alex Certify Dr. CN Manjunath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿ.ಕೆ. ಸುರೇಶ್ ಗೆ ಶಾಕ್: 26 ಸಾವಿರ ಮತಗಳಿಂದ ಡಾ. ಮಂಜುನಾಥ್ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 26 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ Read more…

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ Read more…

ದೇವೇಗೌಡರ ಅಳಿಯ V/S ಡಿಕೆಶಿ ಸೋದರ ಸ್ಪರ್ಧೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ. ಸುರೇಶ್ ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ Read more…

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತೆ: ಎಲ್ಲಾ ರೀತಿ ರೆಡಿಯಾಗಿದ್ದೇನೆ: ಯಡಿಯೂರಪ್ಪ ಭೇಟಿಯಾದ ಡಾ. ಮಂಜುನಾಥ್ ಮಹತ್ವದ ಹೇಳಿಕೆ

ಬೆಂಗಳೂರು:  ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ Read more…

ಕಸಾಪದಿಂದ ಪ್ರತಿ ತಿಂಗಳು ‘ಕನ್ನಡ ಧ್ರುವತಾರೆ’ ಕಾರ್ಯಕ್ರಮ: ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಸಂವಾದ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿ ತಿಂಗಳು ಕನ್ನಡ ಧ್ರುವತಾರೆ ಕಾರ್ಯಕ್ರಮ ಆಯೋಜಿಸಲಾಗುವುದು. ಕನ್ನಡ ನಾಡಿನ ವಿಶೇಷ ಮತ್ತು ಅಜ್ಞಾತ ಸಾಧಕರೊಂದಿಗೆ ಸಂವಾದ ನಡೆಸುವ ವಿಶಿಷ್ಟ ಕಾರ್ಯಕ್ರಮ Read more…

BREAKING: ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರಿಕೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮುಂದುವರೆಸಲಾಗಿದೆ. ಜುಲೈ 19 ರಂದು ಅವರ ಸೇವಾವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಇಂದು Read more…

BREAKING: ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ಸರ್ಕಾರ ಮಂಜುನಾಥ್ ಅವರ ಸೇವಾ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಜುಲೈ Read more…

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲಾಗಿದೆ. ಡಾ. ಮಂಜುನಾಥ್ ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...