alex Certify Draught | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ಎಲ್ಲ ರೈತರ ಖಾತೆಗೆ 2000 ರೂ. ಬರ ಪರಿಹಾರ ವರ್ಗಾವಣೆ ಮಾಡಲು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಬರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಎಲ್ಲಾ ರೈತರಿಗೂ ಬರ ಪರಿಹಾರ ನೀಡಲು ಆಧಾರ್ ಸಂಖ್ಯೆ Read more…

‘ಮತ್ಸ್ಯ’ ಪ್ರಿಯರಿಗೆ ಶಾಕಿಂಗ್ ಸುದ್ದಿ: ಜನವರಿ ವೇಳೆಗೆ ಸ್ಥಳೀಯ ಮೀನುಗಳ ಬೆಲೆಯಲ್ಲಿ ಭಾರಿ ಏರಿಕೆ…..!

ಮೀನು ಖಾದ್ಯಗಳ ರುಚಿಗೆ ಬಹುತೇಕರು ಮಾರು ಹೋಗುತ್ತಾರೆ. ಸಮುದ್ರದ ಮೀನುಗಳ ಬೆಲೆ ದುಬಾರಿಯಾಗಿರುವ ಕಾರಣ ಸ್ಥಳೀಯ ಮೀನುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಇದರ ಮಧ್ಯೆ ಮೀನು ಖಾದ್ಯ ಪ್ರಿಯರಿಗೆ Read more…

BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ Read more…

ರೈತರಿಗೆ ಹೆಕ್ಟರ್ ಗೆ 2000 ರೂ. ಬರ ಪರಿಹಾರ: ಚೆಲುವರಾಯಸ್ವಾಮಿ

ಬೆಳಗಾವಿ(ಸುವರ್ಣಸೌಧ): ಬರ ಪರಿಹಾರದ ಭಾಗವಾಗಿ ರೈತರಿಗೆ ಒಂದು ಹೆಕ್ಟೇರ್ ಗೆ 2 ಸಾವಿರ ರೂ. ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಹಣ ವಿತರಿಸಲು ಹೊಸ ವ್ಯವಸ್ಥೆ

ಬೆಂಗಳೂರು: ಬರ ಪರಿಹಾರ ಅಕ್ರಮ ಕಡೆಗೆ ‘ಫ್ರೂಟ್ಸ್’ ಪರಿಹಾರವಾಗಿದ್ದು, ರೈತರಿಗೆ ಪಾರದರ್ಶಕವಾಗಿ ಪರಿಹಾರ ಹಣ ವಿತರಿಸಲು ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

BIG NEWS: ಕೇಂದ್ರದಿಂದ 17,000 ಕೋಟಿ ರೂ. ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ Read more…

BIG NEWS: ಮುಂಗಾರು ಬಳಿಕ ಕೈ ಕೊಟ್ಟ ಹಿಂಗಾರು, ಹೆಚ್ಚಿದ ಬರದ ಛಾಯೆ: ರೈತರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಳಿಕ ಹಿಂಗಾರು ಮಳೆಯೂ ಕೈಕೊಟ್ಟಿದ್ದು, ಬರದ ಛಾಯೆ ಹೆಚ್ಚಾಗುತ್ತಿದೆ. ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಅರಬ್ಬಿ ಸಮುದ್ರದಲ್ಲಿ ಉಂಟಾದ ತೇಜ್ ಚಂಡಮಾರುತದಿಂದ ರಾಜ್ಯದಲ್ಲಿ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: ಸಾಲ ಕಟ್ಟಲು ಬ್ಯಾಂಕ್ ಗಳಿಂದ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ. ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ Read more…

ಆಗ ಹಣ ಕೊಡ್ತೀವಿ ಅಂದ್ರೂ ಅಕ್ಕಿ ಕೊಡಲಿಲ್ಲ, ಈಗ ಬರ ಇದ್ರೂ ಒಂದೇ ಒಂದು ರೂ. ಕೊಟ್ಟಿಲ್ಲ: ಕೇಂದ್ರದ ವಿರುದ್ಧ ಸಚಿವ ಹೆಚ್.ಕೆ. ಪಾಟೀಲ್ ವಾಗ್ದಾಳಿ

ಹಾವೇರಿ: ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದಂತೆ ಬಿಜೆಪಿ ಷಡ್ಯಂತ್ರ ಮಾಡಿತ್ತು. ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಹೆಚ್ಚುವರಿ ಅಕ್ಕಿ ಕೇಳಿದ್ದೆವು. ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ Read more…

ರಾಜ್ಯದಲ್ಲಿ ಬರಗಾಲ ಭೀಕರ: 36 ತಾಲೂಕುಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಇದೆ. 200ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ. 36 Read more…

ರಾಜ್ಯದಲ್ಲಿ ಬರಗಾಲ ಭೀಕರ: ಮತ್ತೆ 21 ತಾಲೂಕು ಬರಪೀಡಿತ ಎಂದು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಪರ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಘೋಷಣೆ ಮಾಡಿದ್ದ 195 ತಾಲೂಕುಗಳ ಜೊತೆಗೆ ಹೆಚ್ಚುಗರಿಯಾಗಿ 21 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ Read more…

BREAKING: ಬ್ಯಾಂಕ್ ಸಾಲ ಕಟ್ಟುವ ಒತ್ತಡದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲ ವಸೂಲಿಗೆ ಬ್ರೇಕ್

ಬೆಂಗಳೂರು: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ರೈತರ ಸಾಲಗಳನ್ನು ಪುನರ್ ರಚಿಸುವಂತೆ ಬ್ಯಾಂಕರ್ ಗಳ ಸಮಿತಿ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಇದರಿಂದ ರಾಜ್ಯದ ಬರ Read more…

ಬ್ಯಾಂಕ್ ಸಾಲ ಪಡೆದ ಅನ್ನದಾತ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಬ್ಯಾಂಕುಗಳು ಮುಂದೆ ಬಂದಿದ್ದು, ಅರ್ಹ ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆ ಸಾಲ ಪುನರ್ ರಚನೆ ಮಾಡಲಾಗುವುದು. ಇದರಿಂದಾಗಿ ಅಲ್ಪಾವಧಿ ಬೆಳೆ Read more…

ಬರಗಾಲ ಹಿನ್ನೆಲೆ ರೈತರ ಕೃಷಿ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬುದರ ಕುರಿತಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಕೃಷಿ ಸಾಲ ಅವಧಿ ವಿಸ್ತರಣೆ ಕುರಿತಾಗಿ Read more…

BIG BREAKING: ಸರ್ಕಾರದಿಂದ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. 21 ಬರಪೀಡಿತ, 22 ಸಾಧಾರಣ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಕೆಆರ್ ನಗರ, ಖಾನಾಪುರ, ಬೆಳಗಾವಿ, Read more…

ಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ: ಸಿಎಂ ಮಾಹಿತಿ

ಮೈಸೂರು: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಇದೆ ಎಂದು ಗ್ಯಾರಂಟಿ Read more…

ಬರ ಪರಿಸ್ಥಿತಿ ಹಿನ್ನಲೆ ಸಾಂಪ್ರದಾಯಿಕ ದಸರಾ ಆಚರಣೆ: 18 ಕೋಟಿ ರೂ. ಅನುದಾನ ಮಂಜೂರು

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವೈಭವೂ ಅಲ್ಲದ ಸಾಧಾರಣವೂ ಅಲ್ಲದ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ರೂ. Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ತೊಗರಿಬೇಳೆ ಕೆಜಿಗೆ 200 ರೂ. ದಾಟುವ ಸಾಧ್ಯತೆ

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆದಂತೆ ಬೇಳೆ ಕಾಳುಗಳ ದರ ಹೆಚ್ಚಾಗತೊಡಗಿದೆ. ದೀಪಾವಳಿ ವೇಳೆಗೆ ತೊಗರಿ ಬೇಳೆ ದರ ಪ್ರತಿ ಕೆಜಿಗೆ 200 ರೂಪಾಯಿ ದಾಟುವ Read more…

BIG NEWS: 10 ವರ್ಷಗಳಲ್ಲೇ ಭಾರಿ ಮಳೆ ಕೊರತೆಯೊಂದಿಗೆ ಮುಂಗಾರು ಮುಕ್ತಾಯ

ಬೆಂಗಳೂರು: ಶೇಕಡ 25ರಷ್ಟು ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದೆ. ವಾಡಿಕೆಯ 85.2 ಸೆ.ಮೀ. ಬದಲಿಗೆ 63.5 ಸೆ.ಮೀ.ನಷ್ಟು ಮುಂಗಾರು ಮಳೆಯಾಗಿದೆ. 10 ವರ್ಷದಲ್ಲೇ ತೀವ್ರ ಮಳೆ ಕೊರತೆಗೆ ರಾಜ್ಯ Read more…

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

ಬರಗಾಲದ ಸುಳಿಗೆ ಸಿಲುಕಿದ ರಾಜ್ಯಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಮುಂಗಾರು ಕೈಕೊಟ್ಟಿದ್ದು ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬರಗಾಲದ ಸುಳಿಗೆ ಸಿಲುಕಿರುವ ರಾಜ್ಯಕ್ಕೆ ಈಗ ವಿದ್ಯುತ್ ಕೊರತೆ ಎದುರಾಗಿದೆ. ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮೂರು Read more…

ಈ ಬಾರಿ ಸರಳ ದಸರಾ: ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರಿಗೆ ಸಂಕಷ್ಟ ಹಿನ್ನೆಲೆ ಸರಳವಾಗಿ ನಾಡಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ Read more…

ಬರ ಘೋಷಣೆ ಹಿನ್ನೆಲೆ: ಮಂಡ್ಯ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ Read more…

ರಾಜ್ಯದಲ್ಲಿ ಮಳೆ ಕೊರತೆಯಿಂದ 195 ತಾಲೂಕುಗಳಲ್ಲಿ ಬರ: ಅಧಿಕೃತ ಘೋಷಣೆಗೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿದೆ. ಶೀಘ್ರದಲ್ಲೇ ಅಧಿಕೃತವಾಗಿ Read more…

ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನೊಂದು ವರದಿ ಬಳಿಕ ಬರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಬಹುತೇಕ ಕಡೆ ಬರ ಪರಿಸ್ಥಿತಿ ಇದ್ದು, ಸಮೀಕ್ಷೆ ನಡೆಸಿ 100ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗುವುದು. ಸಂಪುಟ ಸಭೆಯಲ್ಲಿ Read more…

ಬರಪೀಡಿತ ತಾಲೂಕುಗಳ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ

ಬೆಂಗಳೂರು: ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, Read more…

113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ: ಸೆ. 4ರಂದು ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯದ 113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಸಮೀಕ್ಷೆ ಮುಂದುವರೆದಿದ್ದು, ಇವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಭಾರಿ ಮಳೆ ಕೊರತೆಯಾಗಿರುವುದು ಇದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...