alex Certify duty | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಗುವಾನಿ ಮರಗಳ ಅಕ್ರಮ ಕಡಿತಲೆ: DRFO ಸೇರಿ ಇಬ್ಬರು ಅಮಾನತು

ಶಿವಮೊಗ್ಗ: ಸಾಗುವಾನಿ ಮರಗಳ ಅಕ್ರಮ ಕಡಿತಲೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅರಣ್ಯ ಇಲಾಖೆಯ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಉಳ್ಳೂರು ಉಪವಲಯ Read more…

ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ Read more…

BIG NEWS: ಕರ್ತವ್ಯದಲ್ಲಿರುವಾಗಲೇ ಮೃತಪಟ್ಟ ಅಗ್ನಿವೀರ್ ಕುಟುಂಬಕ್ಕೆ ಏನೆಲ್ಲಾ ಸಿಗುತ್ತೆ..? ಇಲ್ಲಿದೆ ಅಗ್ನಿಪಥ್ ಯೋಜನೆಯ ಸಂಪೂರ್ಣ ಮಾಹಿತಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಸೇನಾ ಶಿಬಿರದಲ್ಲಿ ಭಾರೀ ಅವಘಡ ಸಂಭವಿಸಿದೆ. ತರಬೇತಿಯ ಸಮಯದಲ್ಲಿ, ಕೆಲವು ಸೈನಿಕರು ಫಿರಂಗಿಗಳಿಂದ ಗುಂಡು ಹಾರಿಸುವುದನ್ನು ಅಭ್ಯಾಸ ಮಾಡುತ್ತಿದ್ದರು, ಅಷ್ಟರಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ್ದು, ಇಬ್ಬರು Read more…

‘ಮಸಾಜ್’ ಮಾಡುತ್ತಿದ್ದ ಸೊಸೆ ಮೇಲೆ ವೃದ್ಧ ಮಾವನಿಂದ ರೇಪ್; ಇದು ನಿನ್ನ ಕರ್ತವ್ಯವೆಂದ ಅತ್ತೆ ಮಾತು ಕೇಳಿ ‘ಶಾಕ್’

ಮಧ್ಯಪ್ರದೇಶದ ಇಂದೋರ್‌ನ ಅನ್ನಪೂರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾವನ ಕಾಲುಗಳಿಗೆ ಮಸಾಜ್ ಮಾಡುತ್ತಿದ್ದಾಗ ಅವರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸೊಸೆ ಆರೋಪಿಸಿದ್ದಾರೆ. Read more…

ಕರ್ತವ್ಯದ ವೇಳೆ ಸಂಚಾರ ಪೊಲೀಸರು ಕ್ಯಾಪ್ ಧರಿಸುವುದು ಸೇರಿ ಈ ನಿಯಮ ಪಾಲನೆ ಕಡ್ಡಾಯ ಆದೇಶ

ಬೆಂಗಳೂರು:  ಕ್ಯಾಪ್ ಧರಿಸದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸೋ ಹಾಗಿಲ್ಲ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ. ಇತ್ತೀಚೆಗೆ ಹೆಬ್ಬಾಳ ಬಳಿ ಕ್ಯಾಪ್ ಧರಿಸದೆ ಸಂಚಾರಿ Read more…

ಅಮಲಿನಲ್ಲಿ ರೋಗಿಗಳಿಗೆ ಚುಚ್ಚುಮದ್ದು, ಕರ್ತವ್ಯದ ವೇಳೆ ಪಾನಮತ್ತರಾಗಿ ದುರ್ವರ್ತನೆ: ವೈದ್ಯ ಅಮಾನತು

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಪಾನಮತ್ತರಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಅರಿವಳಿಕೆ ತಜ್ಞ ಡಾ.ಪಿ. ಸೋಮಶೇಖರ್ ಅವರನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅಮಾನತು Read more…

ಸಾರ್ವಜನಿಕ ಹಣ ದುರ್ಬಳಕೆ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ: ಪಿಡಿಒ ಅಮಾನತು

ಚಿತ್ರದುರ್ಗ: ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರ Read more…

ಹತ್ರಾಸ್ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಉತ್ತರ ಪ್ರದೇಶದ ಇಟಾಹ್‌ ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹಗಳ ರಾಶಿಯನ್ನು ನೋಡಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರನ್ನು KYRT ಅವಘರ್‌ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ದುರಂತದ ನಂತರ Read more…

ಬಿರುಕು ಬಿಟ್ಟ ರೈಲು ಹಳಿ: ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಉಡುಪಿ: ರೈಲು ಹಳಿ ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತ ತಪ್ಪಿದ ಘಟನೆ ಭಾನುವಾರ ಬೆಳಗಿನ ಜಾವ ಕೊಂಕಣ ರೈಲ್ವೆಯ ಇನ್ನಂಜೆ -ಪಡುಬಿದ್ರಿ ರೈಲು ನಿಲ್ದಾಣಗಳ ನಡುವೆ Read more…

ವಯಸ್ಸಾದ ತಂದೆಗೆ ಮಗ ʻಜೀವನಾಂಶʼ ನೀಡಬೇಕು : ಕೋರ್ಟ್ ಮಹತ್ವದ ಆದೇಶ

ಮಕ್ಕಳು ದೊಡ್ಡವರಾಗ್ತಿದ್ದಂತೆ ತಂದೆ – ತಾಯಿಯನ್ನು ದೂರ ಮಾಡ್ತಾರೆ. ಅನೇಕ ಪಾಲಕರು ಅನಾಥಾಶ್ರಮ ಸೇರಿದ್ರೆ ಮತ್ತೆ ಕೆಲ ಪಾಲಕರು ವೃದ್ಧಾಪ್ಯದಲ್ಲೂ ಕಷ್ಟಪಟ್ಟು ದುಡಿದು ಜೀವನ ನಡೆಸುತ್ತಿದ್ದಾರೆ. ಮಕ್ಕಳಿಂದ ಬಿಡಿಗಾಸು Read more…

ಹೊಸದಾಗಿ ನೇಮಕವಾದ `ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೊಸದಾಗಿ ನೇಮಕವಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ  (6-8 ನೇ ತರಗತಿ) ಶಿಕ್ಷಕರನ್ನು ಸೇವೆಗೆ ಹಾಜರುಪಡಿಸಿಕೊಳ್ಳುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

SHOCKING: ರೋಗಿಯ ಬೆತ್ತಲೆ ಫೋಟೋ ತೆಗೆದು ವಾಟ್ಸಾಪ್ ನಲ್ಲಿ ಪತ್ನಿಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಅರಿಯಲೂರು: ಆಪರೇಷನ್ ಥಿಯೇಟರ್‌ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಪುರುಷ ರೋಗಿಯೊಬ್ಬರ ಫೋಟೋ ತೆಗೆದು ವಾಟ್ಸಾಪ್‌ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಅರಿಯಾಲೂರು ಸರ್ಕಾರಿ ವೈದ್ಯಕೀಯ Read more…

ತಾಯಿ ಮೃತಪಟ್ಟರೂ ಕರ್ತವ್ಯ ನಿರ್ವಹಿಸಿದ ಇನ್ಸ್ ಪೆಕ್ಟರ್ ನೋಡಿ ಪ್ರಧಾನಿ ಮೋದಿ ಭಾವುಕ| ವಿಡಿಯೋ

ನವದೆಹಲಿ: ಜಿ -20 ಶೃಂಗಸಭೆಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ದೆಹಲಿ ಪೊಲೀಸ್ ಸಿಬ್ಬಂದಿ ಮತ್ತು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಗತಿ ಮೈದಾನದಲ್ಲಿ ಔತಣಕೂಟ ಏರ್ಪಡಿಸಿದ್ದರು. ಎಲ್ಲಾ Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ಉರಿ ಬಿಸಿಲಿನಲ್ಲಿ ಕೆಲಸ ಮಾಡುತ್ತಿದ್ದ ಸಂಚಾರೀ ಪೇದೆಗೆ ನೀರಿನ ಬಾಟಲಿ ಕೊಟ್ಟ ವ್ಲಾಗರ್‌

ಅನ್ಯರ ಮೇಲೆ ಸಹಾನುಭೂತಿ ಹಾಗೂ ಕರುಣೆ ಹೊಂದುವುದು ಶ್ರೇಷ್ಠ ಚಿಂತನೆಗಳಲ್ಲಿ ಒಂದು. ಹೈದರಾಬಾದ್‌ನ ಉರಿ ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರೀ ಪೊಲೀಸ್ ಪೇದೆಗಳಿಗೆ ನೀರಿನ ಬಾಟಲಿಗಳನ್ನು ನೀಡುತ್ತಿರುವ ವ್ಯಕ್ತಿಯೊಬ್ಬರನ್ನು Read more…

ಹಿರಿಯ ವಿಕಲಚೇತನ ವ್ಯಕ್ತಿ ನೆರವಿಗೆ ಬಂದ ಐಎಎಸ್ ಅಧಿಕಾರಿ; ಫೋಟೋ ವೈರಲ್

ಉತ್ತರ ಪ್ರದೇಶದ ಅಮರೂಧಾ ನಗರದಲ್ಲಿ ವಿಶೇಷ ಚೇತನ ವ್ಯಕ್ತಿಯೊಬ್ಬರ ನೆರವಿಗೆ ಬಂದ ಭಾರತೀಯ ಆಡಳಿತ ಸೇವೆ (ಐಎಎಸ್‌) ಅಧಿಕಾರಿ ಸೌಮ್ಯಾ ಪಾಂಡೇ ಆನ್ಲೈನ್‌ನಲ್ಲಿ ಭಾರೀ ಸುದ್ದಿ ಮಾಡಿದ್ದಾರೆ. ಎಲೆಕ್ಟ್ರಾನಿಕ್ Read more…

ಮಾಲೀಕನಿಗೆ ಪರ್ಸ್ ಹಿಂದುರಿಗಿಸಿ ಕರ್ತವ್ಯ ಮೆರೆದ ಪೊಲೀಸ್ ಕಾನ್ಸ್ಟೇಬಲ್ಸ್..!

ಕಳೆದು ಹೋದ ವಸ್ತು ಸಿಕ್ಕರೆ ಹೊಸ ವಸ್ತು ಖರೀದಿಸಿದ್ದಕ್ಕಿಂತ ಹೆಚ್ಚು ಖಷಿಯಾಗುತ್ತದೆ. ಅದ್ರಲ್ಲು ಪರ್ಸ್ ಕಳೆದು ಹೋಗಿ ಅದು ವಾಪಸ್ಸು ಸಿಕ್ಕರೆ ಆಗುವ ಖುಷಿಗೆ ಪಾರವೇ ಇರುವುದಿಲ್ಲ. ಇಂಥದ್ದೇ Read more…

ಪ್ರಕರಣಗಳ ಇತ್ಯರ್ಥ ಮಾಡಬೇಕೇ ಹೊರತು ಆಲಿಕೆ ಮುಂದೂಡುತ್ತಾ ಕಾಲಹರಣ ಮಾಡಬಾರದು: ಸುಪ್ರೀಂ ಕೋರ್ಟ್

ವಿವಾದಗಳನ್ನು ಇತ್ಯರ್ಥ ಮಾಡುವುದಾಗಿ ಪ್ರಮಾಣ ಮಾಡಿಕೊಂಡು ನ್ಯಾಯಾಧೀಶರು ತಮ್ಮ ಹುದ್ದೆಗಳಿಗೆ ಬಂದಿರುತ್ತಾರೆಯೇ ಹೊರತು ಮುಂದೂಡುತ್ತಾ ಕೂರಲು ಅಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸೆಕ್ಯೂರಿಟೀಸ್ ಅಪಿಲೇಟ್‌ ನ್ಯಾಯಾಧಿಕರಣದ ತೀರ್ಪೊಂದರ Read more…

ಉಪ ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಎಎಸ್ಐ ಸಾವು

ರಾಜ್ಯದಲ್ಲಿ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು. ಉಪ Read more…

ಮುಷ್ಕರ ನಿರತ ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್: ಇನ್ನೊಂದು ಅಸ್ತ್ರ ಪ್ರಯೋಗಿಸಿದ ಸರ್ಕಾರ

ಬೆಂಗಳೂರು: ಸಾರಿಗೆ ಇಲಾಖೆಯಿಂದ ಮತ್ತೊಂದು ಅಸ್ತ್ರ ಪ್ರಯೋಗಿಸಲಾಗಿದ್ದು, ಅಂತರ ನಿಗಮ ವರ್ಗಾವಣೆಯನ್ನು ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಸಾರಿಗೆ ನೌಕರರು ಕೋರಿಕೆಯ ಮೇರೆಗೆ ವರ್ಗಾವಣೆಯಾಗಿದ್ದರು. ವರ್ಗಾವಣೆಯಾದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ಹಾಜರಾಗದಿದ್ದರೆ Read more…

ಮೊಬೈಲ್ ಗೇಮಿಂಗ್ ಪ್ರಿಯರಿಗೆ ಇಲ್ಲಿದೆ ಶುಭ ಸುದ್ದಿ‌

ಕಾಲ್ ಆಫ್ ಡ್ಯೂಟಿ ಎಂಬ ಮೊಬೈಲ್ ಗೇಮ್ ಅಪ್ಡೇಟೆಡ್ ವರ್ಷನ್ ಲಾಂಚ್ ಮಾಡಲು ಸಿದ್ಧತೆ ನಡೆದಿದೆ. ಈ ಬಗ್ಗೆ ಹೋಮ್ ಸ್ಟ್ರೆಚ್ ಫ್ಯೂಚರ್ ಇವೆಂಟ್ ಎಂಬ ಕಂಪನಿ ಟ್ವೀಟರ್ Read more…

ಬಜೆಟ್ 2021: ಹೆಚ್ಚಾಗಲಿದೆ ಸ್ಮಾರ್ಟ್ಫೋನ್, ಟಿವಿ, ಫ್ರಿಜ್ ಬೆಲೆ

ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದೆ. ಬಜೆಟ್‌ನಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಸುಮಾರು 50 ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಬಜೆಟ್ ನಲ್ಲಿ ಈ ಎಲ್ಲ ವಸ್ತುಗಳ ಆಮದು Read more…

ಕೊರೊನಾ ಹೊತ್ತಲ್ಲೇ ಶಿಕ್ಷಕರಿಗೆ ಮತ್ತೊಂದು ಶಾಕ್…?

ಬೆಂಗಳೂರು: ಕೊರೋನಾ ಆತಂಕದ ನಡುವೆಯೂ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊರೋನಾ ಕರ್ತವ್ಯದ ನಂತರ ಉಪಚುನಾವಣೆ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ. ಶಾಲೆಗಳಲ್ಲಿ ಸದ್ಯಕ್ಕೆ Read more…

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಸಿಗಲಿದೆ ಕರ್ತವ್ಯ ಭತ್ಯೆ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಖುಷಿ ಸುದ್ದಿಯನ್ನು ನೀಡಿದೆ. ರಾತ್ರಿ ಪಾಳಿ ಮಾಡುವವರಿಗೆ ನೆಮ್ಮದಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸ್ಸನ್ನು ಅಂಗೀರಿಸಿದೆ.‌ ಉದ್ಯೋಗಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...