alex Certify Down | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಬೆಲೆ ಏರಿಕೆಯಿಂದಾಗಿ ಕಂಗಾಲಾದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ Read more…

‘ನಂದಿನಿ’ ಉತ್ಪನ್ನಗಳ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ: ಹಾಲಿನ ಪುಡಿ, ಬೆಣ್ಣೆ, ತುಪ್ಪದ ದರ ಇಳಿಕೆ

ಬೆಂಗಳೂರು: ಕೆಎಂಎಫ್ ನಂದಿನಿ ಉತ್ಪನ್ನ ಖರೀದಿಸುವ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಣ್ಣೆ, ತುಪ್ಪ ಮತ್ತು ಹಾಲಿನ ಪುಡಿ ದರವನ್ನು ಇಳಿಕೆ ಮಾಡಲಾಗಿದೆ. ಕರ್ನಾಟಕ ಹಾಲು ಮಹಾಮಂಡಳ ನಿಯಮಿತ Read more…

ಆಭರ‍ಣ‌ ಪ್ರಿಯರಿಗೆ ಗುಡ್‌ ನ್ಯೂಸ್…! ಚಿನ್ನ ಖರೀದಿಗೆ ಈಗ ಒಳ್ಳೆ ಸಮಯ

ಚಿನ್ನ ಪ್ರಿಯರಿಗೆ ಸಂತೋಷದ ಸುದ್ದಿಯೊಂದಿದೆ. ಬಂಗಾರ ಖರೀದಿಸಲು ಇದು ಒಳ್ಳೆ ಸಮಯ ಎನ್ನಬಹುದು. ಕೆಲ ದಿನಗಳಿಂದ ಏರಿಳಿತ ಕಾಣ್ತಿರುವ ಬಂಗಾರದ ಬೆಲೆ ಶುಕ್ರವಾರ ಇಳಿಕೆ ಕಂಡಿದೆ. ಬಂಗಾರದ ಬೆಲೆ Read more…

ಬೀದರ್ ಜಿಲ್ಲೆಯಲ್ಲಿ ಕೊರೊನಾ ಭಾರೀ ಇಳಿಕೆ: 9 ಜನರಿಗೆ ಸೋಂಕು

ಬೀದರ್ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 119 ಸಕ್ರಿಯ ಪ್ರಕರಣಗಳು ಇವೆ. Read more…

BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಶೇ. 10 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದ್ದು, ಕಳೆದ ಏಪ್ರಿಲ್ 15 ನಂತರ ಇದೇ ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇಕಡ 9.69 ದಾಖಲಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 13,800 Read more…

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಇಳಿಕೆ; ಏ. 15 ರ ನಂತರ ಮೊದಲ ಬಾರಿಗೆ ಶೇ. 10 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದೆ. ನಿನ್ನೆಗಿಂತ ಇವತ್ತು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಇಂದು 13,800 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ 16,068 ಜನರಿಗೆ ಸೋಂಕು Read more…

BREAKING: ಮೇ ತಿಂಗಳಲ್ಲಿ ಜಿಎಸ್ಟಿ ಸಂಗ್ರಹ ಕುಸಿತ, 1.02 ಲಕ್ಷ ಕೋಟಿ ರೂ.ಗೆ ಇಳಿಕೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಮೇ ತಿಂಗಳ ಆದಾಯ ಸಂಗ್ರಹ ಏಪ್ರಿಲ್ ಗಿಂತ ಕುಸಿತ ಕಂಡಿದೆ. ಎಪ್ರಿಲ್ ತಿಂಗಳಲ್ಲಿ ದಾಖಲೆಯ 1.41 ಲಕ್ಷ ಕೋಟಿ ರೂಪಾಯಿ ಜಿಎಸ್ಟಿ Read more…

ರಾಜ್ಯದ ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರ ದರ ಇಳಿಕೆ

ಧಾರವಾಡ: ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಸಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆ.ಎಸ್.ಸಿ.ಎಮ್.ಎಫ್ ದಲ್ಲಿ ಸಂಗ್ರಹವಿದ್ದ 1960 Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಇಂದು ಸೋಂಕಿತರ ಸಂಖ್ಯೆ ಇಳಿಕೆ –ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 16,604 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 26,04,431 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 411 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ Read more…

BIG BREAKING NEWS: ಹಣಕಾಸು ವರ್ಷದಲ್ಲಿ GDP ಮೈನಸ್ ಶೇ.7.3 ರಷ್ಟು ದಾಖಲು –ತ್ರೈಮಾಸಿಕದಲ್ಲಿ ಶೇ.1.6 ಬೆಳವಣಿಗೆ

ನವದೆಹಲಿ:  ಕೇಂದ್ರ ಸರ್ಕಾರದಿಂದ ದೇಶದ ಜಿಡಿಪಿ ಅಂಕಿ -ಅಂಶಗಳನ್ನು ಬಿಡುಗಡೆ ಮಾಡಲಾಗಿದೆ. 2021 ರ ಕೊನೆ ತ್ರೈಮಾಸಿಕ, ಪೂರ್ಣ ಆರ್ಥಿಕ ವರ್ಷದ ಜಿಡಿಪಿ ಬಿಡುಗಡೆ ಮಾಡಲಾಗಿದೆ. 2021ರ ಕೊನೆ Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಮುಖ, 16604 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಇವತ್ತು 16,604 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ನಿನ್ನೆ 20,378 ಮಂದಿಗೆ ಸೋಂಕು ತಗಲಿತ್ತು. ಬೆಂಗಳೂರಿನಲ್ಲಿ ಕೂಡ ಸೋಂಕು ಇಳಿಮುಖವಾಗಿದ್ದು, Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್; ಇವತ್ತು ಕೊರೋನಾ ಭಾರೀ ಇಳಿಕೆ, ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದೆ. ಇವತ್ತು ಒಂದೇ ದಿನ 52,253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯಾದ್ಯಂತ ಇಂದು 1,38,983 Read more…

ಬೆಂಗಳೂರಲ್ಲಿ ಕೊರೋನಾ ಇಳಿಮುಖ, ರಾಜ್ಯದಲ್ಲಿ 57 ಸಾವಿರ ಮಂದಿ ಡಿಸ್ಚಾರ್ಜ್ – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,311 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 529 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 25,811 ಜನ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಎರಡನೇ ಅಲೆಯಿಂದ ದೇಶದ ಜನ ತತ್ತರಿಸಿಹೋಗಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇದೇ ಹೊತ್ತಲ್ಲಿ ದೇಶದಲ್ಲಿ ಎರಡನೇ ಅಲೆ ಇಳಿಕೆ ಸುಳಿವು ಸಿಕ್ಕಿದೆ. Read more…

BIG BREAKING: ಕೊರೋನಾ ಲಸಿಕೆ ದರ ಇಳಿಕೆ, ಸೀರಮ್ ಇನ್ ಸ್ಟಿಟ್ಯೂಟ್ ದಾರಿ ಹಿಡಿದ ಭಾರತ್ ಬಯೋಟೆಕ್

ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನಿನ್ನೆಯಷ್ಟೇ ಕೊವಿಶೀಲ್ಡ್ ಲಸಿಕೆಯ ದರವನ್ನು ಇಳಿಕೆ ಮಾಡಿದ್ದು, ಇಂದು ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ ದರವನ್ನು ಇಳಿಕೆ ಮಾಡಿದೆ. 1 ಡೋಸ್ Read more…

BIG BREAKING: ಕೋವಿಶೀಲ್ಡ್ ಲಸಿಕೆ ದರ ಇಳಿಕೆ -300 ರೂ.ಗೆ ರಾಜ್ಯ ಸರ್ಕಾರಗಳಿಗೆ ಮಾರಾಟ

ನವದೆಹಲಿ: ಕೋವಿಶೀಲ್ಡ್ ಲಸಿಕೆ ದರವನ್ನು 300 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಈ ಮೊದಲು 400 ರೂಪಾಯಿ ದರ ನಿಗದಿಪಡಿಸಲಾಗಿತ್ತು. ಅದನ್ನು 300 ರೂಪಾಯಿಗೆ ಇಳಿಕೆ ಮಾಡಲಾಗಿದೆ. ರಾಜ್ಯ ಸರ್ಕಾರಗಳಿಗೆ Read more…

ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಿನ್ನೆಗಿಂತ 4000 ಕಡಿಮೆ ಸೋಂಕಿತರು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕಡಿಮೆಯಾಗಿದೆ. ಇವತ್ತು 16,545 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನಿನ್ನೆ 20,733 ಜನರಿಗೆ ಸೋಂಕು ತಗುಲಿತ್ತು. ನಿನ್ನೆಗಿಂತ Read more…

BIG BREAKING: ಷೇರು ಮಾರುಕಟ್ಟೆಗೂ ಕೊರೋನಾ ಬಿಗ್ ಶಾಕ್, ವಾರದ ಮೊದಲ ದಿನವೇ ಭಾರೀ ಕುಸಿತ

ಮುಂಬೈ: ಕೊರೋನಾ ಆರ್ಭಟಕ್ಕೆ ಷೇರು ಮಾರುಕಟ್ಟೆ ತಲ್ಲಣಗೊಂಡಿದ್ದು, ಭಾರಿ ಕುಸಿತ ಉಂಟಾಗಿದೆ. ನಿಫ್ಟಿ 400 ಅಂಕಗಳಷ್ಟು ಕುಸಿತ ಕಂಡಿದೆ. ಸೆನ್ಸೆಕ್ಸ್ 1300 ಅಂಕಗಳಷ್ಟು ಕುಸಿತವಾಗಿದೆ. ಷೇರು ಮಾರುಕಟ್ಟೆ ಆರಂಭವಾಗುತ್ತಿದ್ದಂತೆ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಮತ್ತೊಂದು ಗುಡ್ ನ್ಯೂಸ್

ಫ್ರಾಂಕ್ ಫರ್ಟ್: ಕಚ್ಚಾತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು ಎಂದು ಪೆಟ್ರೋಲಿಯಂ ರಫ್ತುದಾರ ದೇಶಗಳ ಒಕ್ಕೂಟವಾಗಿರುವ ಒಪೆಕ್ ತಿಳಿಸಿದೆ. ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ Read more…

BIG NEWS: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಬಗ್ಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಅಗತ್ಯ ವಸ್ತುಗಳ ದರ ಹೆಚ್ಚಳವಾಗಿ ಜನಸಾಮಾನ್ಯರೂ ತತ್ತರಿಸಿದ್ದಾರೆ.  Read more…

BIG BREAKING NEWS: ಗೃಹ ಬಳಕೆ LPG ಸಿಲಿಂಡರ್ ದರ ಇಳಿಕೆ

ನವದೆಹಲಿ: ಭಾರೀ ಏರಿಕೆಯ ನಂತರ ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಸಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಗೃಹ ಬಳಕೆ ಸಿಲಿಂಡರ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಂಗಳವಾರ ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಲೀಟರ್ ಗೆ 22 ಪೈಸೆ ಮತ್ತು ಡೀಸೆಲ್ ಲೀಟರ್ಗೆ Read more…

BIG NEWS: ವಿಶ್ವದಾದ್ಯಂತ ಟ್ವಿಟ್ಟರ್ ಡೌನ್, ಹ್ಯಾಶ್‌ಟ್ಯಾಗ್ ನಲ್ಲಿ ಬಳಕೆದಾರರ ದೂರು

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಟ್ವಿಟರ್ ವಿಶ್ವದ ಹಲವು ದೇಶಗಳಲ್ಲಿ ಡೌನ್ ಆಗಿದೆ. ಅಮೆರಿಕದಲ್ಲಿ ಹೆಚ್ಚಿನ ಸಮಸ್ಯೆ ಕಂಡುಬಂದಿದೆ. ಆಂಡ್ರಾಯ್ಡ್ ಮತ್ತು ಐಫೋನ್ ಅಪ್ಲಿಕೇಶನ್ ಗಳಲ್ಲಿ ಟ್ವಿಟರ್ Read more…

ಈರುಳ್ಳಿ ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಕಳೆದ ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ಒಂದು ಕೆಜಿ ಈರುಳ್ಳಿ ದರ 100 ರಿಂದ 150 ರೂಪಾಯಿವರೆಗೆ ಏರಿಕೆಯಾಗಿ ಬೆಳೆಗಾರರಿಗೆ ಉತ್ತಮ ಧಾರಣೆ ದೊರೆತಿತ್ತು. ಈಗ ಒಂದು ಮೂಟೆ Read more…

ಕೈಗೆಟುಕುವ ದರದಲ್ಲಿ ಇ – ವಾಹನ: ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಇ –ವಾಹನ ದರ 2 ವರ್ಷಗಳಲ್ಲಿ ಇಳಿಕೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಇ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ಬೆಲೆ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಳಿಕೆ ಹಾದಿಯಲ್ಲಿರುವ ಚಿನ್ನದ ದರ ಮತ್ತೆ ಕಡಿಮೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ 10 Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರೀ ಇಳಿಕೆ

ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ Read more…

‘ಈರುಳ್ಳಿ’ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಈರುಳ್ಳಿ ಬೆಲೆ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಒಂದು ಕೆಜಿ ಈರುಳ್ಳಿ 40 -50 ರೂಪಾಯಿವರೆಗೆ ಮಾರಾಟವಾಗಿತ್ತು. ಈಗ ಒಂದು ಕೆಜಿ ಈರುಳ್ಳಿಗೆ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...