alex Certify Down | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಮುಲ್​ ಸಂಸ್ಥೆ ಎಂಡಿ ಸೋಧಿ ದಿಢೀರ್​ ರಾಜೀನಾಮೆ: ಕುತೂಹಲ ಮೂಡಿಸಿದ ನಡೆ

ಅಹಮದಾಬಾದ್​: ಗುಜರಾತ್‌ನ ಅಮುಲ್ ಹಾಗೂ ಕರ್ನಾಟಕದ ನಂದಿನಿ ಪರಸ್ಪರ ಸಹಕಾರದಿಂದ ತಾಂತ್ರಿಕವಾಗಿ ಬೆಳೆಯಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದ  ಬಳಿಕ ಇದೀಗ ಗುಜರಾತ್ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ತಪ್ಪಿದ ಟ್ರಾಫಿಕ್ ಜಾಮ್ ಕಿರಿಕಿರಿ; ಶೇ. 42 ರಷ್ಟು ಕಡಿಮೆಯಾಗಿದೆ ಪ್ರಯಾಣದ ಸಮಯ

ಬೆಂಗಳೂರು: ಕಳೆದ ತಿಂಗಳು ಚಾಕ್ ಪಾಯಿಂಟ್‌ ಗಳಾಗಿ ಗುರುತಿಸಲಾಗಿದ್ದ ಒಂಬತ್ತು ಹೈ ಡೆನ್ಸಿಟಿ ಕಾರಿಡಾರ್‌ ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಪ್ರಯಾಣದ ಅವಧಿ ಕಡಿಮೆಯಾಗಿದೆ. ಟ್ರಾಫಿಕ್ Read more…

BIG BREAKING: ದೇಶಾದ್ಯಂತ UPI ಸರ್ವರ್ ಡೌನ್; Paytm, Phonepe, Gpay ವಹಿವಾಟು ಸ್ಥಗಿತ -ಬಳಕೆದಾರರ ಪರದಾಟ

ನವದೆಹಲಿ: ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, Read more…

ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಸರ್ಕಾರದಿಂದ ಕೊಡುಗೆ: ವಿದ್ಯುತ್ ದರ ಇಳಿಕೆ

ಬೆಂಗಳೂರು: ರಾಜ್ಯದ ಜನತೆಗೆ ಹೊಸ ವರ್ಷದ ಕೊಡುಗೆಯಾಗಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮತದಾರರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ವಿದ್ಯುತ್ Read more…

ಹೊಸ ವರ್ಷಕ್ಕೆ ಮುನ್ನ ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಳಿಕೆ ಕಂಡ ಬಂಗಾರ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಚಿನ್ನ, ಬೆಳ್ಳಿ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ದರ 420 ರೂ., ಬೆಳ್ಳಿ ದರ Read more…

ಕಚ್ಚಾತೈಲ ದರ ಕನಿಷ್ಠ ಮಟ್ಟಕ್ಕೆ ಕುಸಿತ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ ಕ್ಷೀಣ; ಜನಸಾಮಾನ್ಯರಿಗೆ ಸಿಗಲ್ಲ ಲಾಭ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಒಂದೇ ತಿಂಗಳಲ್ಲಿ ಶೇಕಡ 20ರಷ್ಟು ದರ ಕುಸಿತ ಕಂಡಿದೆ. ಕಳೆದ ಮಾರ್ಚ್ ನಲ್ಲಿ ಬ್ಯಾರಲ್ Read more…

BIG BREAKING: ಜಗತ್ತಿನಾದ್ಯಂತ Google, Gmail ಸ್ಥಗಿತ: ಬಳಕೆದಾರರಿಗೆ ಬಿಗ್ ಶಾಕ್

ಪ್ರಪಂಚದಾದ್ಯಂತ ಅನೇಕ ಬಳಕೆದಾರರಿಗೆ Gmail ಅಥವಾ Google ಮೇಲ್ ಸೇವೆಗಳು ಸ್ಥಗಿತಗೊಂಡಿವೆ. Downdetector.com ಕಳೆದ ಒಂದು ಗಂಟೆಯಲ್ಲಿ Gmail ಸ್ಥಗಿತ ಸ್ಥಿತಿಯಲ್ಲಿ ಸ್ಪಾರ್ಕ್ ಸ್ಪೈಕ್ ಅನ್ನು ವರದಿ ಮಾಡಿದೆ. Read more…

ಎಲೆಚುಕ್ಕಿ ರೋಗದಿಂದ ತತ್ತರಿಸಿದ್ದ ಅಡಿಕೆ ಬೆಳೆಗಾರರಿಗೆ ಮತ್ತೆ ಬಿಗ್ ಶಾಕ್: ಕ್ವಿಂಟಲ್ ಗೆ 15 ಸಾವಿರ ರೂ. ಕುಸಿತ

ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಅಡಿಕೆ ಬೆಳೆಗಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ಅಡಿಕೆ ಧಾರಣೆ ಕಳೆದ ಎರಡು ತಿಂಗಳ ಅವಧಿಯಲ್ಲಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಟೊಮೆಟೊ, ಬೀನ್ಸ್ ದರ ಭಾರಿ ಕುಸಿತ

ಬೆಂಗಳೂರು: ಟೊಮೆಟೊ, ಬೀನ್ಸ್ ದರ ಕುಸಿತ ಕಂಡಿದ್ದು ಕೆಜಿಗೆ ತಲಾ 20 ರೂ.ಗೆ ಮಾರಾಟವಾಗುತ್ತಿದೆ. ಗ್ರಾಹಕರು ಖುಷಿಯಾಗಿದ್ದರೆ, ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಕಳೆದ ವಾರ Read more…

ಭಾರತದ ಧ್ವಜ ಉಲ್ಟಾ ಹಿಡಿದ ನಟಿ ನೋರಾ: ನೆಟ್ಟಿಗರ ಭಾರಿ ಆಕ್ರೋಶ

ಕತಾರ್‌ನಲ್ಲಿ ನಡೆಯುತ್ತಿರುವ 2022ರ ವಿಶ್ವಕಪ್​ನಲ್ಲಿ ನಟಿ ನೋರಾ ಫತೇಹಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಿಡಿದುಕೊಂಡಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧವಾಗಿ ಅವರು ತೀವ್ರವಾಗಿ ಟ್ರೋಲ್​ಗೆ ಒಳಗಾಗಿದ್ದಾರೆ. Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್; ದಿನೇ ದಿನೇ ಧಾರಣೆ ಕುಸಿತ; ಗ್ರಾಹಕರಿಗೆ ಗುಡ್ ನ್ಯೂಸ್

ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ದರ ಕುಸಿಯುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಟೊಮೆಟೊ ಮಾರಾಟ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ದರ ಕುಸಿತ ಕಂಡಿದೆ. Read more…

ಈರುಳ್ಳಿ ದರ ದಿಢೀರ್ ಕುಸಿತ: 1 ಕ್ವಿಂಟಾಲ್ ಗೆ 100 ರೂ.; 4 ಕ್ವಿಂಟಲ್ ಈರುಳ್ಳಿ ಮಾರಿದ ರೈತನಿಗೆ 8 ರೂ. ಲಾಭ…!

ಮಳೆಯ ಅನಿಶ್ಚಿತತೆ ನಡುವೆ ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿ ರೈತರೊಬ್ಬರು ನಾಲ್ಕು ಕ್ವಿಂಟಲ್ ಈರುಳ್ಳಿ ಮಾರಾಟ ಮಾಡಿ ಕೇವಲ 8 ರೂಪಾಯಿ ಲಾಭ ಗಳಿಸಿದ್ದಾರೆ. ದಿಢೀರ್ Read more…

BMW ಕಾರಿಗೆ ಸೈಕಲ್​ ಸವಾರ ಬಲಿ: ಟೈರ್​ ಒಡೆದು ನಿಯಂತ್ರಣ ಕಳೆದುಕೊಂಡ ಚಾಲಕ

ನವದೆಹಲಿ: ವೇಗವಾಗಿ ಬಂದ ಬಿಎಂಡಬ್ಲ್ಯು ಕಾರಿಗೆ ಡಿಕ್ಕಿ ಹೊಡೆದು 50 ವರ್ಷದ ಸೈಕಲ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿ-ಗುರುಗ್ರಾಮ ರಸ್ತೆಯಲ್ಲಿ ನಡೆದಿದೆ. ಬಿಎಂಡಬ್ಲ್ಯು ಪೂರ್ಣ ವೇಗದಲ್ಲಿ ಹಿಂದಿನಿಂದ ಬಂದು Read more…

ಒಂದೇ ಬಾರಿ ನೂರಾರು ಮೀನುಗಳನ್ನು ಗುಳುಂ ಮಾಡಿದ ತಿಮಿಂಗಲ…! ಕುತೂಹಲಕಾರಿ ವಿಡಿಯೋ ವೈರಲ್​

ಪ್ರಕೃತಿಯಲ್ಲಿ ಅಡಗಿರುವ ವಿಸ್ಮಯಗಳು ಹಲವು. ಮನುಷ್ಯದ ಊಹೆಗೂ ನಿಲುಕದಂಥ ಹಲವು ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂಥವುಗಳಲ್ಲಿ ಕೆಲವೊಂದನ್ನಷ್ಟೇ ಭೇದಿಸಲು ಮನುಷ್ಯರಿಗೆ ಸಾಧ್ಯ. ಅದರಲ್ಲಿಯೂ ಜಲಚರಗಳ ಬಗ್ಗೆ ತಿಳಿದಷ್ಟೂ, ಅರಿತಷ್ಟೂ Read more…

ಗಣೇಶನ ಮೇಲೆ ಮುದ್ದು ನಾಯಿಗಿರುವ ಭಕ್ತಿಯ ವಿಡಿಯೋ ವೈರಲ್​: ಶರಣು ಶರಣು ಎಂದ ನೆಟ್ಟಿಗರು

ಭಾರತ ಮತ್ತು ಪ್ರಪಂಚದ ಸಾವಿರಾರು ಜನರು ಗಣಪತಿಯನ್ನು ಪೂಜಿಸುತ್ತಾರೆ. ಆದರೆ ನಾಯಿಯೊಂದು ದೇವಾಲಯದಲ್ಲಿ ಇರುವ ಗಣೇಶನಿಗೆ ತನ್ನ ಮಾಲೀಕನ ಜತೆ ವಿನಮ್ರದಿಂದ ಬಾಗಿ ನಮಸ್ಕರಿಸುವ ವಿಡಿಯೋ ಒಂದು ವೈರಲ್​ Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಭರ್ಜರಿ ಸುದ್ದಿ: ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 402 ರೂಪಾಯಿ ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನದ ದರ 50,597 ರೂ.ಗೆ ತಲುಪಿದೆ. ಅದೇ ರೀತಿ Read more…

ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

 ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ Read more…

ಬೆಳೆಗಾರರು, ಗ್ರಾಹಕರಿಗೆ ಬಿಗ್ ಶಾಕ್: ಈರುಳ್ಳಿ ಸಗಟು ದರ ಇಳಿಕೆ, ಚಿಲ್ಲರೆ ದರ ಏರಿಕೆ

ಬೆಳಗಾವಿ: ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಕುಸಿತದಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆಯಾಗಿ ಗ್ರಾಹಕರು ತತ್ತರಿಸಿ ಹೋಗಿದ್ದಾರೆ. ಅಕಾಲಿಕ ಮಳೆ, ಅತಿವೃಷ್ಟಿ ಕಾರಣ Read more…

ಕೊರೋನಾ ಇಳಿಮುಖ, ಲಸಿಕೆ ಪಡೆಯಲು ನಿರಾಸಕ್ತಿ: ಲಸಿಕೆ ಖರೀದಿ ನಿಲ್ಲಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಖರೀದಿ ಮಾಡದಿರಲು ನಿರ್ಧರಿಸಿದೆ. ಕೊರೊನಾ ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತು ಜನ ಮೂರನೇ ಡೋಸ್ ಪಡೆದುಕೊಳ್ಳಲು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕೊರೋನಾ Read more…

ಹಬ್ಬದ ಹೊತ್ತಲ್ಲೇ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ…?

ನವದೆಹಲಿ: ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ Read more…

ಮತ್ತೆ ‘ಕಣ್ಣೀರುಳ್ಳಿ’: ಗ್ರಾಹಕರಿಗೆ ಬೆಲೆ ಏರಿಕೆ ಶಾಕ್, ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ; ದರ ಕುಸಿತ ಆತಂಕ

ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಪ್ರತೀ ಎಕರೆಗೆ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರೂ. ಖರ್ಚಾಗುತ್ತಿದ್ದು, ಬೆಳೆ Read more…

ವಾಹನ ಸವಾರರಿಗೆ ಸಿಹಿ ಸುದ್ದಿ; ಭಾರಿ ಕುಸಿತ ಕಂಡ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಬೇಡಿಕೆ ಕುಸಿತದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ರೆಂಟ್ ಬ್ಯಾರಲ್ ಗೆ 90 ಡಾಲರ್ ಗಿಂತಲೂ ಕಡಿಮೆಯಾಗಿದ್ದು, ಕಳೆದ ಜನವರಿ ನಂತರ ಇದು ಅತ್ಯಂತ ಕನಿಷ್ಠ Read more…

ಟಾಯ್ಲೆಟ್ ಲಿಡ್ ಕೆಳಕ್ಕಿರೋದು ಯಾಕೆ…?

ಟಾಯ್ಲೆಟ್ ಕಮೋಡ್‌ ಗಳ ಸೀಟ್‌ನಲ್ಲಿ ಲಿಡ್ ಯಾವಾಗಲೂ ಕೆಳಕ್ಕಿರುತ್ತದೆ. ಇದಕ್ಕೆ ಏನು ಕಾರಣ? ಮೊದಲನೆಯದು, ಪಾಟ್ ಮುಚ್ಚುವುದಾಗಿದೆ. ನಾವ್ಯಾರೂ ಆ ಮುಚ್ಚಿದ ಲಿಡ್ ಅನ್ನು ಮೇಲಕ್ಕೆತ್ತುವುದೇ ಇಲ್ಲ, ಕಾರಣ, Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಅಡುಗೆ ಎಣ್ಣೆ, ಆಹಾರ ಪದಾರ್ಥ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ Read more…

ಗಣಪತಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ದರ 764 ರೂಪಾಯಿ ಹಾಗೂ ಬೆಳ್ಳಿ ದರ 1592 ರೂಪಾಯಿ ಇಳಿಕೆಯಾಗಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ Read more…

ಶ್ರಾವಣಮಾಸದಲ್ಲಿ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ದೆಹಲಿಯ ಶನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಕುಸಿತ ಕಂಡಿದೆ Read more…

ವಿಶ್ವದ ಅತಿದೊಡ್ಡ ಸರ್ಚ್ ಇಂಜಿನ್ ಗೂಗಲ್ ಡೌನ್: ಬಳಕೆದಾರರ ಪರದಾಟ

ಟೆಕ್ ದೈತ್ಯ ಗೂಗಲ್‌ ನ ಅತ್ಯಂತ ಜನಪ್ರಿಯ ಸೇವೆಯಾದ ಸರ್ಚ್ ಇಂಜಿನ್ ಮಂಗಳವಾರ ಸಾವಿರಾರು ಇಂಟರ್ನೆಟ್ ಬಳಕೆದಾರರಿಗೆ ಡೌನ್ ಆಗಿದೆ ಎಂದು ವರದಿಯಾಗಿದೆ. ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ ಸಾಧ್ಯತೆ; 5 ತಿಂಗಳ ನಂತರ ಸೂರ್ಯಕಾಂತಿ ಎಣ್ಣೆ ಆಮದು

ನವದೆಹಲಿ: ಅಡುಗೆ ಎಣ್ಣೆ ದರ ಇಳಿಕೆಗೆ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ವಿವಿಧ ಕ್ರಮ ಕೈಗೊಂಡ ಕಾರಣ ಅಡುಗೆ ಎಣ್ಣೆ ದರ ಪ್ರತಿ ಲೀಟರ್ ಗೆ 20 Read more…

ಜನಸಾಮಾನ್ಯರಿಗೆ ಸಿಹಿ ಸುದ್ದಿ: ಅತ್ಯವಶ್ಯಕ ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜನಸಾಮಾನ್ಯರು ಹೆಚ್ಚಾಗಿ ಬಳಸುವ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ Read more…

ಮೊಟ್ಟೆ ಪ್ರಿಯರಿಗೆ ಸಿಹಿ ಸುದ್ದಿ: ತರಕಾರಿ ಗ್ರಾಹಕರಿಗೂ ಗುಡ್ ನ್ಯೂಸ್

ಬೆಂಗಳೂರು: ಮೊಟ್ಟೆ, ತರಕಾರಿ ದರ ಇಳಿಕೆಯಾಗಿದೆ. ಬೇಡಿಕೆ ಕುಸಿದ ಕಾರಣ ಮೊಟ್ಟೆಯ ದರ ಒಂದು ರೂಪಾಯಿಯಷ್ಟು ಕಡಿಮೆಯಾಗಿದೆ. ಎರಡು ವಾರಗಳ ಹಿಂದೆ ಮೊಟ್ಟೆ ಒಂದಕ್ಕೆ 6.50 ರೂ ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...