alex Certify Education | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ‘ಗುಡ್ ನ್ಯೂಸ್’

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಗುರುವಾರದಂದು ಕಟ್ಟಡ ಕಾರ್ಮಿಕರ Read more…

BIG BREAKING: ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಮಾಹಿತಿ

ನವದೆಹಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಿದವರಿಗೆ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. NIOS ಮೂಲಕ 2ನೇ ತರಗತಿಯ Read more…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಣೆಗೆ ಮಹತ್ವದ ಕ್ರಮ: ಸಚಿವ ಬಿ.ಸಿ. ನಾಗೇಶ್ ಸೂಚನೆ

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

45 ನೇ ವಯಸ್ಸಿನಲ್ಲಿ 10 ನೇ ತರಗತಿ ಪಾಸಾದ ಮಹಿಳೆ….!

ಶಿಕ್ಷಣಕ್ಕೆ ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ. ಕಲಿಯುವ ಆಸಕ್ತಿ ಮತ್ತು ಛಲವೊಂದಿದ್ದರೆ ಸಾಕು. ಯಾವುದೇ ವಯಸ್ಸಿನಲ್ಲಿ ಬೇಕಾದರೂ ಶಿಕ್ಷಣವನ್ನು ಪಡೆಯಬಹುದಾಗಿದೆ. ಇಲ್ಲೊಬ್ಬ ಮಹಿಳೆಗೆ ವಯಸ್ಸು 45. ಕೌಟುಂಬಿಕ ಕಾರಣಗಳಿಂದಾಗಿ Read more…

ಆರ್ಥಿಕ ಸಂಕಷ್ಟದ ಕಾರಣಕ್ಕೆ ಗಾರ್ಮೆಂಟ್ ಕೆಲಸಕ್ಕೆ ಸೇರಿದ ‘ರ್ಯಾಂಕ್’ ಪಡೆದ ವಿದ್ಯಾರ್ಥಿನಿ

ಕುವೆಂಪು ವಿಶ್ವವಿದ್ಯಾಲಯದ ಈ ಬಾರಿಯ ಪದವಿ ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿಯೊಬ್ಬರು ಆರ್ಥಿಕ ಸಂಕಷ್ಟದ ಕಾರಣಕ್ಕೆ ಬೆಂಗಳೂರಿನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಚಿಕ್ಕಮಗಳೂರು Read more…

ನಾಳೆಯಿಂದ ಪಿಯು ಕಾಲೇಜುಗಳ ಆರಂಭ; ಸಮವಸ್ತ್ರ ನಿಯಮ ಕಡ್ಡಾಯ ಪಾಲನೆಗೆ ಸೂಚನೆ

ಕೊರೊನಾ ಕಾರಣಕ್ಕೆ ಕಳೆದೆರೆಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳಿಲ್ಲದೆ ಆನ್‌ ಲೈನ್‌ ಮೂಲಕವೇ ಶಿಕ್ಷಣ ನಡೆಯುತ್ತಿತ್ತು. ಇದೀಗ ನಾಳೆಯಿಂದ ಪಿಯು ಕಾಲೇಜುಗಳು ಆರಂಭವಾಗುತ್ತಿದ್ದು, ಪದವಿಪೂರ್ವ ಶಿಕ್ಷಣ  ಇಲಾಖೆ ಈಗಾಗಲೇ Read more…

ಪರಿಶಿಷ್ಟ ಜಾತಿ ಮಕ್ಕಳಿಗೆ ಗುಡ್ ನ್ಯೂಸ್

ನವದೆಹಲಿ: ಪರಿಶಿಷ್ಟ ಜಾತಿ ಮಕ್ಕಳಿಗಾಗಿ ಶ್ರೇಷ್ಠ ಸ್ಕೀಂ(ಫಾರ್ ರೆಸಿಡೆನ್ಸಿಯಲ್ ಎಜುಕೇಶನ್ ಟಾರ್ಗೆಟೆಡ್ ಏರಿಯಾ –SRESHTA) ವಸತಿಯುತ ಶಿಕ್ಷಣ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಸಾಮಾಜಿಕ ನ್ಯಾಯ Read more…

10ನೇ ತರಗತಿ ಪಠ್ಯದಲ್ಲಿ ಹೆಡ್ಗೆವಾರ್ ಭಾಷಣ; ಪಿ ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’ ಪಾಠಕ್ಕೆ ಕೊಕ್

10ನೇ ತರಗತಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದ್ದು, ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಸಾರಾ ಅಬೂಬಕರ ಅವರ ‘ಯುದ್ಧ’, Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ವಿದ್ಯಾರ್ಥಿಗಳೇ ಗಮನಿಸಿ: ನಿಗದಿಯಂತೆ ಮೇ 16 ರಂದು ಆರಂಭವಾಗಲಿದೆ ಶಾಲೆ

ಈ ಬಾರಿ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ಆರಂಭಿಸುವುದು ವಿಳಂಬವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ನಿಗದಿಯಂತೆ ಮೇ 16 ರಂದು ರಾಜ್ಯಾದ್ಯಂತ ಶಾಲೆಗಳು Read more…

ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ: ಉದ್ಯೋಗಕ್ಕಾಗಿ ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕೆಳಕಂಡ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇದೇ ಮೇ 13 ರಂದು ಬೆಳಿಗ್ಗೆ 10.30 Read more…

ಶಿಕ್ಷಣದಲ್ಲಿ ಮಹತ್ತರ ಬದಲಾವಣೆ: ಪ್ರಧಾನಿ ಮೋದಿ

ನವದೆಹಲಿ: NEP 2020 ರ ಅನುಷ್ಠಾನದಿಂದ ಎರಡು ವರ್ಷಗಳಲ್ಲಿ ಶಿಕ್ಷಣದಲ್ಲಿ ಪ್ರವೇಶ, ಸಮಾನತೆ, ಗುಣಮಟ್ಟದ ಉದ್ದೇಶಗಳನ್ನು ಸಾಧಿಸಲು ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಮನಿಸಿದರು. ಶಾಲೆಗೆ ಹೋಗುವ Read more…

ಮೂವರು ಮಕ್ಕಳೊಂದಿಗೆ ದಂಪತಿಯ ವಿಶ್ವ ಪರ್ಯಟನೆ; ಮೂರು ವರ್ಷಗಳಲ್ಲಿ 15 ದೇಶಗಳಲ್ಲಿ ಸಂಚಾರ; ಮಕ್ಕಳಿಗೆ ಮನೆಯಲ್ಲೇ ಪಾಠ

ಮಕ್ಕಳು ದಿನವಿಡೀ ಓದುವಂತೆ ಒತ್ತಾಯಿಸುತ್ತಿರುವ ಹೆತ್ತವರು ಇರುವ ಈ ಜಗತ್ತಿನಲ್ಲಿ, ಈ ದಂಪತಿ ನಿಜಕ್ಕೂ ಸ್ಫೂರ್ತಿಯಾಗಿದ್ದಾರೆ. 40ರ ಹರೆಯದ ಮೈಕ್ ಪೋಪ್ ಮತ್ತು ಅವರ ಪತ್ನಿ ಬ್ರೂಕ್ ಈ Read more…

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಶಾಲಾ ಸೀಟು ಹಂಚಿಕೆ ನಡೆಯಲಿದೆ. ಚಿತ್ರದುರ್ಗ ಜಿಲ್ಲಾ Read more…

BIG NEWS: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಸಿದ್ಧಪಡಿಸಲು 26 ತಂಡ ರಚನೆ

ಬೆಂಗಳೂರು: 2022 -23ನೇ ಶೈಕ್ಷಣಿಕ ಸಾಲಿನಿಂದ ಶಾಲಾ ಹಂತದಲ್ಲಿ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಇದಕ್ಕೆ ಪೂರಕವಾದ ಪಠ್ಯಕ್ರಮಗಳನ್ನು ಸಿದ್ಧಪಡಿಸಲು 26 ತಂಡಗಳನ್ನು Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. Read more…

ವಿಚಿತ್ರ ಆದರೂ ನಿಜ: ಪಾಕಿಸ್ತಾನದ 11 ಸಾವಿರ ಶಾಲೆಗಳಲ್ಲಿ ಶಿಕ್ಷಕರಿದ್ದರೂ ಪಾಠ ಕೇಳಲು ವಿದ್ಯಾರ್ಥಿಗಳೇ ಇಲ್ಲ…!

ಏನು ಮಾಡದಿದ್ರು ತಿಂಗಳ ಶುರುವಿನಲ್ಲಿ ಸಂಬಳ ಬಂದು ಜೇಬಿಗೆ ಬೀಳಬೇಕು. ಇಂತಹದ್ದೊಂದು ಆಸೆ ನಮ್ಮಲ್ಲಿ ಒಂದಲ್ಲಾ ಒಂದು ಬಾರಿ ಮೂಡಿರುತ್ತದೆ. ಆದರೆ ಪಾಕಿಸ್ತಾನದಲ್ಲಿ ಇದು ನಿಜವಾಗಲೂ ನಡೆಯುತ್ತಿದೆ. ಪಾಕಿಸ್ತಾನದ Read more…

BIG BREAKING: ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ; 15,000 ಶಿಕ್ಷಕರ ನೇಮಕ; ರಾಜ್ಯದ 7 ಇಂಜಿನಿಯರಿಂಗ್ ಕಾಲೇಜು ಉನ್ನತೀಕರಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ Read more…

ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲೇ ಶಿಕ್ಷಣ ಮುಂದುವರೆಸಲು ವ್ಯವಸ್ಥೆ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲಿಯೇ ಶಿಕ್ಷಣ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಸೂಕ್ತ Read more…

ಹಿಜಾಬ್ ವಿವಾದ: ರಾಷ್ಟ್ರೀಯ ಭಾವೈಕ್ಯತೆ ಉತ್ತೇಜಿಸಲು ಏಕರೂಪ ಸಮವಸ್ತ್ರ ನೀತಿ ತರಲು ಕೋರಿ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ

ದೇಶಾದ್ಯಂತ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಂದ ನೋಂದಾಯಿತ ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ Read more…

ಯಾವೆಲ್ಲಾ ದೇಶಗಳು ಬುರ್ಖಾ ನಿಷೇಧಿಸಿವೆ…? ಇಲ್ಲಿದೆ ಅದರ ಪಟ್ಟಿ

ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ಕಳೆದ ಒಂದು ವಾರದಿಂದ ಪರ/ವಿರೋಧಗಳ ತರ್ಕಗಳು ಮುಗಿಲು ಮುಟ್ಟಿವೆ. ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿರುವ ಕರ್ನಾಟಕ ಸರ್ಕಾರದ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಶಿಕ್ಷಣ ಪ್ರೋತ್ಸಾಹಕ್ಕೆ ‘ರೈತ ವಿದ್ಯಾನಿಧಿ’ ಶಿಷ್ಯವೇತನ

ಶಿವಮೊಗ್ಗ: ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಾದ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಜನವರಿ Read more…

ವುಹಾನ್‌ಗೆ ಮರಳಲು ಬಯಸಿದ ಭಾರತದ ಮೊದಲ‌ ಕೊರೋನಾ ಸೋಂಕಿತೆ..!

ಬಾಲ್ಯದಿಂದ ವೈದ್ಯಳಾಗುವ ಕನಸು ಕಂಡಿದ್ದ ಕೇರಳದ ಯುವತಿ ವುಹಾನ್‌ನಲ್ಲಿ ತನ್ನ ಕನಸನ್ನ ನನಸು ಮಾಡಿಕೊಳ್ಳಲು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಆದರೆ ವಿಧಿಯಾಟ ಇಡೀ ವಿಶ್ವಕ್ಕೆ ಮಾರಕವಾಗಿರುವ ಕೋವಿಡ್ ತಗುಲಿ ವೈದ್ಯಳಾಗಬೇಕಾದವಳು Read more…

SPECIAL STORY: ಮಗ ಮೃತಪಟ್ಟ ಬಳಿಕ ವಿಧವೆ ಸೊಸೆಗೆ ವಿದ್ಯಾಭ್ಯಾಸ – ಉದ್ಯೋಗ ಕೊಡಿಸಿ ಮದುವೆ ಮಾಡಿಸಿದ ಅತ್ತೆ

ಅತ್ತೆ- ಸೊಸೆ ಎಂದರೆ ಬಹುತೇಕರು ಹಾವು- ಮುಂಗುಸಿಗೆ ಹೋಲಿಕೆ ಮಾಡುತ್ತಾರೆ. ಆದರೆ, ಇಲ್ಲೊಬ್ಬರು ಅತ್ತೆಯ ತ್ಯಾಗ ನೋಡಿದರೆ ಎಲ್ಲರೂ ಅತ್ತೆಯಂದಿರನ್ನು ಕೈ ಮುಗಿದು ನಮಿಸಲೇಬೇಕು. ಮಗ ಅಕಾಲಿಕವಾಗಿ ಸಾವನ್ನಪ್ಪುತ್ತಿದ್ದಂತೆ, Read more…

ಆಕ್ಷೇಪಣೆಗೂ ದುಬಾರಿ ಶುಲ್ಕ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎಡವಟ್ಟಿಗೆ ಅಭ್ಯರ್ಥಿಗಳು ಕಂಗಾಲು

ಎನ್ಇಟಿಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳನ್ನ ನೀಡಿ ಸಾಕಷ್ಟು ವಿರೋಧ ಎದುರಿಸಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಈಗ ಮತ್ತೊಂದು ವಿವಾದಕ್ಕೆ ತುತ್ತಾಗಿದೆ‌. ಜನವರಿ 4ರಂದು ನಡೆದ ರಾಷ್ಟ್ರೀಯ Read more…

BIG NEWS: ದೇಶದ ಎಲ್ಲಾ ಮಕ್ಕಳ 25 ವರ್ಷದ ಶಿಕ್ಷಣಕ್ಕೆ 10 ಶ್ರೀಮಂತರ ಸಂಪತ್ತು ಸಾಕು…!

ನವದೆಹಲಿ: ಭಾರತದ ಹತ್ತು ಶ್ರೀಮಂತರ ಸಂಪತ್ತು 25 ವರ್ಷಗಳ ಕಾಲ ದೇಶದ ಮಕ್ಕಳ ಶಾಲೆ ಮತ್ತು ಉನ್ನತ ಶಿಕ್ಷಣಕ್ಕೆ ಸಾಕಾಗುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಸೋಮವಾರ ವಿಶ್ವ Read more…

ಆಕ್ಸ್‌ಫರ್ಡ್ ನಲ್ಲಿ ಸೀಟು ಗಿಟ್ಟಿಸಿಕೊಂಡ ಅಸ್ಸಾಂ ವಿದ್ಯಾರ್ಥಿನಿ, ವಿದೇಶದಲ್ಲಿ ಸಂಸ್ಕೃತ ಅಧ್ಯಯನ ಮಾಡಲಿರುವ 17 ವರ್ಷದ ಬಾಲಕಿ

ಇಂಗ್ಲೆಂಡ್ ನ ಆಕ್ಸ್‌ಫರ್ಡ್ ಯೂನಿವರ್ಸಿಟಿಯಲ್ಲಿ ಓದುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಆದರೆ ಎಲ್ಲರ ಕನಸು ನನಸಾಗುವುದಿಲ್ಲ. ಆದರೆ ಅಸ್ಸಾಂ ನ 17 ವರ್ಷದ ವಿದ್ಯಾರ್ಥಿನಿಯೊಬ್ಬಳ ಈ ಕನಸು ನನಸಾಗಿದ್ದು, Read more…

56 ನೇ ಪ್ರಯತ್ನದಲ್ಲಿ ಹತ್ತನೇ ಕ್ಲಾಸ್ ಪಾಸ್…! ಈಗ 12 ನೇ ತರಗತಿಗೆ ದಾಖಲಾದ 77 ವರ್ಷದ ವೃದ್ದ

ನಿಮ್ಮ ಹೃದಯದಲ್ಲಿ ಉತ್ಸಾಹವಿದ್ದರೆ, ಏನು ಬೇಕಾದರೂ ಸಾಧಿಸಬಲ್ಲಿರಿ. ಅದಕ್ಕೆ ಉಜ್ವಲ ಉದಾಹರಣೆಯೆಂದರೆ ರಾಜಸ್ಥಾನದ ಈ ವ್ಯಕ್ತಿ. ನಮ್ಮ ಕನಸುಗಳನ್ನು ನನಸಾಗಿಸಲು ವಯಸ್ಸು ಎಂದಿಗೂ ತಡವಾಗಿಲ್ಲ ಎಂದು ಸಾಬೀತುಪಡಿಸುವ ಮೂಲಕ, Read more…

RTE ಪ್ರವೇಶ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಆರ್.ಟಿ.ಇ. ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. 2022- 23ನೇ ಸಾಲಿಗೆ ಆರ್.ಟಿ.ಇ. ಮೂಲಕ ಪ್ರವೇಶ ಪ್ರಕ್ರಿಯೆ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಕೈಗೊಳ್ಳಲಾಗಿದೆ. Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದ ಎಲ್ಲಾ ಪದವೀಧರರಿಗೆ ಸಿಹಿ ಸುದ್ದಿ

ಬೆಂಗಳೂರು: ಯಾವುದೇ ಪದವಿಯಲ್ಲಿ ಯಾವುದೇ ವಿಷಯ ಓದಿದ್ದರೂ, ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಕುರಿತಂತೆ ಶಿಕ್ಷಣ ಇಲಾಖೆ ನಿಯಮಾವಳಿಗೆ ತಿದ್ದುಪಡಿ ತಂದಿದೆ. ಅನೇಕ ವಿಷಯಗಳಲ್ಲಿ ಪದವಿ ಪಡೆದು, ಬಿಎಡ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...