alex Certify Down | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘INDIA’ ಮೈತ್ರಿಕೂಟ ಭಯದಿಂದ LPG ಸಿಲಿಂಡರ್ ಬೆಲೆ 200 ರೂ. ಕಡಿತ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮಮತಾ ಮಮತಾ ಬ್ಯಾನರ್ಜಿ ತರಾಟೆ

ನವದೆಹಲಿ: ಇಂದು ನಡೆದ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ.ಗಳನ್ನು ಕಡಿತಗೊಳಿಸಿದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿ ನೇತೃತ್ವದ Read more…

ಬೆಳೆಗಾರರಿಗೆ ಬಿಗ್ ಶಾಕ್: ಪಾತಾಳಕ್ಕೆ ಕುಸಿದ ಟೊಮೆಟೊ ದರ: ಕೆಜಿಗೆ ಕೇವಲ 5 ರೂ.ಗೆ ಇಳಿಕೆ ಸಾಧ್ಯತೆ

ಬೆಂಗಳೂರು: ಟೊಮೆಟೊ ದರ ಭಾರಿ ಕುಸಿತ ಕಂಡಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಆದರೆ, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ. ಕೆಜಿಗೆ 300 ರೂ.ವರೆಗೂ ಟೊಮೆಟೊ ದರ ಏರಿಕೆ ಕಂಡಿದ್ದು, Read more…

BREAKING : ವಿಶ್ವದಾದ್ಯಂತ `ಎಕ್ಸ್’ ಮತ್ತೆ ಡೌನ್ : ಬಳಕೆದಾರರ ಪರದಾಟ| X Down

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಡೌನ್ ಆಗಿದ್ದು, ಬಳಕೆದಾರರು ಈ ಪ್ಲಾಟ್ಫಾರ್ಮ್ ಅನ್ನು ಪ್ರವೇಶಿಸಲು ತೊಂದರೆ ಎದುರಿಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯಿಟರ್ಸ್ Downdetector.com Read more…

ಗ್ರಾಹಕರಿಗೆ ಗುಡ್ ನ್ಯೂಸ್: ಭಾರಿ ಇಳಿಕೆ ಕಂಡ ಟೊಮೆಟೊ ದರ ಕೆಜಿಗೆ 23 ರೂ.

ಕೋಲಾರ: ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೊ 23 ರೂಪಾಯಿಗೆ ಇಳಿಕೆಯಾಗಿದೆ. 15 ಕೆಜಿ ನಾಟಿ ಟೊಮೆಟೊ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಆಹಾರ ಪದಾರ್ಥ, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಕೊಂಚ ನೆಮ್ಮದಿ ಸುದ್ದಿ ಇಲ್ಲಿದೆ. ಸೆಪ್ಟೆಂಬರ್ ನಲ್ಲಿ ತರಕಾರಿ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. Read more…

ಆಹಾರ ಖಾರವಾಗಿದ್ರೆ ಸರಿಮಾಡಲು ಏನು ಮಾಡ್ಬೇಕು ಗೊತ್ತಾ…..?

ಅಡುಗೆ ಒಂದು ಕಲೆ. ರುಚಿ ರುಚಿ ಆಹಾರವನ್ನು ಪ್ರತಿಯೊಬ್ಬರೂ ತಿನ್ನಲು ಬಯಸ್ತಾರೆ. ಆದ್ರೆ ಪ್ರತಿ ಬಾರಿ ರುಚಿರುಚಿಯಾಗಿ ಆಹಾರ ತಯಾರಾಗುವುದಿಲ್ಲ. ಉಪ್ಪು, ಹುಳಿ, ಖಾರ ಎಲ್ಲವೂ ಸರಿಯಾಗಿರೋದು ಕಷ್ಟ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಕೋಲಾರ: ಟೊಮೆಟೊ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ಟೊಮೆಟೊ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. Read more…

ಚಿಕನ್ ಪ್ರಿಯರಿಗೆ ಭರ್ಜರಿ ಸುದ್ದಿ: ಕೋಳಿ ಬೆಲೆ ಶೇ. 40ರಷ್ಟು ಇಳಿಕೆ

ಮುಂಬೈ: ಕೋಳಿ ಮಾಂಸ ಪ್ರಿಯರಿಗೆ ಶುಭ ಸುದ್ದಿ ಇಲ್ಲಿದೆ. ಕೋಳಿ ಬೆಲೆ ಶೇಕಡ 30 ರಿಂದ 40 ರಷ್ಟು ಕುಸಿತ ಕಂಡಿದೆ. ಕೋಳಿ ಫಾರ್ಮ್ ನಲ್ಲಿ ದರ ಕೆಜಿಗೆ Read more…

ಹಾಲಿನ ದರ ಇಳಿಕೆ: ಮುಂಗಾರು ಋತುವಿನ ನಂತರ ದರ ಕಡಿಮೆಯಾಗುವ ಸಾಧ್ಯತೆ

ನವದೆಹಲಿ: ಮುಂಗಾರು ನಂತರ ಹಸಿರು ಮೇವಿನ ಬೆಲೆ ಕಡಿಮೆಯಾಗುತ್ತಿರುವುದರಿಂದ ಹಾಲಿನ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಪರಶೋತ್ತಮ್ Read more…

‘ತಾಂತ್ರಿಕ ಕಾರಣಗಳಿಂದ’ ಗಂಟೆಗಳ ಕಾಲ ಸ್ಥಗಿತಗೊಂಡಿದ್ದ IRCTC ವೆಬ್‌ಸೈಟ್, ಮೊಬೈಲ್ ಆಪ್ ರಿಸ್ಟೋರ್ಡ್

ಮುಂಬೈ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್(IRCTC) ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಂಗಳವಾರ ಕೆಲವು ಗಂಟೆಗಳ ಕಾಲ ‘ತಾಂತ್ರಿಕ ಕಾರಣಗಳಿಂದ’ ಟಿಕೆಟ್ ಸೇವೆ ಲಭ್ಯವಿರಲಿಲ್ಲ. ನಂತರ Read more…

ಚಿನ್ನಾಭರಣ ಪ್ರಿಯರಿಗೆ ಒಂದಷ್ಟು ನೆಮ್ಮದಿ ನೀಡುತ್ತೆ ಈ ಸುದ್ದಿ….!

ಚಿನ್ನದ ಬೆಲೆ ನಿರಂತರವಾಗಿ ಏರಿಳಿತವಾಗುತ್ತಲೇ ಇದೆ. ಆಭರಣ ಪ್ರಿಯರಿಗೆ ಸಮಾಧಾನಕರ ಸಂಗತಿಯೆಂದರೆ ಬಂಗಾರದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲೂ ಕುಸಿತ  ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ – ಬೆಳ್ಳಿ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ; 2 ತಿಂಗಳಲ್ಲಿ 2.75 ರೂ. ಕಡಿತಗೊಳಿಸಿದ ಮನ್ಮುಲ್

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಲಾಗಿದೆ. ಲೀಟರ್ ಗೆ 1.75 ರೂ. ಕಡಿತಗೊಳಿಸಿದ್ದು, ಈ ಮೂಲಕ ಮತ್ತೊಮ್ಮೆ ಹಾಲಿನ ದರ Read more…

ಚಿಕನ್ ಪ್ರಿಯರಿಗೆ ಗುಡ್ ನ್ಯೂಸ್: ಏರಿಕೆಯಾಗಿದ್ದ ದರ ಇಳಿಕೆ

ಬೆಂಗಳೂರು: ಏರುಗತಿಯಲ್ಲಿ ಸಾಗಿದ್ದ ಚಿಕೆನ್ ದರ ಇಳಿಕೆಯಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಚಿಕನ್ ದರ ಏರಿಕೆಯಾಗಿ ಗ್ರಾಹಕರಿಗೆ ಬಿಸಿ ತಟ್ಟಿತ್ತು. ಒಂದು ಕೆಜಿ ಚಿಕನ್ ದರ 250 ರಿಂದ Read more…

ಟೊಮೆಟೊ, ತೊಗರಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಭಾರಿ ಏರಿಕೆ ಕಂಡಿರುವ ಟೊಮೆಟೊ ಮತ್ತು ತೊಗರಿ ಬೇಳೆ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ‌. ಇನ್ನು 15 ದಿನಗಳಲ್ಲಿ ಟೊಮೆಟೊ ಬೆಲೆ ಇಳಿಕೆ Read more…

‘ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಇಳಿಕೆ’

ಬೆಳಗಾವಿ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈಗಾರಿಕೋದ್ಯಮಿಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿಗಳ ಜೊತೆಗೆ ಹೆಸ್ಕಾಂ ಎಂಡಿ ಸಭೆ ನಡೆಸಿದ್ದಾರೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ ಎಂಡಿ ಮೊಹಮ್ಮದ್ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಇಳಿಕೆ ಮುಂದಾಗದ ಮೋದಿ ಸರ್ಕಾರ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇದರ ಲಾಭವನ್ನು ಜನಸಾಮಾನ್ಯರಿಗೆ ವರ್ಗಾಯಿಸಲು ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್ 6 ರೂ., ಡೀಸೆಲ್ 3 ರೂ. ಇಳಿಕೆ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ತೀವ್ರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ತೈಲ ಕಂಪನಿಗಳು ಚಿಂತನೆ ನಡೆಸಿವೆ. ಪೆಟ್ರೋಲ್ ದರ ಲೀಟರ್ ಗೆ 6 Read more…

ಹೆಚ್ಚು ದರ ನೀಡದ ಟೆಕ್ಕಿಗೆ ಆಟೋ ಗುದ್ದಿಸಿದ ಚಾಲಕ: ಶಾಕಿಂಗ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಆಟೋ ಚಾಲಕ ಕೇಳಿದ ಹೆಚ್ಚುವರಿ ದರವನ್ನು ನೀಡಲು ನಿರಾಕರಿಸಿದ ಟೆಕ್ಕಿ ಓರ್ವನನ್ನು ಚಾಲಕ ಗುದ್ದಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್ ಒಂದರಲ್ಲಿ ಗುರುವಾರ ಬೆಳಗಿನ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ತಗ್ಗಿದ ಚಿನ್ನದ ದರ

ನವದೆಹಲಿ: ಚಿನ್ನದ ಬೆಲೆ ಮತ್ತೆ ಇಳಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 480 ರೂ. ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನ 60,070 ರೂ.ಗೆ ಆಗಿದೆ. ಬೆಳ್ಳಿ Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನವದೆಹಲಿಯ ಚಿನಿವಾರಪೇಟೆಯಲ್ಲಿ ಬುಧವಾರ ಚೆನ್ನ ಮತ್ತು ಬೆಳ್ಳಿಯ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 500 Read more…

ಮದುವೆ ಸೀಸನ್‌ನಲ್ಲಿ ಕೊಂಚ ಅಗ್ಗವಾಯ್ತು ಚಿನ್ನ ಮತ್ತು ಬೆಳ್ಳಿ, ಇಲ್ಲಿದೆ ಬೆಲೆಗಳ ಸಂಪೂರ್ಣ ವಿವರ

ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕೊಂಚ ಇಳಿಮುಖವಾಗಿದೆ. ಬುಲಿಯನ್ ಮಾರುಕಟ್ಟೆಯಲ್ಲಿ ಬೆಳ್ಳಿಯೂ ಅಗ್ಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ದೌರ್ಬಲ್ಯದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಗುರುವಾರ ದೆಹಲಿಯ ಬುಲಿಯನ್ Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ 20 ರೂ. ಇಳಿಕೆ ಮಾಡಿದ ಮದರ್ ಡೇರಿ

ನವದೆಹಲಿ: ಮದರ್ ಡೇರಿ ಅಉಡಗೆ ಎಣ್ಣೆ ಗರಿಷ್ಠ ಬೆಲೆಗಳನ್ನು ಪ್ರತಿ ಲೀಟರ್ ಗೆ 15 ರಿಂದ 20 ರೂ. ಇಳಿಕೆ ಮಾಡಿದೆ. ಜಾಗತಿಕ ಬೆಲೆ ಇಳಿಕೆಗೆ ಅನುಗುಣವಾಗಿ ತಕ್ಷಣದಿಂದಲೇ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ಉತ್ಪಾದನೆ ಶೇ. 15 ರಷ್ಟು ಕುಸಿತ

ಬೆಂಗಳೂರು: ಭಾರೀ ಬಿಸಿಲ ಬೇಗೆ, ಕೋಳಿ ಆಹಾರದ ಹೆಚ್ಚಳ, ನೀರಿನ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಕೋಳಿ ಸಾಕಾಣೆ ಮೇಲೆ ಪರಿಣಾಮ ಉಂಟಾಗಿದ್ದು, ಮೊಟ್ಟೆ ಉತ್ಪಾದನೆಯಲ್ಲಿ ಶೇಕಡ 15 Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ ಭಾರಿ ಇಳಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂಗೆ 640 ರೂ. ಬೆಳ್ಳಿ ದರ ಕೆಜಿಗೆ 700 ರೂ. ಹೇಳಿಕೆಯಾಗಿದೆ. ನವದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ Read more…

15 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡದ ಸರ್ಕಾರ

ನವದೆಹಲಿ: ಕಚ್ಚಾ ತೈಲ ದರ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 15 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ. ಆದರೂ, ಪೆಟ್ರೋಲ್ ಮತ್ತು ಡೀಸೆಲ್ ದರ ಯಥಾ ಸ್ಥಿತಿಯಲ್ಲಿದೆ. 2022ರ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ 615 ರೂ., ಬೆಳ್ಳಿ ದರ 2,285 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ Read more…

ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಭಾರಿ ಕಡಿಮೆಯಾಯ್ತು ಚಿನ್ನದ ದರ

ನೀವು ಚಿನ್ನಾಭರಣ ಖರೀದಿಸಲು ಯೋಜಿಸುತ್ತಿದ್ದರೆ ಇದು ನಿಮಗೆ ಒಳ್ಳೆಯ ಸುದ್ದಿ ಇಲ್ಲಿದೆ. ಈ ವಾರ ಪೂರ್ತಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇದಲ್ಲದೇ ಬೆಳ್ಳಿ ಕೂಡ 1300 ರೂ.ಗೂ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ..…!

ಮದುವೆ ಸೀಸನ್‌ ಆರಂಭವಾಗಿರುವ ಬೆನ್ನಲ್ಲೇ ಚಿನ್ನದ ಬೆಲೆಯಲ್ಲೂ ಇಳಿಕೆಯಾಗುತ್ತಿದೆ. ಬಂಗಾರ ಖರೀದಿಸಲು ಇದು ಸಕಾಲ ಎನ್ನುತ್ತಾರೆ ತಜ್ಞರು. ಕಳೆದ ದಿನಗಳಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು. ಆದ್ರೀಗ ಚಿನ್ನದ ಬೆಲೆಯಲ್ಲಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಹಣದುಬ್ಬರ ನಿಯಂತ್ರಣಕ್ಕೆ ತೆರಿಗೆ ಕಡಿಮೆ ಮಾಡುವಂತೆ ಆರ್‌ಬಿಐ ಶಿಫಾರಸು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಗ್ಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಧಿಕಾರಿಯೊಬ್ಬರು ನೀಡಿರುವ Read more…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ. ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...