alex Certify Dr.G Parameshwar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಶ್ಮಿಕಾ ಮಂದಣ್ಣ ಭದ್ರತೆ ವಿಚಾರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೋರಿ ಕೊಡವ ಸಮುದಾಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ. Read more…

ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ 2.5 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ: ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ವಿಶ್ವವಿದ್ಯಾಲಯಗಳ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ Read more…

ಸುಪ್ರೀಂ ಕೋರ್ಟ್ ತೀರ್ಪು ಗಮನಿಸಿ ದರ್ಶನ್ ಪ್ರಕರಣದಲ್ಲಿ ಕ್ರಮ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುಪ್ರೀಂ ಕೋರ್ಟ್ ನಲ್ಲಿ Read more…

BIG NEWS: ಡಿನ್ನರ್ ಮೀಟಿಂಗ್ ರದ್ದಾಗಿಲ್ಲ; ಮುಂದೂಡಿಕೆಯಾಗಿದೆ: ಸಭೆ ಸಹಿಸದವರಿಗೆ ತಕ್ಕ ಉತ್ತರ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲು ಮುಂದಾಗಿದ್ದ ಡಿನ್ನರ್ ಮೀಟಿಂಗ್ ಗೆ ಹೈಕಮಾಂಡ್ ಬ್ರೇಕ್ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ್, ಡಿನ್ನರ್ ಮೀಟಿಂಗ್ ರದ್ದಾಗಿಲ್ಲ, ಮುಂದೂಡಲಾಗಿದೆ ಎಂದಿದ್ದಾರೆ. Read more…

BIG NEWS: ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಗೃಹ ಸಚಿವ ಡಾ.ಪರಮೇಶ್ವರ್ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳು ಜೋರಾಗಿವೆ. ಈ ನಡುವೆ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ Read more…

BIG NEWS: ಬಿಜೆಪಿ ಬೆಳಗಾವಿ ಚಲೋಗೆ ಅನುಮತಿ ಇಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಎಂಎಲ್ ಸಿ ಸಿ.ಟಿ. ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಬೆಳಗಾವಿ ಚಲೋ ಹೋರಾಟಕ್ಕೆ ಮುಂದಾಗಿದೆ. ಆದರೆ ಬಿಜೆಪಿಯ ಬೆಳಗಾವಿ ಚಲೋಗೆ ಅನುಮತಿ ಇಲ್ಲ ಎಂದು Read more…

BREAKING NEWS: ಪಿಎಸ್ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಅಧಿವೇಶನದ ಬಳಿಕ ನೇಮಕಾತಿ ಆದೇಶ ಪತ್ರ: ಗೃಹ ಸಚಿವ ಪರಮೇಶ್ವರ್

ಬೆಳಗಾವಿ: ಪಿಎಸ್ಐ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರದ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಧಿವೇಶನ ಮುಗಿದ ಬಳಿಕ ಆದೇಶ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕಾನೂನು ಸುವ್ಯವಸ್ಥೆ ಕಾಪಾಡಲು ಲಾಠಿ ಚಾರ್ಜ್: ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ Read more…

ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಸದ್ಯ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ Read more…

BIG NEWS: ಕೋವಿಡ್ ಕಿಟ್ ಖರೀದಿ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ತನಿಖೆ ಸುಳಿವು ನೀಡಿದ ಗೃಹ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ವರದಿ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ Read more…

BIG NEWS: ವಕ್ಫ್ ಬೋರ್ಡ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಸಿಎಂ ಸೂಚನೆ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಭೂಮಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೋಟಿಸ್ ಹಿಂಪಡೆಯುವಂತೆ ಸೂಚಿಸಿದೆ. ಬೆಂಗಳೂರಿನಲ್ಲಿ Read more…

ಬೆಂಗಳೂರಿನಲ್ಲಿ ಮಳೆ ಅನಿರೀಕ್ಷಿತ: ಮಳೆ ನೀರು ವಾಪಾಸ್ ಆಕಾಶಕ್ಕೆ ಕಳಿಸೋಕೆ ಆಗುತ್ತಾ? ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಯೋಮಯವಾಗಿದೆ. ಈ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಜನರ Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ: 43 ಕೇಸ್ ವಾಪಾಸ್ ಪಡೆಯುತ್ತಿದ್ದೇವೆ; ನಿಯಮಾನುಸಾರವೇ ನಿರ್ಧಾರ ಕೈಗೊಳ್ಳಲಾಗಿದೆ: ಗೃಹ ಸಚಿವ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 43 ಕೇಸ್ ವಪಾಸ್ ಪಡೆಯಲಾಗುತ್ತದೆ. ನಿಯಮಾನುಸಾರವೇ ಕೇಸ್ ವಾಪಾಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಅವರು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಗೃಹ ಸಚಿವ Read more…

BIG NEWS: ನಾಗಮಂಗಲದಲ್ಲಿ ಆಗಿರುವುದು ಕೋಮುಗಲಭೆಯಲ್ಲ; ಇದೊಂದು ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಆಗಿರುವ ಗಲಭೆ ಕೋಮುಗಲಭೆಯಲ್ಲ. ಯಾರೋ ಕಿಡಿಗೆಡಿಗಳು ಗಲಾಟೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಸೇರಿ 8-10 ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ಸೇರಿದಂತೆ Read more…

ಸಿಎಂ ವಿರುದ್ಧದ ಆರೋಪಕ್ಕೆ ಪುರಾವೆಗಳಿಲ್ಲ: ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ನಾವು ಸಜ್ಜು: ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ಇದನ್ನು ಕೋರ್ಟ್ ಕೂಡ ಒಪ್ಪಲ್ಲ ಎಂದು ನಂಬಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ; ನಾವು ಅವರ ಪರ ನಿಲ್ಲುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ವಿರುದ್ಧ Read more…

ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಆರೋಪ ಸಾಬೀತಾದರೆ ಶಾಸಕರ ವಿರುದ್ಧ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು Read more…

BIG NEWS: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಘೋಷಿಸಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈವರೆಗೆ ಹಲವುಬಾರಿ ಹೇಳಿಕೆ ನೀಡಿದ್ದರು. ಆದರೆ ಈಗ Read more…

BIG NEWS: ಪಾದಯಾತ್ರೆ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ಎಂದ ವಿಜಯೇಂದ್ರ; ಏನಾಗುತ್ತೇ ನೋಡೋಣ ಎಂದು ತಿರುಗೇಟು ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಸಜ್ಜಾಗಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ Read more…

BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಮೊದಲು ಬಿಜೆಪಿಯವರು ತಮ್ಮ Read more…

BIG NEWS: ಮುಡಾ ಅಕ್ರಮ ಪ್ರಕರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಇಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ದೋಸ್ತಿ ನಾಯಕರ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. Read more…

BIG NEWS: ಮುಡಾ ಅಕ್ರಮ ಪ್ರಕರಣ: ಸಿಬಿಐ ತನಿಖೆ ಇಲ್ಲ; ಗೃಹ ಸಚಿವ ಡಾ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಡಾ ಹಗರಣವನ್ನು ಸಿಬಿಐಗೆ ವಹಿಸುವ Read more…

BIG NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ Read more…

BIG NEWS: ವಾರಂಟ್ ಜಾರಿಯಾಗಿದೆ; ಯಡಿಯೂರಪ್ಪ ಬೇಗ ಬಂದ್ರೆ ಒಳ್ಳೆಯದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾರಂಟ್ ಜಾರಿಯಾಗಿದೆ. ಹಾಗಾಗಿ ಅವರು ಬೇಗ ಬಂದ್ರೆ ಒಳ್ಳೆಯದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಮಂಡ್ಯ ಶಾಸಕರಿಗೆ ಎಸ್ಐಟಿ ವರದಿ ಮಾಹಿತಿ ಹೋಗುತ್ತಿದೆ; HDK ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವರದಿ ಮಂಡ್ಯ ಶಾಸಕರಿಗೆ ಹೋಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕಿಡಿಕಾರಿರುವ Read more…

BIG NEWS: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ನನ್ನು ವಿದೇಶದಿಂದ ಕರೆಸಿ ತನಿಖೆ; ರೇವಣ್ಣ ಇರಲಿ, ಯಾರೇ ಇರಲಿ ಕ್ರಮ ಕೈಗೊಳ್ಳಲಾಗುವುದು; ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಎಸ್ ಐಟಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ನೇಹಾ ಹತ್ಯೆ ಪ್ರಕರಣ: ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಾನು ನೀಡಿದ್ದ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೇಹಾ ಹತ್ಯೆ ಪ್ರಕರಣಕ್ಕೆ Read more…

BIG NEWS: ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ನಡಿ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...