ʼಇಯರ್ʼ ವ್ಯಾಕ್ಸ್ ಕ್ಲೀನ್ ಮಾಡುವುದನ್ನು ಮರೆಯದಿರಿ
ಕಿವಿ ಮೇಣದಂತಹ ವಸ್ತುಗಳನ್ನು ಸ್ರವಿಸುತ್ತದೆ. ಇದು ಕಿವಿಯೊಳಗೆ ನೀರು, ಧೂಳು, ಬ್ಯಾಕ್ಟೀರಿಯಾಗಳು ಹೋಗದಂತೆ ರಕ್ಷಿಸುತ್ತದೆ. ಆದರೆ…
ಎಚ್ಚರ…….! ನಿಮಗೂ ಕಿವಿಯಲ್ಲಿ ಕೂದಲು ಬೆಳೆಯುತ್ತಾ……? ತಿಳಿದುಕೊಳ್ಳಿ ಈ ವಿಷಯ
ಕೆಲವರ ಕಿವಿಯಲ್ಲಿ ಕೂದಲು ಬೆಳೆದಿರುವುದನ್ನು ನಾವು ನೋಡಿರುತ್ತೇವೆ. ಜ್ಯೋತಿಷ್ಯದ ಪ್ರಕಾರ ಯಾರ ಕಿವಿಯಲ್ಲಿ ಕೂದಲು ಬೆಳೆದಿರುತ್ತದೆಯೋ…
ಪದೇ ಪದೇ ಕಿವಿ ತುರಿಸುತ್ತಿದ್ದರೆ ವಹಿಸದಿರಿ ನಿರ್ಲಕ್ಷ್ಯ….!
ಕಿವಿ ನಮ್ಮ ದೇಹದ ಅಮೂಲ್ಯ ಅಂಗಗಳಲ್ಲಿ ಒಂದು. ಕಿವಿಯಲ್ಲಿ ತುರಿಕೆ ಕಾಣಿಸಿಕೊಳ್ಳಲು ಅನೇಕ ಕಾರಣಗಳಿವೆ. ಕೆಲವೊಮ್ಮೆ…
ಮಳೆಗಾಲದಲ್ಲಿ ಅಪ್ಪಿತಪ್ಪಿಯೂ ಕಿವಿಗೆ ಇಯರ್ ಡ್ರಾಪ್ ಬಳಸಬೇಡಿ
ಕೆಲವರಿಗೆ ಕಿವಿಯನ್ನು ಸ್ವಚ್ಛಗೊಳಿಸಲು ಇಯರ್ ಡ್ರಾಪ್ ಹಾಕುವ ಅಭ್ಯಾಸವಿರುತ್ತದೆ. ಆದರೆ ಮಳೆಗಾಲದಲ್ಲಿ ನೀವು ಇಯರ್ ಡ್ರಾಪ್…
ಮಳೆಗಾಲದಲ್ಲಿರಲಿ ಸೌಂದರ್ಯಕ್ಕೆ ಬೇಕು ಹೆಚ್ಚಿನ ಆರೈಕೆ
ಮಳೆಗಾಲದಲ್ಲಿ ಸೌಂದರ್ಯಕ್ಕೆ ಹೆಚ್ಚು ಮಹತ್ವ ನೀಡುವ ಅಗತ್ಯವಿದೆ. ತಲೆಯಿಂದ ಪಾದದವರೆಗೆ ದೇಹದ ಪ್ರತಿಯೊಂದು ಭಾಗಕ್ಕೂ ಹೆಚ್ಚಿನ…
ಇಯರ್ ಫೋನ್ ಬಳಸುವ ಮುನ್ನ ಇರಲಿ ಎಚ್ಚರ….!
ಕೈನಲ್ಲೊಂದು ಸ್ಮಾರ್ಟ್ ಫೋನ್, ಕಿವಿಗೆ ಇಯರ್ ಫೋನ್. ಮಲಗುವಾಗಲೂ ಹಾಡು ಕೇಳುವ ಅಭ್ಯಾಸ ಕೆಲವರಿಗಿರುತ್ತೆ. ಸದಾ…
ಹಲವು ರೋಗಗಳಿಗೆ ʼರಾಮಬಾಣʼ ಮಯೂರಶಿಕೆ
ಕಾಣಲು ಆಕರ್ಷಕವಾಗಿರುವ ಈ ಸಸ್ಯದ ಹೆಸರು ಮಯೂರಶಿಕೆ ಅಥವಾ ನವಿಲು ಜುಟ್ಟು. ಆಕ್ಟಿನಿ ಯೋಕ್ಟರಿಯಸ್ ಎಂಬ…
ಶಾಲೆಯಲ್ಲಿ ನೀಡುವ ʼಬಸ್ಕಿʼ ಶಿಕ್ಷೆ ಹಿಂದಿದೆ ಈ ವೈಜ್ಞಾನಿಕ ಕಾರಣ
ಬಾಲ್ಯದ ಜೀವನವನ್ನು ಎಲ್ಲರೂ ಇಷ್ಟಪಡ್ತಾರೆ. ಶಾಲೆಯ ನೆನಪುಗಳನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಮತ್ತೆ ಆ ಶಾಲಾ…
ಈ ಆಯಿಲ್ ನಲ್ಲಿದೆ ಬಹಳಷ್ಟು ಆರೋಗ್ಯ ಪ್ರಯೋಜನ
ಆಲಿವ್ ಆಯಿಲ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಹಲವು ರೋಗಗಳಿಗೆ ಚಿಕಿತ್ಸೆ ನೀಡಬಹುದು. ಇದು ಹಲವು…
ಈ ವಿಧಾನದಲ್ಲಿ ಕಿವಿ ಸ್ವಚ್ಛಗೊಳಿಸುತ್ತಿದ್ದರೆ ತಪ್ಪಿದ್ದಲ್ಲ ಅಪಾಯ
ಶರೀರದ ಕೆಲವು ಅಂಗಗಳು ತುಂಬ ಸೂಕ್ಷ್ಮವಾಗಿರುತ್ತವೆ. ಅವನ್ನು ಸ್ವಚ್ಛಗೊಳಿಸುವಲ್ಲಿ ನಾವು ತುಂಬ ಕಾಳಜಿ ವಹಿಸಬೇಕು. ಅಂತಹ…