alex Certify Eating | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವಸ್ತುಗಳನ್ನು ಯಾವಾಗಲೂ ಫ್ರಿಡ್ಜ್‌ನಲ್ಲಿಡಿ; ಆರಾಮಾಗಿ ಇಳಿಸಬಹುದು ತೂಕ….!

ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಆರೋಗ್ಯಕರ ಆಹಾರವನ್ನು ಅನುಸರಿಸುವುದು ಬಹಳ ಮುಖ್ಯ. ಆದರೆ ಡಯಟ್‌ ಮಾಡುವುದು ಎಲ್ಲರಿಗೂ ಸುಲಭದ ಕೆಲಸವಲ್ಲ. ಡಯಟ್‌ ಮಾಡಲು ಸಾಧ್ಯವಿಲ್ಲ, ತಿನ್ನಲೇಬೇಕು ಎನ್ನುವ ಅನೇಕರಿದ್ದಾರೆ. ಅವರಿಗೆ Read more…

ಈ ಕಾಯಿಲೆ ಇರುವವರು ಚಳಿಗಾಲದಲ್ಲಿ ಮೂಲಂಗಿ ಸೇವಿಸಿದ್ರೆ ಮತ್ತಷ್ಟು ಹದಗೆಡುತ್ತದೆ ಆರೋಗ್ಯ….!

ಚಳಿಗಾಲದಲ್ಲಿ ಮೂಲಂಗಿಯನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಇದು ಅಂತಹ ಪೋಷಕಾಂಶಗಳನ್ನು ಒಳಗೊಂಡಿದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಶೀತದಿಂದ ಪರಿಹಾರವನ್ನು ನೀಡುತ್ತದೆ. ಈ ದಿನಗಳಲ್ಲಿ Read more…

ಕೋವಿಡ್‌ ರೂಪಾಂತರಿಗೆ ಕೊಕ್ಕಿನ ಮಾಸ್ಕ್…‌! ವೈರಲ್‌ ವಿಡಿಯೋ ನೋಡಿ ಸುಸ್ತಾದ ನೆಟ್ಟಿಗರು

ಕೋವಿಡ್‌ ತವರು ಚೀನಾದಲ್ಲಿ ಮತ್ತೊಮ್ಮೆ ಹಂಗಾಮಾ ಸೃಷ್ಟಿಯಾಗಿದೆ. ಕೋವಿಡ್‌ನಿಂದ ಚೀನಾ ತತ್ತರಿಸಿ ಹೋಗಿದ್ದು, ಇತರ ದೇಶಗಳಿಗೂ ಭೀತಿ ಉಂಟಾಗಿದೆ. ಇಂಥ ಸ್ಥಿತಿಯಲ್ಲಿ ಹಲವಾರು ನಿಯಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ಹಾಸ್ಯದ ರೂಪದ Read more…

ನಿಯಮಿತವಾಗಿ ಇದನ್ನು ಸೇವಿಸಿ ಸದಾ ಫಿಟ್ ಆಂಡ್ ಯಂಗ್ ಆಗಿರಿ

ಯೌವನದ ಹೊಳಪು ವಯಸ್ಸಾದ ನಂತರವೂ ಇರಬೇಕೆಂಬುದು ಎಲ್ಲರ ಆಸೆ. ಸದಾ ಫಿಟ್ ಆ್ಯಂಡ್ ಯಂಗ್ ಆಗಿರಬೇಕೆಂದ್ರೆ ನಮ್ಮ ಆಹಾರದ ಮೇಲೆ ನಿಯಂತ್ರಣವಿರಬೇಕು. ಪೌಷ್ಟಿಕಾಂಶಗಳು ಹೆಚ್ಚಿರುವ ಆಹಾರದ ಸೇವನೆಯಿಂದ ಹೆಚ್ಚು Read more…

ಇಂದೇ ಶುರು ಮಾಡಿ ಮೂಲಂಗಿ ಸೇವನೆ

ಚಳಿಗಾಲದಲ್ಲಿ ಪ್ರತಿಯೊಬ್ಬರ ಅಡುಗೆ ಮನೆಯನ್ನು ಮೂಲಂಗಿ ಪ್ರವೇಶಿಸುತ್ತದೆ. ಬಹುತೇಕರು ಮೂಲಂಗಿ ಇಷ್ಟಪಡ್ತಾರೆ. ಪದಾರ್ಥದ ರೂಪದಲ್ಲಿ, ಸಲಾಡ್‌ ರೂಪದಲ್ಲಿ, ಉಪ್ಪಿನಕಾಯಿ ರೀತಿಯಲ್ಲಿ ಮೂಲಂಗಿ ಸೇವನೆ ಮಾಡ್ತಾರೆ. ಆದ್ರೆ ಕೆಲವರಿಗೆ ಮೂಲಂಗಿ Read more…

60 ಸೆಕೆಂಡುಗಳಲ್ಲಿ 4.26 ಔನ್ಸ್ ಕೋಳಿ ಕಾಲು ಮುಕ್ಕಿದ ಯುವತಿಯಿಂದ ʼವಿಶ್ವ ದಾಖಲೆʼ

ವಿಶ್ವ ದಾಖಲೆಗಳನ್ನು ಮುರಿಯಲು ಹಲವು ದಾರಿಗಳಿವೆ, ಪ್ರಯತ್ನಗಳಿರುತ್ತದೆ. ಆದರೆ, 4.26 ಔನ್ಸ್ ಕೋಳಿ ಪಾದಗಳನ್ನು ತಿನ್ನುವುದು ಅತ್ಯಂತ ದೊಡ್ಡ ಸಾಹಸವಾಗಿದೆ. ಆಗ್ನೇಯ ಏಷ್ಯಾದ ಚಿಕನ್ ಫೀಟ್ ಖಾದ್ಯ ಈಗ Read more…

1 ನಿಮಿಷದಲ್ಲಿ 17 ಮೆಣಸಿನಕಾಯಿ ತಿಂದು ಗಿನ್ನಿಸ್​ ದಾಖಲೆ

ಗ್ರೆಗೊರಿ ಫೋಸ್ಟರ್​ ಎಂಬಾತ ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮೆಣಸಿನ ಕಾಯಿ ತಿನ್ನುವ ಮೂಲಕ ಗಿನ್ನಿಸ್​ ರೆಕಾರ್ಡ್​ ಮಾಡಿದ್ದಾರೆ. ಗ್ರೆಗೊರಿ 110.50 ಗ್ರಾಂ (3.98 ಔನ್ಸ್​) – Read more…

ಪ್ರತಿದಿನ ಮೊಸರು ಸೇವಿಸಿದ್ರೆ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ…..!

ಊಟದ ಕೊನೆಯಲ್ಲಿ ಸ್ವಲ್ಪ ಗಟ್ಟಿ ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಏನು ಆ ಲಾಭಗಳು ತಿಳಿಯೋಣ. ಜೀರ್ಣಕ್ರಿಯೆ ಮೊಸರಿನಲ್ಲಿ ಪ್ರೊಬಯೊಟಿಕ್ ಬ್ಯಾಕ್ಟೀರಿಯಾಗಳಿದ್ದು, ಇವು ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಹೀಗಾಗಿ Read more…

ದೇವಾನುದೇವತೆಗಳ ಕೃಪೆ ಪಡೆಯಲು ದಿಕ್ಕು- ಪದ್ಧತಿ ಪ್ರಕಾರ ಮಾಡಿ ‘ಭೋಜನ’

ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ತಿನ್ನುವ ಆಹಾರದ ಬಗ್ಗೆ ಗಮನವಿಡಬೇಕು. ಇದು ಆತನ ಆರೋಗ್ಯದ ಜೊತೆ ದೇವಾನುದೇವತೆಗಳ ಕೃಪೆ ಪಡೆಯುವಲ್ಲಿ ನೆರವಾಗುತ್ತದೆ. ಪ್ರಾಚೀನ ಕಾಲದಿಂದಲೂ ಊಟದ ಬಗ್ಗೆ ಅನೇಕ Read more…

‘ಮೂಲಂಗಿ’ಯನ್ನು ಅಪ್ಪಿತಪ್ಪಿಯೂ ಈ ಸಂದರ್ಭಗಳಲ್ಲಿ ಸೇವಿಸಬೇಡಿ

ಮೂಲಂಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಯಾವಾಗ ಬೇಕು ಆವಾಗ ಸೇವಿಸುವ ಹಾಗಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನೀವು ಮೂಲಂಗಿ ಸೇವಿಸಿದರೆ ಇದರಿಂದ ನೀವು ಮುಜುಗರಕ್ಕೀಡಾಗುತ್ತೀರಿ. ಮೂಲಂಗಿಯನ್ನು ವಿಶೇಷ Read more…

ಮುಸುಕಿನ ಜೋಳ ತಿಂದ ತಕ್ಷಣ ನೀರು ಕುಡಿಯಬೇಡಿ

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ಪೋಷಕಾಂಶಭರಿತ ಈ ಹಣ್ಣು ಸೇವಿಸಿ ತೂಕ ಇಳಿಸಿಕೊಳ್ಳಿ

ಸ್ಥೂಲಕಾಯ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆ. ತೂಕ ಇಳಿಸಿಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ವ್ಯಾಯಾಮ, ಜಿಮ್, ಡಯೆಟ್ ಹೀಗೆ ಎಲ್ಲ ಪ್ರಯತ್ನ ಮಾಡಿ ಬೋರ್ ಆಗಿದ್ರೆ ಈ Read more…

ದಿಕ್ಕು- ಪದ್ಧತಿ ಪ್ರಕಾರ ಮಾಡಿ ಭೋಜನ

ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ತಿನ್ನುವ ಆಹಾರದ ಬಗ್ಗೆ ಗಮನವಿಡಬೇಕು. ಇದು ಆತನ ಆರೋಗ್ಯದ ಜೊತೆ ದೇವಾನುದೇವತೆಗಳ ಕೃಪೆ ಪಡೆಯುವಲ್ಲಿ ನೆರವಾಗುತ್ತದೆ. ಪ್ರಾಚೀನ ಕಾಲದಿಂದಲೂ ಊಟದ ಬಗ್ಗೆ ಅನೇಕ Read more…

SHOCKING: ಚಾಕೊಲೇಟ್ ತಿಂದು ವಿದ್ಯಾರ್ಥಿ ಸಾವು

ಪಾಟ್ನಾ: ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ 7 ನೇ ತರಗತಿ ವಿದ್ಯಾರ್ಥಿಯೊಬ್ಬ ಚಾಕೊಲೇಟ್ ತಿಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಉದ್ವಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಪುರ Read more…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಏನೇನು ಪ್ರಯೋಜನ ಗೊತ್ತಾ….?

ಭಾರತದಲ್ಲಿ ಹಲವು ಸಂಸ್ಕೃತಿ, ಸಂಪ್ರದಾಯಗಳಿವೆ. ದೇಶದಲ್ಲಿ ಹೆಚ್ಚಿನವರು ಊಟ ಮಾಡುವಾಗ ಸಾಮಾನ್ಯವಾಗಿ ನೆಲದ ಮೇಲೆ ಕುಳಿತುಕೊಳ್ಳುತ್ತಾರೆ. ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ನೆಲದ ಮೇಲೆ Read more…

ಸಿನಿಮಾ ಪ್ರಚಾರದ ನಡುವೆ ಗೋಲ್ಗಪ್ಪ ಚಪ್ಪರಿಸಿದ ಖ್ಯಾತ ನಟ

ಸಿನಿಮಾ ನಟರು ತಮ್ಮ ಅಭಿಮಾನಿಗಳ ಕಣ್ಣುತಪ್ಪಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗುವುದು ಸಾಮಾನ್ಯ ಸಂಗತಿ. ಖಾಸಗಿ ಭೇಟಿ ವೇಳೆ ಎದುರಿಗೆ ಗುಂಪಾಗಿ ಸಿಗುವ ಅಭಿಮಾನಿಗಳ ಅತಿಯಾದ ಪ್ರೀತಿಯನ್ನು ಅರಗಿಸಿಕೊಳ್ಳುವುದು ಅವರಿಗೆ Read more…

ಮಾಂಸಾಹಾರ ಸೇವಿಸುವ ಪುರುಷರ ಸಂಖ್ಯೆಯಲ್ಲಿ ಹೆಚ್ಚಳ; ಸಮೀಕ್ಷೆಯಲ್ಲಿ ಬಹಿರಂಗ

ಭಾರತದಲ್ಲಿ ಪುರುಷರು ಮೊದಲಿಗಿಂತ ಹೆಚ್ಚು ಮಾಂಸಾಹಾರ ಸೇವಿಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. 2019-21ರ ಅವಧಿಯಲ್ಲಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ- 5ರಲ್ಲಿ ಈ ಅಂಶ ಪತ್ತೆಯಾಗಿದ್ದು, 15 ರಿಂದ Read more…

ದಿನಾ ಒಂದು ʼಬಾಳೆಹಣ್ಣುʼ ತಿಂದು ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಡಯಾಬಿಟೀಸ್ ಇರುವವರು ಯಾವ ರೀತಿ ‘ಅನ್ನ’ ತಯಾರಿಸಿ ತಿನ್ನಬೇಕು…?

ಮಧುಮೇಹಿಗಳಿಗೆ ಅನ್ನ ತಿಂದರೆ ತೊಂದರೆಯಾಗುತ್ತದೆ ಎನ್ನುವ ಭಯ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದರೆ ಸರಿಯಾದ ಕ್ರಮದಲ್ಲಿ ಅನ್ನವನ್ನು ತಯಾರಿಸಿ ಊಟ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎನ್ನಲಾಗುತ್ತದೆ. ಆದರೆ ಆ Read more…

ಅತಿಯಾದ ಮಾಂಸ ಸೇವನೆಯಿಂದ ಪರಿಸರಕ್ಕೆ ಹಾನಿ ಎನ್ನುತ್ತಿದೆ ಈ ಅಧ್ಯಯನ

ಇತ್ತೀಚಿನ ದಿನಗಳಲ್ಲಿ ಮಾಂಸಕ್ಕೆ ಬೇಡಿಕೆ ಶುರುವಾಗಿದೆ. ಆದರೆ ಅತಿಯಾದ ಮಾಂಸ ಸೇವನೆಯಿಂದ ಪರಿಸರ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅಧ್ಯಯನವೊಂದು ಎಚ್ಚರಿಸಿದೆ. ಉತ್ತರ ಅಮೇರಿಕಾ, ಓಷಿಯಾನಿಯಾ ಮತ್ತು Read more…

ಚಮಚ ಇಲ್ಲದೆ ಕೈನಲ್ಲಿ ಊಟ ಮಾಡುವುದರಿಂದ ಇದೆ ಈ ಪ್ರಯೋಜನ

ಭಾರತೀಯರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗ್ತಿದ್ದಾರೆ. ನಮ್ಮ ಹಳೆಯ ಆಚಾರ ವಿಚಾರ ಪಾಲಿಸಿದ್ರೆ ಎಲ್ಲಿ ಮುಜುಗರವಾಗತ್ತೋ ಅನ್ನೋ ಚಿಂತೆ ಅವರಿಗೆ. ಆದ್ರೆ ನಮ್ಮ ಹಿರಿಯರಿಂದ ಬಂದ ಪ್ರತಿ ಆಚರಣೆಯ Read more…

ಅವಶ್ಯವಾಗಿ ಸೇವಿಸಿ ಚಪಾತಿ ಜೊತೆ ತುಪ್ಪ

ಆಹಾರ ಸೇವನೆ ಮಾಡುವ ವಿಧಾನ ಸರಿಯಲ್ಲವೆಂದಾದ್ರೆ ಆಹಾರದಲ್ಲಿರುವ ಸಂಪೂರ್ಣ ಪೌಷ್ಠಿಕಾಂಶ ನಮ್ಮ ದೇಹ ಸೇರೋದಿಲ್ಲ. ಬೆಳಿಗ್ಗೆ ಏನು ತಿನ್ನುತ್ತೇವೆ? ಮಧ್ಯಾಹ್ನ ಏನು ಸೇವನೆ ಮಾಡ್ತೇವೆ ಹಾಗೂ ರಾತ್ರಿ ಏನನ್ನು? Read more…

ಗರ್ಭಾವಸ್ಥೆಯಲ್ಲಿ ಈ ಎಲ್ಲವನ್ನೂ ತಿನ್ನುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಗರ್ಭಾವಸ್ಥೆ ಎನ್ನುವುದು ಹೆಣ್ಣಿಗೆ ಎಷ್ಟು ಮುಖ್ಯವೋ, ಹುಟ್ಟುವ ಮಗುವಿನ ಬೆಳವಣಿಗೆಗೂ ಅಷ್ಟೇ ಮುಖ್ಯ. ತಾಯಿ ತಿನ್ನುವ ಆಹಾರ ಮಗುವಿನ ಮೇಲೆ ಪ್ರಭಾವ ಬಿರುತ್ತದೆ. ಸಂಶೋಧನೆಗಳ ಪ್ರಕಾರ ಕುರುಕಲು ತಿಂಡಿ Read more…

ನಿತ್ಯ ಮೊಸರು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ……?

ಬಹಳ ಮಂದಿ ಮಹಿಳೆಯರು ಹಾಲು ಮಾತ್ರವಲ್ಲ, ಮೊಸರು ಕೂಡ ತಿನ್ನುವುದಿಲ್ಲ. ದಪ್ಪಗಾಗುತ್ತೇವೆ ಎಂಬ ಭಯ ಅವರದ್ದು. ಆದರೆ ಮೊಸರು ತಿನ್ನುವುದರಿಂದ ಎಷ್ಟು ಲಾಭವಿದೆ ಎಂದು ತಿಳಿಯಿರಿ. * ಮೊಸರಿನ Read more…

ʼಸಸ್ಯʼ ಆಧಾರಿತ ಮಾಂಸಹಾರದ ಬಗ್ಗೆ ಇಲ್ಲಿದೆ ಮಾಹಿತಿ

ಮಾಂಸಹಾರ ಹಾಗೂ ಸಸ್ಯಹಾರ ಇದ್ರಲ್ಲಿ ಯಾವುದು ಒಳ್ಳೆಯದು ಎಂಬ ವಾದ-ವಿವಾದಗಳು ಈಗಿನದಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಅನೇಕರು ಮಾಂಸಹಾರ ತ್ಯಜಿಸಿದ್ದಾರೆ. ಇದ್ರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ Read more…

ನಾಗರಹಾವನ್ನು ತಿನ್ನುತ್ತಿರುವ ಕಾಳಿಂಗಸರ್ಪ: ಫೋಟೋ ವೈರಲ್

ಕಾಳಿಂಗಸರ್ಪ ಹೆಸರು ಹೇಳುತ್ತಿದ್ದಂತೆ ಅನೇಕರು ಭೀತಿಗೊಳ್ಳುತ್ತಾರೆ. ಯಾಕೆಂದರೆ ಅಷ್ಟೊಂದು ವಿಷಕಾರಿ ಸರ್ಪ ಇದಾಗಿದೆ. ಅಂದಹಾಗೆ ಇದೀಗ ಕಾಳಿಂಗಸರ್ಪವು ಬೇರೊಂದು ಹಾವನ್ನು ತಿನ್ನುತ್ತಿರುವ ಫೋಟೋವು ಸದ್ಯ ಸಾಮಾಜಿಕ ಜಾಲತಾಣದಲ್ಲಿ ತಲ್ಲಣ Read more…

ಚಮಚ ಇಲ್ಲದೆ ಕೈನಲ್ಲೇ ಊಟ ಮಾಡುವುದರಿಂದ ಇದೆ ಹಲವು ʼಪ್ರಯೋಜನʼ

ಭಾರತೀಯರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗ್ತಿದ್ದಾರೆ. ನಮ್ಮ ಹಳೆಯ ಆಚಾರ ವಿಚಾರ ಪಾಲಿಸಿದ್ರೆ ಎಲ್ಲಿ ಮುಜುಗರವಾಗತ್ತೋ ಅನ್ನೋ ಚಿಂತೆ ಅವರಿಗೆ. ಆದ್ರೆ ನಮ್ಮ ಹಿರಿಯರಿಂದ ಬಂದ ಪ್ರತಿ ಆಚರಣೆಯ Read more…

ʼಜಂಕ್‍ ಫುಡ್ʼ ಪ್ರಿಯರಿಗೆ ಶಾಕಿಂಗ್ ನ್ಯೂಸ್‍……!

ಜಂಕ್‍ ಫುಡ್‍ ಅಂದ್ರೆ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ತುಂಬಾ ಇಷ್ಟಪಟ್ಟು ತಿಂತಾರೆ. ಆದ್ರೆ ಜಂಕ್ ಫುಡ್ ಇಷ್ಟಪಡೋರಿಗೆ ಶಾಕಿಂಗ್ ನ್ಯೂಸ್‍ ಇಲ್ಲಿದೆ. ಜಂಕ್‍‌ ಫುಡ್‍ ಧೂಮಪಾನಕ್ಕಿಂತಲೂ ಹೆಚ್ಚು ಹಾನಿಕರ Read more…

‘ಪಾಸ್ತಾ’ ಪ್ರಿಯರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಪಾಸ್ತಾ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ. ನಿರಂತರ ಪಾಸ್ತಾ ಸೇವನೆ ಮಕ್ಕಳು ಹಾಗೂ ದೊಡ್ಡವರಿಗೆ ಉತ್ತಮ‌ ಡಯಟ್ ಹಾಗೂ ದೇಹಕ್ಕೆ ಬೇಕಾಗುವ ಸತ್ವವನ್ನೂ ಅದು ಒದಗಿಸುತ್ತದೆ ಎಂದು ಅಮೆರಿಕ Read more…

ನವಿಲಿಗೆ ಅಕ್ಕಿ ತಿನ್ನಿಸುವ ವಿಡಿಯೊ ವೈರಲ್

ವಿಶ್ವದ ಅತಿ ಸೌಂದರ್ಯದ ಪಕ್ಷಿ ಎಂದೇ ಹೇಳಲಾಗುವ ನವಿಲನ್ನು ಹತ್ತಿರದಿಂದ ನೋಡುವುದೇ ಚೆಂದ. ಇನ್ನು ಅದು ನಿಮ್ಮ ಕೈಯಿಂದ ಅಕ್ಕಿ ಹಾಗೂ ಇತರೆ ಧಾನ್ಯಗಳನ್ನು ತಿಂದರೆ ಹೇಗಾಗಬೇಡ? ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...