alex Certify drowned | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕುಟುಂಬದವರೊಂದಿಗೆ ಸಮುದ್ರ ನೋಡಲು ಹೋದಾಗಲೇ ಘೋರ ದುರಂತ: ಸೋದರರು ನೀರು ಪಾಲು

ಉಡುಪಿ: ಈಜಲು ಸಮುದ್ರಕ್ಕೆ ಇಳಿದಿದ್ದ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಕೋಡಿ ಬೀಚ್ ನಲ್ಲಿ ನಡೆದಿದೆ. ಧನರಾಜ್(23), ದರ್ಶನ್(18) ನೀರು ಪಾಲಾದ ಸಹೋದರರು ಎಂದು Read more…

BIG NEWS: ಘಟಪ್ರಭಾ ಪ್ರವಾಹ: ಲೋಳಸೂರ ಸೇತುವೆ ಮುಳುಗಡೆ; ಸಂಕೇಶ್ವರ-ಧಾರವಾಡ ಹೆದ್ದಾರಿ ಬಂದ್

ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿಯುಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ, Read more…

BREAKING: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ಜಲಸಮಾಧಿ…?

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಆರು ಜನ ನೀರು ಪಾಲಾಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ ವೆಲ್ ಸಮೀಪ ಘಟನೆ ನಡೆದಿದೆ. ಕೃಷ್ಣಾ ನದಿಯ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಕಾರವಾರ: ಮಂಚಿಕೇರಿ ಸಮೀಪ ಬೇಡ್ತಿಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ಘಟನೆ ನಡೆದಿದೆ. ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕೃಸಾಬ್, Read more…

ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಬೀಚ್ ನಲ್ಲಿ ಆಟವಾಡುವ ವೇಳೆ ಅಲೆಗಳು ಅಪ್ಪಳಿಸಿದ್ದು, ಅಲೆಗಳ ನಡುವೆ Read more…

BIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

ಮಂಡ್ಯ: ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್ ಕಾರ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದೆ. Read more…

Watch: ನಂಬಲಸಾಧ್ಯ ಘಟನೆ, ಕಾಣೆಯಾಗಿದ್ದ ಮಗುವಿನ ಮೃತದೇಹವನ್ನು ಬೆನ್ನ ಮೇಲೆ ಹೊತ್ತು ತಂದ ಮೊಸಳೆ….!

ಇಂಡೋನೇಷ್ಯಾದಲ್ಲೊಂದು ನಂಬಲಸಾಧ್ಯವಾದ ಘಟನೆ ನಡೆದಿದೆ. ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ನಾಲ್ಕು ವರ್ಷದ ಮಗುವೊಂದನ್ನು ಹುಡುಕಿ ಹುಡುಕಿ ಪಾಲಕರು ಸೋತು ಹೋಗಿದ್ದರು. ರಕ್ಷಣಾ ತಂಡ ಮಗುವಿಗಾಗಿ ಹುಡುಕಾಟ ನಡೆಸುತ್ತಿತ್ತು. ಈ Read more…

ಸೆಲ್ಫಿ ತಂದ ಸಾವು; ಕಾಲು ಜಾರಿ ನರ್ಮದಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡ ಅತ್ತೆ-ಸೊಸೆ

ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ನೀರಿಗೆ ಬಿದ್ದು ಅತ್ತೆ-ಸೊಸೆ ಪ್ರಾಣ ಕಳೆದಕೊಂಡಿರುವ ಘಟನೆ‌ ನಡೆದಿದೆ.‌ ಮಧ್ಯಪ್ರದೇಶದ, ಜಬಲ್‌ಪುರದ ಹೊಸ ಭೇರಘಾಟ್‌ನ ಪ್ರವಾಸಿ ತಾಣದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಲ್ಲಿನ‌ಮೇಲೆ ನಿಂತಿದ್ದ ಇಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...