alex Certify Education Department | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಭಾರೀ ಮಳೆ : ಶಾಲೆಗಳಲ್ಲಿ ಈ `ಮುನ್ನೆಚ್ಚರಿಕಾ ಕ್ರಮ’ ಕೈಗೊಳ್ಳುವಂತೆ `ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನ ಶಾಲೆಗಳನ್ನು Read more…

ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆ

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಿ,ದ್ದು ಈ ವರ್ಷದಿಂದಲೇ ಜಾರಿಯಾಗಲಿದೆ. ಪ್ರಸಕ್ತ Read more…

BIGG NEWS : ಇನ್ಮುಂದೆ `SSLC,PUC’ ಗೆ ಎರಡು ಪೂರಕ ಪರೀಕ್ಷೆ : ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಇಲಾಖೆಯಿಂದ `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಆರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ದಿನವೇ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಕಳೆದ ವರ್ಷ ಸಕಾಲಕ್ಕೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು Read more…

BIG NEWS: ಇದು ಯಾವುದೇ ಧರ್ಮ ಸಭೆಯಲ್ಲ; ಶಿಕ್ಷಣದಲ್ಲಿ ಮೌಲ್ಯ ನೀಡುವ ಪ್ರಯತ್ನ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಶಿಕ್ಷಣದಲ್ಲಿ ಮೌಲ್ಯಾಧಾರಿತ ಶಿಕ್ಷಣ ಜಾರಿ ಕುರಿತು ಇಂದು ಶಿಕ್ಷಣ ಇಲಾಖೆ ವತಿಯಿಂದ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಶಿಕ್ಷಣ ತಜ್ಞರು, ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮಗುರುಗಳು ಭಾಗವಹಿಸಲಿದ್ದಾರೆ Read more…

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಶಿಕ್ಷಕರ ವಿರುದ್ಧ ಸುಳ್ಳು ದೂರು; ಪ್ರಕರಣ ದಾಖಲಿಸಿದ್ದವನ ವಿರುದ್ಧವೇ POCSO ಕೇಸ್

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಮುಖ್ಯ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆಗೆ ಸುಳ್ಳು ದೂರು ನೀಡಿದ್ದ ಆರೋಪಿ ವಿರುದ್ಧವೇ ಪೊಲೀಸರು ಈಗ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹದೊಂದು Read more…

BIG NEWS: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಆರಂಭಕ್ಕೆ ಶಿಕ್ಷಣ ಇಲಾಖೆ ಸಜ್ಜು

ಬೆಂಗಳೂರು: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಧ್ಯಾನ ಕಲಿಸಲು ಸಜ್ಜಾಗಿದೆ. ಮುಂದಿನ ತಿಂಗಳಿನಿಂದ ಶಾಲೆಗಳಲ್ಲಿ ಧ್ಯಾನ Read more…

BIG NEWS: ಹೊಸ ವಿವಾದಕ್ಕೆ ಕಾರಣವಾಯ್ತು ವಿವೇಕ ಶಾಲೆಗಳ ಯೋಜನೆ; ಶಿಕ್ಷಣದಲ್ಲಿ ಕೇಸರಿಕರಣ ಎಂದು ಆಕ್ರೋಶ

ಬೆಂಗಳೂರು: ಶಿಕ್ಷಣ ಇಲಾಖೆ ಜಾರಿಗೆ ತರಲು ಹೊರಟಿರುವ ಯೋಜನೆಗಳು ಒಂದರ ಹಿಂದೊಂದರಂತೆ ವಿವಾದಕ್ಕೆ ಕಾರಣವಾಗುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ, ಭಗವದ್ಗೀತೆ, ಹಿಜಾಬ್ ಗೆ ಅವಕಾಶ ನಿರಾಕರಣೆ, ಶಾಲಾ-ಕಾಲೇಜಿನ ಧ್ಯಾನ ಕಡ್ಡಾಯ Read more…

BIG NEWS: ಭ್ರಷ್ಟಾಚಾರದ ಆರೋಪ ಮಾಡಿ ಈಗ ಉಲ್ಟಾ ಹೊಡೆದ ‘ರುಪ್ಸಾ’

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭ್ರಷ್ಟಾಚಾರದ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸ್ವತಃ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದು, ಈ ಕುರಿತು Read more…

ಗಮನಿಸಿ: ಭಾರಿ ಮಳೆ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರು ಮಳೆಯಿಂದ ತತ್ತರಿಸಿದ್ದಾರೆ. ಉತ್ತರ ಕರ್ನಾಟಕದಲ್ಲೂ ಈಗ ಮಳೆ ಅಬ್ಬರಿಸುತ್ತಿದ್ದು, ನೆರೆ ಭೀತಿಯೂ Read more…

ಪರಿಷ್ಕೃತ ಪಠ್ಯ ಪುಸ್ತಕ ಮಾರ್ಪಡು; ತಿದ್ದೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: 1ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಹಾಗೂ 6ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಪರಿಷ್ಕರಿಸಿ 2022-23ನೇ ಸಾಲಿಗೆ ಅಳವಡಿಸಿ ಮಾಹಿತಿ ಕುರಿತು ಸರ್ಕಾರ ತಿದ್ದೋಲೆ ಹೊರಡಿಸಿದೆ. Read more…

‘ಶಾಲಾ ಶಿಕ್ಷಣ’ ವಾಗಿ ಬದಲಾಗಲಿದೆ ಸಾರ್ವಜನಿಕ ಶಿಕ್ಷಣ ಇಲಾಖೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಶಾಲಾ ಶಿಕ್ಷಣ’ ವೆಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಿದ್ದು, ಇದಕ್ಕೆ ಅನುಮತಿ ಕೋರಿ ಈಗಾಗಲೇ ಕೇಂದ್ರ Read more…

‘ವಿಶ್ವ ಯೋಗ ದಿನಾಚರಣೆ’ ದಿನದಂದು ಶಾಲೆಗಳಲ್ಲಿ ಒಂದೂವರೆ ಗಂಟೆ ಯೋಗಾಸನ

ಜೂನ್ 21 ರಂದು ನಡೆಯುವ ವಿಶ್ವ ಯೋಗ ದಿನಾಚರಣೆ ರಾಜ್ಯದಾದ್ಯಂತ ಸಿದ್ಧತೆಗಳು ಜೋರಾಗಿ ನಡೆದಿದೆ. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಯೋಗಾಸನ Read more…

ಗಮನಿಸಿ: ಮೂರೂ ಸಮಿತಿಗಳ ಪರಿಷ್ಕೃತ ಪಠ್ಯ ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ರಾಜ್ಯದಲ್ಲಿ ಕೆಲವು ದಿನಗಳಿಂದ ಪಠ್ಯ ಪರಿಷ್ಕರಣೆ ಕುರಿತ ಅಪಸ್ವರಗಳು ಕೇಳಿ ಬರುತ್ತಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಲವು ಮಹನೀಯರ ಪಠ್ಯಗಳನ್ನು ಕೈ ಬಿಡುವುದರ ಅಥವಾ Read more…

‘ಮೈಸೂರು ಹುಲಿ’ ಟಿಪ್ಪು ಬಿರುದು ಕೈಬಿಡುವುದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ವಿಷಯವನ್ನು ಕೈಬಿಡುವುದಿಲ್ಲ. ಆದರೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಅಂಶಗಳನ್ನು ಮಾತ್ರ ತೆಗೆದುಹಾಕಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

ಗಮನಿಸಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸೂಚನೆ

ಶಿಕ್ಷಣ ಸಚಿವಾಲಯವು ಮಾರ್ಚ್ 7 ರಂದು, ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸೂಚನೆ ನೀಡಿದೆ. ಇತ್ತೀಚೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಕಲಿ ವೆಬ್‌ಸೈಟ್‌ಗಳ ಹಾವಳಿ ಹೆಚ್ಚಾಗಿದೆ ಅಂತಹ ವೆಬ್‌ಸೈಟ್ ಹಾಗೂ ವ್ಯಕ್ತಿಗಳ ಬಗ್ಗೆ Read more…

BIG NEWS: ಈ ವಾರದಲ್ಲೇ ಬಿಡುಗಡೆಯಾಲಿದೆ 2021-22ನೇ ಸಾಲಿನ CTET ಪರೀಕ್ಷೆ ಫಲಿತಾಂಶ…!? ರಿಸಲ್ಟ್ ಪರಿಶೀಲಿಸುವುದು ಹೇಗೆ….?

ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಯ ಫಲಿತಾಂಶವನ್ನು ಸಿಬಿಎಸ್ಇ, ಈ ವಾರ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ,‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ,‌ Read more…

BIG NEWS: ಶಾಲಾ – ಕಾಲೇಜು ವಿದ್ಯಾರ್ಥಿಗಳ ಬೇಸಿಗೆ ‘ರಜೆ’ ಗೆ ಬೀಳಲಿದೆ ಕತ್ತರಿ

ಕೊರೋನಾ ಕಾರಣದಿಂದ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗಿಲ್ಲ. ದೀರ್ಘ ರಜೆಯಿಂದ‌ ಮಕ್ಕಳು ಕಲಿಕೆಯಿಂದ ದೂರವಾಗಿದ್ದಾರೆ. ವಿದ್ಯಾರ್ಥಿಗಳ ಈ ಕಲಿಕಾ ಅಂತರವನ್ನು ಕಡಿಮೆ ಮಾಡುವ Read more…

ದ್ವಿತೀಯ ಪಿಯುಸಿ ಅಂತಿಮ‌ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಕಂಪ್ಲೀಟ್ ಲಿಸ್ಟ್…..!

  ಕೊರೋನಾದ ನಡುವೆಯೆ ಕಾಲೇಜುಗಳನ್ನ ತೆರೆದು ಯಶಸ್ವಿಯಾಗಿ ತರಗತಿ ನಡೆಸಿದ್ದ ಕರ್ನಾಟಕ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಜೊತೆಗೆ ಪಿಯು Read more…

ಪರೀಕ್ಷಾ ಪಠ್ಯ ಕಡಿತಕ್ಕೆ ಮನವಿ ಮಾಡಿದ ಪಿಯುಸಿ ವಿದ್ಯಾರ್ಥಿಗಳು….!

ಹತ್ತನೇ ತರಗತಿ ಮುಖ್ಯ ಪರೀಕ್ಷೆಯ ಪಠ್ಯ ಕಡಿತವಾದಮೇಲೆ, ಸಹಜವಾಗಿ ನಮ್ಮ ಪರೀಕ್ಷೆಯ ಪಠ್ಯದಲ್ಲು ರಿಡಕ್ಷನ್ ಆಗಬೇಕೆಂದು ಪಿಯು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಪೋಷಕರು ಮಕ್ಕಳ ಮನವಿಗೆ ಸಾಥ್ ನೀಡಿದ್ದು Read more…

ದಂಗಾಗಿಸುವಂತಿದೆ ಪಾಠ ಮಾಡುವ ಶಿಕ್ಷಕರಿಗೆ ಈ ಸರ್ಕಾರ ನೀಡಿರುವ ಹೊಸ ಜವಾಬ್ದಾರಿ…!

ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮದ್ಯ ಸೇವನೆ, ಉತ್ಪಾದನಾ ಘಟಕಗಳು, ಕಳ್ಳಸಾಗಾಣಿಕೆಗಳ ಮೇಲೆ ನಿಗಾ ಇಟ್ಟು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಬಿಹಾರ ಸರ್ಕಾರ ಸೂಚನೆ ನೀಡಿದೆ. ಬಿಹಾರ Read more…

ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಶಾಲೆ ಹಾಗೂ ಶಿಕ್ಷಣ ಇಲಾಖೆಗಳ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, Read more…

‘ಕೊರೊನಾ’ದಿಂದಾದ ಹಾನಿ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಆ ಬಳಿಕ ಲಾಕ್ ಡೌನ್ Read more…

GOOD NEWS: ಶಾಲಾ ಶುಲ್ಕ ಕಡಿತಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತಗೊಳಿಸುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇಲಾಖೆ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, Read more…

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಗುಡ್ ನ್ಯೂಸ್

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಈ ಶಿಕ್ಷಕರ ವೇತನಕ್ಕಾಗಿ ಶಿಕ್ಷಣ ಇಲಾಖೆ ಮುಂಗಡ ಮೂರು ತಿಂಗಳ ಅನುದಾನ ಬಿಡುಗಡೆ ಮಾಡಿದೆ. Read more…

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು Read more…

ಅಟೆಂಡರ್ ಆಗಿದ್ದವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿ ನೀಡಿದೆ. ಇವರುಗಳಿಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು Read more…

3 ರೂ. ಹಿಂದಿರುಗಿಸಲು 30 ರೂ. ಖರ್ಚು ಮಾಡಿದ ಶಿಕ್ಷಣ ಇಲಾಖೆ…!

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರೊಬ್ಬರಿಗೆ ಇದಕ್ಕಾಗಿ ಹೆಚ್ಚುವರಿಯಾಗಿ ಪಾವತಿಸಿದ್ದ ಮೂರು ರೂಪಾಯಿ ಹಿಂದಿರುಗಿಸಲು ಪುತ್ತೂರಿನ ಶಿಕ್ಷಣ ಇಲಾಖೆ 30 ರೂ. ಖರ್ಚು ಮಾಡಿರುವ ಘಟನೆ ನಡೆದಿದೆ. ಕುಂಬ್ರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...