alex Certify Earthquake | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜೆ ಹೊತ್ತಲ್ಲೇ ಕೇಳಿ ಬಂದ ಭಾರಿ ಶಬ್ಧಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಭಾರಿ ಶಬ್ದ ಕೇಳಿ ಬಂದಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ Read more…

ಬೆಳಗಿನಜಾವ ಪ್ರಬಲ ಭೂಕಂಪಕ್ಕೆ ಲಡಾಖ್ ಗಢಗಢ

ಲೇಹ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಸಮೀಪ ಭೂಮಿ ಕಂಪಿಸಿದೆ. ಲೇಹ್ ನ ಅಲ್ಚಿ ಪ್ರದೇಶದ ಉತ್ತರ ಭಾಗದಲ್ಲಿ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 4.8 ರಷ್ಟು ಕಂಪನದ Read more…

BREAKING: ಬೆಳಗಿನಜಾವ 3.28 ಕ್ಕೆ ಜಮ್ಮು ಕಾಶ್ಮೀರದಲ್ಲಿ 3.4 ತೀವ್ರತೆಯ ಭೂಕಂಪ

ಕತ್ರಾ(ಜಮ್ಮು ಮತ್ತು ಕಾಶ್ಮೀರ): ಶುಕ್ರವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ಮಾಹಿತಿ Read more…

ವಿಜಯಪುರದಲ್ಲಿ ಮತ್ತೆ ಭೂಕಂಪ, ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ವಿಜಯಪುರ ನಗರದ ಹಲವೆಡೆ ಸಂಜೆ 4 ಗಂಟೆ 26 ನಿಮಿಷಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ Read more…

BIG BREAKING: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪನ, ಮನೆಯಿಂದ ಹೊರಗೆ ಓಡಿ ಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಜಯಪುರ ನಗರ ಮಾತ್ರವಲ್ಲದೇ, ತಿಕೋಟ, ಬಬಲೇಶ್ವರ, ಬಸವನ ಬಾಗೇವಾಡಿ ತಾಲೂಕುಗಳು Read more…

BIG NEWS: ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಯಿಂದ ಹೊರಗೋಡಿ ಬಂದ ಜನರು

ಕೊಡಗು: ಧಾರಾಕಾರ ಮಳೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಕಂಪವಾಗುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ Read more…

BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ, ಜನರಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 6 21ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ, Read more…

ಮಳೆ, ಭೂಕಂಪನದಿಂದ ಆತಂಕದಲ್ಲಿರುವ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಚಿವ ಅಶೋಕ್ ಪರಿಶೀಲನೆ

ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮತ್ತು ಭೂಕಂಪನ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುವರು. ಎರಡು ಜಿಲ್ಲೆಗಳಲ್ಲಿ ಮಳೆ Read more…

BREAKING: ಅಂಡಮಾನ್, ನಿಕೋಬಾರ್ ಬಳಿ ಪ್ರಬಲ ಭೂಕಂಪ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ಬೆಳಗ್ಗೆ 5:57 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ Read more…

BREAKING NEWS: ದಕ್ಷಿಣ ಇರಾನ್ ನಲ್ಲಿ ಪ್ರಬಲ ಭೂಕಂಪ; ಯುಎಇ, ಕತಾರ್ ನಲ್ಲೂ ಕಂಪನ

ಟೆಹರಾನ್: ದಕ್ಷಿಣ ಇರಾನ್‌ನಲ್ಲಿ ಶನಿವಾರ ಮುಂಜಾನೆ 6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಬಂದರು ನಗರವಾದ ಬಂದರ್ ಅಬ್ಬಾಸ್‌ ನ ನೈಋತ್ಯಕ್ಕೆ 100 Read more…

BREAKING: ತಡರಾತ್ರಿ ದಕ್ಷಿಣ ಕನ್ನಡ –ಕೊಡಗು ಗಡಿಭಾಗದಲ್ಲಿ ಮತ್ತೆ ಲಘು ಭೂಕಂಪನ

ಕೊಡಗು -ದಕ್ಷಿಣ ಕನ್ನಡ ಜಿಲ್ಲೆ ಗಡಿ ಭಾಗದಲ್ಲಿ ಮತ್ತೆ ಲಘು ಭೂಕಂಪನ ಸಂಭವಿಸಿದೆ. ತಡರಾತ್ರಿ 1.12 ಗಂಟೆ ವೇಳೆಗೆ ಗಡಿ ಭಾಗದಲ್ಲಿ ಲಘು ಭೂಕಂಪನವಾಗಿದೆ. ಕಳೆದ ಒಂದು ವಾರದ Read more…

ಕರಳು ಹಿಂಡುವ ಘಟನೆ: ಭೂಕಂಪದಿಂದ ನಾಶವಾದ ಮನೆ ಇದ್ದ ಸ್ಥಳಕ್ಕೆ ಹಿಂದಿರುಗಿದ ನಾಯಿ

ಅಫ್ಘಾನಿಸ್ತಾನದ ನಾಯಿಯ ಕಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ. ಕಥೆಯು ನೆಟ್ಟಿಗರ ಕರಳು ಹಿಂಡಿದ್ದು, ನಾಯಿಯ ಪರಿಸ್ಥಿತಿ ಕಂಡು ಭಾವುಕರಾಗಿದ್ದಾರೆ. ಬುಧವಾರ ಮುಂಜಾನೆ ಪೂರ್ವ ಅಫ್ಘಾನಿಸ್ತಾನದ ಗ್ರಾಮೀಣ, ಪರ್ವತ Read more…

ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಕಂಪನ: ಒಂದೇ ದಿನ ಎರಡು ಬಾರಿ ಕಂಪನದಿಂದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಕಂಪನವಾಗಿದೆ. ಗ್ರಾಮದಲ್ಲಿ ಇಂದು ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿದೆ. ಬೆಳಿಗ್ಗೆ Read more…

BREAKING: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನ

ಬೆಂಗಳೂರು: ಕೊಡಗು ಜಿಲ್ಲೆ -ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಲವೆಡೆ ಭೂಕಂಪನ ಸಂಭವಿಸಿದೆ. ಮಡಿಕೇರಿ ಗಡಿಪ್ರದೇಶದ ಕಲ್ಲುಗುಂಡಿ, ಸಂಪಾಜೆ ಬಳಿ ಭೂಕಂಪನ ಉಂಟಾಗಿದ್ದು, ಆತಂಕಗೊಂಡ ಜನ ಮನೆಯಿಂದ Read more…

BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, Read more…

ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ನೆರವಿನ ಹಸ್ತ ಚಾಚಿದ ಭಾರತ: 27 ಟನ್ ತುರ್ತು ಪರಿಹಾರ ಸಾಮಗ್ರಿ ರವಾನೆ

ನವದೆಹಲಿ: ಪ್ರಬಲ ಭೂಕಂಪದಿಂದಾಗಿ ತತ್ತರಿಸಿದ ತಾಲಿಬಾನ್ ಆಡಳಿತದ ಆಫ್ಘಾನಿಸ್ತಾನದಲ್ಲಿ ಅಪಾರ ಪ್ರಮಾಣದ ಸಾವು, ನೋವು ಸಂಭವಿಸಿದ್ದು, ಸಂಕಷ್ಟದಲ್ಲಿರುವ ಜನರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಅಫ್ಘಾನಿಸ್ತಾನದ ಜನರಿಗೆ ಎರಡು Read more…

BREAKING NEWS: ಹಾಸನದ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿಯೂ ಭೂಕಂಪ; ಆತಂಕಕ್ಕೀಡಾದ ಜನರು

ಹಾಸನ: ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಈ ನಡುವೆ ಭೂಕಂಪ ಕೂಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಮುಂಜಾನೆ ಭೂಕಂಪನವಾಗಿದ್ದು, Read more…

BREAKING NEWS: ಹಾಸನ ಜಿಲ್ಲೆಯ ಹಲವೆಡೆ ಭೂಕಂಪನ

ಹಾಸನ: ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿದೆ. ಅರಕಲಗೂಡು ತಾಲೂಕಿನ ಹಣೆಮಾರನಹಳ್ಳಿ, ಕಾರಹಳ್ಳಿ, ಮುದ್ದನಹಳ್ಳಿಯಲ್ಲಿ ಬೆಳಗಿನಜಾವ 4.38ಕ್ಕೆ ಭೂಕಂಪನವಾಗಿದೆ. ಹಾಸನ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಅರಕಲಗೂಡು ತಾಲೂಕಿನ Read more…

ಪ್ರಬಲ ಭೂಕಂಪಕ್ಕೆ ಬೆಚ್ಚಿಬಿದ್ದ ಅಫ್ಘಾನಿಸ್ತಾನ: 1,000 ಗಡಿ ದಾಟಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಪ್ರಾಂತ್ಯಗಳಲ್ಲಿ 6.1 ತೀವ್ರತೆಯ ಭೂಕಂಪನ ಉಂಟಾಗಿದ್ದು, 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಪೂರ್ವ ಅಫ್ಘಾನಿಸ್ತಾನದ ಪರ್ವತದ ಗ್ರಾಮೀಣ Read more…

BREAKING NEWS: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ 155 ಬಲಿ

ಅಫ್ಘಾನಿಸ್ತಾನದ ಪಶ್ಚಿಮ ಪಕ್ತಿಕಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪವಾಗಿದ್ದು, ಕನಿಷ್ಠ 155 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸುದ್ದಿ ಏಜೆನ್ಸಿ ವರದಿ ಮಾಡಿದೆ. ಅಫ್ಘಾನಿಸ್ತಾನ ಸರ್ಕಾರಿ ಸ್ವಾಮ್ಯದ ಸುದ್ದಿ ಏಜೆನ್ಸಿ Read more…

BREAKING NEWS: ತಡರಾತ್ರಿ ಜಮ್ಮು –ಕಾಶ್ಮೀರ, ನೇಪಾಳದಲ್ಲಿ ಭೂಕಂಪ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(ಎನ್‌.ಸಿ.ಎಸ್.) ತಿಳಿಸಿದೆ. ದೇಶದಲ್ಲಿ ಭೂಕಂಪದ ಚಟುವಟಿಕೆಯ Read more…

ಚೀನಾದಲ್ಲಿ ಪ್ರಬಲ ಭೂಕಂಪ: 4500 ಜನ ಸ್ಥಳಾಂತರ

ಬೀಜಿಂಗ್: ಚೀನಾದ ನೈಋತ್ಯ ಪ್ರಾಂತ್ಯದ ಸಿಚುವಾನ್‌ನಲ್ಲಿ ಬುಧವಾರ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್‌ ವರ್ಕ್ ಕೇಂದ್ರ(ಸಿಇಎನ್‌ಸಿ) ತಿಳಿಸಿದೆ. ಸ್ಥಳೀಯ ಕಾಲಮಾನ ಸಂಜೆ Read more…

BIG BREAKING: 6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ

ಪೂರ್ವ ಟಿಮೋರ್ ಕರಾವಳಿಯಲ್ಲಿ ಇಂದು 6.1 ತೀವ್ರತೆಯ ಭೂಕಂಪನ ಉಂಟಾಗಿದೆ. ಈ ಬಗ್ಗೆ ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದಾಗಿ ಹಿಂದೂ Read more…

BIG BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಲಘು ಭೂಕಂಪ

ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂತಾಮಣಿ ತಾಲ್ಲೂಕಿನ ಎರಡು ಕಡೆ ಭೂಕಂಪನದ ಅನುಭವವಾಗಿದ್ದು, ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ Read more…

BREAKING NEWS: ಬೆಳ್ಳಂಬೆಳಗ್ಗೆ ಹರಿಯಾಣದಲ್ಲಿ ಭೂಕಂಪ

ಹರಿಯಾಣದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬುಧವಾರ ಮುಂಜಾನೆ ಹರಿಯಾಣದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ. ಬೆಳಿಗ್ಗೆ 6.08 ಕ್ಕೆ Read more…

BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ, ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾತ್ರಿ Read more…

BIG BREAKING NEWS: ತಡರಾತ್ರಿ ತಿರುಪತಿಯಲ್ಲಿ ಪ್ರಬಲ ಭೂಕಂಪ

ಆಂಧ್ರಪ್ರದೇಶದ ತಿರುಪತಿಯಲ್ಲಿ 3.6 ತೀವ್ರತೆಯ ಭೂಕಂಪನವಾಗಿದೆ. ಭಾನುವಾರ ತಿರುಪತಿ ನಗರದಲ್ಲಿ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ(NCS), ಭೂಕಂಪವು ತಿರುಪತಿಯ ಈಶಾನ್ಯಕ್ಕೆ Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ಶ್ರೀನಗರ: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 7:29 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. Read more…

BREAKING: ಬೆಳಗಿನ ಜಾವ 5 ಗಂಟೆಗೆ ಉತ್ತರಾಖಂಡ್ ನಲ್ಲಿ ಭೂಕಂಪ

ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ Read more…

ಕ್ರಿಕೆಟ್ ನಡೆಯುತ್ತಿದ್ದ ವೇಳೆಯೇ ಭೂ ಕಂಪನ…!

ವೆಸ್ಟ್ ಇಂಡೀಸ್ ನಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಗಳು ಸದ್ಯ ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ ಭೂ ಕಂಪನದ ಅನುಭವವಾಗಿದ್ದು, ಆಟಗಾರರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಭೂಮಿ ಕಂಪಿಸಿರುವುದು ವಿಡಿಯೋದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...