BIG NEWS: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ನಿರ್ಧಾರ
ಬೆಂಗಳೂರು: ರೈತರು, ಕನ್ನಡ ಪರ ಹೋರಾಟಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ 300 ರಿಂದ…
BIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ನಡೆ
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕರು ಗೃಹ…
ದ್ವೇಷ ಭಾಷಣ ತಡೆಗೆ ಸರ್ಕಾರದ ಕ್ರಮ; ಬಲಪಂಥೀಯ ಕಾರ್ಯಕರ್ತರ ಮೇಲೆ ನಿಗಾ
ಬೆಳಗಾವಿ: ದ್ವೇಷ ಭಾಷಣಗಳನ್ನು ತಡೆಯಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಲಪಂಥೀಯ…
BIG NEWS: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳ ಸ್ಕ್ರ್ಯಾಪ್ ಗೆ ತೀರ್ಮಾನ: ಗೃಹ ಸಚಿವ ಪರಮೇಶ್ವರ್ ಮಾಹಿತಿ
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳನ್ನು ನಿರುಪಯುಕ್ತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ
ಬೆಳಗಾವಿ: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.…
BIG NEWS: ವರ್ಗಾವಣೆ ವಿಚಾರದ ಆಡಿಯೋದಲ್ಲಿ ತಮ್ಮ ವಿರುದ್ಧದ ಆರೋಪ; ತನಿಖೆಗೆ ಸೂಚಿಸಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಬಹಿರಂಗವಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಆರೋಪ ಕೇಳಿಬಂದಿದೆ.…
BIG NEWS: ವರ್ಗಾವಣೆ ದಂಧೆ ಆಗಿದ್ದರೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ; ವಿಪಕ್ಷಗಳಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು
ಬೆಂಗಳೂರು: ಸರ್ಕಾರದ ವಿರುದ್ಧ 'ವರ್ಗಾವಣೆ ದಂಧೆ' ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ…
BIG NEWS: ಇನ್ಮುಂದೆ ‘ಸಿಎಂ’ ವಿಚಾರವಾಗಿ ಯಾರೂ ನನ್ನನ್ನು ಪ್ರಶ್ನೆ ಕೇಳಬೇಡಿ; ಗೃಹ ಸಚಿವ ಪರಮೇಶ್ವರ್ ತಾಕೀತು
ಬೆಂಗಳೂರು: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಕಾಂಗ್ರೆಸ್ ನಾಯಕರು ತೆರೆ ಎಳೆಯಲು…
BIG NEWS: ಕಲೆಕ್ಷನ್ ಅಂದ್ರೆ ಏನು? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅದನ್ನೇ ಮಾಡ್ತಿದ್ರಾ?; ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕಲೆಕ್ಷನ್ ಗಾಗಿ ರಾಜ್ಯಕ್ಕೆ ಬಂದಿದ್ದಾರೆ ಎಂಬ ಬಿಜೆಪಿ…
BIG NEWS: ಪ್ರಚೋದನಕಾರಿ ಭಾಷಣ ಮಾಡುವ ಮಹಾರಾಷ್ಟ್ರ ನಾಯಕರಿಗೆ ಎಚ್ಚರಿಕೆ ನೀಡಿದ ಗೃಹ ಸಚಿವರು
ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪುಂಡಾಟ ಮೆರೆಯುವ ಶಿವಸೇನೆ ಹಾಗೂ ಎಂಇಎಸ್…