alex Certify Driving | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ವಾಹನ ಚಾಲನಾ ತರಬೇತಿ

ಬೆಂಗಳೂರು: ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಬಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. 18 ವರ್ಷ ತುಂಬಿದವರಿಗೆ ಲಘು ವಾಹನ Read more…

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ Read more…

BREAKING: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಧಾರವಾಡದ ನ್ಯಾಯಾಲಯದ ಬಳಿ ನಡೆದಿದೆ. ಬಸವರಾಜ ವಿಠಲಾಪುರ ಮೃತಪಟ್ಟವರು ಎಂದು ಹೇಳಲಾಗಿದೆ. ಗದಗ ಸಶಸ್ತ್ರ ಮೀಸಲು ಪಡೆಯ Read more…

ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಆಗುಂಬೆ Read more…

ಕುಡಿದು ವಾಹನ ಚಾಲನೆ ಮಾಡಿದವರಿಗೆ ಶಾಕ್: ಒಂದೇ ದಿನ 779 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಗರ ಸಂಚಾರ ಪೊಲೀಸರು 779 Read more…

ಯುವತಿಗೆ ಡ್ರೈವಿಂಗ್ ಕಲಿಸುವಾಗ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ

ಬೆಂಗಳೂರು: ಯುವತಿ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿಬಂದಿದೆ. ಆರೋಪಿ ಅಣ್ಣಪ್ಪನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್ Read more…

ಕುಡಿದು ಕಾರ್ ಚಾಲನೆ: 15,000 ರೂ. ದಂಡ

ಶಿವಮೊಗ್ಗ: ಕುಡಿದು ಕಾರ್ ಚಾಲನೆ ಮಾಡಿದ ವ್ಯಕ್ತಿಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಧಾರ್ಮಿಕ, ಪ್ರವಾಸಿ ಕೇಂದ್ರವಾದ ಕುಂದಾದ್ರಿ ಬೆಟ್ಟದ ರಸ್ತೆ ಮಾರ್ಗದಲ್ಲಿ Read more…

ಕಾರ್ ಡ್ರೈವಿಂಗ್ ಕಲಿಯಲು ಹೋಗಿ ಬಾಲಕಿಗೆ ಡಿಕ್ಕಿ: ಸಾವು

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರದಲ್ಲಿ ಕಾrf ಕಲಿಯಲು ಹೋಗಿದ್ದ ಮಹಿಳೆಯೊಬ್ಬರು ಬಾಲಕಿ ಮೇಲೆ ಕಾರ್ ಹತ್ತಿಸಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ಕಗ್ಗಲಿಪುರದ ವೆಂಕಟೇಶ್ ಮತ್ತು ಲಕ್ಷ್ಮಿ ಎಂಬುವರ Read more…

ಅಪಘಾತಕ್ಕೂ ಮುನ್ನ ಮದ್ಯಕ್ಕೆ 48 ಸಾವಿರ ರೂ. ಬಿಲ್ ಮಾಡಿದ್ದ ಅಪ್ರಾಪ್ತ….!

ಇಬ್ಬರ ಜೀವ ತೆಗೆದ ಪುಣೆಯಲ್ಲಿ ಜರುಗಿದ ಮಾರಣಾಂತಿಕ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿ ಆಕ್ಸಿಡೆಂಟ್ ಮಾಡುವ ಮುನ್ನ ಮದ್ಯ ಮತ್ತು ಆಹಾರ ಸೇವನೆಗೆ ಬರೋಬ್ಬರಿ 48 ಸಾವಿರ Read more…

ಕೋಟಿ ರೂ.ಬೆಲೆಯ ಕಾರಿನಲ್ಲಿ ವಡಾಪಾವ್ ಮಾರಾಟ‌ ಮಾಡುವ ಹುಡುಗಿ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿರುವ ದೆಹಲಿಯ ವಡಾಪಾವ್ ಮಾರಾಟಗಾರ್ತಿ ಚಂದ್ರಿಕಾ ದೀಕ್ಷಿತ್ ಇತ್ತೀಚಿಗೆ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಸುದ್ದಿ ವೈರಲ್ ಆದ ಬೆನ್ನಲ್ಲೇ ಮತ್ತೊಂದು ವಿಚಾರಕ್ಕೆ ಮುನ್ನೆಲೆಗೆ Read more…

ಗರ್ಭಿಣಿಯರು ವಾಹನ ಚಲಾಯಿಸುವುದು ಅನಿವಾರ್ಯವಾದ್ರೆ ವಹಿಸಿ ಈ ವಿಶೇಷ ಎಚ್ಚರ….!

ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಸಾಮಾನ್ಯರಂತೆ ಓಡಾಡಲು, ಕುಳಿತುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಗರ್ಭಿಣಿಯರಿಗೆ ವಾಹನ ಚಲಾಯಿಸುವುದು ಅನಿವಾರ್ಯವಾದ್ರೆ ಕೆಲವೊಂದು ವಿಶೇಷ Read more…

ಇಂದು ಭಾರತದ ಮೊದಲ `RAPIDX’ ರೈಲಿಗೆ ಪ್ರಧಾನಿ ಮೋದಿ ಚಾಲನೆ| PM Modi

ನವದೆಹಲಿ : ಇಂದು ಭಾರತದ ಮೊದಲ ರಾಪಿಡ್ ಎಕ್ಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 17 ಕಿಲೋಮೀಟರ್ ಉದ್ದದ ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ ಮೊದಲ Read more…

ಕಾರಿನ ಛಾವಣಿ ಮೇಲೆ ಮಗುವನ್ನು ಬಿಟ್ಟು ಕಾರು ಓಡಿಸಿದ ಅಪ್ಪ: ವಿಡಿಯೋ ವೈರಲ್​

ಮಗುವನ್ನು ಅದರ ತೊಟ್ಟಿಲಿನಲ್ಲಿ ಕುಳ್ಳರಿಸಿ ಅದನ್ನು ಕಾರಿನ ಮೇಲೆ ಇಟ್ಟು, ತಂದೆಯೊಬ್ಬ ಕಾರನ್ನು ಓಡಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾರಿನ ಛಾವಣಿಯ ಮೇಲಿರುವ ತೊಟ್ಟಿಲಿನಲ್ಲಿ Read more…

960 ನೇ ಪ್ರಯತ್ನದಲ್ಲಿ ಕೊನೆಗೂ DL ಪರೀಕ್ಷೆಯಲ್ಲಿ ಉತ್ತೀರ್ಣಳಾದ ಮಹಿಳೆ

ತಮ್ಮ 960 ನೇ ಪ್ರಯತ್ನದಲ್ಲಿ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣಳರಾದ ದಕ್ಷಿಣ ಕೊರಿಯಾದ ಮಹಿಳೆಯ ಕಥೆಯು ಅಂತರ್ಜಾಲದಲ್ಲಿ ವೈರಲ್​ ಆಗಿದ್ದು, ಜನರನ್ನು ಕುತೂಹಲಕ್ಕೆ ತಳ್ಳಿದೆ. ಇದು 18 ವರ್ಷಗಳ ಹಿಂದೆ Read more…

ಅರ್ಧ ಕಾರು ಚಾಲನೆ ಮಾಡಿದ ಮಹಿಳೆಗೆ ಭಾರಿ ದಂಡ

ಮುಂಭಾಗವೇ ಇಲ್ಲದಂತೆ ಕಾಣುತ್ತಿದ್ದ ಕಾರೊಂದನ್ನು ಚಾಲನೆ ಮಾಡಿದ್ದಕ್ಕೆ ಮೆಲ್ಬರ್ನ್‌ನ ಮಹಿಳೆಯೊಬ್ಬರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ನಗರದ ಪಶ್ಚಿಮದಲ್ಲಿರುವ ಸನ್‌ಶೈನ್ ನಾರ್ತ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ 2022 ಹ್ಯೂಂಡಾಯ್ ಪ್ಯಾಲಿಸೇಡ್‌ Read more…

ಕಾರಿನ ಸ್ಟೀರಿಂಗ್​ ಬಿಟ್ಟು ಗೆಳತಿ ಜೊತೆ ಸಲ್ಲಾಪ ಮಾಡುತ್ತಾ ರೀಲ್​: ನೆಟ್ಟಿಗರ ಆಕ್ರೋಶ

ಪುರುಷನೊಬ್ಬ ತನ್ನ ಗೆಳತಿಯೊಂದಿಗೆ ರೀಲ್ ಮಾಡಲು ಕಾರಿನ ಸ್ಟೀರಿಂಗ್ ವೀಲ್ ಅನ್ನು ಬಿಟ್ಟು ಅವಳ ಜೊತೆ ಸಲ್ಲಾಪದಲ್ಲಿ ತೊಡಗಿರುವ ವೀಡಿಯೊ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ ಮತ್ತು ಟ್ವಿಟರ್‌ನ ಕೋಪಕ್ಕೆ ಕಾರಣವಾಗಿದೆ. Read more…

ಕಬ್ಬನ್ನು ಸಾಗಿಸಲು ಟ್ರ್ಯಾಕ್ಟರ್ ಮುಂಭಾಗವನ್ನೇ ಮೇಲಕ್ಕೆತ್ತಿ ಚಾಲನೆ…..!

ರಸ್ತೆಮಾರ್ಗಗಳಲ್ಲಿ ಲೋಡ್ ಸಾಗಿಸುವ ವಾಹನಗಳನ್ನು ನೀವು ನೋಡಿರಬಹುದು. ಕೆಲವೊಮ್ಮೆ, ಓವರ್​ಲೋಡ್​ ಆಗಿ ಅಪಘಾತ ಆಗಿರುವ ಸುದ್ದಿಗಳನ್ನೂ ಕೇಳಿರುವಿರಿ. ಇಂತಹ ಘಟನೆಗಳು ಚಾಲಕನ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಮಾತ್ರವಲ್ಲದೆ ಮಾರ್ಗದಲ್ಲಿ ಇತರ Read more…

ಸೃಜನಶೀಲ ಟ್ವೀಟ್‌ ಮೂಲಕ ಚಾಲನೆಯ ಅರಿವು ಮೂಡಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು ನಗರ ಪೊಲೀಸರು ರಸ್ತೆಯ ಮೇಲೆ ಅಜಾಗರೂಕತೆಯಿಂದ ಡ್ರೈವಿಂಗ್‌ ಮಾಡುವವರಿಗೆ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಸೃಜನಶೀಲ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ, ಅವರು ಸ್ಕೂಟರ್‌ನಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ Read more…

ಗಾಲಿ ಕುರ್ಚಿಯ ಮೂಲಕ ಜೊಮ್ಯೋಟೊ ಬಾಯ್ ಡೆಲಿವರಿ; ಅಂಗವೈಕಲ್ಯತೆ ಮೆಟ್ಟಿ ನಿಂತ ಯುವಕನಿಗೆ ಶ್ಲಾಘನೆಗಳ ಮಹಾಪೂರ

ಜೀವನದಲ್ಲಿ ಸಾಧಿಸುವ ಗುರಿಯಿದ್ದರೆ ಏನು ಬೇಕಾದರೂ ಮಾಡಬಹುದು. ಅಂಥದ್ದೇ ಒಂದು ವಿಡಿಯೋವನ್ನು ಹಿಮಾಂಶು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮೋಟಾರು ಚಾಲಿತ ಗಾಲಿ ಕುರ್ಚಿಯ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬ ಜೊಮ್ಯಾಟೊ Read more…

ಕಾರಿನ ಕಿಟಕಿಯ ಮೇಲೆ ಕುಳಿತು ಫೋಟೋ: ಯುವಕರಿಗೆ ಭಾರಿ ದಂಡ

ನೋಯ್ಡಾ: ಚಲಿಸುವ ವಾಹನದಲ್ಲಿ ಅಪಾಯಕಾರಿ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ನೋಯ್ಡಾ ಟ್ರಾಫಿಕ್ ಪೊಲೀಸರು ಯುವಕರಿಗೆ 28 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಇಬ್ಬರು Read more…

SSLC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: 2000 ಚಾಲಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 3 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ ಸಂಜೆ 4 Read more…

ʼನಾಟು ನಾಟುʼ ಹಾಡು ಬಳಸಿಕೊಂಡು ಪೊಲೀಸ್​ ಇಲಾಖೆಯಿಂದ ಹೀಗೊಂದು ಟ್ವೀಟ್​….!

ಜೈಪುರ: ಎಸ್​.ಎಸ್.​ ರಾಜಮೌಳಿ ಅವರ RRR ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಚಿತ್ರದ ʼನಾಟು ನಾಟುʼ ಟ್ರ್ಯಾಕ್ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಪ್ರಶಸ್ತಿಯನ್ನು Read more…

ತಿರುವು ರಸ್ತೆಯಲ್ಲೂ ಪೈಪೋಟಿಗೆ ಬಿದ್ದು ಬಸ್​ಗಳ ಓವರ್​ ಟೇಕ್: ಶಾಕಿಂಗ್​ ವಿಡಿಯೋ ವೈರಲ್

ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಅಪಾಯಕಾರಿ ಓವರ್‌ಟೇಕ್ ಮಾಡುವ ಪ್ರಯತ್ನಗಳನ್ನು ಮಾಡುವುದು ಮತ್ತು ಪರಸ್ಪರ ರೇಸಿಂಗ್ ಮಾಡುವುದು, ಪ್ರಯಾಣಿಕರ ಜೀವವನ್ನು ಪಣಕ್ಕಿಡುವುದು ಅಂತರ್ಜಾಲದಲ್ಲಿ ಸಾಮಾನ್ಯ ದೃಶ್ಯವಾಗಿದೆ. ಇತ್ತೀಚೆಗೆ, ಇನ್‌ಸ್ಟಾಗ್ರಾಮ್ Read more…

ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ; ಇಲ್ಲಿದೆ ಕೈಯಿಲ್ಲದ ವ್ಯಕ್ತಿ ಸಾಹಸಗಾಥೆ

ಕೋಲ್ಕತಾ: ಪಶ್ಚಿಮ ಬಂಗಾಳದ ಬುರ್ದ್ವಾನ್ ಜಿಲ್ಲೆಯ ಉಚ್ಚಲನ್‌ನ ಸುಜಿತ್ ಡಾನ್ (37) ಎಂಬ ವಿಕಲಚೇತನ ವ್ಯಕ್ತಿ ತನ್ನ ಎಲ್ಲಾ ಸಾಧನೆಗಳಿಂದ ತನ್ನ ಗ್ರಾಮಕ್ಕೆ ಹೆಮ್ಮೆ ತಂದಿದ್ದಾರೆ. ಹುಟ್ಟಿನಿಂದಲೇ ಕೈಗಳಿಲ್ಲದ Read more…

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತ; ಕಾರು ಬಾವಿಗೆ ಬಿದ್ದು ತಂದೆ – ಮಗ ಸಾವು

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತವೊಂದು ಸಂಭವಿಸಿದ್ದು, ಈ ವೇಳೆ ಕಾರು ಬಾವಿಗೆ ಬಿದ್ದ ಪರಿಣಾಮ ತಂದೆ – ಮಗ ಮೃತಪಟ್ಟಿದ್ದಾರೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದೆ. ಕಣ್ಣೂರಿನ Read more…

BIG NEWS: ಬಯಲಾಯ್ತು ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವಿನ ರಹಸ್ಯ: ಟಾಟಾ ಸನ್ಸ್ ಮಾಜಿ ಅಧ್ಯಕ್ಷರ ಕಾರ್ ಅಪಘಾತಕ್ಕೆ ಕಾರಣವೇನು ಗೊತ್ತಾ…?

ಮುಂಬೈ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಈ ಮರ್ಸಿಡಿಸ್ ಕಾರ್ ಅನ್ನು ಮುಂಬೈನ ಸ್ತ್ರೀರೋಗ ತಜ್ಞೆ ಚಾಲನೆ ಮಾಡುತ್ತಿದ್ದರು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲನೆ ಮಾಡಿದಷ್ಟು ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ; ಹೊಸ ವಿಮೆ ಯೋಜನೆ

ಬೆಂಗಳೂರು: ವಾಹನ ಸವಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಚಾಲನೆಗೆ ತಕ್ಕಂತೆ ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಡಿಜಿಟ್ ಜನರಲ್ ಇನ್ಸೂರೆನ್ಸ್ ಕಂಪನಿಯು ಗ್ರಾಹಕರಿಗೆ ಹೊಸ ವಿಮೆ ಯೋಜನೆ Read more…

ಬೈಕ್‌ ನಲ್ಲಿ ಸಾಗುತ್ತಿದ್ದಾಗಲೇ ಎದುರಾಯ್ತು ಬಿಳಿ ಸೀರೆಯುಟ್ಟ ದೆವ್ವ…! ಅಸಲಿಯತ್ತು ತಿಳಿದು ಬೇಸ್ತುಬಿದ್ದ ಸವಾರ

ನಮ್ಮ ಹಿರಿಯರು ರಾತ್ರಿಯಲ್ಲಿ ವಾಹನಗಳಲ್ಲಿ ಪ್ರಯಾಣಿಸುವಾಗ ದಾರಿ ಮಧ್ಯೆ ಬಿಳಿ ಸೀರೆಯಲ್ಲಿ ಹೆಣ್ಣು ದೆವ್ವ ಎದುರಾದ ಅನೇಕ ಭಯಾನಕ ಕಥೆಗಳನ್ನು ಹೇಳಿರಬಹುದು, ಕೆಲವು ವರ್ಷಗಳ ಹಿಂದೆ ಇದೆಲ್ಲ ಹರಟೆಕಟ್ಟೆಯ Read more…

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಗೆ ಒಂದೇ ವಿಮೆ; ಅಪರೂಪಕ್ಕೆ ವಾಹನ ಬಳಸಿದ್ರೆ ಪ್ರೀಮಿಯಂ ಕಡಿತ

ನವದೆಹಲಿ: ಭಾರತೀಯ ವಿಮಾನ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ವಾಹನ ವಿಮೆ ಮತ್ತು ಚಾಲನೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಅಪರೂಪಕ್ಕೆ ವಾಹನ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಬೇಕಾಗುತ್ತದೆ. Read more…

ರೈಲು ಚಾಲಕನಾಗಬೇಕೆಂಬ ಕನಸು ಕಂಡಿದ್ದ ವ್ಯಕ್ತಿ ನನಸು ಮಾಡಿಕೊಂಡಿದ್ದು ಹೀಗೆ…!

ತಾವು ರೈಲು ಓಡಿಸಬೇಕೆಂದು ಕನಸು ಕಂಡಿದ್ದ ವ್ಯಕ್ತಿಗೆ ಕನಸು ನನಸು ಮಾಡಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಆದ್ದರಿಂದ ಅವರು ತಮ್ಮ ಮನೆಯಲ್ಲೇ ಒಂದು ಮಿನಿ ರೈಲು ಸಿದ್ಧಪಡಿಸಿ ಗಮನ ಸೆಳೆದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...