ಭೀಕರ ಬರಗಾಲ, ಮಳೆ ಕೊರತೆ, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರಿನಿಂದ ಬರಿದಾಗುತ್ತಿರುವ ಜಲಾಶಯ, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುತ್ತಿರುವ ಸಂದರ್ಭದಲ್ಲಿ ರೈತರಿಗೆ ಮನ್ಮುಲ್ ಬಿಗ್ ಶಾಕ್ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಭಾರಿ ಇಳಿಕೆ

ಬೆಂಗಳೂರು: ಶತಕದ ಸಮೀಪಕ್ಕೆ ತಲುಪಿದ್ದ ಈರುಳ್ಳಿ ದರ ಭಾರಿ ಇಳಿಕೆ ಕಂಡಿದೆ. ತಿಂಗಳ ಹಿಂದೆ 80 ರೂಪಾಯಿ ಇದ್ದ ಈರುಳ್ಳಿ 35 ರೂಪಾಯಿಗೆ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟಿಸಿರುಬಿಟ್ಟಿದ್ದಾರೆ. ಆದರೆ, Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಪ್ರತಿ 10 ಗ್ರಾಂ ಗೆ Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರಿ ಇಳಿಕೆಯಾಗಿದ್ದು, ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ. ಗುರುವಾರ ಕಚ್ಚಾತೈಲ ದರ ಪ್ರತಿ ಬ್ಯಾರೆಲ್ ಸುಮಾರು Read more…

ರೈತರಿಗೆ ಶಾಕ್: ಈಗ ಬೆಳೆಗಾರರಿಗೆ ‘ಕಣ್ಣೀರು’ ತರಿಸುತ್ತಿರುವ ‘ಈರುಳ್ಳಿ’

ಹುಬ್ಬಳ್ಳಿ: ತಿಂಗಳ ಹಿಂದೆಯಷ್ಟೇ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದ ಈರುಳ್ಳಿ ದರ ಈಗ ಕುಸಿತ ಕಾಣುತ್ತಿದ್ದು, ರೈತರಿಗೆ ಕಣ್ಣೀರು ತರಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಸ್ಥಳೀಯ ಈರುಳ್ಳಿ ದರ ಕ್ವಿಂಟಲ್ ಗೆ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

ಮೊಟ್ಟೆ ಪ್ರಿಯರಿಗೆ ಶಾಕ್, ಚಿಕನ್ ಪ್ರಿಯರಿಗೆ ಗುಡ್ ನ್ಯೂಸ್: ಗಗನಕ್ಕೇರಿದ ಎಗ್ ದರ: ಇಳಿಕೆಯಾದ ಕೋಳಿ ರೇಟ್

ಕೋಳಿ ಮೊಟ್ಟೆ ದರ ಏರಿಕೆ ಕಂಡಿದ್ದು, ಚಿಕನ್ ದರ ಇಳಿಕೆಯಾಗಿದೆ. ಕಳೆದ 15 ದಿನಗಳಿಂದ ಮೊಟ್ಟೆ ದರ ಏರಿಕೆ ಕಂಡು 6.60 ರೂ.ನಿಂದ 7.50 ರೂ.ಗೆ ಮಾರಾಟವಾಗುತ್ತಿದೆ. ಕಳೆದ Read more…

ಹಬ್ಬಕ್ಕೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 400 ರೂಪಾಯಿ, ಬೆಳ್ಳಿ ದರ 300 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ 400 ರೂಪಾಯಿ ಕಡಿಮೆಯಾಗಿದ್ದು, Read more…

ಕೆಜಿಗೆ 25 ರೂ. ಈರುಳ್ಳಿ ಖರೀದಿಸಲು ಮುಗಿಬಿದ್ದ ಜನ

ಬೆಂಗಳೂರು: ಈರುಳ್ಳಿ ದರ ದುಬಾರಿಯಾದ ಹಿನ್ನೆಲೆಯಲ್ಲಿ ನಾಫೆಡ್ ಮೂಲಕ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟ ಮಾಡುತ್ತಿದೆ. ಕೆಜಿಗೆ 25 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದ್ದು, Read more…

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನ 350 ರೂ., ಬೆಳ್ಳಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂ ಗೆ 350 ರೂ. ಇಳಿಕೆಯಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನ Read more…

ಹಬ್ಬದ ಹೊತ್ತಲ್ಲೇ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ಮುಂಬೈ: ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 24-ಕ್ಯಾರೆಟ್ ಚಿನ್ನದ ಬೆಲೆ 300 ರೂ. ರಷ್ಟು ಇಳಿಕೆಯಾಗಿದ್ದು, 10 ಗ್ರಾಂ 61,450 ರೂ.ಗೆ ಕ್ಕೆ ಮಾರಾಟವಾಗಿದೆ ಎಂದು ಗುಡ್ ರಿಟರ್ನ್ಸ್ ವೆಬ್‌ಸೈಟ್ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಸೋಮವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ ಗೆ 350 Read more…

ಗ್ರಾಹಕರಿಗೆ ಗುಡ್ ನ್ಯೂಸ್, ಬೆಳೆಗಾರರಿಗೆ ಶಾಕ್: ಗಗನಕ್ಕೇರಿದ್ದ ಟೊಮೆಟೊ ದರ ಭಾರಿ ಕುಸಿತ

ಬೆಂಗಳೂರು: ಗಗನಕ್ಕೇರಿದ್ದ ಟೊಮೆಟೊ ದರ ಭಾರಿ ಕುಸಿತ ಕಂಡಿದೆ. ಇದರಿಂದ ಗ್ರಾಹಕರು ಖುಷಿಯಾಗಿದ್ದರೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೆಜಿಗೆ 150 ರೂ.ಗಿಂತಲೂ ಹೆಚ್ಚಾಗಿದ್ದ ಟೊಮೆಟೊ ದರ ಈಗ 5 ರೂ. Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಇನ್ನೂ 2 ವರ್ಷ ಬಡ್ಡಿ ದರ ಇಳಿಕೆ ಅನುಮಾನ

ನವದೆಹಲಿ: ಆರ್.ಬಿ.ಐ. ಮುಂದಿನ ದಿನಗಳಲ್ಲಿ ರೆಪೊ ದರ ಕಡಿಮೆ ಮಾಡಬಹುದಾಗಿದ್ದು, ಇದರಿಂದ ಸಾಲದ ಇಎಂಐ ಹೊರೆ ಕಡಿಮೆಯಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಕಹಿ ಸುದ್ದಿ ಸಿಕ್ಕಿದೆ. ಆರ್‌ಬಿಐ ಬಡ್ಡಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಬೇಳೆ ಕಾಳು, ತರಕಾರಿ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಹಬ್ಬಗಳ ಋತುವಿನಲ್ಲಿ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ತಿಂಗಳಿನಿಂದ ವಿವಿಧ ಬೇಳೆ ಕಾಳುಗಳು ಮತ್ತು ತರಕಾರಿ ಬೆಲೆಯಲ್ಲಿ ಅಲ್ಪ Read more…

ಚಿನ್ನದ ದರ ಮತ್ತೆ ಇಳಿಕೆ: 600 ರೂ. ಕಡಿಮೆಯಾದ 22 ಕ್ಯಾರೆಟ್ ಚಿನ್ನದ ಬೆಲೆ: 10 ಗ್ರಾಂಗೆ 52,600 ರೂ.

ನವದೆಹಲಿ: ಬುಧವಾರದ ಆರಂಭಿಕ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿದಿದೆ. 10 ಗ್ರಾಂ ಚಿನ್ನದ ದರ 57,380 ರೂ.ಗೆ ಮಾರಾಟವಾಯಿತು. ಬೆಳ್ಳಿಯ ದರ ಕಿಲೋಗ್ರಾಂಗೆ Read more…

ಬೆಳ್ಳಿ, ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ 650 ರೂ., ಬೆಳ್ಳಿ 1,800 ರೂ. ಇಳಿಕೆಯಾಗಿದೆ. ಜಾಗತಿಕ ದುರ್ಬಲ ಸೂಚನೆಗಳ ನಡುವೆ ರಾಷ್ಟ್ರ ರಾಜಧಾನಿ Read more…

ಭಾರಿ ಕುಸಿತ ಕಂಡ ಟೊಮೆಟೊ ದರ: ಬೆಳೆಗಾರರು ಕಂಗಾಲು

ಕೋಲಾರ: ಪ್ರಮುಖ ಟೊಮೆಟೊ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಭಾರಿ ಕುಸಿತ ಕಂಡಿದೆ. ಮೂರು ತಿಂಗಳ ಹಿಂದೆ ಒಂದು ಕೆಜಿಗೆ 160 ರೂಪಾಯಿ ದರ ಇತ್ತು. ಈಗ Read more…

‘INDIA’ ಮೈತ್ರಿಕೂಟ ಭಯದಿಂದ LPG ಸಿಲಿಂಡರ್ ಬೆಲೆ 200 ರೂ. ಕಡಿತ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮಮತಾ ಮಮತಾ ಬ್ಯಾನರ್ಜಿ ತರಾಟೆ

ನವದೆಹಲಿ: ಇಂದು ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಗಳನ್ನು ಕಡಿತಗೊಳಿಸಿದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿ ನೇತೃತ್ವದ Read more…

ಬೆಳೆಗಾರರಿಗೆ ಬಿಗ್ ಶಾಕ್: ಪಾತಾಳಕ್ಕೆ ಕುಸಿದ ಟೊಮೆಟೊ ದರ: ಕೆಜಿಗೆ ಕೇವಲ 5 ರೂ.ಗೆ ಇಳಿಕೆ ಸಾಧ್ಯತೆ

ಬೆಂಗಳೂರು: ಟೊಮೆಟೊ ದರ ಭಾರಿ ಕುಸಿತ ಕಂಡಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಆದರೆ, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ. ಕೆಜಿಗೆ 300 ರೂ.ವರೆಗೂ ಟೊಮೆಟೊ ದರ ಏರಿಕೆ ಕಂಡಿದ್ದು, Read more…

BREAKING : ವಿಶ್ವದಾದ್ಯಂತ `ಎಕ್ಸ್’ ಮತ್ತೆ ಡೌನ್ : ಬಳಕೆದಾರರ ಪರದಾಟ| X Down

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಡೌನ್ ಆಗಿದ್ದು, ಬಳಕೆದಾರರು ಈ ಪ್ಲಾಟ್ಫಾರ್ಮ್ ಅನ್ನು ಪ್ರವೇಶಿಸಲು ತೊಂದರೆ ಎದುರಿಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯಿಟರ್ಸ್ Downdetector.com Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...