alex Certify eat | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸುತ್ತೆ ಕರಿಮೆಣಸು

ಕಪ್ಪು ಮೆಣಸು ಮಸಾಲೆಗಳಲ್ಲಿ ಜನಪ್ರಿಯತೆ ಪಡೆದಿದೆ. ವಿವಿಧ ಅಡುಗೆಗೆ ಇದನ್ನು ಬಳಸಲಾಗುತ್ತದೆ. ಪೌಷ್ಟಿಕ ಅಂಶಗಳಿಂದ ತುಂಬಿರುವುದರಿಂದ ಇದು ನಮ್ಮ ಆರೋಗ್ಯಕ್ಕೂ ಪ್ರಯೋಜನಕಾರಿ. ಶೀತ, ಕೆಮ್ಮಿನಿಂದ ಬಳಲುತ್ತಿರುವ ಜನರಿಗೆ ಕರಿಮೆಣಸು Read more…

ಎಚ್ಚರ….! ಪದೇ ಪದೇ ತಿನ್ನೋ ಅಭ್ಯಾಸದಿಂದ ಕುಂಠಿತವಾಗುತ್ತೆ ಆಯಸ್ಸು

ಒಪ್ಪತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನನ್ನು ಹೊತ್ತುಕೊಂಡು ಹೋಗಿ ಎಂಬ ಮಾತು ನಮ್ಮಲ್ಲಿ ಬಹಳ ಹಿಂದಿನಿಂದಲೇ Read more…

ಗರ್ಭಿಣಿಯರು ‘ಗೋಡಂಬಿ’ ಸೇವಿಸುವುದರಿಂದ ಸಿಗಲಿದೆ ಇಷ್ಟೆಲ್ಲಾ ಪ್ರಯೋಜನ

ಗೋಡಂಬಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ತುಪ್ಪದಲ್ಲಿ ಹುರಿದ ಗೋಡಂಬಿ ತಿನ್ನುತ್ತಾ ಇದ್ದರೆ ಎಷ್ಟು ತಿಂದರೂ ಸಾಲದು ಅನಿಸುತ್ತದೆ. ಗೋಡಂಬಿ ಇಂದ ಮಾಡಿದ ಸಿಹಿ ತಿನಿಸುಗಳು, ಪಾಯಸ, Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ತಿನ್ನುವಾಗ ಇರಲಿ ಇತಿಮಿತಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

ಸೇಬು ಸೇವಿಸುವ ವಿಧಾನ ತಿಳಿಯಿರಿ

  ಪ್ರತಿದಿನ ಒಂದು ಸೇಬು ಹಣ್ಣನ್ನು ತಿಂದು, ಆಸ್ಪತ್ರೆಯಿಂದ ದೂರವಿರಿ ಎಂಬ ಮಾತನ್ನು ನೀವು ಕೇಳಿರ್ತೀರಿ. ಸೇಬು ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ನಿಯಮಿತ ಸೇವನೆಯಿಂದ ಸಾಕಷ್ಟು ಲಾಭವಿದೆ. ಸೇಬು Read more…

ಚಳಿಗಾಲದಲ್ಲಿ ಹೆಲ್ದಿ ಸ್ಕಿನ್ ಗಾಗಿ ಇವುಗಳನ್ನು ತಿನ್ನಿ

ಚುಮು ಚುಮು ಚಳಿಯಲ್ಲಿ ಒಂದು ಕಪ್ ಬಿಸಿ ಬಿಸಿ ಚಹಾ, ಕರಿದ ತಿಂಡಿ ಇದ್ರೆ ಚೆನ್ನ. ಆದ್ರೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿಂದ್ರೆ ನಿಮ್ಮ ಚರ್ಮದ ಸೌಂದರ್ಯ, ಆರೋಗ್ಯ Read more…

ಬೇಯಿಸಿದ ಮೊಟ್ಟೆ ತಿಂದು ʼಆರೋಗ್ಯʼ ಕಾಪಾಡಿಕೊಳ್ಳಿ

ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಅನ್ನೋದು ಸಾಮಾನ್ಯ ಮಾತು. ಆದರೆ ಸೇಬು ಹಣ್ಣಿಗಿಂತ ಮೊಟ್ಟೆ ಅತ್ಯುತ್ತಮ  ಎಂದು ಸಾಬೀತಾಗಿದೆ. ಮೊಟ್ಟೆಯಲ್ಲಿ ಕಬ್ಬಿಣಾಂಶ, ಸತು, ವಿಟಾಮಿನ್ ಇ ಅಂಶ Read more…

ಅತಿಯಾದ ಬೆಳ್ಳುಳ್ಳಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ  ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್, ರಂಜಕ, ಕಬ್ಬಿಣ ಮತ್ತು ವಿಟಮಿನ್ ಬಿ 1 ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಸೇವಿಸಿ ಈ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

ಶುಕ್ರವಾರ ಮೊಸರು ಸೇವನೆ ಶುಭಕರ ಹೇಗೆ ಗೊತ್ತಾ…….?

ಹಿಂದೂ ಧರ್ಮದ ಪ್ರಕಾರ, ವಾರದಲ್ಲಿ ಏಳು ದಿನಗಳನ್ನು ಒಂದೊಂದು ದೇವರಿಗೆ ಅರ್ಪಿಸಲಾಗಿದೆ. ಶುಕ್ರವಾರ ತಾಯಿ ಲಕ್ಷ್ಮಿಗೆ ಅರ್ಪಿಸಲಾಗಿದೆ. ಶುಕ್ರವಾರ ಮೊಸರು ತಿನ್ನುವುದು ಶುಭಕರವೆಂದು ನಂಬಲಾಗಿದೆ. ಶುಕ್ರವಾರ ಮೊಸರು ಸೇವನೆ Read more…

ಆಕರ್ಷಕ ದೇಹ ಪಡೆಯಲು ಇವುಗಳು ನಿಮ್ಮ ಆಹಾರದಲ್ಲಿರಲಿ

ಪ್ರತಿಯೊಬ್ಬ ಮಹಿಳೆ ತನ್ನ ಮದುವೆಯ ದಿನದಂದು ಸುಂದರವಾಗಿ ಕಾಣಲು ಬಯಸ್ತಾಳೆ. ಲೆಹೆಂಗಾ ಇರಲಿ ಇಲ್ಲ ಸೀರೆಯಾಗಿರಲಿ. ದೇಹದ ಆಕಾರವು ಉತ್ತಮವಾಗಿದ್ದರೆ ನೀವು ತುಂಬಾ ಸುಂದರವಾಗಿ ಮತ್ತು ಆಕರ್ಷಕವಾಗಿ ಕಾಣುವಿರಿ. Read more…

ಸ್ಮರಣ ಶಕ್ತಿ ಹೆಚ್ಚು ಮಾಡುತ್ತೆ ʼಒಂದೆಲಗʼ

ಬ್ರಾಹ್ಮೀ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಬ್ರಾಹ್ಮೀ, ಒಂದೆಲಗ, ತಿಮರೆ ಎಂದು ಕರೆಯಲ್ಪಡುವ ಇದರ ರಸವನ್ನು ಗರ್ಭಿಣಿಯರು ನಿತ್ಯ ಕುಡಿದರೆ ದೇಹಕ್ಕೆ ಒಳ್ಳೆಯದು ಮತ್ತು ಹುಟ್ಟುವ ಮಗುವಿನ ಆರೋಗ್ಯವೂ Read more…

ಸಂಜೆ 7 ರೊಳಗೆ ತಪ್ಪದೆ ಮಾಡಿ ಈ ಕೆಲಸ

  ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮರೀಚಿಕೆಯಾಗಿದೆ. ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಉತ್ತಮ ಆರೋಗ್ಯವನ್ನು ಎಲ್ಲರೂ ಬಯಸುತ್ತಾರೆ. ಡಯಟ್, ವ್ಯಾಯಾಮ, ಯೋಗ ಹೀಗೆ ಆರೋಗ್ಯ ವೃದ್ಧಿಗೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಸೀತಾಫಲʼ

ಅಪಾರ ವಿಟಮಿನ್-ಸಿ ಇರುವ ಹಣ್ಣು ಸೀತಾಫಲ. ಎಲ್ಲಾ ಕಾಲದಲ್ಲೂ ಈ ಹಣ್ಣು ಸಿಗುವುದಿಲ್ಲ. ದೊರಕುವಾಗ ದಿನಕ್ಕೆ ಒಂದು ಹಣ್ಣು ತಿನ್ನುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ಬೇರೆ ಹಣ್ಣುಗಳಿಗೆ ಹೋಲಿಸಿದರೆ Read more…

ಸುಲಭವಾಗಿ ತೂಕ ಇಳಿಸಬೇಕೆಂದ್ರೆ ರಾತ್ರಿ ಮಲಗುವ ಮುನ್ನ ಈ ಆಹಾರ ಸೇವಿಸಿ

ನಮಗೆ ಇಷ್ಟವಿಲ್ಲವೆಂದ್ರೂ ತೂಕ ಏರುತ್ತೆ. ಆದ್ರೆ ಏರಿದ ತೂಕವನ್ನು ಇಳಿಸೋದು ಅಷ್ಟು ಸುಲಭವಲ್ಲ. ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ಬೇಕು. ಅನೇಕ ಬಾರಿ ಎಷ್ಟೇ ಕಸರತ್ತು ಮಾಡಿದ್ರೂ ತೂಕ Read more…

ಹಾಲಿನ ಜೊತೆ ಇವುಗಳನ್ನು ಸೇವಿಸಿದ್ರೆ ತಂದೊಡ್ಡುತ್ತೆ ಅನಾರೋಗ್ಯ

ಹಾಲಿನಲ್ಲಿ ಸಾಕಷ್ಟು ಪೌಷ್ಠಿಕಾಂಶವಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಉತ್ತಮ ಆರೋಗ್ಯಕ್ಕೆ ಹಾಲು ಬಹಳ ಒಳ್ಳೆಯದು. ಹಾಲಿನ ಜೊತೆ ಹಣ್ಣು ಹಾಗೂ ಬೇರೆ ಆಹಾರ ಸೇವನೆ ಮಾಡುವ ಹವ್ಯಾಸ ಅನೇಕರಿಗಿರುತ್ತದೆ. Read more…

ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಮೊಸರು ಸೇವಿಸಬೇಡಿ

ಮೊಸರು ಆರೋಗ್ಯಕ್ಕೆ ಒಳ್ಳೆಯದು. ಅನೇಕರು ಪ್ರತಿ ದಿನ ಎರಡು ಬಾರಿ ಮೊಸರು ಸೇವನೆ ಮಾಡ್ತಾರೆ.  ಮೊಸರಿನಲ್ಲಿರುವ ಕ್ಯಾಲ್ಸಿಯಂ, ಮೂಳೆಗಳಿಗೆ ಪ್ರಯೋಜನಕಾರಿ. ಮೊಸರನ್ನು ನಿಯಮಿತವಾಗಿ ಸೇವಿಸಿದರೆ, ಅದು ಕೊಲೆಸ್ಟ್ರಾಲ್ ಮತ್ತು Read more…

ಹಾಲಿನ ಜೊತೆ ಈ ʼಆಹಾರʼ ಸೇವಿಸಿದ್ರೆ ಕಾಡುತ್ತೆ ಅನಾರೋಗ್ಯ

ಹಾಲಿನಲ್ಲಿ ಸಾಕಷ್ಟು ಪೌಷ್ಠಿಕಾಂಶವಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಉತ್ತಮ ಆರೋಗ್ಯಕ್ಕೆ ಹಾಲು ಬಹಳ ಒಳ್ಳೆಯದು. ಹಾಲಿನ ಜೊತೆ ಹಣ್ಣು ಹಾಗೂ ಬೇರೆ ಆಹಾರ ಸೇವನೆ ಮಾಡುವ ಹವ್ಯಾಸ ಅನೇಕರಿಗಿರುತ್ತದೆ. Read more…

ಅನಾರೋಗ್ಯಕ್ಕೆ ಕಾರಣವಾಗುತ್ತೆ ಆಹಾರ ಸೇವನೆ ವೇಳೆ ಮಾಡುವ ಈ ತಪ್ಪು

ಅನೇಕರು ಹಸಿವಾದಾಗ ಸಿಕ್ಕಿದ್ದನ್ನು ತಿನ್ನುತ್ತಾರೆ. ಮತ್ತೆ ಕೆಲವರು ಆರೋಗ್ಯಕರ ಆಹಾರ ಸೇವನೆ ಮಾಡ್ತಾರೆ. ಆರೋಗ್ಯಕರ ಆಹಾರ ಸೇವನೆ ಮಾಡಿ, ಎಷ್ಟು ವ್ಯಾಯಾಮ, ಡಯಟ್ ಮಾಡಿದ್ರೂ ತೂಕ ಇಳಿಯುವುದಿಲ್ಲ. ಆರೋಗ್ಯ Read more…

ಒಂದು ಮೊಟ್ಟೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಮೊಟ್ಟೆಗಳನ್ನು ಪ್ರೋಟಿನ್ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಇದರಲ್ಲಿ 13 ವಿವಿಧ ರೀತಿಯ ವಿಟಮಿನ್ ಗಳು, ಖನಿಜಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹೆಚ್ಚಿನ ಜನರು Read more…

ಇಲ್ಲಿವೆ ಬಹು ಬೇಗ ತೂಕ ಹೆಚ್ಚಿಸುವ ಆಹಾರಗಳ ಲಿಸ್ಟ್

ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಎಲ್ಲರೂ ಮಾತಾಡ್ತಾರೆ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ.ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಅವರ ಅಳಲು. ಅಂತಹವರು ಬರೀ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೆಕ್ಕೆಜೋಳ

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಜೋಳ ಸೇವನೆಯಿಂದ ಜೀರ್ಣಕ್ರಿಯೆ Read more…

ಅತಿಯಾದ ಅನ್ನ ಸೇವನೆಯಿಂದಾಗುತ್ತೆ ʼಆರೋಗ್ಯʼಕ್ಕೆ ಹಾನಿ

ಬೇರೆ ಏನು ತಿಂದ್ರೂ ಅನ್ನ ಊಟ ಮಾಡಿದ ಹಾಗೆ ಆಗಲ್ಲ ಎನ್ನುವವರಿದ್ದಾರೆ. ಮೂರು ಹೊತ್ತು ಅನ್ನ ತಿನ್ನುವ ಜನರೂ ನಮ್ಮಲ್ಲಿದ್ದಾರೆ. ಕೆಲವರಿಗೆ ಅನ್ನವೆಂದ್ರೆ ಪ್ರಾಣ. ಆದ್ರೆ ಪ್ರತಿದಿನ ಅನ್ನ Read more…

ದಿನಪೂರ್ತಿ ಉತ್ಸಾಹದಿಂದ ಕೆಲಸ ಮಾಡಲು ಬೆಳಗ್ಗೆ ಇದನ್ನು ತಿನ್ನೋದು ಬೆಸ್ಟ್

ಐಸ್ ಕ್ರೀಂ ಅಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುತ್ತೆ. ಐಸ್ ಕ್ರೀಂ ಬೇಡ ಅಂತಾ ಯಾರೂ ಹೇಳುವುದಿಲ್ಲ. ಯಾವ ಸಮಯದಲ್ಲಾದ್ರೂ ಸರಿ ಐಸ್ ಕ್ರೀಂ ಸವಿಯೋಕೆ ಎಲ್ಲರೂ ರೆಡಿ. ಬೆಳಗ್ಗೆ Read more…

ಮಕ್ಕಳ ಜೊತೆ ಹೊರಗೆ ಊಟಕ್ಕೆ ಹೋಗುವ ಮುನ್ನ ನಿಮಗಿದು ತಿಳಿದಿರಲಿ

ಹೊರಗೆ ಊಟಕ್ಕೆ ಹೋದಾಗ ಮಕ್ಕಳು ಗಲಾಟೆ ಮಾಡೋದು ಮಾಮೂಲಿ. ಮಕ್ಕಳು ಗಲಾಟೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಹೊಟೇಲ್ ಗೆ ಹೋಗೋದನ್ನೇ ಬಿಡಲು ಸಾಧ್ಯವಿಲ್ಲ. ಮಕ್ಕಳು ಹಾಗೂ ಪಾಲಕರು ನೆಮ್ಮದಿಯಿಂದ Read more…

‘ಮಳೆಗಾಲ’ದಲ್ಲಿ ಇವುಗಳನ್ನು ಸರಿಯಾಗಿ ಸ್ವಚ್ಛಗೊಳಿಸದೆ ತಿನ್ನಬೇಡಿ

  ಮಳೆಗಾಲವೆಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲದಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಎಲ್ಲೆಲ್ಲೂ ಹಸಿರು. ಮಾರುಕಟ್ಟೆಗೂ ಹಸಿರು ತರಕಾರಿಗಳು ಲಗ್ಗೆ ಇಡುತ್ತವೆ. ಹಸಿರು ತರಕಾರಿ, Read more…

ಲೈಂಗಿಕ ಜೀವನ ನಿರ್ಧರಿಸುತ್ತೆ ರಾತ್ರಿ ತಿನ್ನುವ ‘ಆಹಾರ’

ನೀವು ತಿನ್ನುವ ಆಹಾರ ನಿಮ್ಮ ದೇಹ, ಆರೋಗ್ಯದ ಮೇಲೊಂದೇ ಅಲ್ಲ ನಿಮ್ಮ ಸೆಕ್ಸ್ ಜೀವನದ ಮೇಲೂ ಪರಿಣಾಮ ಬೀರುತ್ತದೆ. ರಾತ್ರಿ ಸಂಗಾತಿಗಳಿಬ್ಬರು ಬಯಸಿದ್ರೂ ಕೆಲವೊಮ್ಮೆ ಸೆಕ್ಸ್ ಸಾಧ್ಯವಾಗುವುದಿಲ್ಲ. ಇದಕ್ಕೆ Read more…

ರಾತ್ರಿ ಮಲಗುವ ಮುನ್ನ ಈ 5 ಹಣ್ಣುಗಳನ್ನು ತಿನ್ನಬೇಡಿ, ಆರೋಗ್ಯಕ್ಕಾಗಬಹುದು ಅಪಾಯ!

ಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಅವುಗಳನ್ನು ತಿನ್ನಲು ನಿರ್ದಿಷ್ಟ ಸಮಯವನ್ನು ಅನುಸರಿಸಬೇಕು. ಕೆಲವು ಹಣ್ಣುಗಳನ್ನು ರಾತ್ರಿ ತಿನ್ನುವುದು ಹಾನಿಕಾರಕ. ದ್ರಾಕ್ಷಿ : ದ್ರಾಕ್ಷಿ ಆರೋಗ್ಯಕ್ಕೆ ಪ್ರಯೋಜನಕಾರಿ ಮತ್ತು ರುಚಿಕರವಾದ Read more…

ಟೀ ಜೊತೆ ಇದನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ

ಬೆಳಿಗ್ಗೆ ಎದ್ದ ತಕ್ಷಣ ಅನೇಕರು ಟೀ ಕುಡಿಯುತ್ತಾರೆ. ಟೀ ಇಲ್ಲದೆ ದಿನ ಆರಂಭವಾಗುವುದಿಲ್ಲ ಎನ್ನುವವರಿದ್ದಾರೆ. ಕೆಲವರು ಚಹಾದೊಂದಿಗೆ ಬಿಸ್ಕತ್ತು, ಮಸಾಲೆಯುಕ್ತ ಆಹಾರವನ್ನು ಇಷ್ಟಪಡುತ್ತಾರೆ. ಆದರೆ ಚಹಾದೊಂದಿಗೆ ಕೆಲ ಆಹಾರ Read more…

ಮೊಸರಿನ ಜೊತೆ ಇದನ್ನ ಮಿಕ್ಸ್ ಮಾಡಿ ತಿಂದ್ರೆ ತೂಕ ಇಳಿಯುತ್ತೆ

ಮೊಸರು ತಂಪಾದ ಹಾಗೂ ರುಚಿಯಾದ ಆಹಾರವಾಗಿದೆ. ಮೊಸರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದ್ರ ಬಳಕೆಯಿಂದ ತೂಕ ಕಡಿಮೆಯಾಗುತ್ತದೆ. ಯಸ್, ಆಹಾರ ತಜ್ಞ ಡಾ.ರಂಜನಾ ಸಿಂಗ್ ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...