alex Certify Education Dept | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಹೆಚ್ಚುವರಿ ಎಲ್ಕೆಜಿ ಮತ್ತು ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ, 51 ಶಾಲೆಗಳಲ್ಲಿ ಇಂಗ್ಲಿಷ್ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 Read more…

5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2024 -25 ನೇ ಸಾಲಿನಲ್ಲಿಯೂ Read more…

ಅರ್ಜಿ ಸಲ್ಲಿಸಿದ 62 ಸಾವಿರ ಶಿಕ್ಷಕರಲ್ಲಿ 15 ಸಾವಿರ ಮಂದಿಗೆ ಮಾತ್ರ ವರ್ಗಾವಣೆ ಭಾಗ್ಯ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಈ ಬಾರಿ ಸಂತಸವಾಗಿಲ್ಲ. 62,314 ಶಿಕ್ಷಕರು ಪ್ರಸಕ್ತ ವರ್ಷದಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಇವರಲ್ಲಿ 15,711 ಶಿಕ್ಷಕರಿಗೆ ಮಾತ್ರ ವರ್ಗಾವಣೆ ಭಾಗ್ಯ ಸಿಕ್ಕಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 380 ದೈಹಿಕ ಶಿಕ್ಷಕರು ಸೇರಿ 5267 ಶಿಕ್ಷಕರ ಹುದ್ದೆ ನೇರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 5267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 5267 ಶಿಕ್ಷಕರ ಹುದ್ದೆಗಳನ್ನು Read more…

ನನಸಾಯ್ತು ಶಿಕ್ಷಕರಾಗುವ ಕನಸು, ನಿಟ್ಟುಸಿರು ಬಿಟ್ಟ ಅಭ್ಯರ್ಥಿಗಳು: ಕರ್ತವ್ಯಕ್ಕೆ ಹಾಜರಾಗಲು ನೇಮಕಾತಿ ಆದೇಶ ನೀಡಲು ಸುತ್ತೋಲೆ

ಬೆಂಗಳೂರು: ಪದವೀಧರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ(ಆರರಿಂದ ಎಂಟನೇ ತರಗತಿ) ಆಯ್ಕೆಯಾಗಿ ಆದೇಶ ಪತ್ರಕ್ಕಾಗಿ ಒಂದೂವರೆ ವರ್ಷದಿಂದ ಕಾಯುತ್ತಿದ್ದ ಅಭ್ಯರ್ಥಿಗಳು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಕೌನ್ಸೆಲಿಂಗ್ ನಲ್ಲಿ Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆ ಆದೇಶ ಪಡೆಯಲು ಸೂಚನೆ

ಬೆಂಗಳೂರು: 2023-24 ನೇ ಸಾಲಿನ ಸರ್ಕಾರಿ ಪ್ರಾಥಮಿಕ/ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಅಂತರ್ ವಿಭಾಗದ ಸಾಮಾನ್ಯ ವರ್ಗಾವಣೆ ಆದೇಶಗಳನ್ನು ಪಡೆದುಕೊಳ್ಳುವಂತೆ ಬೆಳಗಾವಿ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಉಲ್ಲೇಖಿತ ವೇಳಾಪಟ್ಟಿಯಂತೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ. ಆಯಾ ಕ್ಷೇತ್ರ Read more…

BIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

ಬೆಂಗಳೂರು: 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನ್ಯಾಯಾಲಯ ರದ್ದು ಮಾಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಪರೀಕ್ಷೆ ಮುಂದುವರೆಸಲು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ Read more…

ಶಾಲಾ ಕಟ್ಟಡಕ್ಕೆ ಹಾನಿಯಾದಲ್ಲಿ ತಕ್ಷಣ ದುರಸ್ತಿಗೆ SDRF ನಿಧಿ ಬಳಕೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಕ್ಕೆ ಹಾನಿಯಾದಲ್ಲಿ ಎಸ್.ಡಿ.ಆರ್.ಎಫ್. ನಿಧಿ ಬಳಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. Read more…

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಿದ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಶಿಕ್ಷಣ ಇಲಾಖೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಈ ಶೈಕ್ಷಣಿಕ ವರ್ಷವೂ 5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಲ್ಲಿಯೂ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ ನಲ್ಲಿ Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ವಿಶೇಷ ತರಗತಿ ಆರಂಭ

ಬೆಂಗಳೂರು: ಜೂನ್ 14ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು Read more…

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ Read more…

ಸಕಾಲ ಕಾಯ್ದೆಯಡಿ ಶಿಕ್ಷಣ ಇಲಾಖೆಯ ಹೊಸ ಸೇವೆಗಳ ಸೇರ್ಪಡೆಗೆ ಕ್ರಮ

ಬೆಂಗಳೂರು: ಆಡಳಿತ ಸುಧಾರಣಾ ಆಯೋಗ -2ರ ವರದಿಯ ಶಿಫಾರಸ್ಸು ಅನ್ವಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ಹೊಸ ಸೇವೆಗಳನ್ನು ಸಕಾಲ Read more…

ಮಕ್ಕಳಿಗೆ ಉಚಿತ ಶಿಕ್ಷಣ: RTE ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ Read more…

5, 8,9ನೇ ತರಗತಿ ಫಲಿತಾಂಶ ಪ್ರಕಟ: ಮುಂದುವರೆದ ಗೊಂದಲ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

ಕೋರ್ಟ್ ಆದೇಶ ಹಿನ್ನೆಲೆ: ಶಿಕ್ಷಕರ ಬಡ್ತಿ ಹಿಂಪಡೆದ ಶಿಕ್ಷಣ ಇಲಾಖೆ

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015 ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪದವಿ ಪಡೆದ ಪ್ರಾಥಮಿಕ Read more…

ಶಿಕ್ಷಣ ಇಲಾಖೆ ಎಡವಟ್ಟುಗಳ ಸಾಲಿಗೆ ಮತ್ತೊಂದು ಸೇರ್ಪಡೆ: ಪ್ರಶ್ನೆ ಪತ್ರಿಕೆ ಮಾತ್ರ ಕೊಡುತ್ತೇವೆ, ಮನೆಯಿಂದ ಉತ್ತರ ಪತ್ರಿಕೆ ತನ್ನಿ ಎಂದು ಸೂಚನೆ

ಫೆಬ್ರವರಿ 26 ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಮಾತ್ರ ನೀಡಲಿದೆ. ಉತ್ತರ ಪತ್ರಿಕೆಗಳ ಜವಾಬ್ದಾರಿ ಶಾಲೆಗಳದ್ದು ಇಲ್ಲವೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ನೀತಿ ಸಂಹಿತೆಯಿಂದ ವಿಳಂಬ ಸಾಧ್ಯತೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರೂ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಎದುರಾಗುವುದರಿಂದ ನಿಗದಿತ ಕಾಲಕ್ಕೆ ಈ ಬಾರಿಯೂ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಅನುಮಾನವಾಗಿದೆ. Read more…

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ Read more…

ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳ ಜಪ್ತಿ

ಬೆಂಗಳೂರು: ಅವ್ಯವಹಾರ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಗ್ರಂಥಾಲಯ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿ ಟವರ್ ನಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ Read more…

ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...