alex Certify Economy | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲೇ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಕುಸಿದ ಆರ್ಥಿಕತೆ ಚೇತರಿಕೆಗೆ ಪ್ರಧಾನಿ ಮೋದಿ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದು ಶೀಘ್ರವೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರಿ Read more…

ಬೆಚ್ಚಿಬೀಳಿಸುತ್ತೆ ಕಳೆದ 4 ತಿಂಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ

ಭಾರತದಲ್ಲಿ ಮೇ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ 66 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ಎಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಹಲವು ವೃತ್ತಿಪರರು ಇದ್ರಲ್ಲಿ ಸೇರಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ Read more…

ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು Read more…

ಅವೈಜ್ಞಾನಿಕ ನಿರ್ಧಾರದಿಂದ ಆರ್ಥಿಕ ಕುಸಿತ: ಈಗ ಕೊರೋನಾ ಲೆಕ್ಕದಲ್ಲಿ ಕೈತೊಳೆದುಕೊಂಡ ಮೋದಿಯಿಂದ ಅಪಾಯಕಾರಿ ಬೆಳವಣಿಗೆ

ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ರದ್ದತಿ, ದೋಷಪೂರಿತ ಜಿಎಸ್ಟಿ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕಾರಣ. ಪ್ರಧಾನಿ ನರೇಂದ್ರ ಮೋದಿ ದೇಶದ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಮುಂಬೈ: ಕೊರೋನಾ ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಅನುಕೂಲವಾಗುವಂತೆ ಕಳೆದ ಮಾರ್ಚ್ ನಲ್ಲಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಮತ್ತೊಂದು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: MSME ಗಳಿಗೆ ಶುಭ ಸುದ್ದಿ, ಶೂರಿಟಿ ಇಲ್ಲದೆ 75 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ನವದೆಹಲಿ: ಕೇಂದ್ರ ಸರ್ಕಾರ ಆರ್ಥಿಕತೆ ಉತ್ತೇಜನಕ್ಕೆ ಕ್ರಮ ಕೈಗೊಂಡಿದ್ದು ಇದರ ಭಾಗವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್ಎಂಇ) ಗಳಿಗೆ 20 ಸಾವಿರ ಕೋಟಿ ರೂಪಾಯಿಗಳ ಸಾಲ ಖಾತರಿ Read more…

ವಸೂಲಾಗದ ಸಾಲದಿಂದಲೇ ಆರ್ಥಿಕತೆಗೆ ಹೊಡೆತ…!

ಬ್ಯಾಂಕ್‌ಗಳಲ್ಲಿ ತೆಗೆದುಕೊಂಡ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡುವವರ ಸಂಖ್ಯೆ ತೀರಾ ಕಡಿಮೆ. ಅನೇಕ ಮಂದಿ ಎಷ್ಟೋ ವರ್ಷಗಳಿಂದಲೂ ಸಾಲ ವಾಪಸ್ ಮಾಡದೇ ಹಾಗೆಯೇ ಇರುತ್ತಾರೆ. ಇದೀಗ ಇಂತವರಿಂದಲೇ Read more…

ಅರ್ಥಿಕತೆ ಪುನಶ್ಚೇತನಕ್ಕೆ ಈ ಉಪಾಯ ಮಾಡಿದೆ ಗ್ರಾಮ

ಇಡೀ ವಿಶ್ವವನ್ನು ಕಾಡುತ್ತಿರುವ ಕೊರೋನಾದಿಂದ ಆರ್ಥಿಕ ಪರಿಸ್ಥಿತಿ ನೆಲಕಚ್ಚಿದೆ. ಕೊರೋನಾ ನಿಯಂತ್ರಣಕ್ಕೆ ಲಾಕ್‌ ಡೌನ್‌ ಒಂದೇ ಮಾರ್ಗವೆಂದು ತಿಳಿದಿದ್ದರೂ ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಂಡರೇ ಇದು ಸಾಧ್ಯವಿಲ್ಲ. ಆದ್ದರಿಂದ ಇದೀಗ ಅಮೆರಿಕ Read more…

ಈಡೇರಿದ ರೈತರ ದಶಕದ ಬೇಡಿಕೆ: ಕೃಷಿಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ʼಖುಷಿ ಸುದ್ದಿʼ

ನವದೆಹಲಿ: ಕೃಷಿ ವಲಯಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಅಗತ್ಯವಸ್ತುಗಳ ಕಾನೂನಿಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ Read more…

ಗ್ರಾಹಕರಿಗೆ GST ಮಂಡಳಿ ನೀಡಲಿದೆಯಾ ಶಾಕ್…?

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದೀಗ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿದ್ದು, ಆರ್ಥಿಕ ಚಟುವಟಿಕೆ Read more…

BIG NEWS: ಪ್ರಧಾನಿ ಮೋದಿ ಭಾಷಣ, ದೇಶದ ಜನತೆಗೆ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ 5.0 ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ನಲ್ಲಿ ಮಾತನಾಡಲಿದ್ದಾರೆ. ದೇಶವಾಸಿಗಳಿಗೆ Read more…

ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ಪ್ಯಾಕೇಜ್ ಕುರಿತು ಷೇರು ಮಾರುಕಟ್ಟೆ ನಿರುತ್ಸಾಹ

ಮಾರಣಾಂತಿಕ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಇದೀಗ ಲಾಕ್ Read more…

BIG NEWS: ಮೋದಿ ಸರ್ಕಾರದಿಂದ ಮತ್ತೊಂದು ವಿಶೇಷ ‘ಪ್ಯಾಕೇಜ್’ ಘೋಷಣೆ ಸಾಧ್ಯತೆ

ನವದೆಹಲಿ: ಲಾಖ್ ಡೌನ್ ಜಾರಿಯಾಗಿದ್ದರಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಆರ್ಥಿಕತೆ ಉತ್ತೇಜನಕ್ಕಾಗಿ ಎರಡನೇ ಹಂತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ Read more…

ಕೊರೋನಾ ಬಿಕ್ಕಟ್ಟಿನಿಂದ ಹಳಿತಪ್ಪಿದ ದೇಶದ ಆರ್ಥಿಕತೆಗೆ ಬೂಸ್ಟ್ ಕೊಡಲು ಮೋದಿ ಭರ್ಜರಿ ಮಾಸ್ಟರ್ ಪ್ಲಾನ್

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ವಿದೇಶಿ ಬಂಡವಾಳ ಆಕರ್ಷಿಸುವ ಕುರಿತಾಗಿ ಮಹತ್ವದ ಮಾತುಕತೆ Read more…

BIG NEWS: ಲಾಕ್ ಡೌನ್ ನಿಂದಾಗಿದೆ 10 ಲಕ್ಷ ಕೋಟಿ ರೂ. ನಷ್ಟ..!

ಲಾಕ್ ಡೌನ್ ಭಾರತದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಸುಮಾರು 10 ಲಕ್ಷ ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ರೇಟಿಂಗ್ ಏಜೆನ್ಸಿ CRISIL ಇದನ್ನು ಅಂದಾಜು ಮಾಡಿದೆ. Read more…

ಬಸ್ – ರೈಲು ಸೇವೆ ಪುನರಾರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ ಡೌನ್ ನಡುವೆಯೂ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗಿದ್ದು ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ನಿರ್ಧಾರ Read more…

ಆರ್ಥಿಕತೆ ಪುನಶ್ಚೇತನಕ್ಕೆ ಹೀಗಿದೆ ಪ್ರಧಾನಿ ಮೋದಿ ‘ಮಾಸ್ಟರ್ ಪ್ಲಾನ್’

ನವದೆಹಲಿ: ಲಾಕ್ ಡೌನ್ ನಿಂದಾಗಿ ಕುಸಿದಿರುವ ಆರ್ಥಿಕ ಚಟುವಟಿಕೆಗೆ ಪುನಶ್ಚೇತನ ನೀಡಲು ಪ್ರಧಾನಿ ಮೋದಿ ಯೋಜನೆ ರೂಪಿಸಿದ್ದಾರೆ. ರಫ್ತಿಗೆ ಉತ್ತೇಜನ ನೀಡಲು ಮೇಕ್ ಇನ್ ಇಂಡಿಯಾ ಮೇಡ್ ಫಾರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...