BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ
ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು…
ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ
ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ…
ಏ.11 ರಿಂದ 1 – 10ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ: ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿ ಸರ್ಕಾರಿ ಶಾಲೆ ಮಕ್ಕಳಿಗೆ…
ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಬರಲು ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ಶಿಕ್ಷಕರು ನಿಗದಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ…
ರಂಜಾನ್ ಹಿನ್ನೆಲೆ ಉರ್ದು ಶಾಲಾ ವೇಳಾಪಟ್ಟಿ ಬದಲಾವಣೆ
ಬೆಂಗಳೂರು: ರಂಜಾನ್ ಆಚರಣೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಶಾಲಾ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ…
BREAKING: ಸದ್ದಿಲ್ಲದೇ 1 ರಿಂದ 10ನೇ ತರಗತಿ ಪಠ್ಯಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಸದ್ದಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ. 2024 -25 ನೇ ಸಾಲಿಗೆ…
ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ
ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ…
11,494 ಪದವೀಧರ ಶಿಕ್ಷಕರ ನೇಮಕಾತಿ: ಸ್ವೀಕೃತಿ ಪತ್ರ ಪಡೆಯಲು ಸೂಚನೆ
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರರಿಂದ ಸ್ವೀಕೃತಿ ಪತ್ರ ಪಡೆಯಲು ಡಿಡಿಪಿಐಗಳಿಗೆ ಶಿಕ್ಷಣ ಇಲಾಖೆ ಸೂಚನೆ…
ಮಕ್ಕಳಿಗೆ ಪೋಕ್ಸೊ ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮ
ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ…
BIG NEWS: ಶಾಲಾ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ; ಹೊಸ ಸುತ್ತೋಲೆ ಪ್ರಕಟ
ಬೆಂಗಳೂರು: ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ…