alex Certify ED | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಸ್ಲಾಮಿ ಸಂಘಟನೆ PFI ಗೆ ED ಬಿಗ್ ಶಾಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 33 ಖಾತೆ ಫ್ರೀಜ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಸ್ಲಾಮಿ ಸಂಘಟನೆ ಪಿಎಫ್ಐ ನ ಕನಿಷ್ಠ 33 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಫ್ರೀಜ್ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಭಾವಿ ಸಚಿವ ಅರೆಸ್ಟ್, ದೆಹಲಿ ಆರೋಗ್ಯ ಮಂತ್ರಿ ಸತ್ಯೇಂದ್ರ ಜೈನ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಪ್ರಭಾವಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ Read more…

ರಾತ್ರಿ 12 ಗಂಟೆಗೆ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಇಡಿ ದಾಳಿ ಅಂತ್ಯ

ಬೆಂಗಳೂರು: ರಾತ್ರಿ 12 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡ, ಉದ್ಯಮಿ ಕೆಜಿಎಫ್ ಬಾಬು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ಅಂತ್ಯಗೊಳಿಸಿದ್ದಾರೆ. ಬೆಳಗ್ಗೆ 6.30 ರಿಂದ ರಾತ್ರಿ 12 ಗಂಟೆಯವರೆಗೆ Read more…

BIG BREAKING: ಡಿ.ಕೆ. ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ED

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ Read more…

ಅಕ್ರಮ ಹಣ ವರ್ಗಾವಣೆ ಕೇಸ್: ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಇಡಿ ಸಮನ್ಸ್

ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಕೇರಳ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಮನ್ಸ್ ನೀಡಿದೆ. ನಕಲಿ ಪುರಾತನ ವಸ್ತುಗಳ ವ್ಯಾಪಾರಿ ಮತ್ತು Read more…

ಮನೆಯಲ್ಲಿ ದುಡ್ಡಿನ ರಾಶಿಯನ್ನೇ ಹೊಂದಿದ್ದ ಮಹಿಳಾ IAS ಅಧಿಕಾರಿ ಅರೆಸ್ಟ್: ನಿವಾಸದಲ್ಲಿತ್ತು 20 ಕೋಟಿ ರೂ. ಕ್ಯಾಶ್

ನವದೆಹಲಿ: ಜಾರ್ಜಂಡ್ ಐಎಎಸ್ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ. ಬಂಧನಕ್ಕೂ ಮುನ್ನ ಆಕೆಯನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ(ED) ಶುಕ್ರವಾರ Read more…

ಮತ್ತೆ ಆಕ್ಟೀವ್ ಆಯ್ತಾ ಡಿ-ಕಂಪನಿ…..? ದಾವುದ್ ಸಹೋದರಿ ಹಸೀನಾ ಪಾರ್ಕರ್ ನಿವಾಸದ ಮೇಲೆ‌ ಇಡಿ ದಾಳಿ…..!

ಜಾರಿ ನಿರ್ದೇಶನಾಲಯ (ಇಡಿ) ಪ್ರಸ್ತುತ ಮುಂಬೈನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಅವರ ನಿವಾಸ ಸೇರಿದಂತೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ Read more…

ಎಲೆಕ್ಷನ್ ಹೊತ್ತಲ್ಲೇ ಪಂಜಾಬ್ ಸಿಎಂ ಚನ್ನಿಗೆ ED ಬಿಗ್ ಶಾಕ್: ತಡರಾತ್ರಿ ಸೋದರಳಿಯ ಅರೆಸ್ಟ್

ಜಲಂಧರ್: ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು ಜಾರಿ ನಿರ್ದೇಶನಾಲಯ ತಡರಾತ್ರಿ ಬಂಧಿಸಿದೆ. ಜಲಂಧರ್ ಸಿವಿಲ್ ಆಸ್ಪತ್ರೆಯಲ್ಲಿ ಭೂಪಿಂದರ್ ಅವರ ವೈದ್ಯಕೀಯ Read more…

BIG NEWS: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕಿ ಸೋದರನಿಗೂ ಶಾಕ್

ಬೆಂಗಳೂರು: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಸಹೋದರ ಸುದರ್ಶನ್ ಗೂ ಸಂಕಷ್ಟ ಎದುರಾಗಿದೆ. ನೆದರ್ ಲೆಂಡ್ ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು Read more…

ಸಿಬಿಐ, ಇಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಿಸುವ ಮಸೂದೆ – ತೀವ್ರ ವಿರೋಧ

ನವದೆಹಲಿ : ಸಿಬಿಐ ಹಾಗೂ ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಿಸುವ ಮಸೂದೆಗಳಿಗೆ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು, ಕೇಂದ್ರೀಯ ತನಿಖಾ ದಳ Read more…

BIG NEWS: CBI ಹಾಗೂ ED ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಿಸಿ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ

ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥರ ಅಧಿಕಾರಾವಧಿಯನ್ನು 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಪ್ರಸ್ತುತ ಸಿಬಿಐ ಮುಖ್ಯಸ್ಥರ ಅಧಿಕಾರಾವಧಿ 2 Read more…

ಮಧ್ಯರಾತ್ರಿ ಮಾಜಿ ಸಚಿವ ಅರೆಸ್ಟ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. 12 ಗಂಟೆಗಳ ಕಾಲ ಅನಿಲ್ ದೇಶಮುಖ್ ಅವರನ್ನು ವಿಚಾರಣೆ Read more…

BIG NEWS: ಜಮೀರ್ ಅಹ್ಮದ್ ಗೆ ED ಬುಲಾವ್; ದೆಹಲಿಗೆ ದೌಡಾಯಿಸಿದ ಶಾಸಕ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಜಮೀರ್ ಅಹ್ಮದ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ Read more…

BIG NEWS: 3316 ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಉದ್ಯಮಿ ಅರೆಸ್ಟ್

ಮನಿ ಲ್ಯಾಂಡರಿಂಗ್​ ಪ್ರಕರಣ ಹಾಗೂ ಸಾರ್ವಜನಿಕ ಬ್ಯಾಂಕುಗಳಿಗೆ ಬರೋಬ್ಬರಿ 3316 ಕೋಟಿ ರೂಪಾಯಿ ನಷ್ಟ ಮಾಡಿದ ಆರೋಪದ ಅಡಿಯಲ್ಲಿ ಪ್ರಥ್ವಿ ಇನ್​ಫಾರ್ಮೇಷನ್​ ಸಲ್ಯೂಷನ್​ ಲಿಮಿಟೆಡ್​​ನ ಎಂಡಿ ವುಪ್ಪಲಪತಿ ಸತೀಶ್​ Read more…

BIG NEWS: ಶಾಸಕ ಜಮೀರ್ ಅಹ್ಮದ್ ಗೆ ಮತ್ತೊಂದು ಶಾಕ್; ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ

ಬೆಂಗಳೂರು: ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಇದೀಗ ಮತ್ತೊಂದು ಶಾಕ್ ನೀಡಿದ್ದು, ದಿಢೀರ್ ನೋಟೀಸ್ ಜಾರಿ ಮಾಡಿದ್ದಾರೆ. Read more…

ಚೀನಿ ಬೆಟ್ಟಿಂಗ್ ಆಪ್ ಗಳಿಗೆ ಹಣ ವರ್ಗಾವಣೆ: ರೇಜೋರ್‌ಪೇ, ಪೇಟಿಎಂ, ಬಿಲ್ ಡೆಸ್ಕ್ ಮೇಲೆ ED ಹದ್ದಿನ ಕಣ್ಣು

ನವದೆಹಲಿ: ಭಾರತೀಯ ಗ್ರಾಹಕರು ಚೀನಾದ ಬೆಟ್ಟಿಂಗ್ ಆಪ್‌ಗಳಿಗೆ ಹಣ ವರ್ಗಾವಣೆ ಮಾಡುವ ಭಾರತೀಯ ಮಲ್ಟಿಪ್ಲಸ್ ಪಾವತಿ ಗೇಟ್‌ವೇ ಕಂಪನಿಗಳು ಜಾರಿ ನಿರ್ದೇಶನಾಲಯದ (ಇಡಿ) ಅಡಿಯಲ್ಲಿ ಬಂದಿವೆ. ಈ ಕುರಿತಂತೆ Read more…

BIG NEWS: ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಆಸ್ತಿ ಜಪ್ತಿ ಮಾಡಿದ ಇಡಿ; ಬ್ಯಾಂಕ್ ಗಳಿಗೆ ಹಸ್ತಾಂತರ

ನವದೆಹಲಿ: ಬ್ಯಾಂಕ್ ಗಳಿಗೆ ವಂಚನೆ ಎಸಗಿ ಪರಾರಿಯಾಗಿದ್ದ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿ ಅವರ 18.170 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವ Read more…

BIG NEWS: ಸಿಎಂ BSY ಗೆ ಮತ್ತೊಂದು ಸಂಕಷ್ಟ; ಯಡಿಯೂರಪ್ಪ ಸೇರಿದಂತೆ 6 ಜನರ ವಿರುದ್ಧ ಇಡಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ Read more…

BIG NEWS: ಬಹುಕೋಟಿ ವಂಚನೆ ಪ್ರಕರಣ – ಅಜ್ಮೀರಾ ಕಂಪನಿ ಆಸ್ತಿ ಜಪ್ತಿ ಮಾಡಿದ ಇಡಿ

ಬೆಂಗಳೂರು: 2019ರಲ್ಲಿ ನಡೆದಿದ್ದ ಅಜ್ಮೀರಾ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅಜ್ಮೀರಾ ಕಂಪನಿಗೆ ಸೇರಿದ 8.41 ಕೋಟಿ ರೂಪಾಯಿ ಮೌಲ್ಯದ ಆಸ್ತಿ Read more…

BREAKING: ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯಗೆ ಬಿಗ್ ಶಾಕ್, ಇಡಿಯಿಂದ ಆಸ್ತಿ ಜಪ್ತಿ

ನವದೆಹಲಿ: ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಫ್ರಾನ್ಸ್ ನಲ್ಲಿದ್ದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಭಾರತದ ಬ್ಯಾಂಕ್ Read more…

ಅರ್ನಬ್‌ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದ ಶಿವಸೇನೆ ಶಾಸಕನ​ ನಿವಾಸದ ಮೇಲೆ ಇಡಿ ದಾಳಿ

ಮನಿ ಲ್ಯಾಂಡರಿಂಗ್​ ತನಿಖೆಗೆ ಸಂಬಂಧಿಸಿದಂತೆ ಶಿವಸೇನೆ ಶಾಸಕ ಪ್ರತಾಪ್​ ಸರ್​ನಾಯಕ್​​ ನಿವಾಸ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರತಾ ಸೇವೆಗಳ ಕಂಪನಿ ನಡೆಸುತ್ತಿರುವ Read more…

ಬೆಂಗಳೂರು, ಕನಕಪುರ, ಮುಂಬೈ, ದೆಹಲಿಯಲ್ಲೂ ದಾಳಿ: ಡಿಕೆ ಬ್ರದರ್ಸ್ ಗೆ ಸಿಬಿಐ ಶಾಕ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಕಾವೇರಿ ಅಪಾರ್ಟ್ ಮೆಂಟ್ ನಲ್ಲಿರುವ ಡಿ.ಕೆ. Read more…

ಗೌಪ್ಯತೆ ಕಾಯ್ದುಕೊಂಡ ಸಿಬಿಐನಿಂದ ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್: ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ 15 ಸ್ಥಳಗಳ ಮೇಲೆ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸೇರಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ, ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ Read more…

BIG NEWS: ಡಿ.ಕೆ. ಶಿವಕುಮಾರ್ ಸಹೋದರರಿಗೆ ಮತ್ತೊಂದು ಶಾಕ್: ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ಸದಾಶಿವನಗರದಲ್ಲಿರುವ Read more…

ಇ.ಡಿ. ಅಧಿಕಾರಿಗಳ ಮುಂದೆ ಸಂಜನಾ ಬಾಯ್ಬಿಟ್ಟ ಸತ್ಯವೇನು…?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ಸಂಜನಾ ಹಾಗೂ ರಾಗಿಣಿಗೆ ಕಳೆದ ಐದು ದಿನಗಳಿಂದ ಇ.ಡಿ. ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ನಟಿಯರಿಗೆ ಸಿನಿಮಾ ಅವಕಾಶಗಳು ಇಲ್ಲದಿದ್ದರೂ Read more…

‘ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಪಕಗೆ ಇಡಿ ಬಿಗ್ ಶಾಕ್

ಬೆಂಗಳೂರು: ಗ್ರಾಹಕರಿಗೆ ಬಹುಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳಗೆ ಸೇರಿದ ಆಸ್ತಿ, ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯದ ವತಿಯಿಂದ Read more…

ಬಿಗ್ ನ್ಯೂಸ್: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆಯಾ ಎಂಬ ಅನುಮಾನ ಕಾಡುತ್ತಿದೆ. ಡ್ರಗ್ಸ್ ಕಿಂಗ್ ಪಿನ್ ವಿರೇನ್ ಖನ್ನಾ ವಿದೇಶಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗುತ್ತಿದ್ದು, Read more…

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್: ಸಿಸಿಬಿ ಕಚೇರಿಗೆ ಇಡಿ ಅಧಿಕಾರಿಗಳ ಎಂಟ್ರಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡ್ರಗ್ಸ್ ಪ್ರಕರಣಕ್ಕೆ ಇದೀಗ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ನಶೆಯ ಅಮಲಲ್ಲಿದ್ದ Read more…

ಸ್ಯಾಂಡಲ್ವುಡ್ ನ ಮೂರು ನಟರಿಗೆ ಇಡಿ ಶಾಕ್…?

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಹಾಗೂ ನಟಿ ಸಂಜನಾ ಬಂಧನವಾಗಿದೆ. ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಈಗ ಇಡಿ ಕೂಡ ವಿಚಾರಣೆ Read more…

ಕಣ್ವ ಸೊಸೈಟಿಯಲ್ಲಿ ಅವ್ಯವಹಾರ ಪ್ರಕರಣ: ನಿರ್ದೇಶಕ ನಂಜುಂಡಯ್ಯ ಅರೆಸ್ಟ್

ಬೆಂಗಳೂರು: ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಶ್ರೀ ಕಣ್ವ ಸೌಹಾರ್ದ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಎನ್. ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...