alex Certify Driver | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಸ್ಆರ್ಟಿಸಿ ಚಾಲಕರು/ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಡಿಸೆಂಬರ್ 16 ರಿಂದ ಹಾಸನದ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಡಿಸೆಂಬರ್ Read more…

ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂ. ಮೌಲ್ಯದ ಮೊಬೈಲ್ ಕಳವು

ಚಿಕ್ಕಬಳ್ಳಾಪುರ: ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನ ನಡೆಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ Read more…

ಲಾರಿ ಕೆಳಗೆ ನಿದ್ದೆಗೆ ಜಾರಿದ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು Read more…

BREAKING: ಬಿಎಂಟಿಸಿ ಬಸ್ ವಿಂಡೋ ಗಾಜು ಧ್ವಂಸಗೊಳಿಸಿ ಚಾಲಕನ ಮೇಲೆ ಹಲ್ಲೆ: ಮೆಕಾನಿಕ್ ವಶಕ್ಕೆ

ಬೆಂಗಳೂರು: ವಾಹನಕ್ಕೆ ಬಿಎಂಟಿಸಿ ಬಸ್ ಟಚ್ ಆಗಿದೆ ಎಂದು ಬೆಂಗಳೂರಿನ ಕಾರ್ಪೊರೇಷನ್ ಬಳಿ ಮೆಕಾನಿಕ್ ಮುಜಾಹಿದ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಿಂದಿನಿಂದ ಬಂದ ಬಸ್ ಟಚ್ ಆಗಿದೆ Read more…

BIG NEWS: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು

ಬೆಂಗಳೂರು: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು ಬೆಂಗಳೂರು: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

ನದಿಗೆ ಬಿದ್ದ ಬಸ್, ಚಾಲಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯಾ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು Read more…

ಕಂಡಕ್ಟರ್ ಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ: ಸ್ಕ್ರೂಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಬೆದರಿಕೆ

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಗೆ ವ್ಯಕ್ತಿಯೋರ್ವ ಚಾಕು ಇರಿದ ಘಟನೆ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ Read more…

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ Read more…

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 Read more…

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 13 ಜನರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಮೀಪ KSRTC ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಿಸಿ ರೋಡ್ -ಪುಂಜಾಲಕಟ್ಟೆ ಹೆದ್ದಾರಿ ವಗ್ಗಾ ಸಮೀಪ ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತ್ತಿದ್ದ Read more…

BIG NEWS: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ Read more…

ಕೆಲಸಕ್ಕೆ ಸೇರಿದ 3 ತಿಂಗಳಲ್ಲೇ ಮಾಲೀಕನ ಮಗಳ ಮೇಲೆ ರೇಪ್; ಪುಸಲಾಯಿಸಿ ಅಪ್ರಾಪ್ತೆ ಜೊತೆ ‘ಎಸ್ಕೇಪ್’

ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲಿ ಮಾಲೀಕರ ಮಗಳನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ವರದಿಯಾಗಿದೆ. ಕುಟುಂಬವೊಂದರ ಚಾಲಕ 15 ವರ್ಷದ ಅಪ್ರಾಪ್ತ ಬಾಲಕಿಯ Read more…

SHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ವಾಹನ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿಂದವಾಡಿಯಲ್ಲಿನ ಖಾಸಗಿ Read more…

VIDEO: ಬಸ್‌ ನಲ್ಲೇ ಚಾಲಕ – ನಿರ್ವಾಹಕನ ಗುಂಡು ಪಾರ್ಟಿ…! ಪ್ರಯಾಣಿಕರ ಸುರಕ್ಷತೆ ಕುರಿತು ʼಆತಂಕʼ

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ ಒಂದು, ಮಹಿಳೆಯರು ಎಲ್ಲಿ ಸುರಕ್ಷಿತ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ. ಬಸ್‌ ನಲ್ಲಿಯೇ ಡ್ರೈವರ್‌ ಹಾಗೂ ಕ್ಲೀನರ್‌ ಮದ್ಯದ ಪಾರ್ಟಿ ಮಾಡ್ತಿರುವ ವಿಡಿಯೋ Read more…

ಬೆಂಗಳೂರಲ್ಲಿ ಬೋರ್ ವೆಲ್ ಲಾರಿ ಚಾಲಕನ ಬರ್ಬರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಬೋರ್ವೆಲ್ ಲಾರಿ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ತಮಿಳುನಾಡಿನ ತಿರುಚಿ ಮೂಲದ ಸುರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್ ನಲ್ಲಿ Read more…

ಕಾರವಾರ ಸಮೀಪ ಮಧ್ಯರಾತ್ರಿ ಏಕಾಏಕಿ ಕುಸಿದು ಬಿದ್ದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸುಮಾರು 60 ವರ್ಷ ಹಳೆಯ ಸೇತುವೆ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ Read more…

KSRTC ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರಿ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ, ಶಿಕಾರಿಪುರ ಇಲ್ಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರು ಬೇಕಾಗಿದ್ದಾರೆ. ಚಾಲಕರನ್ನು ಆಯ್ಕೆಮಾಡಲು ಬೇಕಾಗಿರುವ ದಾಖಲಾತಿಗಳು: Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಮಾಲೀಕನ ಮನೆಯಲ್ಲೇ ಚಾಲಕನಿಂದ ಕಳ್ಳತನ; ನನ್ನನ್ನು ಹುಡುಕಬೇಡಿ…..20 ದಿನಗಳಲ್ಲಿ ಕದ್ದಮಾಲು ಮರಳಿಸುತ್ತೇನೆಂದು ‘ವಾಟ್ಸಾಪ್’ ಸಂದೇಶ….!

ಭೋಪಾಲ್‌ನ ಶಾಹಪುರದಲ್ಲಿ ಪಿಡಬ್ಲ್ಯುಡಿ ಅಧಿಕಾರಿಯೊಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಕಾರ್‌ ಚಾಲಕನೇ ಕಳ್ಳತನ ಮಾಡಿದ್ದಾನೆ. ನಗದು ಹಾಗೂ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿರುವ ಚಾಲಕ, ಅಧಿಕಾರಿ ಮಗನಿಗೆ ಮೆಸ್ಸೇಜ್‌ ಮಾಡಿ Read more…

10 ರೂ. ಆಸೆಗೆ ಗುತ್ತಿಗೆದಾರನ ಬರೋಬ್ಬರಿ 20 ಲಕ್ಷ ಹಣ ಕಳ್ಳರ ಪಾಲು

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾರು ಚಾಲಕನ ಅತಿಯಾಸೆಗೆ ಗುತ್ತಿಗೆದಾರ ಹಣ ಕಳೆದುಕೊಂಡಿದ್ದಾನೆ. ಕಾರು ಚಾಲಕ 10 ರೂಪಾಯಿ ಆಸೆಗೆ 20 ಲಕ್ಷ ಕಳ್ಳರ ಪಾಲಾಗಿದೆ. ಗುತ್ತಿಗೆದಾರ ಕೆಲಸದ ನಿಮಿತ್ತ Read more…

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. Read more…

VIDEO: ಕಾರ್ ಪಾರ್ಕ್ ಮಾಡಲು ಹೋಗಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದ ಯುವತಿ….!

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ವಾಹನವನ್ನು ರಿವರ್ಸ್‌ ಪಡೆಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಿವರ್ಸ್‌ ಬರ್ತಿದ್ದ ಕಾರು 30 ಮೀಟರ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ  ಚಾಲಕಿಗೆ ತೀವ್ರವಾದ ಗಾಯಗಳಾಗಿವೆ. ಸಾಮಾಜಿಕ Read more…

ಎದೆ ನೋವಿನ ನಡುವೆಯೂ ಆಟೋ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಸಾವು….!

ತೀವ್ರ ಎದೆ ನೋವಿನ ನಡುವೆಯೂ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಂಗಮಾಲಿಯಲ್ಲಿ Read more…

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ Read more…

ಚಾರ್ಮಡಿ ಘಾಟ್ ನಲ್ಲಿ ಕಸ ಎಸೆದ ಚಾಲಕನ ವಿರುದ್ಧ ಕೇಸ್ ದಾಖಲು; ವಾಹನ ವಾಪಾಸ್ ಕರೆಸಿ ಆತನಿಂದಲೇ ಕ್ಲೀನ್ ಮಾಡಿಸಿದ ಗಸ್ತು ಪೊಲೀಸ್

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಕಸ ಬಿಸಾಕಿ ತೆರಳಿದ್ದ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಿರುವ ಗಸ್ತು ಪೊಲೀಸರು, ಆತನಿಂದಲೇ ಕಸ ಎತ್ತಿಸಿರುವ ಘಟನೆ ನಡೆದಿದೆ. ಚಾರ್ಮಡಿ ಘಾಟ್ Read more…

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ Read more…

BREAKING: ಭವಾನಿ ರೇವಣ್ಣ ಕಾರ್ ಚಾಲಕನ ಮನೆ ಮೇಲೆ ಕಲ್ಲು ತೂರಾಟ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಕಾರ್ ಚಾಲಕ ಅಜಿತ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಿಡಿಗೇಡಿಗಳು ರಾತ್ರಿ 8 ಗಂಟೆ ಸುಮಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...