alex Certify Earthquake | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEW: ರಾಷ್ಟ್ರರಾಜಧಾನಿಯಲ್ಲಿ ನಡುಗಿದ ಭೂಮಿ – ಮನೆಯಿಂದ ಹೊರಗೋಡಿ ಬಂದ ಜನ

ಖಜಕಿಸ್ತಾನದಲ್ಲಿ ಕಳೆದ ರಾತ್ರಿ ಭಾರತೀಯ ಕಾಲಮಾನ 10-31 ರ ಸುಮಾರಿಗೆ ಭಾರೀ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3 ದಾಖಲಾಗಿದೆ. ಭೂಕಂಪದ ಪರಿಣಾಮ ರಾಷ್ಟ್ರ ರಾಜಧಾನಿ Read more…

BREAKING NEWS: ಬೆಳಗಿನ ಜಾವ 4.56 ಕ್ಕೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭೂಕಂಪ

ನವದೆಹಲಿ: ಕಣಿ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.5 ರಷ್ಟು ದಾಖಲಾಗಿದೆ. ಬೆಳಗಿನ ಜಾವ  4.56 ಗಂಟೆಗೆ 3.5 ರಷ್ಟು Read more…

ಶಿವಮೊಗ್ಗದಲ್ಲಿ ಘನಘೋರ ದುರಂತ: ಜಿಲೆಟಿನ್ ತುಂಬಿದ ಲಾರಿ ಸ್ಪೋಟಕ್ಕೆ 8 ಕಾರ್ಮಿಕರು ಛಿದ್ರ

ಶಿವಮೊಗ್ಗದ ಕಲ್ಲುಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟದಿಂದ ಭಾರೀ ಅನಾಹುತವೇ ಸಂಭವಿಸಿದೆ. ಘನಘೋರ ಸ್ಪೋಟಕ್ಕೆ 8 ಕಾರ್ಮಿಕರು ಬಲಿಯಾಗಿದ್ದು ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರವಾಗಿದೆ. ರುಂಡ ಒಂದು ಕಡೆ, ಮುಂಡ Read more…

BREAKING NEWS: ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಸೇರಿ ಹಲವೆಡೆ ಲಘು ಭೂಕಂಪ

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಬಹುತೇಕ ಕಡೆಗಳಲ್ಲಿ ಇಂದು ರಾತ್ರಿ ಲಘು ಭೂಕಂಪನವಾಗಿದೆ. ರಾತ್ರಿ 10.20 ರ ಸುಮಾರಿಗೆ ಭಾರೀ ಶಬ್ದದೊಂದಿಗೆ ಲಘು ಕಂಪನವಾಗಿದ್ದು, ಭಯಭೀತರಾದ ಜನ ಮನೆಯಿಂದ ಹೊರಗೆ Read more…

BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ. ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು Read more…

BREAKING: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಜೆ 7.32 ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಕತ್ರಾದ ಈಶಾನ್ಯಕ್ಕೆ 63 Read more…

ಬೆಚ್ಚಿಬೀಳಿಸುವಂತಿದೆ 2021 ರ ಕುರಿತ ನಾಸ್ಟ್ರಾಡಾಮಸ್ ಭವಿಷ್ಯ

ಭಾರೀ ಸಂಕಟಮಯ ವರ್ಷವೊಂದು ಕಳೆದು ಹೋದ ನಿರಾಳತೆ ಏನಾದರೂ ನಿಮ್ಮ ತಲೆಯಲ್ಲಿ ಬರುತ್ತಿದ್ದರೆ ಸ್ವಲ್ಪ ತಾಳಿ…! 2021ರಲ್ಲಿ ಭಾರೀ ಅನಾವೃಷ್ಟಿ, ಕ್ಷುದ್ರ ಗ್ರಹಗಳು ಬಡಿಯುವ ಹಾಗೂ ದೆವ್ವಗಳು ಕಾಣಿಸಿಕೊಳ್ಳುವ Read more…

ವಿಡಿಯೋ: ಭೂಕಂಪನದ ತೀವ್ರತೆಗೆ ಪುಟಿದ ನೆಲ

ಕ್ರೋವೆಷ್ಯಾದ ಕೇಂದ್ರ ಭಾಗದಲ್ಲಿ 6.4 ತೀವ್ರತೆಯ ಭೂಕಂಪನ ಸಂಭವಿಸಿದ್ದು ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅಕ್ಕಪಕ್ಕದ ದೇಶಗಳಲ್ಲೂ ಸಹ ಭೂಕಂಪನದ ಅನುಭವವಾಗಿದೆ. ಕ್ರೋವೇಷ್ಯಾದ Read more…

BIG BREAKING: ಟರ್ಕಿಯಲ್ಲಿ ಭಾರೀ ಪ್ರಬಲ ಭೂಕಂಪ, ನೂರಾರು ಕಟ್ಟಡ ನೆಲಸಮ, ಸುನಾಮಿ ಅಲೆ

ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಟರ್ಕಿಯ ಡೊಡ್ ಕನೀಸ್ ದ್ವೀಪದಲ್ಲಿ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಭೂಕಂಪದ ತೀವ್ರತೆಗೆ ನೂರಾರು ಕಟ್ಟಡ ಕುಸಿತವಾಗಿದ್ದು ಭೂಕಂಪದಿಂದ Read more…

ಪ್ರಧಾನಿ ಲೈವ್ ಸಂದರ್ಶನ ನಡೆಯುತ್ತಿರುವಾಗಲೇ ಭೂಕಂಪನ

ನೈರುತ್ಯ ಐಸ್ಲ್ಯಾಂಡ್ ನಲ್ಲಿ 5.7 ತೀವ್ರತೆಯ ಭೂಕಂಪ ಅ.20 ರಂದು ಸಂಭವಿಸಿದೆ. ವಾಷಿಂಗ್ಟನ್ ಪೋಸ್ಟ್ ಅಲ್ಲಿನ ಪ್ರಧಾನಿ ಕಾತ್ರಿನ್ಸ್ ಜಾಕೊಬ್ಸ್ ಡಾಟರ್ ಅವರ ಲೈವ್ ಸಂದರ್ಶನ ನಡೆಸುತ್ತಿದ್ದ ವೇಳೆ Read more…

BIG NEWS: 7.5 ತೀವ್ರತೆಯ ಭಾರೀ ಭೂಕಂಪ, ಸುನಾಮಿಯಿಂದ ಭಾರೀ ಅಲೆಗಳು ಅಪ್ಪಳಿಸುವ ಎಚ್ಚರಿಕೆ

ಲಾಸ್ ಎಂಜಲೀಸ್: ಅಮೆರಿಕದ ಅಲಾಸ್ಕಾ ಕರಾವಳಿಯಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಸುನಾಮಿ ಅಲೆಗಳನ್ನು ಉಂಟುಮಾಡಿದೆ ಎಂದು ಅಮೆರಿಕದ ಏಜೆನ್ಸಿಗಳು ತಿಳಿಸಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ Read more…

ಬೆಚ್ಚಿಬೀಳಿಸುವಂತಿದೆ ʼಭೂಕಂಪʼದ ಕುರಿತು ಬಹಿರಂಗವಾಗಿರುವ ಮಾಹಿತಿ

ರಾಷ್ಟ್ರೀಯ ಭೂಕಂಪಶಾಸ್ತ್ರ ಇದೀಗ ಇಡೀ ದೇಶವನ್ನು ಬೆಚ್ಚಿ ಬೀಳಿಸುವ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಮಾಹಿತಿಯಲ್ಲಿ ದೇಶದ ವಿವಿಧ ಭಾಗದಲ್ಲಿ ಮಾರ್ಚ್‌ 1ರಿಂದ ಸೆ.8ರವರೆಗೆ ಬರೋಬ್ಬರಿ 413 ಭಾರಿ ಭೂಮಿ Read more…

ಗರ್ಭಿಣಿಗೆ ಶಾಸಕರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಪ್ರಸವ ವೇದನೆ ಅನುಭವಿಸುತ್ತಿದ್ದ ಗರ್ಭಿಣಿಗೆ ಶಾಸಕರು ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಿದ್ದಾರೆ. ಇತ್ತೀಚೆಗೆ ಭೂಕಂಪದಿಂದ ಹಾನಿಗೊಳಗಾದ ಚಂಫೈ ಜಿಲ್ಲೆಯ ಕೆಲ ಪ್ರದೇಶಗಳಿಗೆ ಭೇಟಿ ನೀಡಿದ ಮಿಜೋರಾಮ್ ನ Read more…

ಮೀನಿನ ಕಾರಣಕ್ಕೆ ಎದುರಾಗಿದೆ ಭೂಕಂಪದ ಭೀತಿ…!

ಮೆಕ್ಸಿಕೊ: ಉತ್ತರ ಅಮೆರಿಕದ ಮೆಕ್ಸಿಕೊದಲ್ಲಿ ಈಗ ಭೂಕಂಪದ ಭೀತಿ ಹರಡಿದೆ. ಅದಕ್ಕೆ ಕಾರಣ ಒಂದು ಮೀನು. ಅರೆ, ಮೀನಿಗೂ ಭೂಕಂಪಕ್ಕೂ‌ ಏನು‌ ಸಂಬಂಧ ಎನ್ನುತ್ತೀರಾ..? ಮುಂದೆ ಓದಿ. ದ Read more…

BIG BREAKING: ದೆಹಲಿಯಲ್ಲಿ ಮತ್ತೊಂದು ಭೂಕಂಪ, 2 ತಿಂಗಳಲ್ಲಿ 17 ನೇ ಸಲ ಕಂಪಿಸಿದ ಭೂಮಿ, ಹೆಚ್ಚಾಯ್ತು ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ – ಎನ್ಸಿಆರ್ ಪ್ರದೇಶದಲ್ಲಿ ಇಂದು ಸಂಜೆ 7 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಎನ್ಸಿಆರ್ ಪ್ರದೇಶದಲ್ಲಿ ಕೆಲವೇ ದಿನಗಳಲ್ಲಿ ಸಂಭವಿಸಿದ 9ನೇ ಲಘು Read more…

ಪ್ರಬಲ ಭೂಕಂಪಕ್ಕೆ ನಲುಗಿದ ಮೆಕ್ಸಿಕೋ: ಐವರ ಸಾವು – ನೂರಾರು ಕಟ್ಟಡ, ಸೇತುವೆಗಳಿಗೆ ಹಾನಿ – ಅಲಾರಾಂನಿಂದ ಜೀವ ಉಳಿಸಿಕೊಂಡ ಜನ

ದಕ್ಷಿಣ ಮೆಕ್ಸಿಕೋದ ವ್ಯಾಪ್ತಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ರೆಸಾರ್ಟ್ ಹೂವಾಟೊಲ್ಕೋ ನಗರ ಕೇಂದ್ರೀಕೃತವಾಗಿ ಪ್ರಬಲ ಭೂಕಂಪ ಉಂಟಾಗಿದೆ. ಮೆಕ್ಸಿಕೋ Read more…

BIG NEWS: ಕರ್ನಾಟಕ – ಜಾರ್ಖಂಡ್‌ ನಲ್ಲಿ ಲಘು ಭೂಕಂಪ

ಇಂದು ಬೆಳಿಗ್ಗೆ ಕರ್ನಾಟಕದ ಹಂಪಿ ಹಾಗೂ ಜಾರ್ಖಂಡ್‌ ನ ಜಮ್ಶೆಡ್‌ ಪುರದಲ್ಲಿ ಲಘು ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 6-55 ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...